jio best 28 days recharge plans:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ನಾವು ತಿಳಿಯುವುದು ಏನೆಂದರೆ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಇದೀಗ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ ಆದ್ದರಿಂದ ಈ ಒಂದು ಲೇಖನಿಯ ಮೂಲಕ ನಾವು ಜಿಯೋ ಸಿಮ್ ಬಳಸುವಂತಹ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ತಿಳಿಯೋಣ ಹಾಗಾಗಿ ನೀವು ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಿಕೊಳ್ಳಿ
ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ನೇಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ತಿಳಿಯಲು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಇದರ ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು.! ಇದರ ಜೊತೆಗೆ ಪ್ರೈವೇಟ್ ಕಂಪನಿಗಳಲ್ಲಿ ಕಾಲಿರುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಏರ್ಟೆಲ್ ಮತ್ತು ಜಿಯೋ , BSNL ಟೆಲಿಕಾಂ ಸಂಸ್ಥೆಗಳು ಜಾರಿಗೆ ತರುವ ಹೊಸ ಹೊಸ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ಪ್ರತಿದಿನ ಪಡೆಯಲು ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು
ಜಿಯೋ ಟೆಲಿಕಾಂ (jio best 28 days recharge plans) ಸಂಸ್ಥೆ..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ 2016ರ ವರ್ಷಕ್ಕೆ ಸಂಬಂಧಿಸಿದಂತೆ ಮುಖೇಶ್ ಅಂಬಾನಿ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆ ಸಂಚನನ ಸೃಷ್ಟಿ ಮಾಡಿತ್ತು ಇದಕ್ಕೆ ಕಾರಣವೇನೆಂದರೆ ಒಂದು ವರ್ಷಗಳ ಕಾಲ ಸಂಪೂರ್ಣವಾಗಿ ಉಚಿತ ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 4G ಡೇಟಾ ಬಳಸಲು ಗ್ರಹಕರಿಗೆ ಅವಕಾಶ ಮಾಡಿಕೊಟ್ಟಿತ್ತು. ಇದರಿಂದ ಸಾಕಷ್ಟು ಟೆಲಿಕಾಂ ಸಂಸ್ಥೆಗಳು ಕೂಡ ದಿವಾಳಿಯಾಗಿದ್ದವು.! ಮತ್ತು ಸಾಕಷ್ಟು ಗ್ರಾಹಕರು ಜಿಯೋ ಟೆಲಿಕಾಂ ಸಂಸ್ಥೆಗಳ ಸೇವೆ ಬಳಸಲು ಪ್ರಾರಂಭ ಮಾಡಿದರು.! ಪ್ರಸ್ತುತ ನಮ್ಮ ನಮ್ಮ ಭಾರತ ದೇಶದಲ್ಲಿ ಇರುವ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ಇದೀಗ ತಮ್ಮ ಟೆಲಿಕಾಂ ದರಗಳನ್ನು ಏರಿಕೆ ಮಾಡಿದೆ (jio best 28 days recharge plans)
ಹೌದು ಸ್ನೇಹಿತರೆ ಕಳೆದ ಜುಲೈ ತಿಂಗಳಿನಲ್ಲಿ ಎಲ್ಲಾ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ತಮ್ಮ ಗ್ರಾಹಕರಿಗೆ ನೀಡುವಂತ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಗಳ ದರವನ್ನು ಏರಿಕೆ ಮಾಡಿದವು ಇದರಿಂದ ಸಾಕಷ್ಟು ಗ್ರಹಕರು ಬೇಸತ್ತು ನಮ್ಮ ಸರ್ಕಾರಿ ಟೆಲಿಕಾಂ ಸಂಸ್ಥೆಯಾದ BSNL ಟೆಲಿಕಾಂ ಸಂಸ್ಥೆಗಳಿಗೆ ಪೋರ್ಟ್ ಆಗುತ್ತಿದ್ದಾರೆ ಇದರಿಂದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರನ್ನು ಪ್ರತಿ ತಿಂಗಳು ಕಳೆದುಕೊಳ್ಳುತ್ತಾ ಬರುತ್ತಿದೆ ಹಾಗಾಗಿ ತನ್ನ ಗ್ರಾಹಕರಿಗಾಗಿ 28 ದಿನ ವ್ಯಾಲಿಡಿಟಿ ಹೊಂದಿರುವಂತಹ ಹೊಸ ರೀಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದ್ದು ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳು (jio best 28 days recharge plans)..?
₹198 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಜಿಯೋ ಟೆಲಿಕಾಂ ಸೇವೆಗಳನ್ನು ಯೂಸ್ ಮಾಡುತ್ತಿರುವಂತಹ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ (jio best 28 days recharge plans) ಅನ್ಲಿಮಿಟೆಡ್ 5G ಡೇಟಾ ನೀಡುವಂತ ಯೋಜನೆ ಎಂದರೆ ಅದು 198 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಆಗಿದೆ.! ಈ ಒಂದು ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಕೇವಲ 14 ದಿನ ವ್ಯಾಲಿಡಿಟಿ ಸಿಗುತ್ತದೆ ಇದರ ಜೊತೆಗೆ ಪ್ರತಿದಿನ 2GB ಡೇಟ ಹಾಗೂ ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 5G ಡೇಟಾ ಬಳಸಲು ಅವಕಾಶವಿರುತ್ತದೆ ಮತ್ತು ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆಯಲ್ಲಿ ಜಿಯೋ ಗ್ರಾಹಕರು ಬಳಸಬಹುದು.! ಇದರ ಜೊತೆಗೆ ಜಿಯೋ ಕ್ಲೌಡ್, ಜಿಯೋ ಸಿನಿಮಾ, ಜಿಯೋ ಟಿವಿ ಮುಂತಾದ ಸೇವೆಗಳನ್ನು ಗ್ರಾಹಕರಿಗೆ ಬಳಸಲು ಅವಕಾಶ ನೀಡುತ್ತಿದೆ
₹199 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಇದು ಜಿಯೋಗ್ರಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 1.5GB ಡೇಟಾ ನೀಡುವಂತ (jio best 28 days recharge plans) ಯೋಜನೆಯಾಗಿದ್ದು.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಇದರ ಜೊತೆಗೆ ಪ್ರತಿದಿನ 1.5GB ಡೇಟಾ ಬಳಸಲು ಅವಕಾಶವಿರುತ್ತದೆ ಮತ್ತು ಅನ್ಲಿಮಿಟೆಡ್ ಕರೆಗಳು ಮಾಡುವ ಸೌಲಭ್ಯ ಈ ಒಂದು ಯೋಜನೆಯಲ್ಲಿ ಸಿಗುತ್ತದೆ.! ಇದರ ಜೊತೆಗೆ ಈ ಒಂದು ಯೋಜನೆಯ ಕೇವಲ 18 ದಿನ ಮಾತ್ರ ವ್ಯಾಲಿಡಿಟಿ ಹೊಂದಿರುತ್ತದೆ ಹಾಗಾಗಿ ಈ 18 ದಿನಗಳಿಗೆ ನಿಮಗೆ ಒಟ್ಟು 27GB ಡೇಟಾ ಬಳಸಲು ಅವಕಾಶವಿರುತ್ತದೆ ಇದರ ಜೊತೆಗೆ ಜಿಯೋ ಕ್ಲೌಡ್, ಜಿಯೋ ಸಿನಿಮಾ, ಜಿಯೋ ಟಿವಿ, ಮುಂತಾದ ಸೇವೆಗಳನ್ನು ಈ ಒಂದು ರಿಚಾರ್ಜ್ ನಲ್ಲಿ ಪಡೆಯಬಹುದು
22 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳು (jio best 28 days recharge plans)..?
₹209 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 22 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು.! ಜಿಯೋ ಗ್ರಾಹಕರು 209 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡರೆ ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1GB ಡೇಟಾ ಬಳಸಲು ಅವಕಾಶವಿರುತ್ತದೆ ಹಾಗೂ ಈ ಒಂದು ಯೋಜನೆಯು 22 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಮತ್ತು ಈ 22 ದಿನಗಳಿಗೆ ನೀವು ಜಿಯೋ ಟೆಲಿಕಾಂ ಸೇವೆಗಳಾದ. ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಮುಂತಾದ ಸೇವೆಗಳನ್ನು ಬಳಸಬಹುದು (jio best 28 days recharge plans)
₹209 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 22 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು.! ಜಿಯೋ ಗ್ರಾಹಕರು 209 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡರೆ ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1GB ಡೇಟಾ ಬಳಸಲು ಅವಕಾಶವಿರುತ್ತದೆ ಹಾಗೂ ಈ ಒಂದು ಯೋಜನೆಯು 22 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಮತ್ತು ಈ 22 ದಿನಗಳಿಗೆ ನೀವು ಜಿಯೋ ಟೆಲಿಕಾಂ ಸೇವೆಗಳಾದ. ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಮುಂತಾದ ಸೇವೆಗಳನ್ನು ಬಳಸಬಹುದು
₹239 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 1.5GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು.! ಜಿಯೋ ಗ್ರಾಹಕರು 239 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡರೆ ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1.5GB ಡೇಟಾ ಬಳಸಲು ಅವಕಾಶವಿರುತ್ತದೆ ಹಾಗೂ ಈ ಒಂದು ಯೋಜನೆಯು 22 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಮತ್ತು ಈ 22 ದಿನಗಳಿಗೆ ನೀವು ಜಿಯೋ ಟೆಲಿಕಾಂ ಸೇವೆಗಳಾದ. ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಮುಂತಾದ ಸೇವೆಗಳನ್ನು ಬಳಸಬಹುದು (jio best 28 days recharge plans)
28 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳ ವಿವರ (jio best 28 days recharge plans)..?
₹249 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು.! ಜಿಯೋ ಗ್ರಾಹಕರು 249 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡರೆ ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1GB ಡೇಟಾ ಬಳಸಲು ಅವಕಾಶವಿರುತ್ತದೆ ಹಾಗೂ ಈ ಒಂದು ಯೋಜನೆಯು 28 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಮತ್ತು ಈ 28 ದಿನಗಳಿಗೆ ನೀವು ಜಿಯೋ ಟೆಲಿಕಾಂ ಸೇವೆಗಳಾದ. ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಮುಂತಾದ ಸೇವೆಗಳನ್ನು ಬಳಸಬಹುದು
₹299 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 1.5GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು.! ಜಿಯೋ ಗ್ರಾಹಕರು 299 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡರೆ ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1.5GB ಡೇಟಾ ಬಳಸಲು ಅವಕಾಶವಿರುತ್ತದೆ ಹಾಗೂ ಈ ಒಂದು ಯೋಜನೆಯು 28 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಮತ್ತು ಈ 28 ದಿನಗಳಿಗೆ ನೀವು ಜಿಯೋ ಟೆಲಿಕಾಂ ಸೇವೆಗಳಾದ. ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಮುಂತಾದ ಸೇವೆಗಳನ್ನು ಬಳಸಬಹುದು
₹319 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 30 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು.! ಜಿಯೋ ಗ್ರಾಹಕರು 319 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡರೆ ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1.5GB ಡೇಟಾ ಬಳಸಲು ಅವಕಾಶವಿರುತ್ತದೆ ಹಾಗೂ ಈ ಒಂದು ಯೋಜನೆಯು 30 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಮತ್ತು ಈ 30 ದಿನಗಳಿಗೆ ನೀವು ಜಿಯೋ ಟೆಲಿಕಾಂ ಸೇವೆಗಳಾದ. ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಮುಂತಾದ ಸೇವೆಗಳನ್ನು ಬಳಸಬಹುದು
₹349 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 2GB ಡೇಟಾ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು.! ಜಿಯೋ ಗ್ರಾಹಕರು 349 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡರೆ ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 5ಜಿ ಡಾಟಾ ಈ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 2GB ಡೇಟಾ ಬಳಸಲು ಅವಕಾಶವಿರುತ್ತದೆ ಹಾಗೂ ಈ ಒಂದು ಯೋಜನೆಯು 28 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಮತ್ತು ಈ 28 ದಿನಗಳಿಗೆ ನೀವು ಜಿಯೋ ಟೆಲಿಕಾಂ ಸೇವೆಗಳಾದ. ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಮುಂತಾದ ಸೇವೆಗಳನ್ನು ಬಳಸಬಹುದು
₹399 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:– ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 2.5GB ಡೇಟಾ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು.! ಜಿಯೋ ಗ್ರಾಹಕರು 399 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡರೆ ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 5ಜಿ ಡಾಟಾ ಈ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 2.5GB ಡೇಟಾ ಬಳಸಲು ಅವಕಾಶವಿರುತ್ತದೆ ಹಾಗೂ ಈ ಒಂದು ಯೋಜನೆಯು 28 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಮತ್ತು ಈ 28 ದಿನಗಳಿಗೆ ನೀವು ಜಿಯೋ ಟೆಲಿಕಾಂ ಸೇವೆಗಳಾದ. ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ ಮುಂತಾದ ಸೇವೆಗಳನ್ನು ಬಳಸಬಹುದು