anna bhagya:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಅನ್ನಭಾಗ್ಯ ಯೋಜನೆಗೆ ಅಕ್ಕಿ ಹಣವು ದಿನಾಂಕ 26 ನವೆಂಬರ್ 2024 ರಂದು ಹಣ ಜಮಾ ಆಗಿದೆ.! ಆದ್ದರಿಂದ ಈ ಒಂದು ಲೇಖನಯ (anna bhagya) ಮೂಲಕ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣದ ಜಮಾ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿ ತಿಳಿಯೋಣ ಇದರ ಜೊತೆಗೆ ಅನ್ನ ಭಾಗ್ಯ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಪಡೆಯುವುದು ಹೇಗೆ ಹಾಗೂ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯ ಹಣ ಬರಬೇಕಾದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿಯೋಣ
ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ, 30,000 ದಿಂದ 78,000 ವರೆಗೆ ಹಣ ಪಡೆಯಿರಿ ಇಲ್ಲಿದೆ ಮಾಹಿತಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಯಾವಾಗ ನಿಮಗೆ ಈ ಗ್ಯಾರಂಟಿ ಯೋಜನೆಗಳಿಂದ ಯಾವಾಗ ಹಣ ಜಮಾ ಆಗುತ್ತದೆ ಮತ್ತು ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ಹಾಗೂ ಇತರ ಯೋಜನೆಗಳ ಬಗ್ಗೆ ಮಾಹಿತಿ ಪ್ರತಿದಿನ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪಿಗೆ ಆಗಬಹುದು ಇದರಿಂದ ನಿಮಗೆ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿ ಸಿಗುತ್ತದೆ ಇದರ ಜೊತೆಗೆ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳ ಬಗ್ಗೆ ಮಾಹಿತಿ ಸಿಗುತ್ತದೆ (anna bhagya)
ಇಷ್ಟೇ ಅಲ್ಲದೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಇತರ ಹಲವಾರು ವಿಷಯಗಳನ್ನು ನೀವು ಪ್ರತಿದಿನ ಪಡೆಯಬಹುದು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬಹುದು ಇದರ ಜೊತೆಗೆ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀವು ಪಡೆದುಕೊಳ್ಳಬಹುದು ಆದ್ದರಿಂದ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ
ಅನ್ನಭಾಗ್ಯ (anna bhagya) ಯೋಜನೆ..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ಬಂದ ನಂತರ ಈ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ.! ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭೆಯಲ್ಲಿ ಭರ್ಜರಿ ಜಯ ಗಳಿಸುವುದರ ಮೂಲಕ ನಮ್ಮ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ ಹಾಗಾಗಿ ಕರ್ನಾಟಕದಲ್ಲಿ ಹಸಿವು ಮುಕ್ತ ಮಾಡುವ ಉದ್ದೇಶದಿಂದ ಈ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳುತ್ತಿರುತ್ತಾರೆ. ಆದ್ದರಿಂದ ಇದು ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಜನನಪ್ರಿಯ ಪಡೆದುಕೊಂಡಿದೆ (anna bhagya)
ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ರೇಷನ್ ಕಾರ್ಡ್ ನಲ್ಲಿ ಇರುವಂತಹ ಪ್ರತಿಯೊಬ್ಬ ಸದಸ್ಯರಿಗೆ ಅಥವಾ ತಲಾ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಚುನಾವಣೆ ಮುಂಚೆ ಭರವಸೆ ನೀಡಿದ್ದು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ತಾನು ನೀಡಿದ ಐದು ಗ್ಯಾರಂಟಿಗಳಲ್ಲಿ ಈ ಅನ್ನ ಭಾಗ್ಯ ಯೋಜನೆಯು ಕೂಡ ಜಾರಿಗೆ ತಂದಿದೆ.! ಆದರೆ ಅಕ್ಕಿಯ ಕೊರತೆಯಿಂದ ಅಥವಾ ಅಕ್ಕಿಯ ಅಭಾವದಿಂದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರಸ್ತುತ ಕೇಂದ್ರ ಸರ್ಕಾರ ನಡೆದಿರುವ 5 ಕೆಜಿ ಅಕ್ಕಿ ಮಾತ್ರ ಫಲಾನುಭವಿಗಳಿಗೆ ಸಿಗುತ್ತಿದೆ (anna bhagya)
ಆದ್ದರಿಂದ ರಾಜ್ಯ ಸರ್ಕಾರ ಇನ್ನುಳಿದ 5 ಕೆಜಿ ಅಕ್ಕಿಗೆ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಒಟ್ಟು ಐದು ಕೆಜಿ ಅಕ್ಕಿಗೆ 170 ಹಣವನ್ನು ರೇಷನ್ ಕಾರ್ಡ್ ನಲ್ಲಿ ಇರುವಂತ ಕುಟುಂಬದ ಮುಖ್ಯಸ್ಥರ ಖಾತೆಗೆ ಇದುವರೆಗೂ ವರ್ಗಾವಣೆ ಮಾಡುತ್ತಾ ಬಂದಿದೆ.! ಹೌದು ಸ್ನೇಹಿತರೆ ಒಂದು ಕುಟುಂಬದಲ್ಲಿ ಐದು ಜನ ಸದಸ್ಯರಿದ್ದಾರೆ ಪ್ರತಿ ತಿಂಗಳು ಆ ಕುಟುಂಬವು ₹850 ರೂಪಾಯಿ ಹಣವನ್ನು ಪಡೆಯಬಹುದು ಈ ಹಣವನ್ನು ನೇರವಾಗಿ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥ ಮಹಿಳೆಯ ಖಾತೆಗೆ ಪ್ರತಿ ತಿಂಗಳು ನಮ್ಮ ರಾಜ್ಯ ಸರಕಾರ ವರ್ಗಾವಣೆ ಮಾಡುತ್ತಾ ಬಂದಿದೆ ಮತ್ತು ಇಲ್ಲಿವರೆಗೂ ಸೆಪ್ಟೆಂಬರ್ ತಿಂಗಳ ಹಣವು ಕೂಡ ವರ್ಗಾವಣೆ ಮಾಡಿದ್ದು ಇನ್ನು ಕೆಲವರಿಗೆ ಅಕ್ಟೋಬರ್ ತಿಂಗಳ ಹಣ ವರ್ಗಾವಣೆ ಮಾಡಲು ಪ್ರಾರಂಭವಾಗಿದೆ
ಅಕ್ಟೋಬರ್ ತಿಂಗಳ ಹಣ ಯಾವಾಗ ಬಿಡುಗಡೆ (anna bhagya)..?
ಹೌದು ಸ್ನೇಹಿತರೆ ಇಲ್ಲಿವರೆಗೂ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಸುಮಾರು 13ನೇ ಕಂತಿನ ಅಂದರೆ ಸೆಪ್ಟೆಂಬರ್ ತಿಂಗಳವರೆಗೆ ಪ್ರತಿಯೊಬ್ಬರ ಖಾತೆಗೂ ಹಣ ಜಮಾ ಆಗಿದ್ದು ಪ್ರಸ್ತುತ ನವೆಂಬರ್ 26 2024 ರಂದು ಅನ್ನ ಭಾಗ್ಯ ಯೋಜನೆ ಯ 14ನೇ ಕಂತಿನ ಅಂದರೆ ಅಕ್ಟೋಬರ್ ತಿಂಗಳ ಅಕ್ಕಿ ಹಣವು ಕೂಡ ಜಮಾ ಆಗಿದೆ ಇದಕ್ಕೆ ಸಂಬಂಧಿಸಿದ ಸ್ಕ್ರೀನ್ಶಾಟ್ ಕೂಡ ನಾವು ಕೆಳಗಡೆ ನೀಡಿದ್ದೇವೆ.!
ಹೌದು ಸ್ನೇಹಿತರೆ ನೀವು ಮೇಲೆ ಗಮನಿಸಬಹುದು ಅನ್ನಭಾಗ್ಯ ಯೋಜನೆಯ ಅಕ್ಟೋಬರ್ ತಿಂಗಳ ಹಣ ಜಮಾ ಆದ ಮಾಹಿತಿಯನ್ನು ಮೇಲೆ ನೋಡಬಹುದು ಹಾಗಾಗಿ ನಿಮಗೆ ಹಣ ಬಂದಿದೆ ಅಥವಾ ಇಲ್ಲ ಎಂಬ ಮಾಹಿತಿಯನ್ನು ಚೆಕ್ ಮಾಡಲು ನೀವು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ನೀವು ನಿಮಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗಿದೆ ಅಥವಾ ಇಲ್ಲ ಎಂಬ ಮಾಹಿತಿಯನ್ನು ತಿಳಿಯಬಹುದು.!
ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದರೆ ಮೂಲಕ ನೀವು ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡೋದು ಹೇಗೆ ಎಂಬ ಮಾಹಿತಿಯನ್ನು ತಿಳಿಯಬಹುದು.! ಪ್ರಸ್ತುತ ಕೆಲವರಿಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗಿಲ್ಲ ಇದಕ್ಕೆ ಕಾರಣ ಏನು ಹಾಗೂ ಎಲ್ಲಾ ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಪಡೆಯಲು ಏನು ಮಾಡಬೇಕು ಎಂಬ ಮಾಹಿತಿಯನ್ನು ಈಗ ತಿಳಿಯೋಣ
ಪೆಂಡಿಂಗ್ ಇರುವ ಅಕ್ಕಿ ಹಣ ಪಡೆಯಲು ಏನು ಮಾಡಬೇಕು (anna bhagya)..?
ಹೌದು ಸ್ನೇಹಿತರೆ ನಿಮಗೇನಾದರೂ 5 ಅಥವಾ 6 ಅಥವಾ ಎಂಟು ಕಂತಿನ ಹಣ ಪೆಂಡಿಂಗ್ ಇದ್ದರೆ ನೀವು ಕಡ್ಡಾಯವಾಗಿ ಕೆಳಗಡೆ ನೀಡಿದಂತಹ ಎಲ್ಲಾ ನಿಯಮಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಅನ್ನ ಭಾಗ್ಯ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಬರುತ್ತದೆ.!
ರೇಷನ್ ಕಾರ್ಡ್ E-KYC:– ಸ್ನೇಹಿತರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಎಲ್ಲಾ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಹಾಗೂ ಪ್ರತಿ ತಿಂಗಳು ನಿಮಗೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಸರಿಯಾದ ಸಮಯಕ್ಕೆ ಅಕ್ಕಿ ಹಣ ಬರಬೇಕಾದರೆ ಕಡ್ಡಾಯವಾಗಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ E-KYC ಮಾಡಿಸಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಅನ್ನ ಭಾಗ್ಯ ಯೋಜನೆಯ ಎಲ್ಲಾ ಕಂತಿನ ಹಣ ಸರಿಯಾದ ಸಮಯಕ್ಕೆ ಬರುತ್ತದೆ ಹಾಗಾಗಿ ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಒಂದು ಕೆಲಸವನ್ನು ಮಾಡಿಸಬಹುದು
ಆಧಾರ್ ಕಾರ್ಡ್ ಅಪ್ಡೇಟ್:- ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬರದೇ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಅದು ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೆ ಇರುವುದು..! ಹೌದು ಸ್ನೇಹಿತರೆ ರೇಷನ್ ಕಾರ್ಡ್ ನಲ್ಲಿ ಇರುವಂತ ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಆಗಿದ್ದು ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲ ಅಂದರೆ ನಿಮಗೆ ಸರಕಾರದ ಯಾವುದೇ ಯೋಜನೆಯ ಹಣ ಬರುವುದಿಲ್ಲ ಹಾಗಾಗಿ ನೀವು 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಸಲು ಬಂದರೆ ಕಡ್ಡಾಯವಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ
ಬ್ಯಾಂಕ್ ಖಾತೆ :- ಸ್ನೇಹಿತರೆ ಸರ್ಕಾರದ ಯಾವುದೇ ಯೋಜನೆಯ ಹಣ ಜಮಾ ಆಗಬೇಕು ಅಂದರೆ ಹಾಗೂ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗಬೇಕು ಅಂದರೆ ಕಡ್ಡಾಯವಾಗಿ ನೀವು ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಯ E-KYC, ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಜೊತೆಗೆ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಹಣ ಬರುತ್ತೆ ಒಂದು ವೇಳೆ ನಿಮ್ಮ ಅಕೌಂಟ್ ಸರಿಯಾಗಿದ್ದರೂ ಕೂಡ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ಒಂದು ಖಾತೆಯನ್ನು ತೆರೆಯಿರಿ. ಆವಾಗ ನಿಮಗೆ ಪೆಂಡಿಂಗ್ ಇರುವಂತ ಅಕ್ಕಿ ಹಣವು ಕೂಡ ಬರುತ್ತೆ
ವಿಶೇಷ ಸೂಚನೆ:- ಸ್ನೇಹಿತರ ಮೇಲೆ ನೀಡಿದ ಎಲ್ಲಾ ರೂಲ್ಸ್ ಗಳನ್ನು ನೀವು ಪಾಲಿಸಿದರು ಹಾಗೂ ಎಲ್ಲಾ ಸರಿಯಾಗಿದ್ದರೂ ಕೂಡ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಆಹಾರ ಇಲಾಖೆ ಅಥವಾ ಫುಡ್ ಆಫೀಸಿಗೆ ಭೇಟಿ ನೀಡಿ ಯಾವ ಕಾರಣಕ್ಕೆ ನಿಮಗೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿಯಬಹುದು.!