gruhalakshmi amount: ಗೃಹಲಕ್ಷ್ಮಿ 15 ಮತ್ತು 16ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳಕರ್.!
ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಪಾಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಗೃಹಲಕ್ಷ್ಮಿ 15 ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದು ಈ ಒಂದು ಲೇಖನಿಯ ಮೂಲಕ ಗೃಹಲಕ್ಷ್ಮಿ 15ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಮತ್ತು ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಮಾಹಿತಿ ತಿಳಿಯುತ್ತದೆ
ಏರ್ಟೆಲ್ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ
ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ಸಬ್ಸಿಡಿ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಇದರ ಜೊತೆಗೆ ಸರಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಪ್ರತಿದಿನ ಪಡೆಯಬೇಕೆ.
ಪೇಟಿಎಂ ಪೇಮೆಂಟ್ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಿರಿ ಇಲ್ಲಿದೆ ಮಾಹಿತಿ
ಇದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಷ್ಟು ಸರಕಾರಿ ಹುದ್ದೆಗಳು ಖಾಲಿ ಇವೆ ಹಾಗೂ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ದಾಖಲಾತಿಗಳ ಬಗ್ಗೆ ವಿವರ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಮತ್ತು ಸರಕಾರಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಬಹುದು ಹಾಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು
ಗೃಹಲಕ್ಷ್ಮಿ ಯೋಜನೆ (gruhalakshmi amount)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಪ್ರತಿಷ್ಠೆಯಾಗಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದ್ದು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಪ್ರತಿ ತಿಂಗಳು ನೇರವಾಗಿ ಮಹಿಳೆಯರ ಖಾತೆಗೆ ರೂ.2000 ಹಣ ವರ್ಗಾವಣೆ ಮಾಡುವಂತಹ ಯೋಜನೆಯಾಗಿದ್ದು ಹಾಗೂ ಈ ಯೋಜನೆ ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆಯ ಆಗಿದೆ ಹಾಗೂ ನಮ್ಮ ಕರ್ನಾಟಕದಲ್ಲಿ ಜನಪ್ರಿಯ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ.!
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಇಲ್ಲಿವರೆಗೂ 14 ಕಂತಿನ ಹಣದ ವರೆಗೆ ಅಂದರೆ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ 28 ಸಾವಿರ ಹಣವನ್ನು ಅರ್ಜಿ ಹಾಕಿದಂತ ಪ್ರತಿಯೊಬ್ಬ ಮಹಿಳೆಯರು ಇಲ್ಲಿವರೆಗೂ ಪಡೆದುಕೊಂಡಿದ್ದಾರೆ ಮತ್ತು ಇದೀಗ ಗೃಹಲಕ್ಷ್ಮಿ 15 ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದು ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ (gruhalakshmi amount)..?
ಹೌದು ಸ್ನೇಹಿತರೆ ತುಂಬಾ ಜನರು ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಸರಿಯಾದ ಸಮಯಕ್ಕೆ ಗೃಹಲಕ್ಷ್ಮಿ ಹಣ ಹಾಕುತ್ತಿಲ್ಲ.! ಮತ್ತು ಈ ಗ್ಯಾರಂಟಿ ಯೋಜನೆಗಳನ್ನು ಸರಕಾರ ಬಂದು ಮಾಡಲಿದೆ ಎಂಬ ಮಾಹಿತಿಯನ್ನು ಬಿಜೆಪಿ ಪಕ್ಷದ ನಾಯಕರು ಹಾಗೂ ಇತರ ಜನರು ಮಾತಾಡುತ್ತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಹಾಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳ ಮುಂದೆ ಮಾತಾಡುತ್ತಾ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವರೆಗೂ ಈ ಗೃಹಲಕ್ಷ್ಮಿ ಯೋಜನೆ ಹಾಗೂ ಈ ಐದು ಗ್ಯಾರಂಟಿ ಯೋಜನೆಗಳನ್ನು ನಾವು ಮುಂದುವರಿಸುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.!
ಹೌದು ಸ್ನೇಹಿತರೆ ಮಾಧ್ಯಮಗಳು ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಪ್ರಶ್ನೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮಾಡಿದರು ಈ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಲು ಕೆಲವೊಂದು ತಾಂತ್ರಿಕ ದೋಷ ಇದೆ ಹಾಗಾಗಿ ನಾವು ಶೀಘ್ರದಲ್ಲೇ ಗೃಹಲಕ್ಷ್ಮಿ ಮಾಡುತ್ತೇವೆ ಅದಕ್ಕಿಂತ ಮುಂಚಿತವಾಗಿ ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ 12 13 ಹಾಗೂ 14ನೇ ಕಂತಿನ ಹಣ ಜಮಾ ಆಗಿಲ್ಲ ಅಂತವರಿಗೆ ಮೊದಲು ಹಣ ಜಮಾ ಮಾಡುತ್ತೇವೆ ಎಂದು ತಿಳಿಸಿದ್ದಾರೆ
ಹೌದು ಸ್ನೇಹಿತರೆ ಮಾಧ್ಯಮಗಳ ಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲು ಸ್ವಲ್ಪ ತಡವಾಗುತ್ತಿದೆ ಹಾಗಾಗಿ ನಾವು ಈ ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣವನ್ನು ಈ ತಿಂಗಳು ಡಿಸೆಂಬರ್ 31 ನೇ ತಾರೀಖಿನ ಒಳಗಡೆಯ ಪ್ರತಿಯೊಬ್ಬರ ಖಾತೆಗೆ ಗೃಹಲಕ್ಷ್ಮಿ 15ನೇ ಕಂತಿನ ಹಣ ಜೊತೆಗೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಜೊತೆಗೆ ಈ ಗೃಹಲಕ್ಷ್ಮಿ ಹಣ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಜಮಾ ಆಗಬೇಕು ಅಂದರೆ ಅಥವಾ ಹಣ ಪಡೆಯಲು ಮಹಿಳೆಯರು ಕೆಲವೊಂದು ಕೆಲಸವನ್ನು ಮಾಡಬೇಕು ಅದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಗೃಹಲಕ್ಷ್ಮಿ ಹಣ ಪಡೆಯಲು ಏನು ಮಾಡಬೇಕು..?
- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ಹಾಗೂ ಪೆಂಡಿಂಗ್ ಇರುವಂತಹ ಹಣ ಪಡೆಯಲು ಮಹಿಳೆಯರು ಕಡ್ಡಾಯವಾಗಿ ಕೆಲವೊಂದು ಮಾನದಂಡಗಳು ಹಾಗೂ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಅವು ಏನು ಎಂದು ಕೆಳಗಡೆ ವಿವರಿಸಿದ್ದೇವೆ
- ಗೃಹಲಕ್ಷ್ಮಿ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆಯಲು ಬಯಸುವಂತಹ ಮಹಿಳೆಯರು ಹಾಗೂ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಪಡೆಯಲು ಬಯಸುವ ಮಹಿಳೆಯರು ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡ್ ಈಕೆ ವೈ ಸಿ ಹಾಗೂ ಕುಟುಂಬದ ಎಲ್ಲಾ ಸದಸ್ಯರ ಈ ಕೆ ವೈ ಸಿ ಮಾಡಿಸುವುದು ಕಡ್ಡಾಯವಾಗಿದೆ ಅಂತವರಿಗೆ ಮಾತ್ರ ಪ್ರತಿ ತಿಂಗಳು ಹಣ ಸಿಗುತ್ತೆ
- ಗೃಹಲಕ್ಷ್ಮಿ ಹಣ ಪಡೆಯಲು ಬಯಸುವಂಥ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಈ ಕೆ ವೈ ಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇದರ ಜೊತೆಗೆ ಹಣ ಪಡೆಯಲು ಬಯಸುವಂಥ ಮಹಿಳೆಯರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಇದನ್ನು ಮಾಡಿಸಲು ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ
- ಗೃಹಲಕ್ಷ್ಮಿ ಪೆಂಡಿಂಗ್ ಇರುವ ಹಣ ಪಡೆಯಲು ಅಂದರೆ ಸುಮಾರು ಏಳು ಅಥವಾ ಎಂಟು ಕಂತಿನ ಹಣ ಬಾಕಿ ಇದ್ದರೆ ಅಂತ ಮಹಿಳೆಯರು ನಿಮ್ಮ ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ಒಂದು ಬ್ಯಾಂಕ್ ಖಾತೆ ತೆಗೆಯಿರಿ
- ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳು ಪಡಿಯಲು ಬಯಸುವಂಥ ಮಹಿಳೆಯರು ಕಡ್ಡಾಯವಾಗಿ ಒಂದು ಸಲ ತಮ್ಮ ಗೃಹಲಕ್ಷ್ಮಿ ಅರ್ಜಿಯ ಈಕೆ ವೈಸಿ ಮಾಡಿಸಬೇಕು
- ಗೃಹಲಕ್ಷ್ಮಿ ಹಣ ಪಡೆಯುವಂಥ ಮಹಿಳೆಯರ ಆಧಾರ್ ಕಾರ್ಡ್ ತಿಳಿಸಿ 10 ವರ್ಷಗಳ ಕಾಲ ಆಗಿದ್ದರೆ ಅಂತ ಮಹಿಳೆಯರು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು
ಗೃಹಲಕ್ಷ್ಮಿ ಹಣ ಬರುತ್ತಿಲ್ಲವೆಂದರೆ ಏನು ಮಾಡಬೇಕು..?
ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರಿಗೆ ಇಲ್ಲಿವರೆಗೂ ಸುಮಾರು 2 ಕಂಚಿನ ಹಣ ಮಾತ್ರ ಬಂದಿದ್ದು ಇನ್ನೂ ಕೆಲ ಮಹಿಳೆಯರಿಗೆ 10 ಕಂಚಿನ ಹಣ ಹಾಗೂ ಆರು ಕಂತಿನ ಹಣ ಬಾಕಿ ಇದ್ದರೆ ಅಂತ ಮಹಿಳೆಯರು ಮೊದಲು ಗೃಹಲಕ್ಷ್ಮಿ ಹಣ ಪಡೆಯಲು ಇರುವ ಎಲ್ಲಾ ನಿಯಮಗಳನ್ನು ಹಾಗೂ ಮೇಲೆ ತಿಳಿಸಿದಂತ ಎಲ್ಲಾ ಕೆಲಸವನ್ನು ಮಾಡಬೇಕು ಅಂದರೆ ಮಾತ್ರ ಹಣ ಬರುತ್ತೆ ಮತ್ತು ಎಲ್ಲಾ ಸರಿಯಾಗಿದ್ದು ಕೂಡ ನಿಮಗೆ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು 2000 ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಮತ್ತು ಆ ಅಧಿಕಾರಿಗಳ ಸೂಚನೆಯ ಮೇರೆಗೆ ನೀವು ಏನು ಮಾಡಬೇಕೆಂಬ ಮಾಹಿತಿ ತಿಳಿಯುತ್ತದೆ