Gruha Lakshmi Yojana: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್.! ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್.!

Gruha Lakshmi Yojana:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳಕರ್ ಅವರು ಮಹತ್ವದ ಅಪ್ಡೇಟ್ ನೀಡಿದ್ದು.! ಈ ಒಂದು ಲೇಖನ ಮೂಲಕ ಗೃಹಲಕ್ಷ್ಮಿ 14ನೇ ಕಂತಿನ ಹಣ ಹಾಗೂ 15ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಹಾಗೂ ಪೆಂಡಿಂಗ್ ಇರುವ ಹಣ ಪಡೆಯಲು ಏನು ಮಾಡಬೇಕು.? ಮತ್ತು ಗೃಹಲಕ್ಷ್ಮಿ ಯೋಜನೆ ಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಏನು ಅಪ್ಡೇಟ್ ನೀಡಿದ್ದಾರೆ ಎಂಬ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ

ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಇಂಥ ಕುಟುಂಬಗಳಿಗೆ ನಮ್ಮ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.! ಮೊಬೈಲ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಗ್ಯಾರಂಟಿ ಯೋಜನೆಗಳು ಮತ್ತು ಕರ್ನಾಟಕ ಸರ್ಕಾರದ (Gruha Lakshmi Yojana) ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರೈವೇಟ್ ಮತ್ತು ಖಾಸಗಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಇದರ ಜೊತೆಗೆ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

ಸೆಕೆಂಡ್ ಪಿಯುಸಿ ಪಾಸಾದವರಿಗೆ ಸಿಗುತ್ತೆ 20000 ಸ್ಕಾಲರ್ಶಿಪ್..! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ವಿವರ

ಇದರಿಂದ ನಿಮಗೆ ಕರ್ನಾಟಕದಲ್ಲಿ ನಡೆಯುವಂತ ವಿವಿಧ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ತಿಳಿಯುತ್ತದೆ ಹಾಗೂ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಮತ್ತು ಇತರ ವಿವರಗಳನ್ನು ಪ್ರತಿದಿನ ಪಡೆಯಬಹುದು ಇದರ ಜೊತೆಗೆ ಪ್ರೈವೇಟ್ ಕಂಪನಿಗಳಲ್ಲಿ ನೇಮಕಾತಿ ಮಾಡಿಕೊಳ್ಳುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಈ ಪ್ರೈವೇಟ್ ಕಂಪನಿಗಳಲ್ಲಿ ಯಾವ ರೀತಿ ಉದ್ಯೋಗ ಪಡೆದುಕೊಳ್ಳಬೇಕು ಎಂಬ ಮಾಹಿತಿಯು ಕೂಡ ನಿಮಗೆ ಪ್ರತಿದಿನ ಸಿಗುತ್ತದೆ

ಜಿಯೋ ಅತ್ಯಂತ ಕಡಿಮೆ ಬೆಲೆಗೆ 90 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ.! ಜಿಯೋ ಬಳಕೆದಾರರು ಇದರ ಮೇಲೆ ಕ್ಲಿಕ್ ಮಾಡಿ

 

 

ಗೃಹಲಕ್ಷ್ಮಿ ಯೋಜನೆ (Gruha Lakshmi Yojana)..?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದೆ ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ಅರ್ಜಿದಾರರ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಇದು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಹಾಗೂ ನಮ್ಮ ಕರ್ನಾಟಕದಲ್ಲಿ ಜನಪ್ರಿಯ ಯೋಜನೆಯಾಗಿದೆ.!

Gruha Lakshmi Yojana
Gruha Lakshmi Yojana

 

ಹೌದು ಸ್ನೇಹಿತರೆ ಈ ಯೋಜನೆ ಜಾರಿಗೆ ಬಂದು ಒಂದು ವರ್ಷಗಳ ಮೇಲೆ ಆಯಿತು ಹಾಗಾಗಿ ಈ ಯೋಜನೆಯಿಂದ ಇಲ್ಲಿವರೆಗೂ ಮಹಿಳೆಯರು ಸುಮಾರು ಹದಿನಾಲ್ಕು ಕಂತಿನ ಹಣದವರೆಗೆ ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಂಡಿದ್ದಾರೆ ಅಂದರೆ ಒಟ್ಟು 28,000 ಹಣವನ್ನು ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ ಆದ್ದರಿಂದ ಈ ಒಂದು ಯೋಜನೆ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.!

ಹೌದು ಸ್ನೇಹಿತರೆ ಮಹಿಳೆಯರು ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇಲ್ಲಿವರೆಗೂ 14ನೇ ಕಂತಿನ ಹಣದವರೆಗೆ ಸಾಕಷ್ಟು ಫಲಾನುಭವಿಗಳು ಹಣ ಪಡೆದುಕೊಂಡಿದ್ದು ಇನ್ನು ಕೆಲ ಮಹಿಳೆಯರಿಗೆ 2 ರಿಂದ 3 ಕಂತಿನ ಹಣ ಜಮಾ ಆಗಿಲ್ಲ! ಹೌದು ಸ್ನೇಹಿತರೆ ಗೃಹಲಕ್ಷ್ಮಿ 12 13 ಹಾಗೂ 14ನೇ ಕಂತಿನ ಕೆಲ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಅಂತವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ ಅದು ಏನು ಎಂದು ಕೆಳಗಡೆ ವಿವರಿಸಿದ್ದೇವೆ.! (Gruha Lakshmi Yojana)

 

ಹಣ ಬಿಡುಗಡೆಯ ಬಗ್ಗೆ ಮಹತ್ವದ ಅಪ್ಡೇಟ್ (Gruha Lakshmi Yojana)..?

ಹೌದು ಸ್ನೇಹಿತರೆ, ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರು ಹದಿನಾಲ್ಕು ಕಂತಿನ ಹಣ ಪಡೆದುಕೊಂಡಿದ್ದು 15ನೇ ಕಂತಿನ ಹಣ ಅಂದರೆ ಅಕ್ಟೋಬರ್ ತಿಂಗಳ ಹಣ ಯಾವಾಗ (Gruha Lakshmi Yojana) ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಅನ್ನು ನೀಡಿದ್ದಾರೆ ಅದು ಏನು ಅಂದರೆ ಈ ಗೃಹಲಕ್ಷ್ಮಿ 15 ನೇ ಕಂತಿನ ಹಣವನ್ನು ಇದೇ ಡಿಸೆಂಬರ್ 10ನೇ ತಾರೀಖಿನ ಮೇಲೆ ಹಾಗೂ ಡಿಸೆಂಬರ್ 31 ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡಲಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ಹಣ ಜಮಾ ಮಾಡಲು ಸ್ವಲ್ಪ ತಡವಾಗಬಹುದು ಹಾಗಾಗಿ ಎಲ್ಲಾ ಮಹಿಳೆಯರು ಸಹಕರಿಸಬೇಕು ಎಂದು ಮಾಹಿತಿ ತಿಳಿಸಿದ್ದಾರೆ

Gruha Lakshmi Yojana
Gruha Lakshmi Yojana

 

ಹೌದು ಸ್ನೇಹಿತರೆ, ಕೆಲವು ಮಹಿಳೆಯರಿಗೆ ಇನ್ನೂ 14ನೇ ಕಂತಿನ ಹಣ ಬಿಡುಗಡೆಯಾಗಿಲ್ಲ ಹಾಗಾಗಿ ಎಲ್ಲಾ ಮಹಿಳೆಯರ ಖಾತೆಗೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಅಂದರೆ 12 13 ಹಾಗೂ 14ನೇ ಕಂತಿನ ಹಣವು ಕೂಡ ಇದೇ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗುತ್ತದೆ ಅಂದರೆ ಒಟ್ಟಿಗೆ ಪೆಂಡಿಂಗ್ ಇರುವಂತಹ ಮಹಿಳೆಯರ ಖಾತೆಗೆ ಸುಮಾರು 6000 ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಮಾಧ್ಯಮಗಳ ಮುಂದೆ ಲಕ್ಷ್ಮಿ ಹೆಬ್ಬಲ್ಕರ್ ಅವರು ಸ್ಪಷ್ಟ ಮಾಹಿತಿ ಕೊಟ್ಟಿದ್ದಾರೆ. ಇದರ ಜೊತೆಗೆ 15ನೇ ಕಂತಿನ ಹಣವು ಕೂಡ ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಜಮಾ ಮಾಡುತ್ತೇವೆ ಎಂದು ಮಾಹಿತಿ ತಿಳಿಸಿದ್ದಾರೆ (Gruha Lakshmi Yojana)

ಆದ್ದರಿಂದ ಯಾವ ಮಹಿಳೆಯರ ಖಾತೆಗೆ ಪೆಂಡಿಂಗ್ ಹಣ ಜಮಾ ಆಗಿಲ್ಲ ಅಂತ ಮಹಿಳೆಯರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಹಾಗೆ ಈ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆದುಕೊಳ್ಳಲು ಮಹಿಳೆಯರು ಕಡ್ಡಾಯವಾಗಿ ಕೆಲವೊಂದು ಕೆಲಸವನ್ನು ಮಾಡಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ.!

 

ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು (Gruha Lakshmi Yojana)..?

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಬೇಕಾದರೆ ಕಡ್ಡಾಯವಾಗಿ ಮಹಿಳೆಯರು ಕೆಲವೊಂದು ರೂಲ್ಸ್ ಗಳನ್ನು ಹಾಗೂ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ

  • ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎಲ್ಲಾ ಕಂಟಿನ ಹಣ ಪಡೆಯಲು ಮಹಿಳೆಯರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ E-KYC ಮಾಡಿಸಬೇಕು ಇದರ ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಮತ್ತು NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ
  • ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಪಡೆಯಲು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ E-KYC ಮಾಡಿಸುವುದು ಕಡ್ಡಾಯವಾಗಿದೆ
  • ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಪಡೆಯಲು ಬಯಸುವಂತಹ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಅಂದರೆ ಆಧಾರ್ ಕಾರ್ಡ್ ಇಳಿದು ಹತ್ತು ವರ್ಷಗಳ ಕಾಲ ಆಗಿದ್ದು ಯಾವುದೇ ರೀತಿ ಅಪ್ಡೇಟ್ ಮಾಡಿಸಲು ಬಂದರೆ ಅಂತವರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು
  • ಗೃಹಲಕ್ಷ್ಮಿ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಪಡೆಯಲು ಬಯಸುವ ಮಹಿಳೆಯರು ಕಡ್ಡಾಯವಾಗಿ ತಮ್ಮ ಗೃಹಲಕ್ಷ್ಮಿ ಅರ್ಜಿ ಈ ಕೆ ವೈ ಸಿ ಮಾಡಿಸಬೇಕು

 

ಸ್ನೇಹಿತರೆ ಮೇಲೆ ತಿಳಿಸಲಾದ ಎಲ್ಲಾ ಕೆಲಸಗಳನ್ನು ಮಾಡಿದರ ಮಾತ್ರ ಮಹಿಳೆಯರಿಗೆ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಜಮಾ ಆಗುತ್ತೆ ಒಂದು ವೇಳೆ ಈ ಎಲ್ಲಾ ಕೆಲಸ ಮಾಡಿದರು ಕೂಡ ನಿಮಗೆ ಯಾವುದೇ ರೀತಿ ಗೃಹಲಕ್ಷ್ಮಿ ಹಣ ಬರುತ್ತಿಲ್ಲವೆಂದರೆ ನೀವು ಮೊದಲು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಹಾಗಾಗಿ ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ

Leave a Comment