BSNL Recharge plans: ಕೇವಲ 7 ರೂಪಾಯಿಗೆ 1 ವರ್ಷ ರೀಚಾರ್ಜ್ bsnl ನಿಂದಾ ಊಹಿಸಲಾಗದ ಹೊಸ ರಿಚಾರ್ಜ್ ಆಫರ್.!

BSNL Recharge plans:– ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತ ಸರಕಾರದ ಒಡೆತನದಲ್ಲಿರುವಂತ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ವಾರ್ಷಿಕ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಇದು ಏರ್ಟೆಲ್ ಹಾಗೂ ಜಿಯೋ ಟೆಲಿಕಾಂ ಗ್ರಾಹಕರಿಗೆ ನಿದ್ದೆಗೆಡಿಸುವಂತೆ ಮಾಡಿದೆ.! ಹೌದು ಸ್ನೇಹಿತರೆ bsnl ಬಿಡುಗಡೆ ಮಾಡಿರುವ ಈ ರಿಚಾರ್ಜ್ ಪ್ಲಾನ್ ಕೇವಲ ದಿನಕ್ಕೆ ರೂ.7 ಕಟ್ಟಿದರೆ ಸಾಕು.! ಒಂದು ವರ್ಷಗಳ ಕಾಲ ಯಾವುದೇ ರೀತಿ ರಿಚಾರ್ಜ್ ಮಾಡುವಂತಹ ಅವಶ್ಯಕತೆ ಇಲ್ಲ.! ಇದೀಗ ಈ ರಿಚಾರ್ಜ್ ಪ್ಲಾನ್ ಸಾಕಷ್ಟು ಸಂಚಲನ ಸೃಷ್ಟಿ ಮಾಡುತ್ತಿದೆ

ಏರ್ಟೆಲ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್.! ಸಂಚಲನ ಸೃಷ್ಟಿ ಮಾಡುತ್ತಿದೆ ಹೊಸ ರೀಚಾರ್ಜ್ ಪ್ಲಾನ್ ಗಳು ಇಲ್ಲಿದೆ ಸಂಪೂರ್ಣ ವಿವರ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಇತ್ತೀಚಿಗೆ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ಪ್ರಿಪೇಯ್ಡ್ ರೀಚಾರ್ಜ್ ದರಗಳನ್ನು ಏರಿಕೆ ಮಾಡಿರುವುದರಿಂದ ಸಾಕಷ್ಟು ಗ್ರಾಹಕರು bsnl ಟೆಲಿಕಾಂ ಸಂಸ್ಥೆಗಳ ಸೇವೆ ಬಳಸಲು ಮುಂದಾಗಿದ್ದರು ಇದರಿಂದ ಪ್ರೈವೇಟ್ (BSNL Recharge plans) ಕಂಪನಿಗಳಾದ ಏರ್ಟೆಲ್ ಹಾಗೂ ಜಿಯೋ ಟೆಲಿಕಾಂ ಸಂಸ್ಥೆಗಳು ಪ್ರತಿದಿನ ಸಾಕಷ್ಟು ಗ್ರಾಹಕರನ್ನು ಕಳೆದುಕೊಳ್ಳುತ್ತಿದೆ ಮತ್ತು bsnl ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಅಗ್ಗದ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡುತ್ತಿದ್ದು ಇದರಿಂದ bsnl ಟೆಲಿಕಾಂ ಸಂಸ್ಥೆ ಕಳೆದ ನಾಲ್ಕು ಐದು ವರ್ಷಗಳಿಂದ ನಷ್ಟ ಅನುಭವಿಸುತ್ತಿದ್ದ ಈ ಕಂಪನಿ ಇದೀಗ ಲಾಭ ಗಳಿಸುತ್ತಿದೆ.! ಹಾಗಾಗಿ ಬಿಎಸ್ಎನ್ಎಲ್ ಬಿಡುಗಡೆ ಮಾಡಿರುವ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಂತವರಿಗೆ ಅವಕಾಶ ಮಾಡಿಕೊಟ್ಟ ರಾಜ್ಯ ಸರ್ಕಾರ ಮತ್ತು ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕಾಗುತ್ತದೆ

ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಈ ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಯಾವೆಲ್ಲ ಸರ್ಕಾರಿ ಯೋಜನೆಗಳು ಜನರಿಗೆ ಲಾಭ ನೀಡುತ್ತದೆ ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಪ್ರೈವೇಟ್ ಮತ್ತು ಸರ್ಕಾರಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಈ ರೀತಿ ಪ್ರತಿಯೊಂದು ಲೇಖನಿ ಮೂಲಕ ಮಾಹಿತಿ ತಿಳಿದುಕೊಳ್ಳಬಹುದು

ಇದರ ಜೊತೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ..? ಈ ಸರಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಮಾಹಿತಿ.! ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ಪ್ರತಿದಿನ ಪಡೆದುಕೊಳ್ಳಬಹುದು ಇದರ ಜೊತೆಗೆ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ರಾಜಕೀಯ ವಿಷಯಗಳ ಬಗ್ಗೆ ಮಾಹಿತಿ ತಿಳಿಯಲು ವಾಟ್ಸಾಪಲ್ಲಿ ಟೆಲಿಗ್ರಾಮ್ ಗ್ರೂಪ್ ಗಳಲ್ಲಿ ಜಾಯಿನ್ ಆಗಬಹುದು

ಬಡವರಿಗೆ ಬಂತು ಭರ್ಜರಿ ಗುಡ್ ನ್ಯೂಸ್.! ಈ ದಾಖಲೆ ಇದ್ದರೆ ಸಿಗುತ್ತ ಉಚಿತ ಮನೆ.! ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

 

WhatsApp Group Join Now
Telegram Group Join Now       

 

bsnl ಟೆಲಿಕಾಂ ಸಂಸ್ಥೆ (BSNL Recharge plans)..?

ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ ಒಂದು ಸರಕಾರಿ ವಡೆತನದಲ್ಲಿ ಕೆಲಸ ಮಾಡುವಂತಹ ಸಂಸ್ಥೆಯಾಗಿದ್ದು ಈ ಒಂದು ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗೆ ವಿವಿಧ ಟೆಲಿಕಾಂ ಸೇವೆಗಳನ್ನು ಹಾಗೂ ಫೈಬರ್ ಸೇವೆಗಳನ್ನು ನೀಡುತ್ತಿದೆ.! ಪ್ರಸ್ತುತ ಟೆಲಿಕಾಂ ಕ್ಷೇತ್ರದಲ್ಲಿ ಒಂದು ಸಂಚಲನವನ್ನು ಸೃಷ್ಟಿ ಮಾಡುತ್ತಿದೆ.! ಹೌದು ಸ್ನೇಹಿತರೆ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ ಅತ್ಯಂತ ಕಡಿಮೆ ಬೆಲೆಯಲ್ಲಿ ಹೊಸ ಪ್ರಿಪೈಡ್ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡುತ್ತಿದ್ದು ಇದರಿಂದ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ತುಂಬಾ ನಷ್ಟ ಅನುಭವಿಸುತ್ತಿದೆ (BSNL Recharge plans)

BSNL Recharge plans
BSNL Recharge plans

 

ಸ್ನೇಹಿತರೆ ನಿಮಗೆ ಗೊತ್ತಿರುವಂತೆ ಇತ್ತೀಚಿಗೆ ಜುಲೈ ತಿಂಗಳಿನಲ್ಲಿ ಎಲ್ಲಾ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ತಮ್ಮ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ದರಗಳನ್ನು ಏರಿಕೆ ಮಾಡಿದ್ದು ಇದರಿಂದ ಸಾಕಷ್ಟು ಗ್ರಾಹಕರು bsnl ಟೆಲಿಕಾಂ ಸಂಸ್ಥೆಗೆ ಪೋರ್ಟ್ ಆಗಲು ಬಯಸುತ್ತಿದ್ದಾರೆ ಹಾಗೂ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯಲ್ಲಿ ಹೊಸ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡುತ್ತಿದ್ದು ಈ ಒಂದು ಲೇಖನಿಯಲ್ಲಿ ಬಿಎಸ್ಎನ್ಎಲ್ ಬಿಡುಗಡೆ ಮಾಡಿರುವಂತಹ ವಾರ್ಷಿಕ ರಿಚಾರ್ಜ್ ಪ್ಲಾನ್ ಗಳು ಹಾಗೂ ಇತರ ರಿಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯೋಣ

ಮುಕೇಶ್ ಅಂಬಾನಿ ಕಡೆಯಿಂದ ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್.! ಇಂಥವರಿಗೆ ಸಿಗಲಿದೆ ಕೇವಲ 479 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರೀಚಾರ್ಜ್ ಪ್ಲಾನ್ ಗಳು ಇಲ್ಲಿದೆ ವಿವರ

 

 

 

ಕೇವಲ ರೂ.7ಗೆ 365 ದಿನ ಮಾನ್ಯತೆ ಹೊಂದಿರುವ ರಿಚಾರ್ಜ್ ಪ್ಲಾನ್ (BSNL Recharge plans)..?

ಹೌದು ಸ್ನೇಹಿತರೆ ಬಿಎಸ್ಎನ್ಎಲ್ ತನ ಗ್ರಾಹಕರಿಗಾಗಿ ಇದೀಗ ವಾರ್ಷಿಕ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಇದು ಕೇವಲ ದಿನಕ್ಕೆ ರೂ.7 ಗೆ 365 ದಿನಗಳ ಕಾಲ ಮಾನ್ಯತೆ ಹೊಂದಿರುತ್ತದೆ ಮತ್ತು ಈ ಒಂದು ರಿಚಾರ್ಜ್ ಪ್ಲಾನ್ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಒಂದು ಸಂಚಲನ ಸೃಷ್ಟಿ ಮಾಡುತ್ತಿದೆ ಏಕೆಂದರೆ.! ಬಿಎಸ್ಎನ್ಎಲ್ ಟೆಲಿಕಾಂ ಗ್ರಾಹಕರು 2,399 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ರೀಚಾರ್ಜ್ ಮಾಡಿಕೊಂಡರೆ ಇದು 365 ದಿನಗಳ ಮಾನ್ಯತೆ ಹೊಂದಿರುತ್ತದೆ ಮತ್ತು ಇದು ಪ್ರತಿದಿನ 6.57 ರೂಪಾಯಿ ಹಣ ಬಿದ್ದಂತೆ ಆಗುತ್ತದೆ ಹಾಗಾಗಿ ಈ ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಳ್ಳಲು ಗ್ರಾಹಕರು ಮುಗಿ ಬೀಳುತ್ತಿದ್ದಾರೆ (BSNL Recharge plans)

ಸ್ನೇಹಿತರೆ 2,399 ರೂಪಾಯಿ ಪ್ರಿಪೇಡ್ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಹೊಂದಿರುತ್ತದೆ ಮತ್ತು ಈ ರಿಚಾರ್ಜ್ ನಲ್ಲಿ ಪ್ರತಿದಿನ 2GB ಡೇಟ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ rd ಗೇಮ್ಸ್, ಉಚಿತ ಹಲೋ ಟ್ಯೂನ್ಸ್, ಜಿಂಗ್ ಮ್ಯೂಸಿಕ್, ವಾವ್ ಎಂಟರ್ಟೈನ್ಮೆಂಟ್ ಮುಂತಾದ ಸೇವೆಗಳನ್ನು ಈ ಒಂದು ರಿಚಾರ್ಜ್ ನಲ್ಲಿ ಬಳಸಲು ಅವಕಾಶ ಇದೆ.!

ಸ್ನೇಹಿತರೆ ಇದೇ ರೀತಿ ಪ್ರತಿದಿನ 2GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಗಳನ್ನು ಇತರ ಪ್ರೈವೇಟ್ ಕಂಪನಿಗಳಾದಂತ ಏರ್ಟೆಲ್ ಹಾಗೂ ಜಿಯೋ 365 ದಿನಗಳಿಗೆ 3,599 ರೂಪಾಯಿ ಹಣವನ್ನು ವಸೂಲಿ ಮಾಡುತ್ತಿದೆ ಆದರೆ ಸರ್ಕಾರಿ ಹೊಡೆತನದಲ್ಲಿರುವ ಟೆಲಿಕಾಂ ಸಂಸ್ಥೆ ಕೇವಲ 2,399 ರೂಪಾಯಿಗೆ ಒಂದು ವರ್ಷ ಉಚಿತವಾಗಿ ಎಲ್ಲಾ ಸೇವೆಗಳನ್ನು ನೀಡುತ್ತಿದೆ (BSNL Recharge plans)

 

₹108 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL Recharge plans)..?

ಸ್ನೇಹಿತರೆ ಇದು bsnl ಟೆಲಿಕಾಂ ಸಂಸ್ಥೆ ನೀಡುತ್ತಿರುವಂತ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದ್ದು bsnl ಗ್ರಾಹಕರು ಕೇವಲ 108 ರೂಪಾಯಿ ರಿಚಾರ್ಜ್ ಮಾಡಿದರೆ, 60 ದಿನಗಳ ಮಾನ್ಯತೆ ಹೊಂದಿರುತ್ತದೆ.! ಮತ್ತು ಈ 60 ದಿನಗಳ ಕಾಲ ಅನ್ಲಿಮಿಟೆಡ್ ವಾಯ್ಸ್ ಕರೆಗಳು ಹಾಗೂ ಪ್ರತಿದಿನ 1GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗಾಗಿ ಇದು ಅತ್ಯುತ್ತಮ ರಿಚಾರ್ಜ್ ಪ್ಲಾನ್ ಆಗಿದೆ (BSNL Recharge plans)

 

₹198 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL Recharge plans)..?

ಸ್ನೇಹಿತರೆ ಇದು bsnl ಟೆಲಿಕಾಂ ಸಂಸ್ಥೆ ನೀಡುತ್ತಿರುವಂತ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದ್ದು bsnl ಗ್ರಾಹಕರು ಕೇವಲ 197 ರೂಪಾಯಿ ರಿಚಾರ್ಜ್ ಮಾಡಿದರೆ, 70 ದಿನಗಳ ಮಾನ್ಯತೆ ಹೊಂದಿರುತ್ತದೆ.! ಮತ್ತು ಈ 70 ದಿನಗಳ ಕಾಲ ಅನ್ಲಿಮಿಟೆಡ್ ವಾಯ್ಸ್ ಕರೆಗಳು ಹಾಗೂ ಪ್ರತಿದಿನ 2GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗಾಗಿ ಇದು ಅತ್ಯುತ್ತಮ ರಿಚಾರ್ಜ್ ಪ್ಲಾನ್ ಆಗಿದೆ (BSNL Recharge plans)

 

₹199 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL Recharge plans)..?

ಸ್ನೇಹಿತರೆ ಇದು bsnl ಟೆಲಿಕಾಂ ಸಂಸ್ಥೆ ನೀಡುತ್ತಿರುವಂತ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದ್ದು bsnl ಗ್ರಾಹಕರು ಕೇವಲ 199 ರೂಪಾಯಿ ರಿಚಾರ್ಜ್ ಮಾಡಿದರೆ, 30 ದಿನಗಳ ಮಾನ್ಯತೆ ಹೊಂದಿರುತ್ತದೆ.! ಮತ್ತು ಈ 30 ದಿನಗಳ ಕಾಲ ಅನ್ಲಿಮಿಟೆಡ್ ವಾಯ್ಸ್ ಕರೆಗಳು ಹಾಗೂ ಪ್ರತಿದಿನ 2GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗಾಗಿ ಇದು ಅತ್ಯುತ್ತಮ ರಿಚಾರ್ಜ್ ಪ್ಲಾನ್ ಆಗಿದೆ (BSNL Recharge plans)

 

₹249 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL Recharge plans)..?

ಸ್ನೇಹಿತರೆ ಇದು bsnl ಟೆಲಿಕಾಂ ಸಂಸ್ಥೆ ನೀಡುತ್ತಿರುವಂತ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದ್ದು bsnl ಗ್ರಾಹಕರು ಕೇವಲ 249 ರೂಪಾಯಿ ರಿಚಾರ್ಜ್ ಮಾಡಿದರೆ, 45 ದಿನಗಳ ಮಾನ್ಯತೆ ಹೊಂದಿರುತ್ತದೆ.! ಮತ್ತು ಈ 45 ದಿನಗಳ ಕಾಲ ಅನ್ಲಿಮಿಟೆಡ್ ವಾಯ್ಸ್ ಕರೆಗಳು ಹಾಗೂ ಪ್ರತಿದಿನ 2GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗಾಗಿ ಇದು ಅತ್ಯುತ್ತಮ ರಿಚಾರ್ಜ್ ಪ್ಲಾನ್ ಆಗಿದೆ

 

₹393 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL Recharge plans)..?

ಸ್ನೇಹಿತರೆ ಇದು bsnl ಟೆಲಿಕಾಂ ಸಂಸ್ಥೆ ನೀಡುತ್ತಿರುವಂತ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದ್ದು bsnl ಗ್ರಾಹಕರು ಕೇವಲ 393 ರೂಪಾಯಿ ರಿಚಾರ್ಜ್ ಮಾಡಿದರೆ, 90 ದಿನಗಳ ಮಾನ್ಯತೆ ಹೊಂದಿರುತ್ತದೆ.! ಮತ್ತು ಈ 90 ದಿನಗಳ ಕಾಲ ಅನ್ಲಿಮಿಟೆಡ್ ವಾಯ್ಸ್ ಕರೆಗಳು ಹಾಗೂ ಪ್ರತಿದಿನ 2GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗಾಗಿ ಇದು ಅತ್ಯುತ್ತಮ ರಿಚಾರ್ಜ್ ಪ್ಲಾನ್ ಆಗಿದೆ

 

₹397 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL Recharge plans)..?

ಸ್ನೇಹಿತರೆ ಇದು bsnl ಟೆಲಿಕಾಂ ಸಂಸ್ಥೆ ನೀಡುತ್ತಿರುವಂತ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದ್ದು bsnl ಗ್ರಾಹಕರು ಕೇವಲ 397 ರೂಪಾಯಿ ರಿಚಾರ್ಜ್ ಮಾಡಿದರೆ, 150 ದಿನಗಳ ಮಾನ್ಯತೆ ಹೊಂದಿರುತ್ತದೆ.! ಮತ್ತು ಈ 150 ದಿನಗಳ ಕಾಲ ಅನ್ಲಿಮಿಟೆಡ್ ವಾಯ್ಸ್ ಕರೆಗಳು ಹಾಗೂ ಪ್ರತಿದಿನ 2GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗಾಗಿ ಇದು ಅತ್ಯುತ್ತಮ ರಿಚಾರ್ಜ್ ಪ್ಲಾನ್ ಆಗಿದೆ

 

₹797 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL Recharge plans)..?

ಸ್ನೇಹಿತರೆ ಇದು bsnl ಟೆಲಿಕಾಂ ಸಂಸ್ಥೆ ನೀಡುತ್ತಿರುವಂತ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದ್ದು bsnl ಗ್ರಾಹಕರು ಕೇವಲ 797 ರೂಪಾಯಿ ರಿಚಾರ್ಜ್ ಮಾಡಿದರೆ, 300 ದಿನಗಳ ಮಾನ್ಯತೆ ಹೊಂದಿರುತ್ತದೆ.! ಮತ್ತು ಈ 300 ದಿನಗಳ ಕಾಲ ಅನ್ಲಿಮಿಟೆಡ್ ವಾಯ್ಸ್ ಕರೆಗಳು ಹಾಗೂ ಪ್ರತಿದಿನ 2GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗಾಗಿ ಇದು ಅತ್ಯುತ್ತಮ ರಿಚಾರ್ಜ್ ಪ್ಲಾನ್ ಆಗಿದೆ

 

₹897 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL Recharge plans)..?

ಸ್ನೇಹಿತರೆ ಇದು bsnl ಟೆಲಿಕಾಂ ಸಂಸ್ಥೆ ನೀಡುತ್ತಿರುವಂತ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದ್ದು bsnl ಗ್ರಾಹಕರು ಕೇವಲ 897 ರೂಪಾಯಿ ರಿಚಾರ್ಜ್ ಮಾಡಿದರೆ, 180 ದಿನಗಳ ಮಾನ್ಯತೆ ಹೊಂದಿರುತ್ತದೆ.! ಮತ್ತು ಈ 180 ದಿನಗಳ ಕಾಲ ಅನ್ಲಿಮಿಟೆಡ್ ವಾಯ್ಸ್ ಕರೆಗಳು ಹಾಗೂ ಒಟ್ಟು 90GB ಡೇಟಾ ಸಿಗುತ್ತದೆ ಮತ್ತು ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗಾಗಿ ಇದು ಅತ್ಯುತ್ತಮ ರಿಚಾರ್ಜ್ ಪ್ಲಾನ್ ಆಗಿದೆ

 

₹997 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL Recharge plans)..?

ಸ್ನೇಹಿತರೆ ಇದು bsnl ಟೆಲಿಕಾಂ ಸಂಸ್ಥೆ ನೀಡುತ್ತಿರುವಂತ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಆಗಿದ್ದು bsnl ಗ್ರಾಹಕರು ಕೇವಲ 997 ರೂಪಾಯಿ ರಿಚಾರ್ಜ್ ಮಾಡಿದರೆ, 160 ದಿನಗಳ ಮಾನ್ಯತೆ ಹೊಂದಿರುತ್ತದೆ.! ಮತ್ತು ಈ 160 ದಿನಗಳ ಕಾಲ ಅನ್ಲಿಮಿಟೆಡ್ ವಾಯ್ಸ್ ಕರೆಗಳು ಹಾಗೂ ಪ್ರತಿದಿನ 2GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗಾಗಿ ಇದು ಅತ್ಯುತ್ತಮ ರಿಚಾರ್ಜ್ ಪ್ಲಾನ್ ಆಗಿದೆ

 

ವಿಶೇಷ ಸೂಚನೆ:– ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಈ ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಯಾವೆಲ್ಲ ಸರ್ಕಾರಿ ಯೋಜನೆಗಳು ಜನರಿಗೆ ಲಾಭ ನೀಡುತ್ತದೆ ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಪ್ರೈವೇಟ್ ಮತ್ತು ಸರ್ಕಾರಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಈ ರೀತಿ ಪ್ರತಿಯೊಂದು ಲೇಖನಿ ಮೂಲಕ ಮಾಹಿತಿ ತಿಳಿದುಕೊಳ್ಳಬಹುದು

ಇದರ ಜೊತೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ..? ಈ ಸರಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಮಾಹಿತಿ.! ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ಪ್ರತಿದಿನ ಪಡೆದುಕೊಳ್ಳಬಹುದು ಇದರ ಜೊತೆಗೆ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ರಾಜಕೀಯ ವಿಷಯಗಳ ಬಗ್ಗೆ ಮಾಹಿತಿ ತಿಳಿಯಲು ವಾಟ್ಸಾಪಲ್ಲಿ ಟೆಲಿಗ್ರಾಮ್ ಗ್ರೂಪ್ ಗಳಲ್ಲಿ ಜಾಯಿನ್ ಆಗಬಹುದು

Leave a Comment