Airtel best recharge plan:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನೀವು ಏರ್ಟೆಲ್ ಸಿಮ್ ಬಳಸುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಏರ್ಟೆಲ್ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಗೆ ಹೊಸ ರೀಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದ್ದು ಈ ಒಂದು ಲೇಖನಯ ಮೂಲಕ ನಾವು ಏರ್ಟೆಲ್ ನಲ್ಲಿ ಇರುವಂತ ಅತ್ಯಂತ ಕಡಿಮೆ ಬೆಲೆಯ ನಾಲ್ಕು ರಿಚಾರ್ಜ್ ಪ್ಲಾನ್ ಗಳ ವಿವರವನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಪಿಎಂ ಆವಾಸ್ ಯೋಜನೆಯ ಮೂಲಕ ಬಡವರಿಗಾಗಿ ಮನೆ ನಿರ್ಮಾಣ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ.!
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪ್ರೈವೇಟ್ ಮತ್ತು ಸರ್ಕಾರಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ರೀತಿ ಟ್ರೆಂಡಿಂಗ್ ಮಾಹಿತಿಗಳು ಇದರ ಜೊತೆಗೆ ನಮ್ಮ ಕರ್ನಾಟಕದ ರಾಜಕೀಯ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕೆ
ಇಷ್ಟೇ ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಎಷ್ಟು ಸರಕಾರಿ ಹುದ್ದೆಗಳು ಖಾಲಿ ಇದೆ ಮತ್ತು ಈ ಖಾಲಿ ಇರುವ ಸರಕಾರಿ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ಅನೇಕ ಮಾಹಿತಿಗಳನ್ನು ನೀವು ಪ್ರತಿದಿನ ಒಂದೊಂದು ಲೇಖನ ಮೂಲಕ ಪಡೆದುಕೊಳ್ಳಬಹುದು ಇದರ ಜೊತೆಗೆ ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಹಾಗೂ ವಿವಿಧ ಖಾಲಿ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು
ಏರ್ಟೆಲ್ ಟೆಲಿಕಾಂ ಸಂಸ್ಥೆ (Airtel best recharge plan)..?
ಸ್ನೇಹಿತರೆ ನಮ್ಮ ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಅತ್ಯಂತ ದೊಡ್ಡ ಟೆಲಿಕಾಂ ಸಂಸ್ಥೆಗಳು ಅದು ಏರ್ಟೆಲ್ ಮತ್ತು ಜಿಯೋ..! jio ಮೊದಲನೇ ಸ್ಥಾನದಲ್ಲಿ ಬಂದರೆ ಏರ್ಟೆಲ್ ಎರಡನೇ ಸ್ಥಾನದಲ್ಲಿ ಅತಿ ಹೆಚ್ಚು ಟೆಲಿಕಾಂ ಗ್ರಾಹಕರು ಹೊಂದಿರುವಂತ ಸಂಸ್ಥೆಯಾಗಿದೆ.! ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಗ್ರಾಹಕರು ಈ ಏರ್ಟೆಲ್ ನೆಟ್ವರ್ಕ್ ಅನ್ನು ಬಳಸುತ್ತಿದ್ದು ಇದು ಉತ್ತಮ ಗುಣಮಟ್ಟದ ಡೇಟಾ ಸರ್ವಿಸ್ ಹಾಗೂ ಕರೆಗಳು ಮಾಡಲು ಗ್ರಾಹಕರಿಗೆ ಸೌಲಭ್ಯ ಮಾಡಿಕೊಟ್ಟಿದೆ.! ಆದರೆ ಇತ್ತೀಚಿಗೆ ಎಲ್ಲಾ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ಪ್ರಿಪೇಯ್ಡ್ ರಿಚಾರ್ಜ್ ದರಗಳನ್ನು ಏರಿಕೆ ಮಾಡಿವೆ
ಹೌದು ಸ್ನೇಹಿತರೆ ಇದರಿಂದ ಏರ್ಟೆಲ್ ಹಾಗೂ ಜಿಯೋ ಗ್ರಾಹಕರು ನಮ್ಮ ಸರಕಾರಿ ಹೊಡೆತನದಲ್ಲಿ ಇರುವಂತ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆಗೆ ಪೋರ್ಟ್ ಆಗಲು ಬಯಸುತ್ತಿದ್ದಾರೆ.! ಹಾಗಾಗಿ ಏರ್ಟೆಲ್ ಪ್ರತಿದಿನ ಲಕ್ಷಾಂತರ ಗ್ರಾಹಕರನ್ನು ಕಳೆದುಕೊಳ್ಳುತ್ತಿದ್ದು ಇದನ್ನು ತಪ್ಪಿಸುವ ಉದ್ದೇಶದಿಂದ ಏರ್ಟೆಲ್ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದ್ದು ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳು (Airtel best recharge plan).?
199 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ (hello) ಇದು airtel ಗ್ರಾಹಕರಿಗೆ (best) ಇರುವಂತ ಕಡಿಮೆ ಬೆಲೆಯ 28 ದಿನಗಳಲ್ಲಿ (validity) ಹೊಂದಿರುವ ರಿಚಾರ್ಜ್ ಪ್ಲಾನ್ (best recharge plans) ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ (unlimited) ಅನ್ಲಿಮಿಟೆಡ್ ಕರೆಗಳು ಮಾಡಲು (recharge) ಅವಕಾಶ ಇರುತ್ತದೆ ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಹಾಗೂ 28 ದಿನಗಳಿಗೆ ಕೇವಲ 2GB ಡೇಟಾ ಮಾತ್ರ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ Airtel x Stream ಸಬ್ಸ್ಕ್ರಿಪ್ಷನ್ ಹಾಗೂ ಫ್ರೀ ಹಲೋ ಟ್ಯೂನ್ ಸೌಲಭ್ಯ ಈ ಒಂದು ಯೋಜನೆಯಲ್ಲಿ ಸಿಗುತ್ತದೆ
249 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಇದು airtel ಗ್ರಾಹಕರಿಗೆ ಇರುವಂತ ಕಡಿಮೆ ಬೆಲೆಯ ಪ್ರತಿದಿನ 1GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಇರುತ್ತದೆ ಮತ್ತು ಪ್ರತಿದಿನ 1GB ಡೇಟಾ ಬಳಸಲು ಸಿಗುತ್ತದೆ & ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಈ ಒಂದು ರಿಚಾರ್ಜ್ ಪ್ಲಾನ್ 24 ದಿನಗಳ ಮಾನ್ಯತೆ ಹೊಂದಿರುತ್ತದೆ.! ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ Airtel x Stream ಸಬ್ಸ್ಕ್ರಿಪ್ಷನ್ ಹಾಗೂ ಫ್ರೀ ಹಲೋ ಟ್ಯೂನ್ ಸೌಲಭ್ಯ ಈ ಒಂದು ಯೋಜನೆಯಲ್ಲಿ ಸಿಗುತ್ತದೆ
299 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಇದು airtel ಗ್ರಾಹಕರಿಗೆ ಇರುವಂತ ಕಡಿಮೆ ಬೆಲೆಯ ಪ್ರತಿದಿನ 1GB ಡೇಟಾ ಹಾಗೂ 28 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಇರುತ್ತದೆ ಮತ್ತು ಪ್ರತಿದಿನ 1GB ಡೇಟಾ ಬಳಸಲು ಸಿಗುತ್ತದೆ & ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಈ ಒಂದು ರಿಚಾರ್ಜ್ ಪ್ಲಾನ್ 28 ದಿನಗಳ ಮಾನ್ಯತೆ ಹೊಂದಿರುತ್ತದೆ.! ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ Airtel x Stream ಸಬ್ಸ್ಕ್ರಿಪ್ಷನ್ ಹಾಗೂ ಫ್ರೀ ಹಲೋ ಟ್ಯೂನ್ ಸೌಲಭ್ಯ ಈ ಒಂದು ಯೋಜನೆಯಲ್ಲಿ ಸಿಗುತ್ತದೆ
349 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಇದು airtel ಗ್ರಾಹಕರಿಗೆ ಇರುವಂತ ಕಡಿಮೆ ಬೆಲೆಯ ಪ್ರತಿದಿನ 1.5GB ಡೇಟಾ ಹಾಗೂ 28 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಇರುತ್ತದೆ ಮತ್ತು ಪ್ರತಿದಿನ 1.5GB ಡೇಟಾ ಬಳಸಲು ಸಿಗುತ್ತದೆ & ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಈ ಒಂದು ರಿಚಾರ್ಜ್ ಪ್ಲಾನ್ 28 ದಿನಗಳ ಮಾನ್ಯತೆ ಹೊಂದಿರುತ್ತದೆ.! ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ Airtel x Stream ಸಬ್ಸ್ಕ್ರಿಪ್ಷನ್ ಹಾಗೂ ಫ್ರೀ ಹಲೋ ಟ್ಯೂನ್ ಸೌಲಭ್ಯ ಈ ಒಂದು ಯೋಜನೆಯಲ್ಲಿ ಸಿಗುತ್ತದೆ
ಕಡಿಮೆ ಬೆಲೆಯ ಅನ್ಲಿಮಿಟೆಡ್ 5G ಡೆಟಾ ನೀಡುವ ರೀಚಾರ್ಜ್ ಪ್ಲಾನ್ ಗಳು (Airtel best recharge plan)..?
379 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ಇದು airtel ಗ್ರಾಹಕರಿಗೆ ಇರುವಂತ ಕಡಿಮೆ ಬೆಲೆಯ ಪ್ರತಿದಿನ 2GB ಡೇಟಾ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 5G ಡೇಟಾ ಬಳಸಲು ಅವಕಾಶ ಇರುತ್ತದೆ ಮತ್ತು ಪ್ರತಿದಿನ 2GB ಡೇಟಾ ಬಳಸಲು ಸಿಗುತ್ತದೆ & ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಈ ಒಂದು ರಿಚಾರ್ಜ್ ಪ್ಲಾನ್ 1 ತಿಂಗಳು ಮಾನ್ಯತೆ ಹೊಂದಿರುತ್ತದೆ.! ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ Airtel x Stream ಸಬ್ಸ್ಕ್ರಿಪ್ಷನ್ ಹಾಗೂ ಫ್ರೀ ಹಲೋ ಟ್ಯೂನ್ ಸೌಲಭ್ಯ ಈ ಒಂದು ಯೋಜನೆಯಲ್ಲಿ ಸಿಗುತ್ತದೆ
409 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:– ಸ್ನೇಹಿತರೆ ಇದು airtel ಗ್ರಾಹಕರಿಗೆ ಇರುವಂತ ಕಡಿಮೆ ಬೆಲೆಯ ಪ್ರತಿದಿನ 2.5GB ಡೇಟಾ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 5G ಡೇಟಾ ಬಳಸಲು ಅವಕಾಶ ಇರುತ್ತದೆ ಮತ್ತು ಪ್ರತಿದಿನ 2.5GB ಡೇಟಾ ಬಳಸಲು ಸಿಗುತ್ತದೆ & ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಈ ಒಂದು ರಿಚಾರ್ಜ್ ಪ್ಲಾನ್ 28 ದಿನಗಳ ಮಾನ್ಯತೆ ಹೊಂದಿರುತ್ತದೆ.! ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ Airtel x Stream ಸಬ್ಸ್ಕ್ರಿಪ್ಷನ್ ಹಾಗೂ ಫ್ರೀ ಹಲೋ ಟ್ಯೂನ್ ಸೌಲಭ್ಯ ಈ ಒಂದು ಯೋಜನೆಯಲ್ಲಿ ಸಿಗುತ್ತದೆ