ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಪ್ರಾರಂಭ.! pm awas yojana 2024 online apply

pm awas yojana 2024 online apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಮನೆ ಇಲ್ಲದಂತ ಕುಟುಂಬಗಳಿಗೆ ಈ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ಜಾರಿಗೆ ತರಲಾಯಿತು.! ಇದೀಗ ಪ್ರಸ್ತುತ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವಂತಹ ಕುಟುಂಬಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ಈ ಒಂದು ಯೋಜನೆಯ ಬಗ್ಗೆ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ

ಸಣ್ಣ ಟ್ಯಾಕ್ಟರ್ ಖರೀದಿಗೆ ರಾಜ್ಯ ಸರ್ಕಾರ ಕಡೆಯಿಂದ ಸಬ್ಸಿಡಿ ನೀಡಲಾಗುತ್ತಿದೆ.! ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಸ್ನೇಹಿತರ ಇದೇ ರೀತಿ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಖಾಸಗಿ ಹಾಗೂ ಪ್ರೈವೇಟ್ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ.! ಇದರ ಜೊತೆಗೆ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಸುದ್ದಿಗಳು ಹಾಗೂ ಹೊಸ ಮಾಹಿತಿಗಳಿಗಾಗಿ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪಿಗೆ ಆಗಬಹುದು

ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆ..! ನಿಮ್ಮ ಖಾತೆಗೆ ಹಣ ಬಂದಿದೆ ಈ ರೀತಿ ಚೆಕ್ ಮಾಡಬಹುದು ಇಲ್ಲಿದೆ ವಿವರ

 

ಪ್ರಧಾನ ಮಂತ್ರಿ ಆವಾಸ್ (pm awas yojana 2024 online apply) ಯೋಜನೆ..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 2016ರಲ್ಲಿ ಜಾರಿಗೆ ತರಲಾಯಿತು ಮತ್ತು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಇಲ್ಲಿವರೆಗೂ ಸುಮಾರು ಎರಡು ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಹಾಗಾಗಿ ಇದು ತುಂಬಾ ಜನಪ್ರಿಯ ಯೋಜನೆಯಾಗಿದೆ ಎಂದು ಹೇಳಬಹುದು.! ಪ್ರಸ್ತುತ ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಬಡವರಿಗಾಗಿ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಮನೆ ಇಲ್ಲದಂತ ಕುಟುಂಬಗಳಿಗೆ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ

pm awas yojana 2024 online apply
pm awas yojana 2024 online apply

 

ಹೌದು ಸ್ನೇಹಿತರೆ ಕೇಂದ್ರದಲ್ಲಿ NDA ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದ ನಂತರ 2024-25 ಬಜೆಟ್ ಮಂಡನೆ ವೇಳೆ ನಮ್ಮ ದೇಶದ ಆರ್ಥಿಕ ಸಚಿವೆ ಆದಂತ ನಿರ್ಮಲ ಸೀತಾರಾಮನ್ ಅವರು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮುಂದೆ ಬರುವಂತ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡುತ್ತೇವೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ಅದೇ ರೀತಿ ಈ ಯೋಜನೆ ಅಡಿಯಲ್ಲಿ ಸುಮಾರು 3 ಕೋಟಿ ಮನೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ ಎಂಬ ಮಾಹಿತಿ ತಿಳಿಸಿದ್ದಾರೆ..!

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಡವರಗಾಗಿ ಉಚಿತ ಮನೆ ನಿರ್ಮಾಣ ಮಾಡಲು ಹಾಗೂ ಮನೆ ಕಟ್ಟಿಸಲು ಬಯಸುವಂತಹ ಜನರಿಗೆ ಈ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುವುದು ಹಾಗೂ ಸುಮಾರು 2,67000 ವರೆಗೆ ಈ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವು ಆರ್ಥಿಕ ವೆಚ್ಚ ಬರುತ್ತಿರುತ್ತದೆ ಹಾಗಾಗಿ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಯೋಜನೆಗೆ ಪ್ರಸ್ತುತ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಎಂದು ಮರುನಾಮಕರಣ ಮಾಡಲಾಗಿದೆ.!

ಆದ್ದರಿಂದ ನೀವು ಉಚಿತ ಮನೆ ಪಡೆದುಕೊಳ್ಳಲು ಬಯಸುತ್ತಿದ್ದರೆ ಹಾಗೂ ನೀವು ಮನೆ ಕಟ್ಟಿಸಲು ಈ ಯೋಜನೆ ಅಡಿಯಲ್ಲಿ ಆರ್ಥಿಕ ನೆರವು ಪಡೆಯಲು ಬಯಸುತ್ತಿದ್ದರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಪ್ರಸ್ತುತ ಈ ಯೋಜನೆ ಅಡಿಯಲ್ಲಿ ಅರ್ಜಿ ಆರಂಭವಾಗಿದ್ದು ಈ ಯೋಜನೆಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಹಾಗೂ ಎಷ್ಟು ಹಣ ಸಿಗುತ್ತೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯಲ್ಲಿ ನೀಡಲಾಗಿದೆ

pm awas yojana 2024 online apply
pm awas yojana 2024 online apply

 

ಎಷ್ಟು ಆರ್ಥಿಕ ನೆರವು ನೀಡಲಾಗುತ್ತದೆ (pm awas yojana 2024 online apply)..?

ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು ಮೊದಲನೇ ಭಾಗ ಗ್ರಾಮೀಣ ಪಟ್ಟಿ.! ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಈ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಿಕೊಳ್ಳಲು 1,70,000/- ರೂಪಾಯಿವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.! ಜೊತೆಗೆ 6 ಲಕ್ಷ ರೂಪಾಯಿವರೆಗೆ ಕೇವಲ 5% ಬಡ್ಡಿ ದರದಲ್ಲಿ ಈ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಿಕೊಳ್ಳಲು ಸಾಲ ದೊರೆಯುತ್ತದೆ ಹಾಗೂ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 2,67000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಮತ್ತು ಮನೆ ಕಟ್ಟಿಸಿಕೊಳ್ಳಲು ಸುಮಾರು 10 ಲಕ್ಷ ರೂಪಾಯಿವರೆಗೆ 5% ಬಡ್ಡಿ ದರದಲ್ಲಿ ಈ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ.!

ಹೌದು ಸ್ನೇಹಿತರೆ ಗ್ರಾಮೀಣ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ರೈತರು , ಕೃಷಿ ಕಾರ್ಮಿಕರು, ಬಡವರು, ಮತ್ತು ಮನೆ ಇಲ್ಲದಂತ ಜನರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ ನಗರ ಪಟ್ಟಿಯಲ್ಲಿ ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಜನರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಪ್ರಸ್ತುತ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಆರಂಭವಾಗಿದ್ದು ಆಸಕ್ತಿ ಇರುವಂತಹ ಕುಟುಂಬಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಹಾಗೂ ಮನೆ ಕಟ್ಟಿಸಿಕೊಳ್ಳಲು ಸಾಲ ಸೌಲಭ್ಯವನ್ನು ಕಡಿಮೆ ಬಡ್ಡಿ ದರದಲ್ಲಿ ಪಡೆದುಕೊಳ್ಳಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ

 

ಅರ್ಜಿ ಸಲ್ಲಿಸಲು (pm awas yojana 2024 online apply) ಇರುವ ಅರ್ಹತೆಗಳು..?

  • ಸ್ನೇಹಿತರ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ ಪೈಕಿ ಅಂಗವಿಕಲರು, ಹಿರಿಯ ನಾಗರಿಕರು, ವಿದುವಾ ಮಹಿಳೆಯರು, ಅಸಂಘಟಿತ ವಲಯದ ಕಾರ್ಮಿಕರಿಗೆ ಮನೆ ಕಟ್ಟಿಸಲು ಮೊದಲ ಆದ್ಯತೆ ನೀಡಲಾಗುತ್ತದೆ
  • ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಬಡವರಾಗಿದ್ದರೆ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕು ಹಾಗೂ ಮಾಧ್ಯಮ ವರ್ಗದವರಿಗೆ 6 ಲಕ್ಷ ರೂಪಾಯಿವರೆಗೆ ವಾರ್ಷಿಕ ಆದಾಯ ಮೀರಬಾರದು
  • ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹಿಂದೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ರೀತಿ ಸಬ್ಸಿಡಿ ಯೋಜನೆಗಳ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ಪಡೆದುಕೊಂಡಿರಬಾರದು

 

ಅರ್ಜಿ ಸಲ್ಲಿಸಲು (pm awas yojana 2024 online apply) ಬೇಕಾಗುವ ಅಗತ್ಯ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತರ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು (pm awas yojana 2024 online apply) ಹೇಗೆ..?

ಹೌದು ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಹಾಗೂ ಈ ಯೋಜನೆ ಅಡಿಯಲ್ಲಿ ಉಚಿತ ಮನೆ ಕಟ್ಟಿಸಲು ಆರ್ಥಿಕ ನೆರವು ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಮನೆ ಕಟ್ಟಿಸಲು ಪಡೆಯಬೇಕಾದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲೆ ಕೊಟ್ಟಿರುವ ಅಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಆರ್ಥಿಕ ನೆರವು ಪಡೆಯಬಹುದು ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದರೆ ನಿಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

Leave a Comment