22 lakh Ration cards be cancelled :– ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರಾತ್ರೋರಾತ್ರಿ ಸದ್ದಿಲ್ಲದೆ ಬಿಪಿಎಲ್ ರೇಷನ್ ಕಾರ್ಡ್ ಗಳು ಆಪರೇಷನ್ ಮಾಡಿದೆ ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ನಮ್ಮ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವಂತ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರಾತ್ರೋರಾತ್ರಿ ಎಪಿಎಲ್ ರೇಷನ್ ಕಾರ್ಡ್ ಗಳಾಗಿ ಬದಲಾವಣೆ ಮಾಡಿದೆ ಮತ್ತು ಕೆಲವರ ರೇಷನ್ ಕಾರ್ಡ್ ಗಳನ್ನು ರದ್ದು ಕೂಡ ಮಾಡಿದೆ ಈ ಬಗ್ಗೆ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ
ಹೊಸ ರೇಷನ್ ಕಾರ್ಡ್ ಅರ್ಜಿ ಇಂಥವರಿಗೆ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.! ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರದ ಉದ್ಯೋಗಗಳು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಇತರ ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಇತರ ಟೆಕ್ನಾಲಜಿಗೆ ಸಂಬಂಧಿಸಿದ ವಿಷಯಗಳು ಮತ್ತು ಹೊಸ ಮೊಬೈಲ್ ಬಿಡುಗಡೆಯ ಮಾಹಿತಿ ಇತರ ಪ್ರತಿ ವಿಷಯಗಳ ಬಗ್ಗೆ ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
22 ಲಕ್ಷ ರೇಷನ್ ಕಾರ್ಡ್ ಗಳು ರದ್ದು (22 lakh Ration cards be cancelled)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇತ್ತೀಚಿಗೆ ನಮ್ಮ ಕರ್ನಾಟಕದಲ್ಲಿ ಜಾಸ್ತಿ ಸದ್ದು ಮಾಡುತ್ತಿರುವ ವಿಷಯ ಏನಂದರೆ ಅದು ನಮ್ಮ ರಾಜ್ಯ ಸರ್ಕಾರ ಸುಮಾರು 22 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ ಮತ್ತು ಈಗಾಗಲೇ ಸುಮಾರು 10 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದ್ದು ಪ್ರತಿದಿನ ಒಂದಿಷ್ಟು ರೇಷನ್ ಕಾರ್ಡ್ ಗಳ ಅರ್ಹತೆಗೆ ಮುಂದಾಗಿದೆ ಈ ವಿಷಯ ಜಾಸ್ತಿ ಚರ್ಚೆ ಆಗುತ್ತದೆ ಆದ್ದರಿಂದ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ತಪ್ಪದೆ ಈ ಮಾಹಿತಿ ಓದಿ
ಹೌದು ಸ್ನೇಹಿತರೆ ಇತ್ತೀಚಿಗೆ ನಮ್ಮ ರಾಜ್ಯ ಸರ್ಕಾರ ತಂದಿಲ್ಲದೆ ಸುಮಾರು 22 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಮತ್ತು ಹಲವು ಜಿಲ್ಲೆಗಳಲ್ಲಿ ಈಗಾಗಲೇ ಲಕ್ಷಾಂತರ ಬಿಪಿಎಲ್ ರೇಷನ್ ಕಾರ್ಡ್ ಗಳ ರದ್ದು ಮಾಡಲು ಸರಕಾರ ಕ್ರಮ ಕೈಗೊಂಡಿದ್ದು ಈ ಚರ್ಚೆ ಸಾಕಷ್ಟು ಜೋರಾಗುತ್ತಿದೆ ಮತ್ತು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಇಲ್ಲ ಎಂಬ ಮಾಹಿತಿಯನ್ನು ಯಾವ ರೀತಿ ಪಡೆಯಬೇಕು ಎಂಬ ಸಂಪೂರ್ಣ ವಿವರವನ್ನು ನಾವು ತಿಳಿಸಿ ಕೊಡುತ್ತಿದ್ದೇವೆ
ರೇಷನ್ ಕಾರ್ಡ್ ಏಕೆ ರದ್ದು ಮಾಡಲಾಗುತ್ತೆ (22 lakh Ration cards be cancelled)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕಳೆದ ತಿಂಗಳು ನಮ್ಮ ಆಹಾರ ಇಲಾಖೆಗೆ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟ ಆದೇಶ ನೀಡಿದರು ಅದು ಏನೆಂದರೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ಬಹಳಷ್ಟು ಜನರು ಅಕ್ರಮವಾಗಿ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡು ಸರಕಾರದ ಹಲವಾರು ಯೋಜನೆಗಳ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ ಅಂತ ರೇಷನ್ ಕಾರ್ಡ್ ಗಳನ್ನು ಪತ್ತೆ ಹಚ್ಚಿ ರದ್ದು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಆದೇಶ ನೀಡಿದರು
ಅದೇ ರೀತಿ ಆಹಾರ ಇಲಾಖೆಯು ಸುಮಾರು 22,62,482 ಕಾಡುಗಳನ್ನು ಅರ್ಹತೆ ಒಂದರ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ. ಈ 22 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳಲ್ಲಿ ಸಾಕಷ್ಟು ಜನರು ಶ್ರೀಮಂತರಾಗಿದ್ದು ಹಾಗೂ ಐತರಾಮಿ ಜೀವನ ನಡೆಸುತ್ತಿದ್ದಾರೆ ಮತ್ತು ಇದರಲ್ಲಿ ಸಾಕಷ್ಟು ಜನರು ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಾರೆ ಮತ್ತು ಸರಕಾರಿ ನೌಕರರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಅಂತ ರೇಷನ್ ಕಾರ್ಡ್ ಗಳನ್ನು ಆಹಾರ ಇಲಾಖೆ ಗುರುತಿಸಿದೆ.!
ಈ 22 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳ ಪೈಕಿ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪ್ರತಿದಿನ ರೇಷನ್ ಕಾರ್ಡ್ ಗಳು ರದ್ದು ಮಾಡಲು ಮುಂದಾಗಿದೆ ಹಾಗೂ ರದ್ದಾದ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಎಪಿಎಲ್ ರೇಷನ್ ಕಾರ್ಡ್ ಗಳಾಗಿ ಮಾರ್ಪಾಡು ಮಾಡಲಾಗುತ್ತಿದೆ ಆದ್ದರಿಂದ ನಿಮ್ಮ ರೇಷನ್ ಕಾರ್ಡ್ ಗಳು ರದ್ದು ಆಗಬಾರದು ಅಂದರೆ ರಾಜ್ಯ ಸರ್ಕಾರ ನೀಡಿರುವಂತಹ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಇರುವಂತ ಮಾನದಂಡಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ರದ್ದು ಆಗುದಿಲ್ಲ ಮತ್ತು ಈಗ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆ ಅಥವಾ ಇಲ್ಲವೆಂಬ ಮಾಹಿತಿಯನ್ನು ಈಗ ತಿಳಿಯೋಣ
ರೇಷನ್ ಕಾರ್ಡ್ ರದ್ದು ಪಟ್ಟಿ ಚೆಕ್ ಮಾಡುವುದು ಹೇಗೆ (22 lakh Ration cards be cancelled)..?
ಸ್ನೇಹಿತರೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿ ಐಪಿಎಲ್ ಕಾರ್ಡ್ ಆಗಿ ಮಾರ್ಪಟ್ಟಿದೆ ಅಥವಾ ಶಾಶ್ವತವಾಗಿ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆ ಎಂಬ ಮಾಹಿತಿ ತಿಳಿಯುವುದು ಹೇಗೆ ಎಂದರೆ ಮೊದಲು ನೀವು ಆಹಾರ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು ಅದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದೆ
ರದ್ದು ಪಟ್ಟಿ ಚೆಕ್ ಮಾಡಲು ಇಲ್ಲಿ ಕ್ಲಿಕ್
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕನ ಮೇಲೆ ಕ್ಲಿಕ್ ಮಾಡಿ ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರ ನಂತರ ಅಲ್ಲಿ ನೀವು ಎಡಗಡೆ ಭಾಗದಲ್ಲಿ ನೀಡಿರುವ ಮೂರು ಅಡ್ಡ ಗೆರೆಯ ಮೇಲೆ ಕ್ಲಿಕ್ ಮಾಡಿ
ಅಲ್ಲಿ ರೇಷನ್ ಕಾರ್ಡ್ ಇ ಸರ್ವಿಸ್ (e_ration ) ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ರೇಷನ್ ಕಾರ್ಡ್ ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ ನಂತರ ನಿಮ್ಮ ಸದಸ್ಯರು ವಿವರ ಕಾಣುತ್ತದೆ
ಅಲ್ಲಿ ನಿಮ್ಮ ಸದಸ್ಯರಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಇದ್ದರೆ ಅವರ ಹೆಸರ ಮೇಲೆ ಸೆಲೆಕ್ಟ್ ಮಾಡಿಕೊಂಡು ಲಿಂಕ್ ಇರುವ ಆಧಾರ್ ಕಾರ್ಡ್ ನಂಬರಿಗೆ ಓಟಿಪಿ ಸೆಂಡ್ ಮಾಡಿ
ನಂತರ ಓಟಿಪಿ ಎಂಟರ್ ಮಾಡಿ ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಚೆಕ್ ಮಾಡಬಹುದು ಅಲ್ಲಿ ನಿಮ್ಮ ರೇಷನ್ ಕಾರ್ಡ್ BPL ದ್ದಾರೆ ಯಾವುದೇ ಸಮಸ್ಯೆ ಇಲ್ಲ ಒಂದು ವೇಳೆ ಎಪಿಎಲ್ ಆಗಿ ಮಾರ್ಪಟ್ಟಿದ್ದರೆ ನೀವು ಕೂಡಲೇ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ
ವಿಶೇಷ ಸೂಚನೆ:- ಅರ್ಹತೆ ಹೊಂದಿದ್ದರೂ ಕೂಡ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಮಾರ್ಪಟ್ಟಿದರೆ ನೀವು ಕೂಡಲೇ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಮತ್ತೆ ನಿಮ್ಮ ರೇಷನ್ ಕಾರ್ಡ್ಗಳನ್ನು ಬಿಪಿಎಲ್ ಆಗಿ ಮಾರ್ಪಾಡು ಮಾಡಬಹುದು ಹೆಚ್ಚಿನ ಮಾಹಿತಿಗಾಗಿ ಆಹಾರ ಇಲಾಖೆಗೆ ಭೇಟಿ ನೀಡಿ