free Gas cylinder:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಕೇವಲ 500 ರೂಪಾಯಿಗೆ ಪ್ರತಿ ತಿಂಗಳು ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಬಹುದು ಅದು ಹೇಗೆ ಎಂಬ ಮಾಹಿತಿಯನ್ನು ತಿಳಿಯಲು ಈ ಒಂದು ಲೇಖನಿಯನ್ನು ನೀವು ಕೊನೆವರೆಗೂ ಓದಿ.! ಹೌದು ಸ್ನೇಹಿತರೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗಾಗಿ ನೀವು ಕೇಂದ್ರ ಸರ್ಕಾರ ಕಡೆಯಿಂದ ಪ್ರತಿ ತಿಂಗಳು 300 ಹಣವನ್ನು ಪಡೆಯಬಹುದು ಹಾಗಾಗಿ ನೀವು ಈ ಒಂದು ಯೋಜನೆಯ (free Gas cylinder) ಫಲಾನುಭವಿಗಳಾಗಿರಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಪ್ರತಿ ತಿಂಗಳು ಕೇವಲ ₹500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಬಹುದು
ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ವಿವಿಧ ರಾಜಕೀಯ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು
ಇದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ಪ್ರತಿದಿನ ಪಡೆಯಬೇಕು ಇದರ ಜೊತೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರತಿದಿನ ಒಂದೊಂದು ಲೇಖನೆಯ ಮೂಲಕ ಹೊಸ ಹೊಸ ಸುದ್ದಿಗಳು ತಿಳಿಯುತ್ತವೆ
ಗೃಹಲಕ್ಷ್ಮಿ 2000 ಹಣ ಪಡೆಯಲು ಬಂತು ಹೊಸ ರೂಲ್ಸ್, ಪಾಲಿಸಿದ ಮಹಿಳೆಯರಿಗೆ ಮಾತ್ರ ಹಣ ಬರುತ್ತೆ ಇಲ್ಲಿದೆ ಮಾಹಿತಿ
ಕೇವಲ 500 ರೂಪಾಯಿಗೆ LPG ಗ್ಯಾಸ್ ಸಿಲೆಂಡರ್ (free Gas cylinder)..?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಕಲೆಕ್ಷನ್ ನೀಡಲಾಗುತ್ತದೆ ಇದರ ಜೊತೆಗೆ ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿಗಾಗಿ ರೂ.300 ಹಣ ನೀಡಲಾಗುತ್ತದೆ ಹಾಗಾಗಿ ನೀವು ಈ ಯೋಜನೆಯ ಫಲಾನುಭವಿಗಳಾಗಿದ್ದರೆ ಕೇವಲ 500 ರೂಪಾಯಿಗೆ ಪ್ರತಿ ತಿಂಗಳು ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿ ಮಾಡಬಹುದು ಅದು ಹೇಗೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ.!
ಹೌದು ಸ್ನೇಹಿತರೆ ಪ್ರಸ್ತುತ ಪ್ರಧಾನ ಉಜ್ವಲ ಯೋಜನೆ ಅಡಿಯಲ್ಲಿ ಈಗ ಮಹಿಳೆಯರಿಗೆ ಉಚಿತ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಹಾಗೂ ಉಚಿತ ಸ್ಟವ್ ನೀಡಲಾಗುತ್ತಿದೆ ಹಾಗಾಗಿ ಇನ್ನು ಯಾರು ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗೆ ಅರ್ಜಿ ಹಾಕಿಲ್ಲ ಅಂತ ಮಹಿಳೆಯರು ಈಗ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ
ಕೇವಲ 500 ರೂಪಾಯಿಗೆ LPG ಗ್ಯಾಸ್ ಸಿಲಿಂಡರ್ ಪಡೆಯುವುದು ಹೇಗೆ (free Gas cylinder)..?
ಹೌದು ಸ್ನೇಹಿತರೆ ಪ್ರಸ್ತುತ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಕೇವಲ 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಸಿಗುತ್ತೆ ಒಂದು ವೇಳೆ ನೀವು ಈ ಯೋಜನೆಯ ಫಲಾನುಭವಿಗಳಾಗಿದ್ದರೆ ಹೊಸದಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಅರ್ಜಿ ಸಲ್ಲಿಸಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಹಾಗೂ ಉಚಿತ ಅಡಿಗೆ ಒಲೆಯನ್ನು ಪಡೆದುಕೊಳ್ಳಬಹುದು.!
ಸ್ನೇಹಿತರೆ 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹೇಗೆ ದೊರೆಯುತ್ತದೆ ಅಂದರೆ ಪ್ರಸ್ತುತ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಪ್ರಧಾನಿಗಳಿಗೆ ಕೇಂದ್ರ ಸರಕಾರ ಕಡೆಯಿಂದ 300 ಸಬ್ಸಿಡಿ ಹಣವನ್ನು ನೀಡಲಾಗುತ್ತಿದೆ ಇದರಿಂದ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ನ ಬೆಲೆ ಕೇವಲ 500 ಸಿಕ್ಕಂತೆ ಆಗುತ್ತದೆ ಅದು ಹೇಗೆ ಎಂದರೆ ಇವತ್ತಿನ ಮಾರ್ಕೆಟ್ ನ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ₹805.50 ರೂಪಾಯಿ ಆಗಿದೆ ಮತ್ತು ಕೇಂದ್ರ ಸರ್ಕಾರ ಕಡೆಯಿಂದ 300 ಸಬ್ಸಿಡಿ ಹಣ ದೊರೆಯುತ್ತದೆ.!
ಆದರಿಂದ 805 ರೂಪಾಯಿಯಲ್ಲಿ 300 ಹಣವನ್ನು ಕೇಂದ್ರ ಸರ್ಕಾರ ಪ್ರತಿ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿಗೆ ಈ ಪ್ರಥಮ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ದೊರೆಯುತ್ತದೆ ಹಾಗಾಗಿ ಕೇವಲ 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪ್ರತಿ ತಿಂಗಳು ಈ ಯೋಜನೆಯ ಫಲಾನುಭವಿಗಳು ಪಡೆದುಕೊಳ್ಳಬಹುದು ಹಾಗಾಗಿ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಆಗಿದ್ದರೆ ನಿಮಗೆ ಇನ್ನೂ ಆರು ತಿಂಗಳಗಳ ಕಾಲ ಈ ರೂ.300 ಸಬ್ಸಿಡಿ ಹಣ ದೊರೆಯುತ್ತದೆ ಮತ್ತು ಮುಂದಿನ ದಿನಗಳಲ್ಲಿ ಈ ಸಬ್ಸಿಡಿ ಹಣವನ್ನು ಏರಿಕೆ ಮಾಡಲು ಕೇಂದ್ರ ಸರಕಾರ ನಿರ್ಧಾರ ಮಾಡಿದೆ
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ನೀಡುತ್ತಿರುವಂತ ಈ 300 ರೂಪಾಯಿ ಸಬ್ಸಿಡಿ ಹಣವನ್ನು ಮುಂದಿನ ಬಜೆಟ್ ಅಂದರೆ 2025 ಮತ್ತು 26ರ ಬಜೆಟ್ ನ ವೇಳೆವರೆಗೆ ದೊರೆಯುತ್ತದೆ ಮತ್ತು ಮುಂದಿನ ಬಜೆಟ್ ನಲ್ಲಿ ಈ ಸಬ್ಸಿಡಿ ಹಣವನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಹಾಗಾಗಿ ನೀವು ಪ್ರತಿ ತಿಂಗಳು ಸಬ್ಸಿಡಿ ದರದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಲು ಬಯಸುತ್ತಿದ್ದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರವನ್ನು ಕೆಳಗಡೆ ನೀಡುತ್ತೇವೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (free Gas cylinder)..?
- ಅರ್ಜಿದಾರ ರೇಷನ್ ಕಾರ್ಡ್
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಮೊಬೈಲ್ ನಂಬರ್
- ಅರ್ಜಿದಾರ ಜಾತಿ ಪ್ರಮಾಣ ಪತ್ರ
- ಅರ್ಜಿದಾರ ಆದಾಯ ಪ್ರಮಾಣ ಪತ್ರ
- ಕೆವೈಸಿ ದಾಖಲಾತಿಗಳು
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (free Gas cylinder).?
ಸ್ನೇಹಿತರೆ ಪ್ರಸ್ತುತ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಅರ್ಜಿ ಆರಂಭವಾಗಿದ್ದು ಕೇಂದ್ರ ಸರ್ಕಾರವು ಈ ಒಂದು ಯೋಜನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಎಂದು ಮರುನಾಮಕರಣ ಮಾಡಲಾಗಿದೆ ಹಾಗಾಗಿ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈಗ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0ಕ್ಕೆ ಅರ್ಜಿ ಆರಂಭವಾಗಿದೆ ಅರ್ಜಿ ಸಲ್ಲಿಸಲು ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ನೀಡಿದಂತ ಲಿಂಕ್ ಬಳಸಿಕೊಂಡು ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.04 ಗೆ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಮೇಲೆ ಕೊಟ್ಟಿರುವಂತ ಲಿಂಕ್ ಗೆ ಕ್ಲಿಕ್ ಮಾಡಿ ನಂತರ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ ನಂತರ ಅಲ್ಲಿ ನಿಮಗೆ ಬೇಕಾದಂತ ಗ್ಯಾಸ್ ಏಜೆನ್ಸಿ ಕಂಪನಿಯನ್ನು ಆಯ್ಕೆ ಮಾಡಿಕೊಳ್ಳಿ ನಂತರ ಅಲ್ಲಿ ಕೇಳಿದಂತ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ನಂತರ ಒಂದು ತಿಂಗಳ ಒಳಗಡೆಯಾಗಿ ನಿಮಗೆ ಉಚಿತ ಕಲೆಕ್ಷನ್ ಹಾಗೂ ಸ್ಟೌ ದೊರೆಯುತ್ತದೆ ಇದರ ಜೊತೆಗೆ ಪ್ರತಿ ತಿಂಗಳು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಖರೀದಿಗೆ ರೂ.300 ಸಬ್ಸಿಡಿ ಹಣ ಸಿಗುತ್ತದೆ