E Shram card apply :- ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಹೊಸದಾಗಿ ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ (E Shram card apply) ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಹಾಗೂ ಬಡವರು ಮತ್ತು ರೈತರು ಕೃಷಿ ಕಾರ್ಮಿಕರು ಮತ್ತು ಇತರ ಜನರು ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಬಹುದು ಮತ್ತು ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಿದಂತ ಅವರಿಗೆ ಪ್ರತಿ ತಿಂಗಳು 3000 ಹಣ ಸಿಗುತ್ತೆ, ಅದು ಹೇಗೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯ ಮೂಲಕ ತಿಳಿಸುತ್ತೇವೆ. ಇದರ ಜೊತೆಗೆ ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಇತರ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು (E Shram card apply)
ಪಿಎಂ ಕಿಸಾನ್ ಯೋಜನೆಯ 19ನೇ ಕಂತನಿ ಹಣ ಪಡೆಯಲು ಹೊಸ ರೂಲ್ಸ್ ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ನೀವು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗುವುದರಿಂದ ನಿಮಗೆ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಸರಕಾರದ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ (E Shram card apply) ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ಪ್ರೈವೇಟ್ ಕಂಪನಿಯಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ನೇಮಕಾತಿ (E Shram card apply) ಮಾಡಿಕೊಳ್ಳುವ ವಿವಿಧ ಹುದ್ದೆಗಳ ವಿವರ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳನ್ನು ಅರ್ಜಿ ಹಾಕುವುದು ಹೇಗೆ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ಬೇಗ ಹಾಗೂ ತಕ್ಷಣ ಪಡೆಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪುಗಳಿಗೆ ಜಾಯಿನ್ ಆಗಬಹುದು
ಇ ಶ್ರಮ ಕಾರ್ಡ್ (E Shram card apply) ಅಂದರೆ ಏನು..?
ಸ್ನೇಹಿತರೆ ಇ-ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಈ ಒಂದು ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ ಮತ್ತು ಈ ಯೋಜನೆ ಮೂಲಕ ನಮ್ಮ ಭಾರತ ದೇಶದಲ್ಲಿ ಇರುವಂತ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹಾಗೂ ಕೃಷಿ ಕಾರ್ಮಿಕರಿಗೆ ಮತ್ತು ರೈತರಿಗೆ ಹಾಗೂ ದಿನಗೂಲಿ ಮಾಡುವಂತಹ ಜನರಿಗೆ, ಬೀದಿ ವ್ಯಾಪಾರಿಗಳಿಗೆ, ನೊಂದಾಯಿತ ಕಾರ್ಮಿಕರಿಗೆ, ಇತರ ಸುಮಾರು 379 ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸಲಾಗಿದ್ದು ಇಂತವರಿಗೆ ಈ ಯೋಜನೆ ಅಡಿಯಲ್ಲಿ 60 ವರ್ಷ ದಾಟಿದ ನಂತರ 3000 ಹಣವನ್ನು ಪಿಂಚಣಿ ರೂಪದಲ್ಲಿ ಅರ್ಜಿ ಸಲ್ಲಿಸಿದವರಿಗೆ ನೀಡಲಾಗುತ್ತದೆ.
ಹೌದು ಸ್ನೇಹಿತರೆ, ಈ ಶ್ರಮ ಕಾರ್ಡ್ ಇದು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗಾಗಿ ಜಾರಿಗೆ ತಂದಂತಹ ಯೋಜನೆಯಾಗಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಪ್ರತಿ ತಿಂಗಳು ಮಾಸಿಕ 3000 ಹಣ ಸಿಗುತ್ತೆ. ಹಾಗೂ ಎರಡು ಲಕ್ಷ ರೂಪಾಯಿವರೆಗೆ ಜೀವವಿಮೆ ಇತರ ಅನೇಕ ಸೌಲಭ್ಯಗಳು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಿಗುತ್ತವೆ ಆದ್ದರಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ಉಪಯೋಗಗಳ ಬಗ್ಗೆ ಮಾಹಿತಿ ತಿಳಿಯೋಣ.!
ಇ-ಶ್ರಮ ಕಾರ್ಡ್ (E Shram card apply) ಪ್ರಯೋಜನಗಳು..?
ಪ್ರತಿ ತಿಂಗಳು 3000 ಹಣ ಸಿಗುತ್ತೆ:- ಹೌದು ಸ್ನೇಹಿತರೆ ಇ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಅರ್ಜಿದಾರರಿಗೆ ಅಥವಾ ಸುಮಾರು 379 ವರ್ಗದ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ 60 ವರ್ಷ ದಾಟಿದ ನಂತರ ಅಥವಾ ತಮ್ಮ ವಯಸ್ಸಾದ ಸಂದರ್ಭದಲ್ಲಿ 3000 ಹಣವನ್ನು ಮಾಸಿಕ ಪಿಂಚಣಿ ರೂಪದಲ್ಲಿ ನೀಡುವ ಉದ್ದೇಶದಿಂದ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಯೋಜನೆಯನ್ನು ಜಾರಿಗೆ ತರಲಾಗಿದೆ ಮತ್ತು ಈ ಯೋಜನೆಯ ಮುಖ್ಯ ಉದ್ದೇಶವೂ ಕೂಡ ಇದೇ
ಹೌದು ಸ್ನೇಹಿತರೆ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಈ ಯೋಜನೆಗೆ ಒಂದು ಕುಟುಂಬದಲ್ಲಿ ಇಬ್ಬರು ಅರ್ಜಿ ಸಲ್ಲಿಸಬಹುದು ಅಥವಾ ಅಸಂಘಟಿತ ವಲಯದ ಕೂಲಿ ಕಾರ್ಮಿಕರಾಗಿದ್ದರೆ ಎಷ್ಟು ಜನ ಬೇಕಾದರೂ ಅರ್ಜಿ ಸಲ್ಲಿಸಬಹುದು ಉದಾಹರಣೆ ಒಂದು ಕುಟುಂಬದಲ್ಲಿ ಗಂಡ ಮತ್ತು ಹೆಂಡತಿ ಇಬ್ಬರೂ ಅರ್ಜಿ ಸಲ್ಲಿಸಿ ಈ ಒಂದು ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 6000 ಹಣವನ್ನು ಪಡೆಯಬಹುದು
2 ಲಕ್ಷ ಅಪಘಾತ ವಿಮೆ:– ಸ್ನೇಹಿತರೆ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಇನ್ನೊಂದು ಪ್ರಮುಖ ಉದ್ದೇಶವೇನೆಂದರೆ ಸುಮಾರು 379 ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಅಥವಾ ರೈತರು ಅಥವಾ ಗಾರೆ ಕೆಲಸ ಮಾಡುವವರು ಇತರ ಯಾವುದೇ ಕೂಲಿ ಕಾರ್ಮಿಕರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಆ ಅರ್ಜಿದಾರರು ಅಥವಾ ಅರ್ಜಿ ಸಲ್ಲಿಸಿದಂತ ವ್ಯಕ್ತಿಯು ಯಾವುದೇ ಕೆಲಸ ಮಾಡುವಂತಹ ಸಂದರ್ಭದಲ್ಲಿ ಅಥವಾ ಇತರ ಆಕಸ್ಮಿಕ ಘಟನೆಗಳಿಂದ ಮರಣ ಹೊಂದಿದರೆ ಅಂತ ಸಂದರ್ಭದಲ್ಲಿ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಜಿದಾರರ ಕುಟುಂಬಗಳಿಗೆ ಅಥವಾ ಅರ್ಜಿದಾರರ ನಾಮಿನಿಗೆ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ನೀಡಲಾಗುತ್ತದೆ
1 ಲಕ್ಷ ರೂಪಾಯಿ ಆರ್ಥಿಕ ನೆರವು:- ಸ್ನೇಹಿತರೆ ಶ್ರಮಿಕ ಕಾರ್ಡ್ ಅಥವಾ ಈ ಶ್ರಮ ಕಾರ್ಡ್ ಇನ್ನು ಒಂದು ಪ್ರಮುಖ ಉಪಯೋಗ ಅಥವಾ ಪ್ರಯೋಜನವೆಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರು ಅಥವಾ ಅರ್ಜಿ ಸಲ್ಲಿಸಿದ ವ್ಯಕ್ತಿಯು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಅಥವಾ ಇತರ ಅಪಘಾತಗಳಿಗೆ ಈಡಾದಾಗ ಕೈ ಅಥವಾ ಕಾಲು ಇತರ ಯಾವುದೇ ದೇಹದ ಅಂಗಾಂಗಗಳು ನ್ಯೂನತೆ ಅಥವಾ ಕಳೆದುಕೊಂಡರೆ ಅಂತ ಸಂದರ್ಭದಲ್ಲಿ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಒಂದು ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವನ್ನು ವೈದ್ಯಕೀಯ ಖರ್ಚು ಅಥವಾ ಜೀವನ ನಡೆಸಲು ಹಣ ಸಹಾಯ ಪಡೆಯಬಹುದು
ಅರ್ಜಿ ಸಲ್ಲಿಸಲು ಇರುವ (E Shram card apply) ಅರ್ಹತೆಗಳು..?
- ಸ್ನೇಹಿತರೆ ಇ-ಶ್ರಮ ಕಾರ್ಡ್ ಅಥವಾ ಶ್ರಮಿಕ ಯೋಜನೆ ಅಡಿಯಲ್ಲಿ ಮೇಲೆ ತಿಳಿಸಿದ ಎಲ್ಲಾ ಲಾಭವನ್ನು ಪಡೆಯಲು ಬಯಸುವ ಅರ್ಜಿದಾರರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 59 ವರ್ಷ ವಯಸ್ಸು ಹೊಂದಿದವರು ಕೂಡ ಅರ್ಜಿ ಸಲ್ಲಿಸಬಹುದು
- ಇ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಆಗಿರಬೇಕು ಅಥವಾ 379 ವರ್ಗಗಳಲ್ಲಿ ಯಾವುದಾದರೂ ಒಂದು ಕೂಲಿ ಕೆಲಸ ಅಥವಾ ರೈತರು, ಕೃಷಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಇತರ ಯಾವುದೇ ಕೆಲಸವನ್ನು ಮಾಡುತ್ತಿರಬೇಕು
- ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಲು ಅಥವಾ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ಪಡೆಯಲು ಬಯಸುವ ಅರ್ಜಿದಾರರು ಈ ಒಂದು ಯೋಜನೆಯ ಲಾಭ ಪಡೆಯಬೇಕು ಆದರೆ ತಮ್ಮ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕು ಅಥವಾ ಈ ಆದಾಯ ಮೀರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (E Shram card apply)..?
ಸ್ನೇಹಿತರೆ ಇ-ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಕೆಲವೊಂದು ಅರ್ಹತೆ ದಾಖಲಾತಿಗಳನ್ನು ಹೊಂದಿರಬೇಕು ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಸೈಜ್ ಫೋಟೋ
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (E Shram card apply)..?
ಸ್ನೇಹಿತರೆ ನೀವು ಶ್ರಮಿಕ ಕಾರ್ಡ್ ಅಥವಾ ಈ ಶ್ರಮ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮತ್ತು ನೀವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಾಗಿದ್ದರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬಹುದು ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಶ್ರಮಿಕ ಪೋರ್ಟಲ್ ಮೂಲಕ ಕೇಂದ್ರ ಸರ್ಕಾರವು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಇತರ ಆನ್ಲೈನ್ ಸೆಂಟರ್ ಗೆ ಭೇಟಿನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು