Free cylinder Scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ.! ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಉಜ್ವಲ 2.0 ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲೆಂಡರ್ ಮತ್ತು ಸ್ಟೌ ಹಾಗೂ 300 ರೂಪಾಯಿ ಗ್ಯಾಸ್ ಸಿಲೆಂಡರ್ ಖರೀದಿಗಾಗಿ ಸಬ್ಸಿಡಿ ಹಣ ನೀಡಲಾಗುತ್ತಿದೆ ಹಾಗಾಗಿ ಪ್ರತಿಯೊಬ್ಬ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಿರಿ
ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗಾಗಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲಾಗುತ್ತಿದ್ದು ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಈ ಯೋಜನೆಯ ಲಾಭಗಳೇನು ಎಂಬ ಸಂಪೂರ್ಣ ವಿವರವನ್ನು ತಿಳಿಯೋಣ ಹಾಗಾಗಿ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ
PMUY ಉಜ್ವಲ ಯೋಜನೆ 2.0 (Free cylinder Scheme)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು 2016ರಲ್ಲಿ ಹಿಂದುಳಿದ ವರ್ಗದ ಮಹಿಳೆಯರಿಗೆ ಹಾಗೂ ಬಡವರಿಗೆ ಮತ್ತು ಹಳ್ಳಿಗಳಲ್ಲಿ ವಾಸ ಮಾಡುವಂತ ಜನರಿಗಾಗಿ ಪ್ರದಾನ ಮಂತ್ರಿ ಉಜ್ವಲ ಯೋಜನೆಯನ್ನು ಪರಿಚಯ ಮಾಡಿತ್ತು. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ನೀಡುವ ಯೋಜನೆಯಾಗಿದ್ದು ಮತ್ತು ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಸಬ್ಸಿಡಿ ದರದಲ್ಲಿ ಅಡುಗೆ ಅನಿಲ ಖರೀದಿ ಮಾಡಲು ಕೇಂದ್ರ ಸರಕಾರವು ಅರ್ಜಿದಾರರಿಗೆ ಆರ್ಥಿಕ ನೆರವು ನೀಡುತ್ತಿದೆ
ಹೌದು ಸ್ನೇಹಿತರೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು ಪ್ರಸ್ತುತ ಈ ಯೋಜನೆಯನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಎಂದು ಮರುನಾಮಕರಣ ಮಾಡಲಾಗಿದೆ ಮತ್ತು ಈ ಯೋಜನೆ ಅಡಿಯಲ್ಲಿ ಈಗ ಅರ್ಜಿ ಪ್ರಾರಂಭವಾಯಿತು ಆಸಕ್ತಿ ಇರುವಂತಹ ಮಹಿಳೆಯರು ಹಾಗೂ ಹೊಸದಾಗಿ ಮದುವೆಯಾದ ಅಂತ ಕುಟುಂಬಗಳು ಮತ್ತು ಹಿಂದುಳಿದ ವರ್ಗದ ಮಹಿಳೆಯರು ಹಾಗೂ ಅಡಿಗೆ ಮಾಡಲು ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗು ಸ್ಟೌ ಪಡೆಯಲು ಬಯಸುವಂತಹ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಪಿಎಂ ಉಜ್ವಲ ಯೋಜನೆಯ ಲಾಭಗಳೇನು (Free cylinder Scheme)..?
ಉಚಿತ LPG ಗ್ಯಾಸ್ ಸಿಲೆಂಡರ್ :- ಹೌದು ಸ್ನೇಹಿತರೆ, ಈ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದಂತಹ ಮಹಿಳೆಯರಿಗೆ ಅಥವಾ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ನೀಡಲಾಗುತ್ತದೆ ಜೊತೆಗೆ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಹಾಗೂ ಸ್ಟವ್ ನೀಡಲಾಗುತ್ತದೆ.! ಹಾಗಾಗಿ ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ಮಹಿಳೆಯರು ಪಡೆದುಕೊಳ್ಳಿ
ಸಬ್ಸಿಡಿ ದರದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್:- ಹೌದು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಸಬ್ಸಿಡಿ ದರದಲ್ಲಿ ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲೆಂಡರ್ ದೊರೆಯುತ್ತದೆ.! ಪ್ರಸ್ತುತ ಕೇಂದ್ರ ಸರ್ಕಾರ ಕಡೆಯಿಂದ ಈ ಯೋಜನೆ ಅಡಿಯಲ್ಲಿ ಪ್ರತಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಯ ಮೇಲೆ ರೂ.300 ಸಬ್ಸಿಡಿ ಹಣ ನೀಡಲಾಗುತ್ತಿದೆ.! ಇದರಿಂದ ನೀವು ಪ್ರತಿ ತಿಂಗಳು ₹500 ರೂಪಾಯಿಗೆ ಒಂದು LPG ಗ್ಯಾಸ್ ಸಿಲಿಂಡರ್ ಖರೀದಿ ಮಾಡಬಹುದು
ಅಪಘಾತ ವಿಮೆ:- ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಯಾವುದೇ ಕಾರಣದಿಂದ ಅಥವಾ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗಂಡರೆ ಅಂತ ಸಂದರ್ಭದಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಕಡೆಯಿಂದ ಅಪಘಾತ ವಿಮೆ ಸಿಗುತ್ತದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Free cylinder Scheme)..?
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ 18 ವರ್ಷ ವಯಸ್ಸು ಹೊಂದಿರಬೇಕು
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹಿಂದುಳಿದ ವರ್ಗಕ್ಕೆ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರು ಅಥವಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಥವಾ ಬುಡಕಟ್ಟು ವರ್ಗಕ್ಕೆ ಸೇರಿದವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಪಡೆಯಲು ಬಯಸುವ ಅರ್ಜಿದಾರರು ಈ ಹಿಂದೆ ಯಾವುದೇ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದಿರಬಾರದು
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಹೊಸದಾಗಿ ಮದುವೆಯಾದಂತಹ ದಂಪತಿಗಳು ಹಾಗೂ ರೇಷನ್ ಕಾರ್ಡ್ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Free cylinder Scheme)..?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ರೇಷನ್ ಕಾರ್ಡ್
- ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (Free cylinder Scheme)..?
ಸ್ನೇಹಿತರು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಗೆ ಅರ್ಜಿ ಸಲ್ಲಿಸಬಹುದು ಅಥವಾ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಗೃಹಜೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಮುಂತಾದ ಯೋಜನೆಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಗಾಗಿ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಾರದು
ಇದನ್ನು ಓದಿ:-ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ.! ಕೂಲಿ ಕಾರ್ಮಿಕರ ಮಕ್ಕಳಿಗೆ ₹11,000 ಹಣ ಸಿಗುತ್ತೆ, ಈ ರೀತಿ ಅರ್ಜಿ ಸಲ್ಲಿಸಿ