iocl recruitment 2024 apply online:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೆಲ್ಲಿ ಖಾಲಿ ಇರುವಂತ 240 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ 10ನೇ ತರಗತಿ ಪಾಸಾದವರು ಹಾಗೂ ಇತರ ವಿದ್ಯಾರ್ಥಿ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯಲು ಈ ಒಂದು ಲೇಖನೆಯನ್ನು ಕೊನೆಯವರೆಗೂ ಓದಿ
ಕೇಂದ್ರ ಸರ್ಕಾರದ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣ ಪಡೆಯಿರಿ.! ಇಲ್ಲಿದೆ ಹೊಸ ಯೋಜನೆಯ ಮಾಹಿತಿ
ಹೌದು ಸ್ನೇಹಿತರೆ ಇತ್ತೀಚಿನ ದಿನದಲ್ಲಿ ನಮ್ಮ ಭಾರತ ದೇಶದಲ್ಲಿ ಸಾಕಷ್ಟು ನಿರುದ್ಯೋಗ ಕಾಡುತ್ತಿದೆ ಹಾಗಾಗಿ ನಿಮಗೆ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಬೇಕಾದರೆ ಸರ್ಕಾರಿ ಹಾಗೂ ಪ್ರೈವೇಟ್ ಕ್ಷೇತ್ರಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ವಿವರವನ್ನು ನೀವು ಪ್ರತಿದಿನ ಪಡೆಯಬೇಕೆ ಹಾಗಾದರೆ ತಕ್ಷಣ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು
ಬಡವರಿಗಾಗಿ ಮೋದಿ ಸರ್ಕಾರ ಕಡೆಯಿಂದ ಉಚಿತ ಮನೆ ಹಂಚಿಕೆ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆಯಿರಿ
ಹೌದು ಸ್ನೇಹಿತರೆ ಇದರಿಂದ ನಿಮಗೆ ಪ್ರೈವೇಟ್ ಹಾಗೂ ಖಾಸಗಿ ಮತ್ತು ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಸಿಗುತ್ತದೆ.! ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಯೋಜನೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರವನ್ನು ನೀವು ಪಡೆದುಕೊಳ್ಳಬಹುದು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರೈವೇಟ್ ಕಂಪನಿಗಳು ನೀಡುವ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆದುಕೊಳ್ಳಬಹುದು
ಇಷ್ಟೇ ಅಲ್ಲದೆ ನೀವು ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಟ್ರೆಂಡಿಂಗ್ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ತೆಗೆದುಕೊಳ್ಳುವುದು ಹೇಗೆ ಮತ್ತು ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಇತರ ಪ್ರತಿಯೊಂದು ವಿಷಯಗಳನ್ನು ಪ್ರತಿದಿನ ಒಂದೊಂದು ಲೇಖನ ಮೂಲಕ ಪಡೆಯಬಹುದು ಆದ್ದರಿಂದ ಪ್ರತಿಯೊಬ್ಬರೂ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (iocl recruitment 2024 apply online) ನೇಮಕಾತಿ..?
ಹೌದು ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಕೆಲಸ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಈ ಸಂಸ್ಥೆ ತನ್ನಲ್ಲಿ ಖಾಲಿ ಇರುವಂತೆ 240 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ನಿರುದ್ಯೋಗಿಗಳು ಹಾಗೂ ಹತ್ತನೇ ತರಗತಿ ಪಾಸಾದವರು ನವೆಂಬರ್ 29 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಹೌದು ಸ್ನೇಹಿತರೆ, ನೀವು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಕೆಲಸ ಮಾಡಲು ಬಯಸುತ್ತಿದ್ದರೆ ಹಾಗೂ ನಿರುದ್ಯೋಗಿಗಳಾಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ, ಆಂಧ್ರ ಪ್ರದೇಶ್, ತೆಲಂಗಾಣ, ಕೇರಳ, ತಮಿಳುನಾಡು, ಪುದುಚೇರಿ, ಮುಂತಾದ ಪ್ರದೇಶಗಳಲ್ಲಿ ವಾಸ ಮಾಡುವಂಥ ಜನರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.! ಆದ್ದರಿಂದ ಅರ್ಜಿ ಸಲ್ಲಿಸಬೇಕಾಗುವ ಅರ್ಹತೆಗಳು ಮತ್ತು ಇರುವ ಶೈಕ್ಷಣಿಕ ವಿವರಗಳ ಬಗ್ಗೆ ಮಾಹಿತಿ ಕೆಳಗಡೆ ನೀಡಿದ್ದೇವೆ
ಹುದ್ದೆಗಳ ನೇಮಕಾತಿ ವಿವರ (iocl recruitment 2024 apply online)..?
- ನೇಮಕಾತಿ ಸಂಸ್ಥೆ:- ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)
- ಖಾಲಿ ಹುದ್ದೆಗಳ ಸಂಖ್ಯೆ:- 240 ಹುದ್ದೆಗಳು
- ಅರ್ಜಿ ಪ್ರಾರಂಭ ದಿನಾಂಕ:- 04 ನವೆಂಬರ್ 2024
- ಅರ್ಜಿ ಕೊನೆಯ ದಿನಾಂಕ:- 29 ನವೆಂಬರ್ 2024
- ಹುದ್ದೆಗಳ ಹೆಸರು:- ಅಪ್ರೆಂಟಿಸ್ ಹುದ್ದೆಗಳು
- ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
- ಸಂಬಳ:- ತಿಂಗಳಿಗೆ ₹11,500/- ವರೆಗೆ
ಅರ್ಜಿ ಸಲ್ಲಿಸಲು (iocl recruitment 2024 apply online) ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ನೇಮಕಾತಿಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಡಿಪ್ಲೋಮೋ ಮತ್ತು ಇಂಜಿನಿಯರಿಂಗ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಮತ್ತು ತಂತ್ರಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಜ್ಞಾನ ಹೊಂದಿರಬೇಕು ಹಾಗೂ ಇತರ ವಿದ್ಯಾರ್ಥಿ ಹೊಂದಿದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಹೆಚ್ಚಿನ ವಿವರಕ್ಕಾಗಿ ನೀವು ಇಂಡಿಯನ್ ಆಯಿಲ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಇಂಡಿಯನ್ ಆಯಿಲ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ ಎಂದರೆ ಅದು 24 ವರ್ಷ ವಯೋಮಿತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗುತ್ತದೆ ಆದ್ದರಿಂದ ನೀವು ಹೆಚ್ಚಿನ ಮಾಹಿತಿಗಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ:- ಸ್ನೇಹಿತರೆ ಈ 240 ಅಪ್ರಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಂಗಳಿಗೆ 10,500 ಇಂದ 11,500 ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ ಮತ್ತು ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವುದಿಲ್ಲ
ಅರ್ಜಿ (iocl recruitment 2024 apply online) ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ 2040 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮಗೆ ಹತ್ತಿರವಿರುವ ಆನ್ ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 29 ನವೆಂಬರ್ 2024 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ ಮತ್ತು ಇದೇ ರೀತಿ ಹುದ್ದೆಗಳ ಸಂಭವಿಸಿದ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಆಗಬಹುದು