HDFC Scholarship 2024:- ನಮಸ್ಕಾರ ಸ್ನೇಹಿತರೆ ಒಂದನೇ ತರಗತಿಯಿಂದ 12ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಮತ್ತು ವೃತ್ತಿಪರ ಕೋರ್ಸ್ಗಳು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ HDFC ಪರಿವರ್ತನಾ ಸ್ಕಾಲರ್ಶಿಪ್ ನೀಡುತ್ತಿದೆ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಇಬ್ಬರೂ ಒಬ್ಬರೇ ರೂ.75,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಿ ಆದ್ದರಿಂದ ಈ ಒಂದು ಲೇಖನಯ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಎಲ್ಲಾ ವಿವರವನ್ನು ತಿಳಿಯೋಣ
ಸ್ನೇಹಿತರೆ ಇದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರೈವೇಟ್ ಕಂಪನಿಗಳು ನೀಡುತ್ತಿರುವಂತಹ ವಿವಿಧ ಸ್ಕಾಲರ್ಶಿಪ್ ಜನಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಪ್ರಮುಖ ಸುದ್ದಿಗಳು ಹಾಗೂ ಇತರ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಸರ್ಕಾರಿ ಯೋಜನೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಆಗಬಹುದು
ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ನೇಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳನ್ನು ಪ್ರತಿದಿನ ಒಂದೊಂದು ಲೇಖನಿಯ ಮೂಲಕ ನೀವು ತಿಳಿದುಕೊಳ್ಳಬಹುದು ಇದರ ಜೊತೆಗೆ ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಆಗಬಹುದು
HDFC ಪರಿವರ್ತನಾ (HDFC Scholarship 2024) ಸ್ಕಾಲರ್ಶಿಪ್ ..?
ಸ್ನೇಹಿತರೆ ಒಂದನೇ ತರಗತಿಯಿಂದ 12ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಮತ್ತು ಡಿಪ್ಲೋಮೋ ಹಾಗೂ ವೃತ್ತಿಪರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಕೋರ್ಸ್ಗಳು ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಹೆಚ್ ಡಿ ಎಫ್ ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಖರ್ಚು ಹೆಚ್ಚು ಸರಿದೂಗಿಸಲು ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ ಇದರಿಂದ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರ ಮೂಲಕ ವಿದ್ಯಾರ್ಥಿಗಳು 75,000 ವರೆಗೆ ಆರ್ಥಿಕ ನೆರವು ಈ ಒಂದು ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಪಡೆಯಬಹುದು
ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ಫೌಂಡೇಶನ್ ವತಿಯಿಂದ ಪರಿವರ್ತನೆ ಸ್ಕಾಲರ್ಶಿಪ್ ನೀಡಲಾಗುತ್ತಿದ್ದು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಮೂಲಕ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಇತರ ವರ್ಗದ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡಲು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ ಆದ್ದರಿಂದ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ ಎಂಬ ಸಂಪೂರ್ಣ ವಿವರವನ್ನು ತಿಳಿಯೋಣ
HDFC ಪರಿವರ್ತನಾ ಮೂಲಕ ಎಷ್ಟು ಹಣ ಸಿಗುತ್ತೆ (HDFC Scholarship 2024)..?
1 ರಿಂದ 6ನೇ ತರಗತಿ :- ಸ್ನೇಹಿತರೆ ಹೆಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಮೂಲಕ ಈ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸುಮಾರು ₹15,000 ಹಣವನ್ನು ಇಸ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು
7 ರಿಂದ 12ನೇ ತರಗತಿ:- ಸ್ನೇಹಿತರೆ ಎಚ್‌ಡಿಎಫ್‍ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಈ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸುಮಾರು ₹18,000 ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು
ಪದವಿ ವಿದ್ಯಾರ್ಥಿಗಳು:- ಸ್ನೇಹಿತರೆ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಯಾವುದೇ ಪದವಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಅಂದರೆ B.A, B.COM, B.SC ಮುಂತಾದ ಪದವಿಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಸುಮಾರು 30,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು
ಸ್ನಾತಕೋತ್ತರ ಪದವಿ:- ಸ್ನೇಹಿತರೆ hdfc ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಸ್ನತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳು 75,000 ವರೆಗೆ ವಿದ್ಯಾರ್ಥಿ ವೇತನ ಪಡೆಯಬಹುದು
ವೃತ್ತಿಪರ ಕೋರ್ಸ್ ಗಳಿಗೆ:- ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಮಾರು 50 ಸಾವಿರ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು
HDFC ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ (HDFC Scholarship 2024) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ನೋಡುತ್ತಿರುವ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅಥವಾ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮೀರಬಾರದು
- ಸ್ನೇಹಿತರೆ ಎಚ್‌ಡಿಎಫ್‍ಸಿ ಪರಿವರ್ತನಾ ಸ್ಕಾಲರ್ಶಿಪ್ ಗೆ ನಮ್ಮ ಭಾರತ ದೇಶದಲ್ಲಿ ಇರುವಂತ ಎಲ್ಲಾ ವರ್ಗದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಆರ್ಥಿಕ ನೆರವು ಪಡೆಯಬಹುದು
- HDFC ಪರಿವರ್ತನಾ ಕಾಲೇಜು ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ನಮ್ಮ ಭಾರತದ ನಿವಾಸಿಯಾಗಿರಬೇಕು ಮತ್ತು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
- ಎಚ್‌ಡಿಎಫ್‍ಸಿ ಪರಿವರ್ತನಾ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾರತ ಸರ್ಕಾರ ಅಥವಾ ಕರ್ನಾಟಕ ಸರ್ಕಾರದ ಶಿಕ್ಷಣ ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರಬೇಕು
ಹೆಚ್ ಡಿ ಎಫ್ ಸಿ ಪರಿವರ್ತನ (HDFC Scholarship 2024) ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸ ಬೇಕಾಗುವ ದಾಖಲಾತಿಗಳು..?
- ವಿದ್ಯಾರ್ಥಿಯ ಎಲ್ಲಾ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಶಾಲೆ ಅಥವಾ ಕಾಲೇಜು ಪ್ರವೇಶ ಶುಲ್ಕ ರಶೀದಿ
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಈ ತರಹ ಅಗತ್ಯ ದಾಖಲಾತಿಗಳು
HDFC ಪರಿವರ್ತನಾ ಸ್ಕಾಲರ್ಶಿಪ್ ಗೆ (HDFC Scholarship 2024) ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಹೆಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಅಥವಾ ಎಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ನೀಡುತ್ತಿರುವಂತ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಇದೇ ಡಿಸೆಂಬರ್ 31 2024ರ ಒಳಗಡೆಯಾಗಿ ಈ ಒಂದು ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಬೇಕಾಗುವಂತ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀಡುತ್ತಿರುವ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು