ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಈ ರೀತಿ ಅರ್ಜಿ ಸಲ್ಲಿಸಿ | How to apply for a new ration card in Karnataka in 2024

How to apply for a new ration card in Karnataka in 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹಾಗೂ ಹೊಸದಾಗಿ ಮದುವೆಯಾದಂತಹ ದಂಪತಿಗಳಿಗೆ ಮತ್ತು ರೈತರಿಗೆ ಹಾಗೂ ಬಡ ಕುಟುಂಬದಲ್ಲಿ ಇರುವಂತ ಜನರಿಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ಆಸಕ್ತಿ ಇರುವಂತಹ ಕುಟುಂಬಗಳು ಹಾಗೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಜನರು ಈ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಮತ್ತು ಈ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಕೆಲವೊಂದು ಮಾನದಂಡಗಳು ನಿಗದಿ ಮಾಡಿದ್ದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅಗತ್ಯ ದಾಖಲಾತಿಗಳು ಬೇಕಾಗುತ್ತದೆ

ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಅವಕಾಶ.! ದ್ವಿತೀಯ ಪಿಯುಸಿ ಪಾಸಾದವರು ಈ ಒಂದು ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಸ್ನೇಹಿತರೆ ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಬೇಕಾದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ತಿಳಿಯಬಹುದು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಮುಖ ಸುದ್ದಿಗಳ ಮಾಹಿತಿ ಇತರ ಅನೇಕ ವಿಷಯಗಳನ್ನು ನೀವು ಪ್ರತಿದಿನ ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬರೂ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಲು ಪ್ರಯತ್ನ ಮಾಡಿ

 

 

(How to apply for a new ration card in Karnataka in 2024)..?

ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇವತ್ತು ಒಂದು ಕುಟುಂಬದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ₹5,000 ರಿಂದ ₹7,000 ರೂಪಾಯಿವರೆಗೆ ಆರ್ಥಿಕ ನೆರವು ಪಡೆಯಬಹುದು ಆದ್ದರಿಂದ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಆದ್ದರಿಂದ ಅಂತವರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅಗತ್ಯ ದಾಖಲಾತಿಗಳು ಬೇಕಾಗುತ್ತವೆ ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ

How to apply for a new ration card in Karnataka in 2024
How to apply for a new ration card in Karnataka in 2024

ಹೌದು ಸ್ನೇಹಿತರೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಸಾಕಷ್ಟು ಜನರು ಕಳೆದ ಮೂರು ವರ್ಷದಿಂದ ಕಾಯುತ್ತಿದ್ದಾರೆ ಏಕೆಂದರೆ ಸರಕಾರವು ಕಳೆದ ಮೂರು ವರ್ಷದಲ್ಲಿ ಕೆಲವೇ ಕೆಲವು ಸಲ ಅವಕಾಶ ಕೊಟ್ಟಿದ್ದರು ಆದರೆ ಸರ್ವರ್ ಸಮಸ್ಯೆಯಿಂದ ಸಾಕಷ್ಟು ಜನರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಧ್ಯವಾಗಿಲ್ಲ ಅಂತವರಿಗೆ ಈಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ಮತ್ತು ಮಾನದಂಡಗಳು ಹೊಂದಿರಬೇಕು ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ

 

(How to apply for a new ration card in Karnataka in 2024) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬಗಳು ಅಥವಾ ಅರ್ಜಿ ಸಲ್ಲಿಸಲು ಬಯಸುವ ಜನರು ಕಡ್ಡಾಯವಾಗಿ ನಮ್ಮ ಕರ್ನಾಟಕದ ನಿವಾಸಿಯಾಗಿರಬೇಕು
  • ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬಗಳು ಅಥವಾ ಅರ್ಜಿದಾರರು ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಕೆಳಗಡೆ ಇರಬೇಕು
  • ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬಗಳು ಅಥವಾ ಅರ್ಜಿದಾರರು 7.5 ಎಕರೆ ಕಡಿಮೆ ಭೂಮಿ ಅಥವಾ ಜಮೀನು ಹೊಂದಿರಬೇಕು
  • ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬಗಳು ಅಥವಾ ಅರ್ಜಿದಾರರು ನಗರ ಪ್ರದೇಶ ಅಥವಾ ಗ್ರಾಮೀಣ ಪ್ರದೇಶದಲ್ಲಿ 100 ಚದರ ಮೀಟರ್ ಗಿಂತ ಕಡಿಮೆ ವಿಸ್ತೀರ್ಣ ಹೊಂದಿರುವಂತ ಮನೆ or ಫ್ಲಾಟ್ ಹೊಂದಿರಬೇಕು
  • ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬಗಳು ಅಥವಾ ಅರ್ಜಿದಾರರು ಆದಾಯ ತೆರಿಗೆ ಅಥವಾ ಜಿಎಸ್‌ಟಿ ಕಟ್ಟುತ್ತಿರಬಾರದು
  • ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಅರ್ಜಿ ಸಾಕು ಅಥವಾ ಕುಟುಂಬದವರು ಸದಸ್ಯರಲ್ಲಿ ಯಾರಾದರೂ ಸರಕಾರಿ ನೌಕರಿ ಅಥವಾ ಉನ್ನತ ಸಂಬಳ ಬರುತ್ತಿರುವಂತ ಕೆಲಸ ಮಾಡುತ್ತಿರಬಾರದು
  • ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಕುಟುಂಬಗಳು ಅಥವಾ ಅರ್ಜಿದಾರರು ಸ್ವಂತ ಕಾರು ಅಥವಾ ಲಾರಿ, ಮುಂತಾದ ಬೃಹತ್ ಗಾತ್ರದ ವಾಹನಗಳು ಹೊಂದಿದವರು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
WhatsApp Group Join Now
Telegram Group Join Now       

 

ಪ್ರಸ್ತುತ ಯಾರು ಅರ್ಜಿ ಸಲ್ಲಿಸಬಹುದು (How to apply for a new ration card in Karnataka in 2024)..?

ಸ್ನೇಹಿತರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ, ದಿನಗೂಲಿ ಮಾಡುವಂತ ಜನರಿಗೆ, ಕಾರ್ಮಿಕ ಕಾರ್ಡು ಹೊಂದಿದವರಿಗೆ, ಈ ಶ್ರಮ ಕಾರ್ಡು ಹೊಂದಿದವರಿಗೆ, ರೈತರಿಗೆ, ಕೃಷಿ ಕಾರ್ಮಿಕರಿಗೆ, ಇತರ ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಅಂತವರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೆಲವೊಂದು ಅಗತ್ಯ ದಾಖಲಾತಿಗಳು ಬೇಕಾಗುತ್ತವೆ ಅವುಗಳ ವಿವರ ಕೆಳಗಡೆ ನೀಡಿದ್ದೇವೆ

How to apply for a new ration card in Karnataka in 2024
How to apply for a new ration card in Karnataka in 2024

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ (How to apply for a new ration card in Karnataka in 2024)..?

  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • 6 ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಈ ಶ್ರಮ ಕಾರ್ಡ್
  • ಇತರ ಅಗತ್ಯ ದಾಖಲಾತಿಗಳು

 

 

(How to apply for a new ration card in Karnataka in 2024) ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮತ್ತು ನೀವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಾಗಿದ್ದಾರೆ ಹಾಗೂ ನಿಮ್ಮ ಹತ್ತಿರ ಈ ಶ್ರಮ ಕಾಡು ಹೊಂದಿದ್ದರೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿ ಕೇವಲ 30 ದಿನಗಳ ಒಳಗಡೆ ಆಗಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು ಹಾಗಾಗಿ ನೀವು ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಆಹಾರ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಆಹಾರ ಇಲಾಖೆಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಸರ್ಕಾರಿ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಗೃಹಲಕ್ಷ್ಮಿ ಮತ್ತು ರೇಷನ್ ಕಾರ್ಡ್ ಗಳಿಗೆ ಸಂಬಂಧಿಸಿದ ಹೊಸ ಹೊಸ ಸುದ್ದಿಗಳನ್ನು ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment