ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ನಲ್ಲಿ ಭರ್ಜರಿ ಉದ್ಯೋಗಾವಕಾಶ ತಿಂಗಳಿಗೆ 60,000 ವರೆಗೆ ವೇತನ.! HAL Recruitment 2024

HAL Recruitment 2024:- ನಮಸ್ಕಾರ ಸ್ನೇಹಿತರೆ ಇದೀಗ ನಮ್ಮ ಭಾರತೀಯ ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ. ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಜಿ ಶುಲ್ಕ ಇತರ ಸಂಪೂರ್ಣ ವಿವರಗಳನ್ನು ಈ ಒಂದು ಲೇಖನಯ ಮೂಲಕ ತಿಳಿಯೋಣ ಆದ್ದರಿಂದ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ

ಇಂಥ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ 14 ಮತ್ತು 15 ದಿನ ಕಂತಿನ ಹಣ ಬರುತ್ತೆ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ನಮ್ಮ ಸರಕಾರದ ಯೋಜನೆಗಳು ಅಂದರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ಯೋಜನೆಗಳು ಹಾಗೂ ನಮ್ಮ ರಾಜ್ಯದಲ್ಲಿ ಜಾರಿ ಇರುವಂತ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹ ಜ್ಯೋತಿ ಯೋಜನೆ, ಮುಂತಾದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ ಇದರ ಜೊತೆಗೆ ಪ್ರೈವೇಟ್ ಕಂಪನಿಗಳಲ್ಲಿ ನೇಮಕಾತಿ ಮಾಡಿಕೊಳ್ಳುವ ವಿವಿಧ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕು ಹಾಗೂ ನಮ್ಮ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿಯಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಈ ರೀತಿ ಪ್ರತಿಯೊಂದು ಮಾಹಿತಿ ಪಡೆಯಬೇಕೆ

 

ಇದರ ಜೊತೆಗೆ ರೈತರಿಗೆ ಸಂಬಂಧಿಸಿದಂತೆ ವಿವಿಧ ಸಬ್ಸಿಡಿ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಎಂಬ ಮಾಹಿತಿ ಪ್ರತಿದಿನ ಪಡೆಯಬೇಕೆ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಬೇಕಾಗುವ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಪ್ರತಿದಿನ ಪ್ರಮುಖ ಮಾಹಿತಿಗಳನ್ನು ತಿಳಿಯಲು ನೀವು ನಮ್ಮ Telegram WhatsApp ಗ್ರೂಪ್ಗಳನ್ನು ಸೇರಿಕೊಳ್ಳುವುದರ ಮೂಲಕ ಈ ಮಾಹಿತಿಗಳನ್ನು ಪ್ರತಿಕ್ಷಣ ಪಡೆಯಬಹುದು

 

HAL ಹೊಸ ನೇಮಕಾತಿ 2024 (HAL Recruitment 2024)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದ ಹಿಂದುಸ್ತಾನ್ ಯುರೋನಾಟಿಕ್ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.! ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಭಾರತದ ರಕ್ಷಣಾ ಕ್ಷೇತ್ರದ ಸಾಮಗ್ರಿಗಳನ್ನು ಹಾಗೂ ಬಿಡಿ ಭಾಗಗಳನ್ನು ತಯಾರಿಸುವ ಮುಖ್ಯ ಸಂಸ್ಥೆ ಎಂದರೆ ಅದು ಹಿಂದುಸ್ತಾನಿ ಲಿಮಿಟೆಡ್ ಆಗಿದೆ.! ಈ ಈ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

HAL Recruitment 2024
HAL Recruitment 2024

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಹಾಗೂ ವಯೋಮಿತಿ ಮತ್ತು ಇತರ ವಿವರಗಳ ಬಗ್ಗೆ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ಹುದ್ದೆಗಳ ವಿವರ (HAL Recruitment 2024)..?

ನೇಮಕಾತಿ ಸಂಸ್ಥೆ:- HAL

ಒಟ್ಟು ಹುದ್ದೆಗಳ ಸಂಖ್ಯೆ:- 24 ಹುದ್ದೆಗಳು

ಹುದ್ದೆಗಳ ಹೆಸರು:-

1) CMM ಇಂಜಿನಿಯರ್:- 04 ಹುದ್ದೆಗಳು

2) ಮಿಡಲ್ ಸ್ಪೆಷಲಿಸ್ಟ್ :- 12 ಹುದ್ದೆಗಳು

3) ಜೂನಿಯರ್ ಸ್ಪೆಷಲಿಸ್ಟ್ :- 08 ಹುದ್ದೆಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 24/11/2024

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

 

ಖಾಲಿ ಇರುವ ಹುದ್ದೆಗಳ ವಿವರ (HAL Recruitment 2024)..?

ಹೌದು ಸ್ನೇಹಿತರೆ, ಹಿಂದುಸ್ತಾನಿ ಏರೋನಾಟಿಕ್ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಒಟ್ಟು 24 ಹುದ್ದೆಗಳಿಗೆ ಅರ್ಜಿ ಆವರಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಆಧಾರದ ಮೇಲೆ ಅಂದರೆ ಎರಡು ವರ್ಷಗಳ ಅವಧಿವರೆಗೆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ನಂತರ ಈ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಕಾರ್ಯಕ್ಷಮತೆ ಹಾಗೂ ಇತರ ಅರ್ಹತೆ ಆಧಾರದ ಮೇಲೆ ಇನ್ನೂ ಒಂದು ವರ್ಷ ಉದ್ಯೋಗಕ್ಕೆ ಸಂಬಂಧಿಸಿದ ವರ್ಷವನ್ನು ವಿಸ್ತರಿಸಲಾಗುತ್ತದೆ

HAL Recruitment 2024
HAL Recruitment 2024

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (HAL Recruitment 2024)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಹಿಂದುಸ್ತಾನಿ ಏರೋನೆಟಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಮೆಕ್ಯಾನಿಕಲ್, ಡಿಪ್ಲೋಮೋ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಅಥವಾ ಇತರ ವಿಭಾಗಗಳಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು ಅಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಸ್ನೇಹಿತರೆ ಹಿಂದೂಸ್ತಾನಿ ಏರೋನೆಟಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ ಎಂದರೆ ಅದು 45 ವರ್ಷ ಆಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಇದನ್ನು ತಿಳಿಯಲು ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ

ಅರ್ಜಿ ಶುಲ್ಕ:- ಸ್ನೇಹಿತರೆ ಹಿಂದುಸ್ತಾನಿ ಏರೋನಾಟಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗಕ್ಕೆ ಸೇರಿದರೆ ಹಾಗೂ ಇತರ ಹಿಂದುಳಿದ ವರ್ಗದವರಾಗಿದ್ದರೆ ಅಂತ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.! ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ

ಆಯ್ಕೆ ವಿಧಾನ:– ಸ್ನೇಹಿತರೆ ಹಿಂದುಸ್ತಾನಿ ಯೂರೋನೇಟಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅದೇ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮುಂತಾದ ವಿಧಾನಗಳ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (HAL Recruitment 2024)..?

ಹಿಂದುಸ್ತಾನಿ ಏರೋನಾಟಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು.! ಹಾಗಾಗಿ ಅರ್ಹತೆ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡುತ್ತೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಮೇಲೆ ಕೊಟ್ಟಿರುವಂತೆ ಲಿಂಕ್ ಬಳಸಿಕೊಂಡು ನೀವು ದಿನಾಂಕ 24 ನವೆಂಬರ್ 2024ರ ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಆದ್ದರಿಂದ ಈ ಲೇಖನವನ್ನು ಆದಷ್ಟು ನಿರುದ್ಯೋಗಿಗಳಿಗೆ ಮತ್ತು ಇಂಜಿನಿಯರಿಂಗ್ ಪದವಿ ಪಡೆದವರಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಇತರ ವಿಷಯಗಳ ಬಗ್ಗೆ ಮಾಹಿತಿ ಪಡೆಯಬೇಕು ಅಂದುಕೊಂಡಿದ್ದರೆ ನೀವು ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ಗಳಿಗೆ ಜೋಯಿನ್ ಆಗಬಹುದು

Leave a Comment