FCI Recruitment 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ಆಹಾರ ನಿಗಮ (FCI) ಹೊಸ ನೇಮಕಾತಿ ಬಿಡುಗಡೆ ಮಾಡಿದ್ದು.! ಸರಿ ಸುಮಾರು 33,566 ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಹಾಗೂ ಅರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳನ್ನು ಈ ಒಂದು ಲೇಖನ ಮೂಲಕ ತಿಳಿಯೋಣ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ನಮ್ಮ ಕರ್ನಾಟಕದಲ್ಲಿ ನಡೆಯುವಂತ ವಿವಿಧ ರಾಜಕೀಯ ಸುದ್ದಿಗಳು ಹಾಗೂ ಇತರ ವಿಷಯಗಳ ಬಗ್ಗೆ ಪ್ರತಿಯೊಂದು ಸಮಾಚಾರ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
22 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ರದ್ದು ನಿಮ್ಮ ಹೆಸರು ಇದೆಯಾ ಈ ರೀತಿ ಚೆಕ್ ಮಾಡಿ
ಆಹಾರ ಇಲಾಖೆ ಹೊಸ ನೇಮಕಾತಿ (FCI Recruitment 2024)..?
ಸ್ನೇಹಿತರೆ ಭಾರತೀಯ ಆಹಾರ ನಿಗಮ (FCI) ಅಥವಾ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಸುಮಾರು 33,566 ಹುದ್ದೆಗಳಿಗೆ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು 31 ಡಿಸೆಂಬರ್ 2024ರ ಒಳಗಡೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ರೂ.8100 ಇಂದ 29,950/- ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಹೌದು ಸ್ನೇಹಿತರೆ ಆಹಾರ ಇಲಾಖೆ ಬಿಡುಗಡೆ ಮಾಡಿರುವ ಈ ಹೊಸ ಅತಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಎಷ್ಟು ಉದ್ದಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು ಮತ್ತು ಇತರ ವಿವರಗಳ ಬಗ್ಗೆ ಸಂಪೂರ್ಣ ವಿಷಯ ಅಥವಾ ಮಾಹಿತಿ ತಿಳಿಯಲು ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಿ
ಖಾಲಿ ಹುದ್ದೆಗಳ (FCI Recruitment 2024) ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- ಭಾರತೀಯ ಆಹಾರ ನಿಗಮ (FCI)
ಒಟ್ಟು ಹುದ್ದೆಗಳು:- 33,566 (ವರ್ಗ-2 & 3)ಹುದ್ದೆಗಳು
ಹುದ್ದೆಗಳ ಹೆಸರು:- ಸಹಾಯಕ ಹಾಗೂ ಮೇಲ್ವಿಚಾರಕರ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 01/12/2024
ಅರ್ಜಿ ಕೊನೆಯ ದಿನಾಂಕ:- 31/12/2024
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಭಾರತ
ಅರ್ಜಿ ಸಲ್ಲಿಸಲು (FCI Recruitment 2024) ಇರುವ ಅರ್ಹತೆಗಳು ಮತ್ತು ಇತರ ಮಾನಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ಆಹಾರ ನಿಗಮ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ.! ಒಟ್ಟು 33566 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು.! ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗೂ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಆಹಾರ ಇಲಾಖೆ ಬಿಡುಗಡೆ ಮಾಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಸ್ನೇಹಿತರ ಭಾರತೀಯ ಆಹಾರ ನಿಗಮ ಅಥವಾ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ ಹಾಗೂ ಗರಿಷ್ಠ 27 ವರ್ಷದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಒಬಿಸಿ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಅವಯೋಮಿತಿಯಲ್ಲಿ ಸಡಲಿಕ್ಕೆ ಮಾಡಲಾಗಿದೆ ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ:- ಸ್ನೇಹಿತರೆ ಭಾರತೀಯ ಆಹಾರ ನಿಗಮ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಥವಾ ಅಭ್ಯರ್ಥಿಗಳು ಸಾಮಾನ್ಯ ವರ್ಗ, ಓಬಿಸಿ, EWS ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕರಿಗೆ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವುದಿಲ್ಲ
ಆಯ್ಕೆಯ ವಿಧಾನ:- ಸ್ನೇಹಿತರೆ ಭಾರತೀಯ ಆಹಾರ ನಿಗಮ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ:- ಸ್ನೇಹಿತರ ಭಾರತೀಯ ಆಹಾರ ನಿಗಮ ಅಥವಾ ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಆಯ್ಕೆಯಾದರೆ ತಿಂಗಳಿಗೆ 8,100 ಇಂದ 29,950 ವರೆಗೆ ಸಂಬಳ ನಿಗದಿ ಮಾಡಲಾಗಿರುತ್ತದೆ
ಅರ್ಜಿ ಸಲ್ಲಿಸಲು ಇರುವ (FCI Recruitment 2024) ಪ್ರಮುಖ ದಿನಾಂಕಗಳು..?
ಸ್ನೇಹಿತರೆ ಭಾರತೀಯ ಆಹಾರ ನಿಗಮ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಕೆಲವೊಂದು ಪ್ರಮುಖ ದಿನಾಂಕಗಳನ್ನು ನಿಗದಿ ಮಾಡಿದ್ದು ಅವುಗಳ ವಿವರ ಕೆಳಗಡೆ ನೀಡಿದ್ದೇವೆ
ಅರ್ಜಿ ಪ್ರಾರಂಭ ದಿನಾಂಕ:- 01 ಡಿಸೆಂಬರ್ 2024
ಅರ್ಜಿ ಕೊನೆಯ ದಿನಾಂಕ:- 31 ಡಿಸೆಂಬರ್ 2024
ಅರ್ಜಿ ಸಲ್ಲಿಸುವುದು ಹೇಗೆ (FCI Recruitment 2024)..?
ಸ್ನೇಹಿತರೆ ನೀವು ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ 33566 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಭಾರತೀಯ ಆಹಾರ ನಿಗಮ ಬಿಡುಗಡೆ ಮಾಡಿರುವ ಈ 33566 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನಿಮಗೆ ಹತ್ತಿರ ಇರುವಂತ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು