gruhalakshmi scheme: ಗೃಹಲಕ್ಷ್ಮಿ ಯೋಜನೆಗೆ 2000 ಹಣ ಪಡೆಯಲು ಹೊಸ ರೂಲ್ಸ್.! ಇಲ್ಲಿದೆ ಮಾಹಿತಿ

gruhalakshmi scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಅಧಿಕಾರದಲ್ಲಿರುವಂತ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ ದೊಡ್ಡ ಹಾಗೂ (gruhalakshmi scheme) ಜನಪ್ರಿಯ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ.! ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಇಲ್ಲಿಯವರೆಗೂ ಮಹಿಳೆಯರು ಸುಮಾರು 28,000 ಹಣವನ್ನು ಅಂದರೆ 14 ಕಂತಿನ ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಂಡಿದ್ದಾರೆ ಹಾಗಾಗಿ ಇದು ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಜನಪ್ರಿಯ ಪಡೆದ ಯೋಜನೆಯಾಗಿದೆ

ಜಿಯೋ ಗ್ರಾಹಕರಿಗೆ ಹೊಸ ವರ್ಷದ ಪ್ರಯುಕ್ತ ಅತ್ಯಂತ ಕಡಿಮೆ ಬೆಲೆಯ ಹೊಸ ರೀಚಾರ್ಜ್ ಪ್ಲಾನ್ ಗಳು ಬಿಡುಗಡೆ ಇಲ್ಲಿದೆ ಸಂಪೂರ್ಣ ವಿವರ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು 2000 ಹಣ ಪಡೆಯಲು ಬಯಸುವಂತಹ ಮಹಿಳೆಯರು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕಾಗುತ್ತದೆ ಅಂದರೆ ಮಾತ್ರ ಅಂತವರಿಗೆ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು 2000 ಹಣ ಬರುತ್ತೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಗೃಹಲಕ್ಷ್ಮಿ ಯೋಜನೆಯ (gruhalakshmi scheme) ಫಲಾನುಭವಿಗಳಾಗಿದ್ದಾರೆ ಅಥವಾ ನಿಮ್ಮ ಕುಟುಂಬದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದ್ದರೆ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ

ಉಚಿತ LPG ಗ್ಯಾಸ್ ಸಿಲಿಂಡರ್ ಪಡೆಯಲು ಕೇಂದ್ರ ಸರ್ಕಾರ ಕಡೆಯಿಂದ ಅರ್ಜಿ ಆಹ್ವಾನ ಆಸಕ್ತಿ ಇರುವಂತಹ ಮಹಿಳೆಯರು ಈ ರೀತಿ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 300 ಹಣ ಹಾಗೂ ಉಚಿತ LPG ಗ್ಯಾಸ್ ಸಿಲೆಂಡರ್ ಕಲೆಕ್ಷನ್ ಪಡೆಯಬಹುದು

ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಉಪಯುಕ್ತ ಮಾಹಿತಿಗಳನ್ನು ಪ್ರತಿದಿನ ಒಂದೊಂದು ಲೇಖನ ಮೂಲಕ ಪಡೆದುಕೊಳ್ಳಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

 

 

ಗೃಹಲಕ್ಷ್ಮಿ ಯೋಜನೆ (gruhalakshmi scheme).?

ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈ ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತಹ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಮತ್ತು ಇಲ್ಲಿವರೆಗೂ ಈ ಯೋಜನೆ ಮೂಲಕ ಮಹಿಳೆಯರು ಸುಮಾರು 14 ಕಂತಿನ ಅಂದರೆ 28,000 ವರೆಗೆ ಈ ಒಂದು ಯೋಜನೆಯ ಮೂಲಕ ಮಹಿಳೆಯರು ಹಣ ಪಡೆದುಕೊಂಡಿದ್ದಾರೆ

gruhalakshmi scheme
gruhalakshmi scheme
WhatsApp Group Join Now
Telegram Group Join Now       

 

ಹೌದು ಸ್ನೇಹಿತರೆ ಇಲ್ಲಿವರೆಗೂ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರ ಖಾತೆಗೆ ಸುಮಾರು 28,000 ಹಣವನ್ನು ವರ್ಗಾವಣೆ ಮಾಡಿದೆ ಮತ್ತು ಇದೀಗ ಗೃಹಲಕ್ಷ್ಮಿ ಯೋಜನೆಯ 15ನೇ ಕಂಚಿನ ಹಣ ಯಾವಾಗ ಬರುತ್ತೆ ಎಂದು ಮಹಿಳೆಯರು ಎದುರು ನೋಡುತ್ತಿದ್ದಾರೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಅನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ ಇದರ ಬಗ್ಗೆ ನಾವು ಕೆಳಗಡೆ ಮಾಹಿತಿ ವಿವರಿಸಿದ್ದೇವೆ.! ಆದರೆ ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ಇದಕ್ಕೆ ಕಾರಣ ರಾಜ್ಯ ಸರ್ಕಾರ ನಿಗದಿ ಮಾಡಿರುವಂತ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಿದೆ ಇರುವುದು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (gruhalakshmi scheme)

 

ಗೃಹಲಕ್ಷ್ಮಿ ಹಣ ಪಡೆಯಲು ಇರುವ ರೂಲ್ಸ್ ಗಳು (gruhalakshmi scheme)..?

ರೇಷನ್ ಕಾರ್ಡ್ ಅಪ್ಡೇಟ್:– ಸ್ನೇಹಿತರೆ ಗೃಹ ಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣವನ್ನು ಪಡೆಯಲು ಬಯಸುವಂತಹ ಮಹಿಳೆಯರು ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥರು ಮಹಿಳೆಯರು ಆಗಿರಬೇಕು ಇದರ ಜೊತೆಗೆ ಬಿಪಿಎಲ್ ಅಥವಾ ಅಂತ್ಯೋದಯ ಅಥವಾ ಎಪಿಎಲ್ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಕುಟುಂಬದ ಸದಸ್ಯರ E-kyc ಮಾಡಿಸುವುದು ಕಡ್ಡಾಯವಾಗಿದೆ ಇದರ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಹಾಗಾಗಿ ಈ ಒಂದು ಕೆಲಸ ಮಾಡಲು ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆಲಸ ಮಾಡಬಹುದು

ಆಧಾರ್ ಕಾರ್ಡ್ ಅಪ್ಡೇಟ್:– ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ಹಾಗೂ ಮುಂದೆ ಬರುವಂತ 15ನೇ ಕಂತಿನ ಹಣವನ್ನು ಪಡೆಯಲು ಬಯಸುವಂಥ ಮಹಿಳೆಯರು ಕಡ್ಡಾಯವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು.! ಅದು ಯಾವ ಮಹಿಳೆಯರು ಮಾಡಿಸಬೇಕೆಂದರೆ.? ಇಲ್ಲಿವರೆಗೂ ಹತ್ತು ವರ್ಷಗಳ ಕಾಲ ಆಧಾರ್ ಕಾರ್ಡ್ ತೆಗೆಸಿ ಯಾವುದೇ ರೀತಿ ಅಪ್ಡೇಟ್ ಮಾಡಿಸದ ಮಹಿಳೆಯರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಹಾಗಾಗಿ ನಿಮ್ಮ ಆಧಾರ್ ಕಾರ್ಡ್ ತೆಗೆಸಿ ಹತ್ತು ವರ್ಷಗಳ ಕಾಲ ಆಗಿದ್ದು ಯಾವುದೇ ರೀತಿ ಅಪ್ಡೇಟ್ ಮಾಡಿಸಲಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಆಧಾರ್ ಸೆಂಟರ್ಗಳಿಗೆ ಭೇಟಿ ನೀಡಿ ಈ ಒಂದು ಕೆಲಸವನ್ನು ಮಾಡಬಹುದು

ಬ್ಯಾಂಕ್ ಖಾತೆಯ ಅಪ್ಡೇಟ್:- ಸ್ನೇಹಿತರೆ ಇಲ್ಲಿವರೆಗೂ ಐದು ಅಥವಾ ಎಂಟು ಕಂತಿನ ಹಣ ಬಾಕಿ ಇದ್ದಂತ ಮಹಿಳೆಯರು ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಈ E-KYC ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂತವರಿಗೆ ಮಾತ್ರ ಪೆಂಡಿಂಗ್ ಇರುವಂತಹ ಎಲ್ಲಾ ಕಂಚಿನ ಹಣ ಹಾಗೂ ಮುಂದೆ ಬರುವಂತ 15ನೇ ಕಂತಿನ ಹಣವು ಕೂಡ ಜಮಾ ಆಗುತ್ತದೆ ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೆ ಹೋದಲ್ಲಿ ಹಾಗೂ Ekyc ಮಾಡಿಸಿದೆ ಇದ್ದಲ್ಲಿ ನಿಮಗೆ ಯಾವುದೇ ರೀತಿ ಹಣ ಬರುವುದಿಲ್ಲ ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಅಪ್ಡೇಟ್ ಹಾಗೂ ekyc ಜೊತೆಗೆ NPCI ಮ್ಯಾಪಿಂಗ್ ಮಾಡಿಸಬೇಕು

ಗೃಹಲಕ್ಷ್ಮಿ ಅರ್ಜಿ E-KYC:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 5 ಅಥವಾ 8 ಅಥವಾ 6 ಕಂತಿನ ಹಣ ಬಾಕಿ ಇರುವಂತ ಮಹಿಳೆಯರು ಕೂಡಲೇ ತಮ್ಮ ಗೃಹಲಕ್ಷ್ಮಿ ಅರ್ಜಿಯ ಈ ಕೆ ವೈ ಸಿ ಮಾಡಿಸಿ ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ.! ಹೌದು ಸ್ನೇಹಿತರೆ ಗೃಹಲಕ್ಷ್ಮಿ ಅರ್ಜಿ ಈ ekyc ಮಾಡಿಸಿದಂತ ಮಹಿಳೆಯರಿಗೆ ಮಾತ್ರ ಹಣ ಜಮಾ ಮಾಡಲಾಗುತ್ತಿದೆ ಹಾಗಾಗಿ ನಿಮ್ಮ ಹತ್ತಿರದ ಗ್ರಾಮಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಕೆಲಸ ಮಾಡಿ

 

ಯಾವುದೇ ರೀತಿ ಹಣ ಬರುತ್ತಿಲ್ಲವೆಂದರೆ ಏನು ಮಾಡಬೇಕು (gruhalakshmi scheme)..?

ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 5 ಅಥವಾ 6 ಕಂತಿನ ಹಣ ಬರುತ್ತಿಲ್ಲ ಮತ್ತು ಕೆಲವರಿಗೆ 7 ಕಂಚಿನ ಹಣವು ಕೂಡ ಪೆಂಡಿಂಗ್ ಇದೆ ಅಂತ ಮಹಿಳೆಯರು ಏನು ಮಾಡಬೇಕೆಂದರೆ ನೀವು ಕೂಡಲೇ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳನ್ನು ಭೇಟಿ ನೀಡಿ ಮತ್ತು ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಕಾರಣಕ್ಕೆ ಬರುತ್ತಿಲ್ಲ ಹಾಗೂ ಪೆಂಡಿಂಗ್ ಇರುವ ಹಣ ಯಾವಾಗ ಜಮಾ ಆಗುತ್ತೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು.!

gruhalakshmi scheme
gruhalakshmi scheme

 

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಇಲ್ಲಿವರೆಗೂ 12ನೇ ಕಂತಿನ ಹಣ ಬಂದರೆ ನೀವು ಯಾವುದೇ ಕೆಲಸವನ್ನು ಮಾಡುವಂತಹ ಅವಶ್ಯಕತೆ ಇಲ್ಲ ನಿಮಗೆ ಮುಂದೆ ಬರುವ ಕಂತಿನ ಹಣದ ಜೊತೆಗೆ ಪೆಂಡಿಂಗ್ ಇರುವಂತೆ ಎರಡು ಅಥವಾ ಮೂರು ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ ಹಾಗಾಗಿ ನೀವು ಈ ಮೇಲೆ ನೀಡಿದಂತ ಎಲ್ಲರೂ ಈಗಾಗಲೇ ಪಾಲಿಸಿದ್ದು.! ನಿಮಗೆ ಶೀಘ್ರದಲ್ಲಿ ಹಣ ಜಮಾ ಆಗುತ್ತೆ ಹಾಗಾಗಿ ನೀವು ಭಯ ಪಡುವಂತ ಅವಶ್ಯಕತೆ ಇಲ್ಲ

 

15ನೇ ಕಂತಿನ ಹಣ ಯಾವಾಗ ಜಮಾ (gruhalakshmi scheme)..?

ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರು ಈಗ ಗ್ರಹಲಕ್ಷ್ಮಿ ಯೋಜನೆಯ 13 ಹಾಗೂ 14ನೇ ಕಂತಿನ ಹಣದವರೆಗೆ ಹಣವನ್ನು ಎಲ್ಲ ಮಹಿಳೆಯರು ಪಡೆದುಕೊಂಡಿದ್ದು ಕೆಲ ಮಹಿಳೆಯರಿಗೆ ಇನ್ನೂ 13 ಹಾಗೂ 14ನೇ ಕಂತಿನ ಹಣ ಜಮಾ ಆಗಿಲ್ಲ ಮತ್ತು ಕೆಲ ಮಹಿಳೆಯರು ಈಗ 15ನೇ ಕಂತಿನ ಹಣ ಯಾವಾಗ ಜಮಾ ಆಗುತ್ತೆ ಎಂದು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ

ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಇದೇ ಡಿಸೆಂಬರ್ 20ನೇ ತಾರೀಖಿನ ಮೇಲೆ ಅಥವಾ ಈ ಡಿಸೆಂಬರ್ 30ರ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಗೃಹಲಕ್ಷ್ಮಿ 15ನೇ ಕಂತಿನ ಹಣ ಜೊತೆಗೆ ಪೆಂಡಿಂಗ್ ಇರುವಂತಹ 12 ಹಾಗೂ 13 ಮತ್ತು 14ನೇ ಕಂತಿನ ಹಣವು ಕೂಡ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತೆ ಎಂದು ಮಾಹಿತಿಯನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ ಹಾಗಾಗಿ ನೀವು ಹಣ ಬರುವವರೆಗೂ ಕಾಯಬೇಕು ಮತ್ತು ನೀವು ಭಯ ಪಡುವಂತ ಅವಶ್ಯಕತೆ ಇಲ್ಲ ಖಂಡಿತವಾಗಲು ಮುಂದೆ ಬರುವಂತ ದಿನಗಳಲ್ಲಿ ನಿಮ್ಮ ಖಾತೆಗೆ ಹಣ ಜಮಾ ಮಾಡಲಾಗುತ್ತದೆ

Leave a Comment