free sewing machine: ಉಚಿತ ಹೊಲಿಗೆ ಯಂತ್ರ ವಿತರಣೆ.! ಈ ರೀತಿ ಅರ್ಜಿ ಸಲ್ಲಿಸಿ

free sewing machine:-ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಯ ಮೂಲಕ ತಿಳಿಸುವುದೇನೆಂದರೆ ನೀವು ಸ್ವಂತ ಉದ್ಯೋಗ ಮಾಡಲು (free sewing machine) ಬಯಸುತ್ತಿದ್ದೀರಾ ಮತ್ತು ಈಗಾಗಲೇ ನೀವು ವಂಶ ಪಾರಂಪರಿಕ ಹುದ್ದೆಗಳನ್ನು ಮಾಡುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ನಿಮಗೆ ಉಚಿತವಾಗಿ ಒಂದು ಹೊಲಿಗೆ ಯಂತ್ರ ಸಿಗುತ್ತದೆ ಅಥವಾ ಹೊಲಿಗೆ ಯಂತ್ರ ಖರೀದಿಗೆ 15,000 ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆಯಬಹುದು ಇದರ ಜೊತೆಗೆ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಸಿಗುತ್ತದೆ.!

ಬಿಎಸ್ಎನ್ಎಲ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್.! ಕೇವಲ ಏಳು ರೂಪಾಯಿಗೆ ಒಂದು ವರ್ಷ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ಸಂಪೂರ್ಣ ವಿವರ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಮ್ಮ ಕೇಂದ್ರ ಸರಕಾರವು ಬಡವರಿಗಾಗಿ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಸಣ್ಣ ಕೈಗಾರಿಕೆಗಳು ಮಾಡುತ್ತಿರುವವರಿಗೆ ಹಾಗೂ ಸಂತ ಉದ್ಯೋಗ ಮಾಡಲು ಬಯಸುವಂತಹ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.! ಹಾಗಾಗಿ ನೀವು ಸ್ವಂತ ಉದ್ಯೋಗ ಮಾಡಲು ಬಯಸುತ್ತಿದ್ದರೆ ಅಥವಾ ಈಗಾಗಲೇ ನೀವು ಯಾವುದಾದರು ಸಣ್ಣಪುಟ್ಟ ಉದ್ಯೋಗ ಮಾಡುತ್ತಿದ್ದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಹೊಸದಾಗಿ ಯೋಜನೆ ಮೂಲಕ ಸುಮಾರು 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಹಾಗೂ 15000 ಹಣವನ್ನು ಉಚಿತವಾಗಿ ನೀಡಲಾಗುತ್ತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಯಾವ ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಏರ್ಟೆಲ್ ಗ್ರಾಹಕರಿಗೆ ಹೊಸ ವರ್ಷದ ಪ್ರಯುಕ್ತ ಕಡಿಮೆ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ.! ನೀವು ಏರ್ಟೆಲ್ ಸಿಮ್ ಬಳಕೆದಾರರಾಗಿದ್ದರೆ ಕಡ್ಡಾಯವಾಗಿ ಈ ಒಂದು ಲೇಖನೆಯನ್ನು ಓದಿ ಇಲ್ಲಿದೆ ಮಾಹಿತಿ

ಸ್ನೇಹಿತರೆ ನೀವು ಪ್ರತಿದಿನ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬೇಕೆ.? ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವಂತ ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ..? ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಈ ತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕು.?

ಇದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಈ ಸರಕಾರಿ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಬೇಕೆ ಇದರ ಜೊತೆಗೆ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದಲ್ಲಿ ಇರುವಂತ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಸೇರಿಕೊಳ್ಳಬಹುದು

 

 

ಉಚಿತ ಹೊಲಿಗೆ ಯಂತ್ರ (free sewing machine)..?

WhatsApp Group Join Now
Telegram Group Join Now       

ಸ್ನೇಹಿತರೆ ನಮ್ಮ ಕೇಂದ್ರ ಸರ್ಕಾರವು ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಸ್ವಂತ ಉದ್ಯೋಗ ಮಾಡುವವರಿಗೆ ಹಾಗೂ ವಂಶ ಪಾರಂಪರಿಕ ವೃತ್ತಿಯನ್ನು ಮಾಡಿಕೊಂಡು ಬಂದಿರುವ ಜನರಿಗೆ ಹಾಗೂ ಸಣ್ಣಪುಟ್ಟ ಕೈಗಾರಿಕೆಗಳು ಹಾಗೂ ಗುಡಿ ಕೈಗಾರಿಕೆಗಳು ಮತ್ತು ಇತರ ಸಣ್ಣಪುಟ್ಟ ಉದ್ಯಮಗಳನ್ನು ಮಾಡಿಕೊಂಡು ಬಂದಿರುವಂತಹ ಜನರಿಗಾಗಿ ಕೇಂದ್ರ ಸರಕಾರ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ ಇದರ ಜೊತೆಗೆ ಹೊಲಿಗೆ ಯಂತ್ರ ಖರೀದಿಗೆ ಅಥವಾ ಸುಧಾರಿತ ಯಂತ್ರ ಖರೀದಿಗಾಗಿ 15000 ಹಣವನ್ನು ಈ ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ (free sewing machine)

free sewing machine
free sewing machine

 

ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ತರಲು ಮುಖ್ಯ ಉದ್ದೇಶವೇನೆಂದರೆ ಈಗಾಗಲೇ ಸ್ವಂತ ಉದ್ಯೋಗ ಮಾಡುತ್ತಿರುವ ಜನರಿಗೆ ಹಾಗೂ ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರುವ ಜನರಿಗೆ ಮತ್ತು ಸ್ವಂತ ಉದ್ಯೋಗ ಮಾಡಲು ಬಯಸುವಂತಹ ಜನರಿಗೆ ಹಾಗೂ ಗುಡಿ ಕೈಗಾರಿಕೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಇರುವಂತ ಸಣ್ಣಪುಟ್ಟ ಉದ್ಯಮಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಗೂ ತಾವು ಮಾಡುತ್ತಿರುವಂತಹ ಉದ್ಯೋಗದಲ್ಲಿ ಹೆಚ್ಚು ಲಾಭ ಪಡೆಯುವುದು ಹೇಗೆ ಮತ್ತು ತಮ್ಮ ಉದ್ಯೋಗವನ್ನು ಆಧುನಿಕರಣ ಗೊಳಿಸುವುದು ಹೇಗೆ ಎಂಬ ತರಬೇತಿ ನೀಡುವುದರ ಜೊತೆಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ (free sewing machine)

ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಸ್ವಂತ ಉದ್ಯೋಗ ಹೇಗೆ ಮಾಡುವುದು ಹಾಗೂ ತಾವು ಮಾಡುತ್ತಿರುವ ಉದ್ಯೋಗವನ್ನು ಇನ್ನಷ್ಟು ಆಧುನಿಕರಣ ಗೊಳಿಸುವುದು ಹೇಗೆ ಹಾಗೂ ಈಗಾಗಲೇ ವಂಶ ಪಾರಂಪರಿಕ ವೃತ್ತಿಗಳನ್ನು ಮಾಡಿಕೊಂಡು ಬಂದಿರುವ ಜನರಿಗೆ ನುರಿತ ಕೌಶಲ್ಯ ತರಬೇತಿ ನೀಡುವುದು ಹಾಗೂ ತಮ್ಮ ಉದ್ಯೋಗವನ್ನು ಆಧುನಿಕ ಯಂತ್ರಗಳನ್ನು ಬಳಸಿ ಇನ್ನಷ್ಟು ಸರಳ ಮಾಡುವುದು ಹೇಗೆ ಮತ್ತು ಹೆಚ್ಚು ಉತ್ಪನ್ನಗಳನ್ನು ಉತ್ಪತ್ತಿ ಮಾಡುವುದೇ ಹೇಗೆ ಹಾಗೂ ಉತ್ಪನ್ನಗಳನ್ನು ಹೇಗೆ ಮಾರುಕಟ್ಟೆಯಲ್ಲಿ ಮಾರಬಹುದು ಎಂಬ ಮಾಹಿತಿಯನ್ನು ಹಾಗೂ ತರಬೇತಿಯನ್ನು ಈ ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ (free sewing machine)

free sewing machine
free sewing machine

 

ಆದ್ದರಿಂದ ಈ ಒಂದು ಲೇಖನಿಯ ಮೂಲಕ ಪಿಎಂ ವಿಶ್ವಕರ್ಮ ಯೋಜನೆಯ ಲಾಭಗಳೇನು ಹಾಗೂ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಉಚಿತ ಹೊಲಿಗೆ ಯಂತ್ರ ಹೇಗೆ ಪಡೆಯುವುದು ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ.! (free sewing machine)

 

ಉಚಿತ ಹೊಲಿಗೆ ಯಂತ್ರ ಪಡೆಯುವುದು ಹೇಗೆ (free sewing machine)..?

ಹೌದು ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ಉಚಿತ ಹೊಲಿಗೆ ಯಂತ್ರ ಹೇಗೆ ಸಿಗುತ್ತದೆ ಎಂದು ಸಂದೇಹ ನಿಮ್ಮಲ್ಲಿ ಇರಬಹುದು.! ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಮೊದಲು ಐದು ದಿನಗಳ ಕಾಲ ಉದ್ಯೋಗಕ್ಕೆ ಸಂಬಂಧಿಸಿದ ತರಬೇತಿಯನ್ನು ನೀಡಲಾಗುತ್ತದೆ ಇದರ ಜೊತೆಗೆ ತಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಯಂತ್ರಗಳ ಖರೀದಿಗಾಗಿ ಈ ಯೋಜನೆ ಅಡಿಯಲ್ಲಿ ಉಚಿತವಾಗಿ 15000 ಹಣವನ್ನು ನೀಡಲಾಗುತ್ತದೆ ಹಾಗಾಗಿ ಈ ಹಣದಲ್ಲಿ ನೀವು ತುಂಬಾ ಸುಲಭವಾಗಿ ವಿದ್ಯುತ್ ಚಾಲಿತ ಅಥವಾ ಉತ್ತಮ ಹೊಲಿಗೆ ಯಂತ್ರವನ್ನು ಖರೀದಿ ಮಾಡಬಹುದು ಮತ್ತು ಈ 15,000 ಹಣ ಸಂಪೂರ್ಣವಾಗಿ ಉಚಿತವಾಗಿದ್ದು.! ಈ ಹಣವನ್ನು ನೀವು ಸ್ವಂತಕ್ಕೆ ಬಳಸಿಕೊಳ್ಳಬಹುದು (free sewing machine)

 

ಪಿಎಂ ವಿಶ್ವಕರ್ಮ (free sewing machine) ಲಾಭಗಳು..?

ಕೌಶಲ್ಯ ತರಬೇತಿ:- ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ತರಲು ಮುಖ್ಯ ಉದ್ದೇಶವೇನೆಂದರೆ ಈಗಾಗಲೇ ವಂಶ ಪಾರಂಪರಿಕ ವೃತ್ತಿ ಮಾಡುತ್ತಿರುವ ಜನರಿಗೆ ಹಾಗೂ ಸ್ವಂತ ಉದ್ಯೋಗ ಮಾಡುತ್ತಿರುವ ಜನರಿಗೆ ಮತ್ತು ಇತರ ಗುಡಿ ಕೈಗಾರಿಕೆಗಳು ಹಾಗೂ ಕರಕುಶಲ ಕೈಗಾರಿಕೆಗಳನ್ನು ಮಾಡುತ್ತಿರುವ ಜನರಿಗೆ ಈ ಯೋಜನೆ ಅಡಿಯಲ್ಲಿ 5 ರಿಂದ 7 ದಿನಗಳ ಕಾಲ ನುರಿತ ತಜ್ಞರಿಂದ ಕೌಶಲ್ಯ ತರಬೇತಿ ನೀಡಲಾಗುತ್ತದೆ.! ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ 7 ದಿನಗಳ ಕಾಲ ಉಚಿತ ಕೌಶಲ್ಯ ತರಬೇತಿ ನೀಡಲಾಗುತ್ತದೆ.!

ಈ ಕೌಶಲ್ಯ ತರಬೇತಿಗೆ ಹಾಜರಾದಂತ ಅರ್ಜಿದಾರರಿಗೆ ಅಥವಾ ಫಲಾನುಭವಿಗಳಿಗೆ ಪ್ರತಿದಿನ 500 ರೂಪಾಯಿ ಕೂಲಿಯನ್ನು ನೀಡಲಾಗುತ್ತದೆ ಅಂದರೆ ಒಟ್ಟು ಏಳು ದಿನಗಳಿಗೆ 3500 ಹಣವನ್ನು ಕೌಶಲ್ಯ ತರಬೇತಿಗೆ ಹಾಜರಿದ್ದ ಕಾರಣ ಈ ಯೋಜನೆ ಅಡಿಯಲ್ಲಿ ಪಡೆಯಬಹುದು ಇದರ ಜೊತೆಗೆ ತಮ್ಮ ಸ್ವಂತ ಉದ್ಯೋಗ ಹಾಗೂ ಇತರ ಕೌಶಲ್ಯ ತರಬೇತಿಯನ್ನು ಉಚಿತವಾಗಿ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು

3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ:- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ 300000 ವರೆಗೆ ಕಡಿಮೆ ಬಡ್ಡಿ ದರದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಒದಗಿಸಲಾಗುತ್ತದೆ ಏಕೆಂದರೆ ಈ ಹಣದಲ್ಲಿ ಅರ್ಜಿದಾರರು ತಮ್ಮ ಸ್ವಂತ ಉದ್ಯೋಗ ಅಥವಾ ವಂಶ ಪಾರಂಪರಿಕ ಮಾಡಿಕೊಂಡು ಬಂದಿರುವಂತಹ ವೃತ್ತಿಯನ್ನು ಇನ್ನಷ್ಟು ಆಧುನಿಕರಣ ಗೊಳಿಸಿ ಹೆಚ್ಚು ಲಾಭವನ್ನು ಪಡೆದುಕೊಳ್ಳಬಹುದು ಹಾಗಾಗಿ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಕೇವಲ 5% ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ

ಉಚಿತ 15,000 ಹಣ ಸಿಗುತ್ತೆ:- ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಇನ್ನೂ ಒಂದು ಪ್ರಮುಖ ಉಪಯೋಗವೇನೆಂದರೆ ಉಚಿತವಾಗಿ 15 ಸಾವಿರ ಈ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು ಮತ್ತು ಈ ಹಣವನ್ನು ಸ್ವಂತ ಉಪಯೋಗಕ್ಕೆ ಅಥವಾ ತಮ್ಮ ವೃತ್ತಿಗೆ ಸಂಬಂಧಿಸಿದ ಆಧುನಿಕ ಯಂತ್ರೋಪಕರಣಗಳ ಖರೀದಿಗಾಗಿ ಈ ಹಣವನ್ನು ಬಳಸಿಕೊಳ್ಳಬಹುದು. ಹಾಗಾಗಿ ಅರ್ಜಿದಾರರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು..!

 

ಪಿಎಂ ವಿಶ್ವಕರ್ಮ ಯೋಜನೆ (free sewing machine) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ವಯೋಮಿತಿ:- ಪಿಎಂ ವಿಶ್ವಕರ್ಮ ಯೋಜನೆಗೆ (free sewing machine) ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು (apply) ಕಡ್ಡಾಯವಾಗಿ ಕನಿಷ್ಠ 18 ವರ್ಷ (age) ದಾಟಿರಬೇಕು ಹಾಗೂ 59 (years age) ವರ್ಷದ ಒಳಗಿನ ವಯಸ್ಕರ ಈ ಯೋಜನೆಗೆ (free sewing machine) ಅರ್ಜಿ ಸಲ್ಲಿಸಿ ಉಚಿತ 15,000 ಹಣ (money) ಹಾಗೂ 3 ಲಕ್ಷ ರೂಪಾಯಿವರೆಗೆ (3 lakhs loan) ಸಾಲ ಸೌಲಭ್ಯ ಪಡೆಯಬಹುದು (mote) ಇದರ ಜೊತೆಗೆ ಕೌಶಲ್ಯ ತರಬೇತಿಯು (training) ಕೂಡ ಈ ಯೋಜನೆ (free sewing machine)ಅಡಿಯಲ್ಲಿ ಪಡೆದುಕೊಳ್ಳಬಹುದು

ಉದ್ಯೋಗ ಪ್ರಮಾಣ:- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಉದ್ಯೋಗ ಪ್ರಮಾಣ ಪತ್ರ ಹೊಂದಿರಬೇಕು ಅಂದರೆ ಟ್ರೈಲರಿಂಗ್ ಮಾಡುತ್ತಿದ್ದರೆ ಟೈಲರಿಂಗ್ ಪ್ರಮಾಣ ಪತ್ರ ಅಥವಾ ಇತರ ಯಾವುದೇ ಉದ್ಯೋಗ ಮಾಡುತ್ತಿದ್ದರೆ ಉದ್ಯೋಗ ಪ್ರಮಾಣ ಪತ್ರ ಹೊಂದಿರಬೇಕು ನಿಮ್ಮ ಬಳಿ ಈ ಉದ್ಯೋಗ ಪ್ರಮಾಣ ಪತ್ರ ಇಲ್ಲದಿದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಈ ಉದ್ಯೋಗ ಪ್ರಮಾಣ ಪತ್ರವನ್ನು ತುಂಬಾ ಸುಲಭವಾಗಿ ಪಡೆದುಕೊಳ್ಳಬಹುದು

ಒಬ್ಬರಿಗೆ ಮಾತ್ರ ಅವಕಾಶ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ

ಕುಟುಂಬದ ವಾರ್ಷಿಕ ಆದಾಯ:- ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2,50,000 ಗಿಂತ ಮೇರಬಾರದು ಅಂತವರಿಗೆ ಮಾತ್ರ ಬಿ ಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ

 

ಯಾರು ಈ ಯೋಜನೆಗೆ (free sewing machine) ಅರ್ಜಿ ಸಲ್ಲಿಸಬಹುದು..?

ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರ ಕೆಲವು ವರ್ಗದವರನ್ನು ಗುರುತಿಸಲಾಗಿದ್ದು ಅಂತವರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅದು ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡುತ್ತೇವೆ

  • ಟೈಲರಿಂಗ್ ಮಾಡುವವರು
  • ಕಲ್ಲುಕುಟಿಗರು
  • ಕೈಯಿಂದ ಪಾದರಕ್ಷೆ ತಯಾರು ಮಾಡುವವರು
  • ಬಡಿಗೇರು
  • ಅಕ್ಕಸಾಲಿಗರು
  • ಶಿಲ್ಪಿಗಳು
  • ಡೋಣಿ ತಯಾರುಕರು
  • ಮೀನುಗಾರರು
  • ಕ್ಷೌರಿಕರು
  • ಕುಂಬಾರರು
  • ಮಡಿವಾಳರು
  • ಹೂ ಮಾರುವವರು
  • ಕುಲುಮೆ ಮಾಡುವವರು
  • ಇತರರು

 

 

ಅರ್ಜಿ ಸಲ್ಲಿಸಲು (free sewing machine) ಬೇಕಾಗುವ ದಾಖಲಾತಿಗಳು ..?
  • ಆಧಾರ್ ಕಾರ್ಡ್
  • ಅರ್ಜಿದಾರ ಪಾನ್ ಕಾರ್ಡ್
  • ಉದ್ಯೋಗ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಬ್ಯಾಂಕ್ ಪಾಸ್ ಬುಕ್
  • ಇತರ ಅಗತ್ಯ ದಾಖಲಾತಿಗಳು

 

ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಎಲ್ಲಾ ದಾಖಲಾತಿಗಳು ನಿಮ್ಮ ಬಳಿ ಇದ್ದರೆ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದು ಜೊತೆಗೆ ಈ ಯೋಜನೆ ಅಡಿಯಲ್ಲಿ ಕೌಶಲ್ಯ ತರಬೇತಿ ಹಾಗೂ 15000 ಹಣವನ್ನು ಉಚಿತವಾಗಿ ಪಡೆದುಕೊಳ್ಳಬಹುದು ಹಾಗೂ ನಿಮ್ಮ ಉದ್ಯೋಗವನ್ನು ಆಧುನಿಕರಣ ಗೊಳಿಸಲು ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಹಾಗೂ ಇತರ ಪ್ರಯೋಜನಗಳನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಿ ಆದ್ದರಿಂದ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

ಅರ್ಜಿ ಸಲ್ಲಿಸುವುದು ಹೇಗೆ (free sewing machine)..?

ಸ್ನೇಹಿತರೆ ಈ ಯೋಜನೆ ಎಲ್ಲಾ ಲಾಭಗಳನ್ನು ಪಡೆಯಲು ನೀವು ಮೊದಲು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಹಾಗೂ ಇತರ ಆನ್ಲೈನ್ ಸೆಂಟರ್ಗಳಿಗೆ ಭೇಟಿ ನೀಡಿ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

free sewing machine
free sewing machine

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

  • ಸ್ನೇಹಿತರೆ ಮೇಲೆ ಒಂದು ಲಿಂಕ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನೀವು ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ
  • ಅಲ್ಲಿ ನೀವು ಅಪ್ಲೈ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ವಿವರಗಳನ್ನು ಹಾಗೂ ಇತರ ವಿಳಾಸ ಹೆಸರು ಮತ್ತು ಮುಂತಾದ ವಿವರಗಳನ್ನು ಭರ್ತಿ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಪ್ರತಿದಿನ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬೇಕೆ.? ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವಂತ ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ..? ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಈ ತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕು.?

ಇದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಈ ಸರಕಾರಿ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಬೇಕೆ ಇದರ ಜೊತೆಗೆ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದಲ್ಲಿ ಇರುವಂತ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಸೇರಿಕೊಳ್ಳಬಹುದು

Leave a Comment