IOCL Recruitment 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ, ಹತ್ತನೇ ತರಗತಿ ಪಾಸಾದವರಿಗೆ ಹಾಗೂ ಡಿಪ್ಲೋಮೋ ಮತ್ತು ಇಂಜಿನಿಯರಿಂಗ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪಾಸಾದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತೆ ಹಲವಾರು ಹುದ್ದೆಗಳ ನೇಮಕಾತಿ ಕುರಿತು ಇದೀಗ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹಾಗೂ ಅರ್ಹತೆ ಹೊಂದಿದಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಇತರ ವಿವರಗಳನ್ನು ತಿಳಿದುಕೊಳ್ಳೋಣ
ಜಿಯೋ ಸಿಮ್ ಬಳಕೆದಾರರಿಗೆ ಮುಕೇಶ್ ಅಂಬಾನಿ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಅತ್ಯಂತ ಕಡಿಮೆ ಬೆಲೆಯ 479 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಈ ರೀತಿ ಹಲವಾರು ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಪ್ರೈವೇಟ್ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಹಲವಾರು ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕು
ಇಷ್ಟೇ ಅಲ್ಲದೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳ ಮಾಹಿತಿ ಹಾಗೂ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಯಾವಾಗ ಹಣ ಬಿಡುಗಡೆಯಾಗುತ್ತದೆ ಮತ್ತು ಯುವ ನಿಧಿ ಯೋಜನೆ ಅಡಿಯಲ್ಲಿ ಯಾವಾಗ ಹಣ ಜಮಾ ಮಾಡಲಾಗುತ್ತದೆ ಎಂಬ ಸಂಪೂರ್ಣ ವಿವರಗಳನ್ನು ನೀವು ಪ್ರತಿದಿನ ಪಡೆಯಬೇಕೇ ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಇತರ ಅನೇಕ ವಿಷಯಗಳ ಬಗ್ಗೆ ಪ್ರತಿದಿನ ಒಂದೊಂದು ಲೇಖನಿಯ ಮೂಲಕ ಮಾಹಿತಿ ಪಡೆಯಲು ನೀವು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ (IOCL Recruitment 2024)..?
ಹೌದು ಸ್ನೇಹಿತರೆ, ಇದೀಗ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 240 ಅಪ್ರೆಂಟಿಸ್ ಹುದ್ದೆಗಳಿಗೆ ಭರ್ತಿ ಮಾಡಲು ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಉಳ್ಳ ಹಾಗೂ ಅರಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ನವೆಂಬರ್ 2024 ಆಗಿದೆ ಆದ್ದರಿಂದ ಈ ದಿನಾಂಕದ ಒಳಗಡೆ ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ
ಹೌದು ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶ, ಪುದುಚೇರಿ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವಾಸ ಮಾಡುವಂಥ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಕೆಳಗಡೆ ಮಾಹಿತಿ ನೀಡಲಾಗಿದೆ
ಹುದ್ದೆಗಳ ವಿವರ (IOCL Recruitment 2024)..?
ನೇಮಕಾತಿ ಸಂಸ್ಥೆ:- IOCL
ಹುದ್ದೆಗಳ ಸಂಖ್ಯೆ:- 240 ಹುದ್ದೆಗಳು
ಹುದ್ದೆಗಳ ಹೆಸರು:- ಅಪ್ರೆಂಟಿಸ್ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 04/11/2024
ಅರ್ಜಿ ಕೊನೆಯ ದಿನಾಂಕ:- 29 ನವೆಂಬರ್ 2024
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಸಂಬಳ:- ₹10,500 ರಿಂದ ₹11,500 ರೂ ವರೆಗೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (IOCL Recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಹಾಗೂ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನದ ವಿಷಯದಲ್ಲಿ ಜ್ಞಾನ ಹೊಂದಿರಬೇಕು ಜೊತೆಗೆ ಡಿಪ್ಲೋಮೋ, ಮೆಕ್ಯಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮುಂತಾದ ವಿದ್ಯಾ ಅರ್ಹತೆಗಳನ್ನು ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:– ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಗರಿಷ್ಠ ಅಂದರೆ 24 ವರ್ಷ ವಯೋಮಿತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನೋಡಿಕೊಳ್ಳಿ
ಸಂಬಳ:- ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ₹10,500/- ರಿಂದ 11,500/- ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಥವಾ ಅರ್ಜಿದಾರರು ಯಾವುದೇ ರೀತಿ ಅರ್ಜಿ ಶುಲ್ಕವನ್ನು ಈ ಹುದ್ದೆಗಳಿಗೆ ನೀಡುವಂತ ಅವಶ್ಯಕತೆ ಇಲ್ಲ ಸಂಪೂರ್ಣವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಉಚಿತವಾಗಿ ಅವಕಾಶ ಮಾಡಿಕೊಡಲಾಗಿದೆ
ಅರ್ಜಿ ಸಲ್ಲಿಸುವುದು ಹೇಗೆ (IOCL Recruitment 2024)..?
ಸ್ನೇಹಿತರೆ ನೀವು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಈ ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ.! ನೀವು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಆದ್ದರಿಂದ ನೀವು ನಿಮಗೆ ಹತ್ತಿರವ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ನಿಮಗೆ 29 ನವೆಂಬರ್ 2024 ರವರೆಗೆ ಕಾಲಾವಕಾಶ ಇದೆ ಆದ್ದರಿಂದ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಈ ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪಲ್ಲಿ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಿ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ | ನೇಮಕಾತಿ 2024 |
ನೇಮಕಾತಿ ಸಂಸ್ಥೆ | ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ |
ಹುದ್ದೆಗಳ ಸಂಖ್ಯೆ | 240 ಹುದ್ದೆಗಳು |
ಹುದ್ದೆಗಳ ಹೆಸರು | ಅಪ್ರೆಂಟಿಸ್ ಹುದ್ದೆಗಳು |
ಅರ್ಜಿ ಪ್ರಾರಂಭ ದಿನಾಂಕ | 04/11/2024 |
ಅರ್ಜಿ ಕೊನೆಯ ದಿನಾಂಕ | 29 ನವೆಂಬರ್ 2024 |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮೂಲಕ |
ಸಂಬಳ | 10,500 ರಿಂದ ₹11,500 ರೂ ವರೆಗೆ |