apply for ration card in Karnataka:- ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಕುಟುಂಬಗಳು ಹಾಗೂ ಅರ್ಹ್ ಅಭ್ಯರ್ಥಿಗಳು ಈ ಒಂದು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಳ್ಳಬಹುದು.! ಆದ್ದರಿಂದ ಈ ಒಂದು ಲೇಖನೆಯ ಮೂಲಕ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಯಾರು ಅರ್ಜಿ (apply for ration card in Karnataka) ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ.!
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಪಂಚ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವಂತ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಈ ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಯಾವಾಗ ಮತ್ತು ಮಹಿಳೆಯರಿಗಾಗಿ ಜಾರಿಗೆ ತರುವ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಹಲವಾರು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು (apply for ration card in Karnataka)
ಇದೇ ರೀತಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಈ ಸರಕಾರಿ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಎಷ್ಟು ಹುದ್ದೆಗಳು ಖಾಲಿ ಇದೆ ಹಾಗೂ ಈ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ಅಧಿಸೂಚನೆಯಲ್ಲಿ ಇರುವಂತ ವಿಷಯಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳನ್ನು ಪ್ರತಿದಿನ ಪಡೆಯಲು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು (apply for ration card in Karnataka)
ಹೊಸ ಪಡಿತರ ಚೀಟಿ (apply for ration card in Karnataka)..?
ಹೌದು ಸ್ನೇಹಿತರೆ ಇವತ್ತಿನ ದಿನದಲ್ಲಿ ಒಂದು ಕುಟುಂಬದಲ್ಲಿ ಬಿಪಿಎಲ್ ಪಡಿತರ ಚೀಟಿ ಬಂದಿದ್ದಾರೆ ಆ ಕುಟುಂಬವು ಏನೆಲ್ಲಾ ಅಂದರು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಪ್ರತಿ ತಿಂಗಳು 5 ರಿಂದ 8 ಸಾವಿರ ರೂಪಾಯಿವರೆಗೆ ಹಣವನ್ನು ಹಲವಾರು ಯೋಜನೆಗಳ ಮೂಲಕ ಪಡೆದುಕೊಳ್ಳುತ್ತಿದೆ ಆದ್ದರಿಂದ ಸಾಕಷ್ಟು ಕುಟುಂಬಗಳು ಹಾಗೂ (apply for ration card in Karnataka) ಮದುವೆಯಾದಂತ ಹೊಸ ದಂಪತಿಗಳು ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಕಾಯುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹಾಗೂ ಈ ಶ್ರಮ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೆ ಹೊಸದಾಗಿ ಪಡಿತರ ಚೀಟಿ ಪಡೆಯಲು ಅವಕಾಶ ಮಾಡಿಕೊಟ್ಟಿದೆ
ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಅಂದರೆ ಯಾರು ಈ ಶ್ರಮ ಕಾರ್ಡ್ ಹೊಂದಿದ್ದಾರೆ ಅಂತವರಿಗೆ ಪ್ರಸ್ತುತ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು.! ಆದ್ದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬಗಳು ಕೆಲವೊಂದು ಅರ್ಹತೆಗಳು ಹಾಗೂ ಇತರ ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (apply for ration card in Karnataka)
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (apply for ration card in Karnataka)..?
ಆದಾಯ ಮಿತಿ:- ಹೌದು ಸ್ನೇಹಿತರೆ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಬಯಸುವಂತಹ ಕುಟುಂಬಗಳು ಕಡ್ಡಾಯವಾಗಿ ತಮ್ಮ ಕುಟುಂಬದ ವಾರ್ಷಿಕ ಆದಾಯ 1,20,000 ಅಥವಾ ಇದಕ್ಕಿಂತ ಕಡಿಮೆ ಕುಟುಂಬದ ವಾರ್ಷಿಕ ಆದಾಯವನ್ನು ಹೊಂದಿದವರು ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅವಕಾಶವಿದೆ ಹಾಗಾಗಿ ನಿಮ್ಮ ಆದಾಯ ಮಿತಿ ಇದರ ಒಳಗಡೆ ಇದ್ದರೆ ನೀವು ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬಹುದು
ಜಮೀನು ವಿಸ್ತೀರ್ಣ:- ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಕುಟುಂಬಗಳು ಕಡ್ಡಾಯವಾಗಿ ಈ ಮಾನದಂಡವನ್ನು ಪಾಲಿಸಬೇಕು ಅದು ಏನು ಅಂದರೆ ನೀರಾವರಿ ಅಥವಾ ಒಣ ನೀರಾವರಿ ಕೃಷಿ ಭೂಮಿಯು 7.5 ಎಕರೆ ಗಿಂತ ಕಡಿಮೆ ಭೂಪ್ರದೇಶವನ್ನು ಅಥವಾ ಜಮೀನು ಹೊಂದಿರಬೇಕು ಅಂತವರಿಗೆ ಮಾತ್ರ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿದೆ.! ಹೌದು ಸ್ನೇಹಿತರೆ ಕಡ್ಡಾಯವಾಗಿ 7.5 ಎಕರೆ ಕಡಿಮೆ ಜಮೀನು ಇದ್ದವರು ಮಾತ್ರ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
ಸರಕಾರಿ ಉದ್ಯೋಗ:- ಸ್ನೇಹಿತರೆ ಹೊಸದಾಗಿ ಪಡಿತರ ಚೀಟಿ ಪಡೆಯಲು ಬಯಸುವಂತಹ ಕುಟುಂಬದಲ್ಲಿ ಅಥವಾ ಕುಟುಂಬದ ಸದಸ್ಯರು ಯಾವುದೇ ರೀತಿ ಸರಕಾರಿ ಉದ್ಯೋಗ ಹೊಂದಿರಬಾರದು ಹಾಗೂ ಉನ್ನತ ಸಂಬಳ ತರುವಂತ ಉದ್ಯೋಗ ಅಂದರೆ ತಿಂಗಳಿಗೆ ಕನಿಷ್ಠ 30 ಸಾವಿರ ರೂಪಾಯಿ ಸಂಬಳ ತರುವಂತ ಉದ್ಯೋಗವನ್ನು ಹೊಂದಿರಬಾರದು ಅಂತವರಿಗೆ ಮಾತ್ರ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅವಕಾಶವಿದೆ
ಆದಾಯ ತೆರಿಗೆ ಪಾವತಿ ಮಾಡುವ:- ಹೌದು ಸ್ನೇಹಿತರೆ ಆದಾಯ ತೆರಿಗೆ ಪಾವತಿ ಮಾಡುವವರು ಹಾಗೂ. GST ಕಟ್ಟುತ್ತಿರುವ ಅಂತ ಕುಟುಂಬಗಳು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಹೊಂದಿರುವುದಿಲ್ಲ ಇಂಥವರಿಗೆ ಯಾವುದೇ ಕಾರಣಕ್ಕೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಸಾಧ್ಯವಾಗುವುದಿಲ್ಲ
ಮನೆಯ ವಿಸ್ತೀರ್ಣ:– ಸ್ನೇಹಿತರೆ ಐಷಾರಾಮಿ ಜೀವನ ನಡೆಸುತ್ತಿರುವವರು ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 1000 ಚದರ್ ಮೀಟರ್ ಗಿಂತ ಹೆಚ್ಚು ವಿಸ್ತೀರ್ಣ ಹೊಂದಿದಂತ ಮನೆ ಅಥವಾ ಪ್ಲಾಟ್ ಹೊಂದಿದವರು ಹೊಸ ಪಡಿತರ ಚೀಟಿ ಪಡೆಯಲು ಸಾಧ್ಯವಿಲ್ಲ
ಇವರಿಗೆ ಅರ್ಜಿ ಸಲ್ಲಿಸಲು ಅವಕಾಶ (apply for ration card in Karnataka)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರಕಾರ ಪ್ರಸ್ತುತ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಹಾಗೂ ರೈತರು ಮತ್ತು ಹೊಸದಾಗಿ ಮದುವೆಯಾದಂತ ದಂಪತಿಗಳು ಹಾಗೂ ಕಡ್ಡಾಯವಾಗಿ ಈ ಶ್ರಮ ಕಾರ್ಡ್ ಹೊಂದಿದಂತವರಿಗೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಿಮ್ಮ ಬಳಿ ಈ ಶ್ರಮ ಕಾರ್ಡ್ ಹೊಂದಿದ್ದರೆ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ದಾಖಲಾತಿಗಳು ಬೇಕಾಗುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (apply for ration card in Karnataka)..?
- ಇ-ಶ್ರಮ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಅರ್ಜಿದಾರ ಆಧಾರ್ ಕಾರ್ಡ್ ಗಳು
- ಜನನ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರಗಳು
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (apply for ration card in Karnataka)..?
ಹೌದು ಸ್ನೇಹಿತರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಪಡೆಯಲು ಬಯಸುತ್ತಿದ್ದರೆ ನೀವು ಪ್ರಸ್ತುತ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ನೀವು ಅರ್ಜಿ ಸಲ್ಲಿಸಲು ಮೇಲೆ ನೀಡಿದಂತಹ ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮುಂತಾದ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಅಥವಾ ನೀವು ಆನ್ಲೈನ್ ಮೂಲಕ ಅಂದರೆ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ರೇಷನ್ ಕಾರ್ಡ್ ಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಮತ್ತು ಇತರ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು