Indian Navy Recruitment 2024:- ಸ್ನೇಹಿತರೆ ಭಾರತೀಯ ನೌಕಾಪಡೆಯಲ್ಲಿ ದ್ವಿತೀಯ ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗ ಅವಕಾಶ.! ಹೌದು ಸ್ನೇಹಿತರೆ ಭಾರತೀಯ ನೌಕಾಪಡೆಯು ಟೆಕ್ನಿಕಲ್ ವಿಭಾಗದ ಟೆಕ್ ಕೆಡೆಟ್ ಎಂಟ್ರಿ ಸ್ಕೀಮ್ ಅಡಿಯಲ್ಲಿ, ಪರ್ಮನೆಂಟ್ ಕಮಿಷನ್ಡ್ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳನ್ನು ಈ ಒಂದು ಲೇಖನ ಮೂಲಕ ತಿಳಿಯೋಣ
ಸ್ನೇಹಿತರೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು ಇದರ ಮೇಲೆ ಕ್ಲಿಕ್ ಮಾಡಿ
ಸ್ನೇಹಿತರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರೈವೇಟ್ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕರ್ನಾಟಕದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಇತರ ಪ್ರತಿಯೊಂದು ಸುದ್ದಿಗಳನ್ನು ನೀವು ತಿಳಿಯಬಹುದು
ನೌಕಾಪಡೆ ನೇಮಕಾತಿ (Indian Navy Recruitment 2024)..?
ಸ್ನೇಹಿತರೆ ಇದೀಗ ಭಾರತೀಯ ನೌಕಾಪಡೆ ಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 20 ಡಿಸೆಂಬರ್ 2024 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ
ಹೌದು ಸ್ನೇಹಿತರೆ ಈ ಒಂದು ಲೇಖನಿಯಲ್ಲಿ ನೌಕಾಪಡೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಬೇಕಾಗುವ ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಬೇಕಾಗುವ ಲಿಂಕ್ ಸಂಪೂರ್ಣ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೆ
ಖಾಲಿ ಹುದ್ದೆಗಳ ವಿವರ (Indian Navy Recruitment 2024)..?
ನೇಮಕಾತಿ ಇಲಾಖೆ:- ಭಾರತೀಯ ನೌಕಾಪಡೆ
ಒಟ್ಟು ಹುದ್ದೆಗಳ ಸಂಖ್ಯೆ :- 36
ಅರ್ಜಿ ಸಲ್ಲಿಸಲು ಇರುವ ಅರ್ಹತೆ:- ದ್ವಿತೀಯ ಪಿಯುಸಿ
ಅರ್ಜಿ ಪ್ರಾರಂಭ ದಿನಾಂಕ:- 06/12/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20/12/2024
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Indian Navy Recruitment 2024)..?
ಶೈಕ್ಷಣಿಕ ಅರ್ಹತೆ:- ಭಾರತೀಯ ನೌಕಾಪಡೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿಜ್ಞಾನದ ವಿಷಯದಲ್ಲಿ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಜೊತೆಗೆ ಹೆಚ್ಚಿನ ಅಂಕ ಪಡೆದಿರಬೇಕು ಮತ್ತು 2024ರ JEE ಮುಖ್ಯ ಪರೀಕ್ಷೆಯಲ್ಲಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
ವಯೋಮಿತಿ:- ಭಾರತೀಯ ನೌಕಾಪಡೆ ಬಿಡುಗಡೆ ಮಾಡಿರುವಂತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 16 ವರ್ಷ ಹಾಗೂ ಗರಿಷ್ಠ 22 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ
ಆಯ್ಕೆಯ ಪ್ರಕ್ರಿಯೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಇತರ ಸಂದರ್ಶನಗಳ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (Indian Navy Recruitment 2024)..?
ಸ್ನೇಹಿತರೆ ನೌಕಾಪಡೆ ಬಿಡುಗಡೆ ಮಾಡಿರುವಂತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನವನ್ನು ಉದ್ಯೋಗ ಮಾಡಲು ಬಯಸುವಂಥ ಜನರಿಗೆ ಹಾಗೂ ನಿರುದ್ಯೋಗಿಗಳಿಗೆ ಮತ್ತು ಇತರರಿಗೆ ಶೇರ್ ಮಾಡಿ.!