jio best 28 days recharge plans:- ನಮಸ್ಕಾರ ಸ್ನೇಹಿತರೆ ಜಿಯೋ ಟೆಲಿಕಾಂ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಮುಕೇಶ್ ಅಂಬಾನಿ ಹೊಡೆತನದ ಜಿಯೋ ಟೆಲಿಕಾಂ ಸಂಸ್ಥೆ ಇದೀಗ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆ ಹಾಗೂ 28 ದಿನಗಳ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ ಅವುಗಳ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನಿಯನ್ನು ಪೂರ್ತಿಯಾಗಿ ಓದಿ.! ಹಾಗೂ ನಿಮ್ಮ ಸ್ನೇಹಿತರು ಮತ್ತು ಜಿಯೋ ಟೆಲಿಕಾಂ ಸಿಮ್ ಯೂಸ್ ಮಾಡುವಂತ ಗ್ರಾಹಕರಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ
ಯಂತ್ರ-ಇಂಡಿಯಾ ಲಿಮಿಟೆಡ್ ನೇಮಕಾತಿ 10ನೇ ತರಗತಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರ್ಕಾರದ ಯೋಜನೆಗಳು ಹಾಗೂ ಜಿಯೋ ಮತ್ತು ಏರ್ಟೆಲ್ ಟೆಲಿಕಾಂ ಸಂಸ್ಥೆಯ ರಿಚಾರ್ಜ್ ಪ್ಲಾನ್ ವಿವರಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ವಿವಿಧ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ರಾಜಕೀಯ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ WhatsApp Telegram ಗ್ರೂಪ್ ಗಳಿಗೆ ಜೈನ್ ಆಗಬಹುದು
ಜಿಯೋ (jio best 28 days recharge plans) ಟೆಲಿಕಾಂ ಸಂಸ್ಥೆ..?
ಹೌದು ಸ್ನೇಹಿತರೆ, ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಹಾಗೂ ನಮ್ಮ ಭಾರತ ದೇಶದಲ್ಲಿ ಇರುವಂತ ಟೆಲಿಕಾಂ ಗ್ರಾಹಕರಲ್ಲಿ ಅತ್ಯಂತ ಹೆಚ್ಚು ಗ್ರಾಹಕರು ಹೊಂದಿರುವ ಟೆಲಿಕಾಂ ಸಂಸ್ಥೆ ಎಂದರೆ ಅದು ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆಯಾಗಿದೆ ಈ ಟೆಲಿಕಾಂ ಸಂಸ್ಥೆಯು ನಮ್ಮ ಭಾರತ ದೇಶದಲ್ಲಿ ಅತ್ಯಧಿಕ ಟೆಲಿಕಾಂ ಗ್ರಾಹಕರನ್ನು ಹೊಂದಿದೆ.! ಹೌದು ಸ್ನೇಹಿತರೆ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ 2016ರಲ್ಲಿ ಭಾರತದ ಎಲ್ಲಾ ಟೆಲಿಕಾಂ ಗ್ರಾಹಕರಿಗೆ ಉಚಿತ 4G ಡೇಟಾ ಸೌಲಭ್ಯ ಹಾಗೂ ಉಚಿತ ಕರೆಗಳನ್ನು ನೀಡುವುದರ ಮೂಲಕ ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿ ಮಾಡಿತ್ತು
ಆದರೆ ಇತ್ತೀಚಿಗೆ ನಮ್ಮ ಭಾರತ ದೇಶದಲ್ಲಿ ಇರುವಂತ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ಗ್ರಾಹಕರಿಗೆ ನೀಡುವಂತ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ತರಗಳನ್ನು ಏರಿಕೆ ಮಾಡಿದ್ದು ಇದರಿಂದ ಸಾಕಷ್ಟು ಗ್ರಹಕರು ಶಾಕ್ ಗೆ ಒಳಗಾಗಿದ್ದಾರೆ.! ಹಾಗೂ ಕಡಿಮೆ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಗಳನ್ನು ಆಫರ್ ಮಾಡುವಂತ ಟೆಲಿಕಾಂ ಸಂಸ್ಥೆಗಳ ಕಡೆಗೆ ಮುಖ ಮಾಡಿದ್ದರೆ ಎಂದು ಹೇಳಬಹುದು ಆದ್ದರಿಂದ ಇತ್ತೀಚಿಗೆ ನಮ್ಮ ಭಾರತ ಟೆಲಿಕಾಂ ಕ್ಷೇತ್ರಗಳಲ್ಲಿ ಸರಕಾರಿ ಸೌಮ್ಯದ ಹೊಡೆತನದಲ್ಲಿರುವಂತ BSNL ಟೆಲಿಕಾಂ ಸಂಸ್ಥೆ ಸಂಚಾರ ಸೃಷ್ಟಿಸುತ್ತಿದ್ದು ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಉಚಿತ ಕರೆಗಳು ಹಾಗೂ ಅನ್ಲಿಮಿಟೆಡ್ ಡೇಟಾ ನೀಡುತ್ತಿದೆ
ಇದರಿಂದ ಸಾಕಷ್ಟು ಗ್ರಾಹಕರು ಜಿಯೋ ಮತ್ತು ಏರ್ಟೆಲ್ ಟೆಲಿಕಾಂ ಸಂಸ್ಥೆಯನ್ನು ತೊರೆದು ಅಥವಾ ಪೋರ್ಟ್ ಆಗುತ್ತಿದ್ದಾರೆ ಇದರಿಂದ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಒಂದೇ ತಿಂಗಳಿನಲ್ಲಿ ಸುಮಾರು 22 ಲಕ್ಷಕ್ಕಿಂತ ಹೆಚ್ಚು ಗ್ರಾಹಕರನ್ನು ಕಳೆದುಕೊಂಡಿದೆ ಆದ್ದರಿಂದ ಈ ಟೆಲಿಕಾಂ ಸಂಸ್ಥೆ ಎಚ್ಚೆತ್ತುಕೊಂಡು ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದ್ದು ಅವುಗಳ ವಿವರವನ್ನು ತಿಳಿದುಕೊಳ್ಳೋಣ ಜೊತೆಗೆ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವಂಥ ವಿವಿಧ ರೀಚಾರ್ಜ್ ಪ್ಲಾನ್ ಗಳ ವಿವರವೂ ಕೂಡ ಈ ಒಂದು ಲೇಖನಿಯಲ್ಲಿ ತಿಳಿಯೋಣ
198 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio best 28 days recharge plans)..?
ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ ಅನ್ಲಿಮಿಟೆಡ್ 5G ಡೇಟಾ ನೀಡುವಂತ ರೀಚಾರ್ಜ್ ಪ್ಲಾನ್ ಎಂದರೆ ಅದು 198 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಆಗಿದೆ.! ಈ ಒಂದು ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ 14 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಹಾಗೂ ಪ್ರತಿದಿನ 1.5GB ಡೇಟಾ ಈ ಒಂದು ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ 5G ಡೇಟಾ ಮತ್ತು ಅನ್ಲಿಮಿಟೆಡ್ ಕರೆ ಮಾಡಲು ಅವಕಾಶವಿರುತ್ತದೆ ಮತ್ತು ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆ ಅಡಿಯಲ್ಲಿ ಸಿಗುತ್ತದೆ ಮತ್ತು ಈ ಒಂದು ಯೋಜನೆ ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಸೇವೆಗಳನ್ನು ಆನಂದಿಸಬಹುದು
199 ಪ್ರಿಪೇಯ್ಡ್ ರಿಚಾರ್ಜ್ (jio best 28 days recharge plans) ಪ್ಲಾನ್ ವಿವರ..?
ಸ್ನೇಹಿತರೆ ಜೀವ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 1.5ಜಿಬಿ ಡೇಟಾ ನೀಡುವಂತ ಯೋಜನೆ ಎಂದರೆ ಅದು 199 ರೂಪಾಯಿ ರಿಚಾರ್ಜ್ ಪ್ಲಾನ್ ಆಗಿದೆ.! ಈ ಒಂದು ರಿಚಾರ್ಜ್ ಮಾಡಿಕೊಂಡಂತ ಗ್ರಾಹಕರಿಗೆ ಈ ಯೋಜನೆಯ 18 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಜೊತೆಗೆ ಈ ಯೋಜನೆ ಅಡಿಯಲ್ಲಿ ಪ್ರತಿದಿನ 1.5GB ಡೇಟ ಹಾಗೂ ಅನ್ಲಿಮಿಟೆಡ್ ಕರೆಗಳು ಮತ್ತು ಪ್ರತಿದಿನ 100 SMS ಉಚಿತವಾಗಿ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ ಜಿಯೋ ಕ್ಲೌಡ್, ಜಿಯೋ ಸಿನಿಮಾ, ಜಿಯೋ ಟಿವಿ ಮುಂತಾದ ಸೇವೆಗಳನ್ನು ಈ ಒಂದು ಯೋಜನೆ ಅಡಿಯಲ್ಲಿ ಆನಂದಿಸಬಹುದು
ಜಿಯೋ ₹249 ಪ್ರಿಪೇಯ್ಡ್ ರಿಚಾರ್ಜ್ (jio best 28 days recharge plans) ಪ್ಲಾನ್ ವಿವರ..?
ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಪ್ಲಾನ್ ಎಂದರೆ 249 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಹಾಗೂ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಜೊತೆಗೆ ಈ ಯೋಜನೆ ಅಡಿಯಲ್ಲಿ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಈ ಒಂದು ರಿಚಾರ್ಜ್ ಯೋಜನೆ 28 ದಿನ ವ್ಯಾಲಿಡಿಟಿ ಹೊಂದಿದ್ದು.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಕೂಡ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ, ಮುಂತಾದ ಸೇವೆಗಳನ್ನು ಉಪಯೋಗಿಸಲು ಅವಕಾಶವಿರುತ್ತದೆ
ಜಿಯೋ ₹209 ಪ್ರಿಪೇಯ್ಡ್ ರಿಚಾರ್ಜ್ (jio best 28 days recharge plans) ಪ್ಲಾನ್ ವಿವರ..?
ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಬೆಲೆಯ 22 ದಿನ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಪ್ಲಾನ್ ಎಂದರೆ 209 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಹಾಗೂ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಜೊತೆಗೆ ಈ ಯೋಜನೆ ಅಡಿಯಲ್ಲಿ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಈ ಒಂದು ರಿಚಾರ್ಜ್ ಯೋಜನೆ 22 ದಿನ ವ್ಯಾಲಿಡಿಟಿ ಹೊಂದಿದ್ದು.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಕೂಡ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ, ಮುಂತಾದ ಸೇವೆಗಳನ್ನು ಉಪಯೋಗಿಸಲು ಅವಕಾಶವಿರುತ್ತದೆ
ಜಿಯೋ ₹239 ಪ್ರಿಪೇಯ್ಡ್ ರಿಚಾರ್ಜ್ (jio best 28 days recharge plans) ಪ್ಲಾನ್ ವಿವರ..?
ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 1.5GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಎಂದರೆ 239 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಹಾಗೂ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಜೊತೆಗೆ ಈ ಯೋಜನೆ ಅಡಿಯಲ್ಲಿ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಈ ಒಂದು ರಿಚಾರ್ಜ್ ಯೋಜನೆ 22 ದಿನ ವ್ಯಾಲಿಡಿಟಿ ಹೊಂದಿದ್ದು.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಕೂಡ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ, ಮುಂತಾದ ಸೇವೆಗಳನ್ನು ಉಪಯೋಗಿಸಲು ಅವಕಾಶವಿರುತ್ತದೆ
ಜಿಯೋ ₹299 ಪ್ರಿಪೇಯ್ಡ್ ರಿಚಾರ್ಜ್ (jio best 28 days recharge plans) ಪ್ಲಾನ್ ವಿವರ..?
ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಪ್ಲಾನ್ ಎಂದರೆ 299 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಹಾಗೂ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಜೊತೆಗೆ ಈ ಯೋಜನೆ ಅಡಿಯಲ್ಲಿ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಈ ಒಂದು ರಿಚಾರ್ಜ್ ಯೋಜನೆ 28 ದಿನ ವ್ಯಾಲಿಡಿಟಿ ಹೊಂದಿದ್ದು.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಕೂಡ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ, ಮುಂತಾದ ಸೇವೆಗಳನ್ನು ಉಪಯೋಗಿಸಲು ಅವಕಾಶವಿರುತ್ತದೆ
ಜಿಯೋ ₹349 ಪ್ರಿಪೇಯ್ಡ್ ರಿಚಾರ್ಜ್ (jio best 28 days recharge plans) ಪ್ಲಾನ್ ವಿವರ..?
ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 2 GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಎಂದರೆ ₹349 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಮತ್ತು ಅನ್ ಲಿಮಿಟೆಡ್ 5G ಡೇಟಾ ಈ ಒಂದು ಯೋಜನೆ ಅಡಿಯಲ್ಲಿ ಪಡೆಯಬಹುದು ಹಾಗೂ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಜೊತೆಗೆ ಈ ಯೋಜನೆ ಅಡಿಯಲ್ಲಿ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಈ ಒಂದು ರಿಚಾರ್ಜ್ ಯೋಜನೆ 28 ದಿನ ವ್ಯಾಲಿಡಿಟಿ ಹೊಂದಿದ್ದು.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಕೂಡ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ, ಮುಂತಾದ ಸೇವೆಗಳನ್ನು ಉಪಯೋಗಿಸಲು ಅವಕಾಶವಿರುತ್ತದೆ
ಜಿಯೋ ₹399 ಪ್ರಿಪೇಯ್ಡ್ ರಿಚಾರ್ಜ್ (jio best 28 days recharge plans) ಪ್ಲಾನ್ ವಿವರ..?
ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 2.5GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಎಂದರೆ ₹399 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 2.5 GB ಡೇಟಾ ಮತ್ತು ಅನ್ ಲಿಮಿಟೆಡ್ 5G ಡೇಟಾ ಈ ಒಂದು ಯೋಜನೆ ಅಡಿಯಲ್ಲಿ ಪಡೆಯಬಹುದು ಹಾಗೂ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಜೊತೆಗೆ ಈ ಯೋಜನೆ ಅಡಿಯಲ್ಲಿ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಈ ಒಂದು ರಿಚಾರ್ಜ್ ಯೋಜನೆ 28 ದಿನ ವ್ಯಾಲಿಡಿಟಿ ಹೊಂದಿದ್ದು.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಕೂಡ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ, ಮುಂತಾದ ಸೇವೆಗಳನ್ನು ಉಪಯೋಗಿಸಲು ಅವಕಾಶವಿರುತ್ತದೆ
ಜಿಯೋ ₹449 ಪ್ರಿಪೇಯ್ಡ್ ರಿಚಾರ್ಜ್ (jio best 28 days recharge plans) ಪ್ಲಾನ್ ವಿವರ..?
ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 3GB ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಎಂದರೆ ₹449 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಮತ್ತು ಅನ್ ಲಿಮಿಟೆಡ್ 5G ಡೇಟಾ ಈ ಒಂದು ಯೋಜನೆ ಅಡಿಯಲ್ಲಿ ಪಡೆಯಬಹುದು ಹಾಗೂ ಪ್ರತಿದಿನ 100 SMS ಉಚಿತವಾಗಿ ಸಿಗುತ್ತವೆ ಜೊತೆಗೆ ಈ ಯೋಜನೆ ಅಡಿಯಲ್ಲಿ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು ಈ ಒಂದು ರಿಚಾರ್ಜ್ ಯೋಜನೆ 28 ದಿನ ವ್ಯಾಲಿಡಿಟಿ ಹೊಂದಿದ್ದು.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಕೂಡ ಜಿಯೋ ಟಿವಿ, ಜಿಯೋ ಕ್ಲೌಡ್, ಜಿಯೋ ಸಿನಿಮಾ, ಮುಂತಾದ ಸೇವೆಗಳನ್ನು ಉಪಯೋಗಿಸಲು ಅವಕಾಶವಿರುತ್ತದೆ
ವಿಶೇಷ ಸೂಚನೆ:- ಸ್ನೇಹಿತರೆ ಈ ರಿಚಾರ್ಜ್ ಪ್ಲಾನ್ ಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ನಿಖರ ಹಾಗೂ ಖಚಿತ ಮಾಹಿತಿ ಪಡೆಯಲು ನಿಮ್ಮ my ಜಿಯೋ ಅಪ್ಲಿಕೇಶನ್ ನಲ್ಲಿ ಹೆಚ್ಚಿನ ವಿವರವನ್ನು ತಿಳಿದುಕೊಳ್ಳಬಹುದು ಮತ್ತು ಈ ರಿಚಾರ್ಜ್ ಮಾಡಿಸಿಕೊಳ್ಳುವುದು ಹಾಗೂ ಬಿಡುವುದು ಸಂಪೂರ್ಣ ನಿಮ್ಮ ಅನಿಸಿಕೆಯಾಗಿದ್ದು ಇಷ್ಟವಾದರೆ ಮಾತ್ರ ಈ ರಿಚಾರ್ಜ್ ಪ್ಲಾನ್ ಗಳನ್ನು ರಿಚಾರ್ಜ್ ಮಾಡಿಸಿಕೊಳ್ಳಿ