ಗೃಹಲಕ್ಷ್ಮಿ 14 ಮತ್ತು 15ನೇ ಕಂತಿನ ಹಣ ಈ ದಿನ ಬಿಡುಗಡೆ..! gruhalakshmi 15th installment date

gruhalakshmi 15th installment date:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಯ 13ನೇ ಕಂತಿನ ಹಣದವರೆಗೆ ನಿಮ್ಮ ಖಾತೆಗೆ ಹಣ ಚೆನ್ನಾಗಿದ್ದರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ಗೃಹಲಕ್ಷ್ಮಿ ಯೋಜನೆಯ 14 ಮತ್ತು 15ನೇ ಕಂತಿನ ಹಣವನ್ನು ಈ ದಿನ ಬಿಡುಗಡೆ ಮಾಡಲಾಗುತ್ತದೆ ಹೌದು ಸ್ನೇಹಿತರೆ ಗೃಹಲಕ್ಷ್ಮಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಹಣ ಬಿಡುಗಡೆಯ ದಿನಾಂಕ ಹೊರಬಂದಿದ್ದು ಈ ಒಂದು ಲೇಖನಿಯ ಮೂಲಕ ಯಾವ ದಿನಾಂಕದಂದು ಹಣ ಬಿಡುಗಡೆಯಾಗುತ್ತದೆ ಎಂಬ ಮಾಹಿತಿಯನ್ನು ತಿಳಿಯೋಣ ಜೊತೆಗೆ ಈ ಹಣ ಪಡೆಯಲು ನೀವು ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕಾಗುತ್ತದೆ ಅವುಗಳ ವಿವರವನ್ನು ಕೂಡ ತಿಳಿಯೋಣ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಂಥವರಿಗೆ ಅವಕಾಶ ಮಾಡಿಕೊಡಲಾಗಿದೆ ಮತ್ತು ಈ ದಾಖಲೆ ಇದ್ದವರು ಹೀಗೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕ ರಾಜ್ಯದ ವಿವಿಧ ರಾಜಕೀಯ ಸುದ್ದಿಗಳು ಮತ್ತು (daily information) ಪ್ರಮುಖ ಸುದ್ದಿಗಳನ್ನು ತಕ್ಷಣ ಹಾಗೂ (immediately) ಬೇಗ ಪಡೆಯಲು (information) WhatsApp & Telegram (ವಾಟ್ಸಪ್ ಮತ್ತು ಟೆಲಿಗ್ರಾಂ)  ಗ್ರೂಪ್ ಗಳಿಗೆ (jion ) ಜಾಯಿನ್ ಆಗಬಹುದು

 

ಗೃಹಲಕ್ಷ್ಮಿ ಯೋಜನೆ (gruhalakshmi 15th installment date)..?

ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಪ್ರಾಮುಖ್ಯತೆ ಪಡೆದ ಯೋಜನೆಯಾಗಿದೆ (gruhalakshmi 15th installment date) ಯಾಕೆಂದರೆ ಈ ಯೋಜನೆಯ ಮೂಲಕ ನಮ್ಮ ರಾಜ್ಯದಲ್ಲಿ ಅಧಿಕಾರದಲ್ಲಿರುವಂತ ಕಾಂಗ್ರೆಸ್ ಪಕ್ಷವು ಅರ್ಜಿ ಸಲ್ಲಿಸಿದ ಮಹಿಳೆಯರ ಖಾತೆಗೆ ನೇರವಾಗಿ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡಲಾಗುತ್ತದೆ ಆದ್ದರಿಂದ ಇದು ಮಹಿಳೆಯರಿಗೆ ಇಷ್ಟವಾದ ಯೋಚನೆ ಹಾಗೂ ನಮ್ಮ ಕರ್ನಾಟಕದ ಜನಪ್ರಿಯ ಯೋಜನೆಯಾಗಿದೆ

gruhalakshmi 15th installment date
gruhalakshmi 15th installment date

 

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಐದು (gruhalakshmi 15th installment date) ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಅವು ಯಾವೆಂದರೆ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹ ಜ್ಯೋತಿ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆ ಈ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ.! ಗ್ಯಾರೆಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2000 ಹಣ ವರ್ಗಾವಣೆ ಮಾಡಲಾಗುತ್ತದೆ ಹಾಗೂ ಇಲ್ಲಿವರೆಗೂ ಮಹಿಳೆಯರು ಈ ಯೋಜನೆ ಅಡಿಯಲ್ಲಿ 13 ಕಂಚಿನ ಹಣ ಪಡೆದುಕೊಂಡಿದ್ದಾರೆ

ಹೌದು ಸ್ನೇಹಿತರೆ ಪ್ರತಿ ತಿಂಗಳು 2000 ಯಂತೆ 13 ಕಂತಿನ ಹಣ ಅಂದರೆ ಸುಮಾರು 26,000 ಹಣವನ್ನು ಈ ಯೋಜನೆ ಅಡಿಯಲ್ಲಿ ಮಹಿಳೆಯರು ಪಡೆದುಕೊಂಡಿದ್ದಾರೆ ಮತ್ತು ಇತ್ತೀಚಿಗೆ ಗೃಹಲಕ್ಷ್ಮಿ 14ನೇ ಕಂತಿನ ಹಣ ಕೆಲ ಮಹಿಳೆಯರ ಖಾತೆಗೆ ನವೆಂಬರ್ 12 ನೇ ತಾರೀಖಿನಿಂದ ಬಿಡುಗಡೆ ಮಾಡಲು ಪ್ರಾರಂಭ ಮಾಡಿದ್ದಾರೆ

WhatsApp Group Join Now
Telegram Group Join Now       

 

15ನೇ ಕಂತಿನ ಹಣ  (gruhalakshmi 15th installment date) ಯಾವಾಗ ಬಿಡುಗಡೆ..?

ಹೌದು ಸ್ನೇಹಿತರೆ ಪ್ರಸ್ತುತ ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರು 13ನೇ ಕಂತಿನ ಹಣದವರೆಗೆ ಪಡೆದುಕೊಂಡಿದ್ದಾರೆ ಮತ್ತು ಕೆಲ ಮಹಿಳೆಯರ ಖಾತೆಗೆ 14ನೇ ಕಂತಿನ ಹಣವು ಕೂಡ ಜಮಾ ಆಗಿದ್ದು ಈ 14ನೇ ಕಂತಿನ ಹಣವನ್ನು ಈ ನವೆಂಬರ್ 30ನೇ ತಾರೀಕಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ಹೊರಬಂದಿದೆ

ಆದರಿಂದ ಸಾಕಷ್ಟು ಜನರು 15ನೇ ಕಂತಿನ ಹಣ ಅಂದರೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಯಾವಾಗ ಜಮಾ ಆಗುತ್ತದೆ ಎಂದು ಕಾಯುತ್ತಿದ್ದಾರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್.! ಗೃಹಲಕ್ಷ್ಮಿ 15 ನೇ ಕಂತಿನ ಹಣವನ್ನು ಡಿಸೆಂಬರ್ ಮೊದಲ ವಾರದಲ್ಲಿ ಅಥವಾ ಡಿಸೆಂಬರ್ 15ನೇ ತಾರೀಖಿನ ಒಳಗಡೆ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ

gruhalakshmi 15th installment date
gruhalakshmi 15th installment date

 

ಮತ್ತು ಕೆಲ ಮಹಿಳೆಯರಿಗೆ ಪೆಂಡಿಂಗ್ ಇರುವ ಎಲ್ಲಾ ಕಂತೀನ ಅಂದರೆ 13 14 ಮತ್ತು 15ನೇ ಕಂತಿನ ಹಣ ಒಟ್ಟಿಗೆ ಸೇರಿಸಿ ಒಟ್ಟು 6,000 ಹಣ ಜಮಾ ಮಾಡಲಾಗುತ್ತದೆ ಹಾಗೂ 14 ಮತ್ತು 15ನೇ ಕಂತಿನ ಹಣ ಪೆಂಡಿಂಗ್ ಇದ್ದರೆ ಅಂತ ಮಹಿಳೆಯರ ಖಾತೆಗೆ 4000 ಹಣ ಮುಂದಿನ ತಿಂಗಳು ಅಂದರೆ ಡಿಸೆಂಬರ್ ನಲ್ಲಿ ಬಿಡುಗಡೆ ಮಾಡಲಾಗುತ್ತದೆ ಆದ್ದರಿಂದ ಇದು ಮಹಿಳೆಯರಿಗೆ ಸಂತೋಷದ ಸುದ್ದಿ

 

ಪೆಂಡಿಂಗ್ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು (gruhalakshmi 15th installment date)..?

ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ 8 ಅಥವಾ 6 ಕಂತಿನ ಹಣ ನಿಮಗೆ ಪೆಂಡಿಂಗ್ ಗೆದ್ದರೆ ಅಂತವರು ಏನು ಮಾಡಬೇಕು ಅಂದರೆ ಅವರು ಈ ಕೆಳಗಿನ ರೂಲ್ಸ್ ಗಳನ್ನು ಪಾಲಿಸಬೇಕು

ಬ್ಯಾಂಕ್ ಖಾತೆ:- ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 8 ಅಥವಾ 6 ಕಂತಿನ ಹಣ ಪೆಂಡಿಂಗ್ ಇದ್ದರೆ ಅಂತ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಜೊತೆಗೆ NPCI ಮ್ಯಾಪಿಂಗ್ ಮಾಡಿಸುವುದು ಕೂಡ ಕಡ್ಡಾಯವಾಗಿದೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ Ekyc ಮಾಡಿಸಬೇಕು ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಜಮಾ ಆಗುತ್ತದೆ ಒಂದು ವೇಳೆ ಇದೆಲ್ಲಾ ಸರಿಯಾಗಿದ್ದರೂ ಹಣ ಬರುತ್ತಿಲ್ಲವೆಂದರೆ ನಿಮ್ಮ ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ಬ್ಯಾಂಕ್ ಖಾತೆ ತೆರೆಯಿರಿ

ರೇಷನ್ ಕಾರ್ಡ್ ekyc:- ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತ ಕುಟುಂಬದ ಮುಖ್ಯಸ್ಥೆಯ ರೇಷನ್ ಕಾರ್ಡ್ ನಲ್ಲಿ ಈ ಕೆವೈಸಿ ಆಗದೆ ಇರುವುದು ಆದ್ದರಿಂದ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಸದಸ್ಯರ ಈ ಕೆವೈಸಿ ಮಾಡಿಸಿ ಜೊತೆಗೆ ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಖಂಡಿತ ಹಣ ಬರುತ್ತೆ

ಗೃಹಲಕ್ಷ್ಮಿ ಅರ್ಜಿ E-KYC:– ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಅದು ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ ನಂತರ ನಿಮ್ಮ ಗೃಹಲಕ್ಷ್ಮಿ ಯೋಜನೆ ಅರ್ಜಿಗೆ E-KYC ಮಾಡಿಸದೆ ಇರುವುದು ಪ್ರಮುಖ ಕಾರಣವಾಗಿದೆ ಆದ್ದರಿಂದ ನೀವು ಕೂಡಲೇ ನಿಮ್ಮ ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಕೆವೈಸಿ ಮಾಡಿಸಿ

ವಿಶೇಷ ಸೂಚನೆ:- ಸ್ನೇಹಿತರೆ ಮೇಲೆ ನೀಡಿದಂತ ಎಲ್ಲಾ ರೂಲ್ಸ್ ಗಳು ಸರಿಯಾಗಿ ಪಾಲಿಸಿದರೂ ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಸರಿಯಾದ ಟೈಮಿಗೆ ಜಮಾ ಆಗುತ್ತಿಲ್ಲವೇ ಹಾಗಾದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಅಲ್ಲಿ ನಿಮಗೆ ಯಾವ ಕಾರಣಕ್ಕೆ ಹಣ ಬರುವುದು ತಡ ಆಗುತ್ತಿದೆ ಹಾಗೂ ಪೆಂಡಿಂಗ್ ಇರುವ ಹಣ ಬರಲು ಏನು ಮಾಡಬೇಕು ಮತ್ತು ಇತರ ಸಂಪೂರ್ಣ ಮಾಹಿತಿಯು ಸಿಗುತ್ತದೆ ಹಾಗಾಗಿ ಕೂಡಲೇ ಭೇಟಿ ನೀಡಲು ಪ್ರಯತ್ನ ಮಾಡಿ

Leave a Comment