AOC Recruitment 2024 apply online:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹತ್ತನೇ ತರಗತಿ ಹಾಗೂ ಪಿಯುಸಿ ಮತ್ತು ಡಿಪ್ಲೋಮೋ ಪಾಸಾದಂತ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಏಕೆಂದರೆ ನಮ್ಮ ಭಾರತೀಯ ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವಂತ 723 ಅಗ್ನಿಶಾಮಕ ಹುದ್ದೆಗಳು ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ ಹುದ್ದೆಗಳು ಹಾಗೂ ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಸರಕಾರದ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಪ್ರತಿದಿನ ಪಡೆಯಬೇಕು
ಇದರ ಜೊತೆಗೆ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಈ ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆ ಮತ್ತು ಯುವ ನಿಧಿ ಯೋಜನೆಯ ಹಣ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ವಿವಿಧ ರಾಜಕೀಯ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು ಇದರಿಂದ ನೀವು ಪ್ರತಿಯೊಂದು ಮಾಹಿತಿಯನ್ನು ಬೇಗ ಹಾಗೂ ಪ್ರತಿದಿನ ಪಡೆದುಕೊಳ್ಳಬಹುದು
ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ ಹೊಸ ನೇಮಕಾತಿ (AOC Recruitment 2024 apply online)..?
ಹೌದು ಸ್ನೇಹಿತರೆ ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆ ತನ್ನಲ್ಲಿ ಖಾಲಿ ಇರುವಂತ ವಿವಿಧ 723 ಅಗ್ನಿಶಾಮಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಡಿಸೆಂಬರ್ 22 2024ರ ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಪ್ರತಿಯೊಬ್ಬರೂ ನಿರುದ್ಯೋಗಿ ಯುವಕರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸರಕಾರಿ ಉದ್ಯೋಗ ಪಡೆದುಕೊಳ್ಳಬಹುದು
ಸ್ನೇಹಿತರೆ ಈ ಲೇಖನಿಯಲ್ಲಿ ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ 723 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ಬಿಡುಗಡೆ ಮಾಡಿರುವ ವಿವಿಧ ಅರ್ಹತೆಗಳ ಬಗ್ಗೆ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ವಯೋಮಿತಿ ವಿವರ ಹಾಗೂ ಅರ್ಜಿ ಶುಲ್ಕ ಇತರ ವಿವರಗಳ ಬಗ್ಗೆ ನಾವು ತಿಳಿದುಕೊಳ್ಳೋಣ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ವಿವರ (AOC Recruitment 2024 apply online)..?
- ನೇಮಕಾತಿ ಇಲಾಖೆ:- ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC)
- ಒಟ್ಟು ಹುದ್ದೆಗಳು:- 723 ಹುದ್ದೆಗಳು
- ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
- ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
- ಅರ್ಜಿ ಪ್ರಾರಂಭ ದಿನಾಂಕ:- 02/12/2024
- ಅರ್ಜಿ ಕೊನೆಯ ದಿನಾಂಕ:- 22/12/2024
- ಉದ್ಯೋಗ ಸ್ಥಳ: – ಭಾರತದ್ಯಂತ
ಹುದ್ದೆಗಳ ವಿವರ:-
1) ಮೆಟೀರಿಯಲ್ ಅಸಿಸ್ಟೆಂಟ್ (MA):- 09 ಹುದ್ದೆಗಳು
2) ಅಗ್ನಿಶಾಮಕ:- 247 ಹುದ್ದೆಗಳು
3) ಕಾರ್ಪೆಂಟರ್ ಮತ್ತು ಜಾಯ್ನರ್:- 07 ಹುದ್ದೆಗಳು
4) ಟ್ರೇಡ್ಸ್ ಮ್ಯಾನ್ ಮೇಟ್ :- 389 ಹುದ್ದೆಗಳು
5) ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS):- 11 ಹುದ್ದೆಗಳು
6) ಪೇಂಟರ್ ಮತ್ತು ಡೆಕೋರೇಟರ್ :- 05 ಹುದ್ದೆಗಳು
7) ಟೆಲಿ ಆಪರೇಟರ್ ಗ್ರೇಡ್ II:- 14 ಹುದ್ದೆಗಳು
8) ಜೂನಿಯರ್ ಆಫೀಸ್ ಅಟೆಂಡೆಂಟ್ (JOA) :- 27 ಹುದ್ದೆಗಳು
9) ಸಿವಿಲ್ ಮೋಟಾರ್ ಡ್ರೈವರ್ (OG):- 04 ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (AOC Recruitment 2024 apply online)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ 723 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶೈಕ್ಷಣಿಕ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ/ ದ್ವಿತೀಯ ಪಿಯುಸಿ/ ಡಿಪ್ಲೋಮೋ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಸ್ನೇಹಿತರೆ ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕಾಗುತ್ತದೆ ಹಾಗೂ ಗರಿಷ್ಠ 27 ವರ್ಷದ ವಯೋಮಿತಿ ಹೊಂದಿದಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ & 2A,2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ
ಸಂಬಳ ಎಷ್ಟು:- ಸ್ನೇಹಿತರೆ ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹18,000/- ರೂಪಾಯಿಗಳಿಂದ ₹92,300/- ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ:- ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಮತ್ತು ಮೆಡಿಕಲ್ ಟೆಕ್ಸ್ಟ್ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (AOC Recruitment 2024 apply online)..?
ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 723 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ವಿವಿಧ 723 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ ನೀವು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು