Anna bhagya DBT status :- ನಮಸ್ಕಾರ ಸ್ನೇಹಿತರೆ ತಿಳಿಸುವುದೇನೆಂದರೆ ನನ್ನ ಬಗ್ಗೆ ಯೋಜನೆಯ ಅಕ್ಟೋಬರ್ ತಿಂಗಳ ಆಕ್ಕಿ ಹಣ ಬಿಡುಗಡೆಯಾಗಿದ್ದು ಈ ಅಕ್ಕಿ ಹಣದ ಸ್ಟೇಟಸ್ ಯಾವ ರೀತಿ ಚೆಕ್ ಮಾಡುವುದು.! ಮತ್ತು ಅಕ್ಕಿ ಹಣ ಪಡೆಯಲು ಇರುವಂತ ರೂಲ್ಸ್ ಗಳು ಯಾವುವು ಹಾಗೂ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಬರದೆ ಹೋದರೆ ಏನು ಮಾಡಬೇಕು ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಯೋಣ ಆದ್ದರಿಂದ ನೀವು ಈ ಲೇಖನವನ್ನು ಕೊನೆಯವರೆಗೂ ಓದಿ
ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯ ವಿಷಯಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಕರ್ನಾಟಕ ಹಾಗೂ ಕೇಂದ್ರ ಸರಕಾರವು ನೇಮಕಾತಿ ಮಾಡಿಕೊಳ್ಳುವ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ಸರಕಾರಿ ಮತ್ತು ಖಾಸಗಿ ಕಂಪನಿಗಳು ನೀಡುವ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಇತರ 10 ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಹೊಸ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು
ಅನ್ನಭಾಗ್ಯ (Anna bhagya DBT status) ಯೋಜನೆ ಮಾಹಿತಿ..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಅನ್ನ ಭಾಗ್ಯ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದೆ.! ಹೌದು ಸ್ನೇಹಿತರೆ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಗೆಲುವು ಸಾಧಿಸಿದೆ ಮತ್ತು ಈ ಗೆಲುವಿಗೆ ಕಾರಣವೇನೆಂದರೆ ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಜನರಿಗೆ ಈಡೇರಿಸುವುದಾಗಿ ಭರವಸೆ ನೀಡಿತ್ತು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಈ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ.,! ಈ 5 ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯು ಕೂಡ ಒಂದು ಗ್ಯಾರಂಟಿಯಾಗಿದೆ
ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆ ಈ ಯೋಜನೆಯನ್ನು ಕಾಂಗ್ರೆಸ್ ಪಕ್ಷ ನಮ್ಮ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತರಲಾಗಿದ್ದು ಈ ಯೋಜನೆ ಅಡಿಯಲ್ಲಿ ಬಿಪಿಎಲ್ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳ ತಲಾ ಹತ್ತು ಕೆಜಿ ಅಥವಾ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಈ ಯೋಜನೆ ಅಡಿಯಲ್ಲಿ ಹತ್ತು ಕೆಜಿ ಅಕ್ಕಿ ವಿತರಣೆ ಮಾಡಲು ನಿರ್ಧಾರ ಮಾಡಿತ್ತು ಆದರೆ ಅಕ್ಕಿಯ ಅಭಾವ ಅಥವಾ ಅಕ್ಕಿಯ ಕೊರತೆಯಿಂದ 10 ಕೆಜಿ ಅಕ್ಕಿ ನೀಡಲು ಸಾಧ್ಯವಾಗಲಿಲ್ಲ.!
ಹೌದು ಸ್ನೇಹಿತರೆ, ಅಕ್ಕಿಯ ಕೊರತೆಯಿಂದ ಕಾಂಗ್ರೆಸ್ ಪಕ್ಷವು 10 ಕೆಜಿ ಅಕ್ಕಿ ನೀಡಲು ಸಾಧ್ಯವಾಗಲಿಲ್ಲ ಪ್ರಸ್ತುತ ಕೇಂದ್ರ ಸರ್ಕಾರವು 5 ಕೆಜಿ ಅಕ್ಕಿಯನ್ನು ನೀಡುತ್ತಿದ್ದು ಮತ್ತು ಉಳಿದ ಐದು ಕೆಜಿ ಅಕ್ಕಿಯ ಬದಲಾಗಿ ನಮ್ಮ ರಾಜ್ಯ ಸರ್ಕಾರವು ಹಣ ನೀಡುತ್ತಾ ಬಂದಿದೆ.! ಅಂದರೆ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆ.ಜಿ ಅಕ್ಕಿಗೆ 170 ಹಣವನ್ನು ರಾಜ್ಯ ಸರ್ಕಾರವು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತಾ ಬಂದಿದೆ.!
ಅದು ಸ್ನೇಹಿತರೆ ಇಲ್ಲಿವರೆಗೂ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಫಲಾನುಭವಿಗಳು ಸುಮಾರು 13 ಕಂತಿನ ಹಣದವರೆಗೆ ಅಂದರೆ ಸೆಪ್ಟೆಂಬರ್ ತಿಂಗಳ ಹಣದವರೆಗೆ ಸಾಕಷ್ಟು ಫಲಾನುಭವಿಗಳು ಅಕ್ಕಿ ಹಣ ಪಡೆದುಕೊಂಡಿದ್ದಾರೆ ಮತ್ತು ಕೆಲ ಫಲಾನುಭವಿಗಳಿಗೆ ಇಲ್ಲಿವರೆಗೂ ಸುಮಾರು 8 ಅಥವಾ 6 ಕಂತಿನ ಹಣವು ಬಾಕಿ ಇದೆ ಅಂತವರಿಗೂ ಕೂಡ ಹಣ ವರ್ಗಾವಣೆ ಮಾಡಲಾಗುತ್ತಿದೆ ಒಂದು ವೇಳೆ ನಿಮಗೆ ಹಣ ಬರುತ್ತಿಲ್ಲವೆಂದರೆ ಏನು ಮಾಡಬೇಕೆಂಬ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ
ಅಕ್ಟೋಬರ್ ತಿಂಗಳ (Anna bhagya DBT status ) ಅಕ್ಕಿ ಹಣ ಯಾವಾಗ ಜಮಾ..!
ಹೌದು ಸ್ನೇಹಿತರೆ ಸಾಕಷ್ಟು ಫಲಾನುಭವಿಗಳು ಈಗಾಗಲೇ ಸೆಪ್ಟೆಂಬರ್ ತಿಂಗಳವರೆಗೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಹಣ ಪಡೆದುಕೊಂಡಿದ್ದಾರೆ ಮತ್ತು ಅಕ್ಟೋಬರ್ ತಿಂಗಳ ಅಕ್ಕಿ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಸಾಕಷ್ಟು ಜನರು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಕಡೆಯಿಂದ ಮಾಹಿತಿ ಹೊರಬಂದಿದ್ದು ಈ ಅನ್ನಭಾಗ್ಯ ಯೋಜನೆ ಅಕ್ಟೋಬರ್ ತಿಂಗಳ ಅಕ್ಕಿ ಹಣ ನವೆಂಬರ್ 20ನೇ ತಾರೀಖಿನಿಂದ ಜಮಾ ಮಾಡಲು ಪ್ರಾರಂಭ ಮಾಡಲಾಗಿದ್ದು ಎಲ್ಲಾ ಫಲಾನುಭವಿಗಳಿಗೆ ನವೆಂಬರ್ 30ನೇ ತಾರೀಖಿನ ಒಳಗಡೆ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ
ಹೌದು ಸ್ನೇಹಿತರೆ ನಿಮಗೇನಾದರೂ ಅಕ್ಟೋಬರ್ ತಿಂಗಳ ಅಕ್ಕಿ ಹಣ ಇನ್ನೂ ಜಮಾ ಆಗಿಲ್ಲ ಅಂದರೆ ಯಾವುದೇ ರೀತಿ ಭಯಪಡುವಂತಹ ಅವಶ್ಯಕತೆ ಇಲ್ಲ ಏಕೆಂದರೆ ನವೆಂಬರ್ ತಿಂಗಳ ಮುಗಿಯುವುದರ ಒಳಗಡೆಯಾಗಿ ನಿಮಗೆ ಅಕ್ಕಿ ಹಣ ಜಮಾ ಆಗುತ್ತದೆ ಮತ್ತು ನಿಮಗೆ ಎರಡು ಅಥವಾ ಮೂರು ಕಂತಿನ ಹಣ ಬಾಕಿ ಇದ್ದರೂ ಕೂಡ ಒಟ್ಟಿಗೆ ಎಲ್ಲಾ ಕಂಚಿನ ಹಣ ಅಥವಾ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ಕೂಡ ಜಮಾ ಮಾಡಲಾಗುತ್ತದೆ.! ಮತ್ತು ಇನ್ನು ಕೆಲವರಿಗೆ ಯಾವುದೇ ಕಂತಿನ ಹಣ ಜಮಾ ಆಗುತ್ತಿಲ್ಲ ಅಂತವರು ಏನು ಮಾಡಬೇಕೆಂಬ ಮಾಹಿತಿ ಕೆಳಗಡೆ ನೀಡಿದ್ದೇವೆ
ಅನ್ನಭಾಗ್ಯ ಯೋಜನೆಯ (Anna bhagya DBT status) ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು..?
ಹೌದು ಸ್ನೇಹಿತರೆ, ನಿಮಗೆ ಇನ್ನೂ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 5 ಅಥವಾ 6 ಅಥವಾ 8 ಕಂತಿನ ಹಣಕ್ಕಾಗಿ ಇದ್ದರೆ ನೀವು ಕಡ್ಡಾಯವಾಗಿ ಈ ಕೆಲಸವನ್ನು ಮಾಡಬೇಕು ಅದು ಏನು ಅಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ E-kyc ಮಾಡಿಸಬೇಕು ಜೊತೆಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇದರ ಜೊತೆಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಮುಖ್ಯಸ್ಥರು ಮಹಿಳೆಯರು ಆಗಿರಬೇಕು ಅಂದರೆ ಮಾತ್ರ ನಿಮಗೆ ಹಣ ಜಮಾ ಆಗುತ್ತದೆ.!
ಇದರ ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅವಾಗ ಪೆಂಡಿಂಗ್ ಇರುವಂತಹ ಎಲ್ಲಾ ಕಾಂತಿನ ನಾವು ಕೂಡ ಜಮಾ ಆಗುತ್ತೆ.! ಒಂದು ವೇಳೆ ಈ ಎಲ್ಲಾ ಕೆಲಸ ಮಾಡಿದರು ಕೂಡ ನಿಮಗೆ ಹಣ ಬರುತ್ತಿಲ್ಲವೆಂದರೆ ನೀವು ಕೂಡಲೇ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ಪಡೆದುಕೊಳ್ಳಬಹುದು ಹಾಗೂ ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಅಕ್ಕಿ ಹಣ ಪಡೆಯಲು ಏನು ಮಾಡಬೇಕೆಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಅಕ್ಕಿ ಹಣದ (Anna bhagya DBT status) ಸ್ಟೇಟಸ್ ಚೆಕ್ ಮಾಡುವುದು ಹೇಗೆ..?
ಸ್ನೇಹಿತರೆ ನಿಮಗೆ ಇಲ್ಲಿವರೆಗೂ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಎಷ್ಟು ಅಕ್ಕಿ ಹಣ ಜಮಾ ಆಗಿವೆ ಹಾಗೂ ಅಕ್ಕಿ ಹಣದ ಜನದ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂದು ಈಗ ನೋಡೋಣ.! ಸ್ನೇಹಿತರೆ ನೀವು ಅನ್ನ ಭಾಗ್ಯ ಯೋಜನೆ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡಲು ಮೊದಲು ನೀವು ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ Karnataka DBT status ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ಕೊಟ್ಟಿರುವಂತ ಲಿಂಕ್ ಓಪನ್ ಮಾಡಿ ನೀವು ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಅಪ್ಲಿಕೇಶನ್ ಓಪನ್ ಮಾಡಬಹುದು.! ನಂತರ ನೀವು ಆ ಅಪ್ಲಿಕೇಶನ್ ಓಪನ್ ಮಾಡಿದ ಮೇಲೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ನಂತರ ಅಲ್ಲಿ ಕೆಳಗಡೆ ಟಿಕ್ ಮಾರ್ಕ್ ಮೇಲೆ ಕ್ಲಿಕ್ ಮಾಡಿ Get OTP ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಿಜಿಸ್ಟರ್ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ ಅದನ್ನು ಎಂಟರ್ ಮಾಡಿ ಕಂಟಿನ್ಯೂ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಅರ್ಜಿದಾರರ ಅಥವಾ ಆಧಾರ್ ಕಾರ್ಡ್ ಹೊಂದಿದ ಫಲಾನುಭವಿಗಳ ಎಲ್ಲಾ ವಿವರಗಳು ಕಾಣುತ್ತವೆ
ನಂತರ ಕೆಳಗಡೆ ಮೊಬೈಲ್ ನಂಬರ್ ಹಾಕಿ ರಿಜಿಸ್ಟರ್ ಮಾಡಿಕೊಳ್ಳಿ ನಂತರ ನಿಮಗೆ ಇಷ್ಟವಾದ ನಾಲ್ಕು ಅಂಕಿಯ MPIN ಎಂಟರ್ ಮಾಡಿ ನೆನಪಿಟ್ಟುಕೊಳ್ಳಿ ನಂತರ ಅಪ್ಲಿಕೇಶನ್ ಓಪನ್ ಮಾಡಿ
ಅಲ್ಲಿ ನಿಮಗೆ ನಾಲ್ಕು ರೀತಿಯ ಆಯ್ಕೆಗಳು ಕಾಣುತ್ತವೆ ಅದರಲ್ಲಿ ನೀವು Payment Status ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ ಅಲ್ಲಿ ನಿಮಗೆ ಅನ್ನ ಭಾಗ್ಯ ಯೋಜನೆ ಅಥವಾ ನನ್ನ ಭಾಗ್ಯ ಸ್ಕೀಮ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಮತ್ತೊಂದು ಫೋಟೋ ಓಪನ್ ಆಗುತ್ತದೆ ಅಲ್ಲಿ ನಿಮಗೆ ಇಲ್ಲಿವರೆಗೂ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯು ಸಿಗುತ್ತದೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನೆಯನ್ನು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಾಗೂ ನಿಮ್ಮ ಸ್ನೇಹಿತರಿಗೆ ಕುಟುಂಬದ ಮುಖ್ಯಸ್ಥರಿಗೆ ಮತ್ತು ಈ ಯೋಜನೆಯ ಲಾಭ ಪಡೆಯುತ್ತಿರುವ ಜನರಿಗೆ ಶೇರ್ ಮಾಡಿ