ಜಿಯೋ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳು | Jio cheapest plan for 84 days

Jio cheapest plan for 84 days:- ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವಂತ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವಂತ ರೀಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ನೀವು ಜಿಯೋ ಗ್ರಾಹಕರಾಗಿದ್ದರೆ ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಿ.!

ಪಿಎಂ ಉಜ್ವಲ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ LPG ಗ್ಯಾಸ್ ಸಿಲಿಂಡರ್ ಹಾಗೂ ಪ್ರತಿ LPG ಸಿಲಿಂಡರ್ ಖರೀದಿಗೆ 300 ಸಬ್ಸಿಡಿ ಹಣ ಸಿಗುತ್ತೆ, ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಇತ್ತೀಚಿಗೆ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ಪ್ರಿಪೇಯ್ಡ್ ರಿಚಾರ್ಜ್ ದರಗಳ ಏರಿಕೆ ಮಾಡಿದ್ದಾರೆ ಇದರಿಂದ ಸಾಕಷ್ಟು ಗ್ರಾಹಕರು ತೊಂದರೆ ಅನುಭವಿಸುತ್ತಿದ್ದು ಇದೀಗ ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದ್ದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನಿಯನ್ನು ನಿಮ್ಮ ಸ್ನೇಹಿತರಿಗೆ ಹಾಗೂ ಜಿಯೋ ಸಿಮ್ ಬಳಸುವಂತಹ ಗ್ರಾಹಕರಿಗೆ ಶೇರ್ ಮಾಡಿ

ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕ ಮತ್ತು ಕೇಂದ್ರ ಸರಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ವಿವಿಧ ಹುದ್ಧಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಇದರ ಜೊತೆಗೆ ಮಹಿಳೆಯರಿಗೆ ಸಂಬಂಧಿಸಿದ ಸಪ್ತಡಿ ಯೋಜನೆಗಳ ಬಗ್ಗೆ ಮಾಹಿತಿ ಇತರ 10 ಹಲವಾರು ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಪಾಸಾದ ಅಭ್ಯರ್ಥಿಗಳಿಗೆ ಅಗ್ನಿಶಾಮಕದಲ್ಲಿ ಉದ್ಯೋಗ ಅವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ

 

 

ಜಿಯೋ ಟೆಲಿಕಾಂ ಸಂಸ್ಥೆ (Jio cheapest plan for 84 days)..?

ಸ್ನೇಹಿತರೆ 2016ರಲ್ಲಿ ಜಿಯೋ ಟೆಲಿಕಾಂ ಸಂಸ್ಥೆ ನಮ್ಮ ದೇಶದಲ್ಲಿ ಒಂದು ಸಂಚಲನ ಸೃಷ್ಟಿ ಮಾಡಿದೆ ಏಕೆಂದರೆ ಜಿಯೋ ಭಾರತೀಯ ಟೆಲಿಕಾಂ ಕ್ಷೇತ್ರಕ್ಕೆ ಎಂಟ್ರಿ ಕೊಡುವುದರ ಮೂಲಕ ಉಚಿತ ಡೇಟಾ ಸೌಲಭ್ಯ ಹಾಗೂ ಉಚಿತ ಕರೆಗಳು ಮಾಡಲು ಗ್ರಾಹಕರಿಗೆ ಸಂಪೂರ್ಣವಾಗಿ ಒಂದು ವರ್ಷ ಉಚಿತವಾಗಿ ತನ್ನ ಸೇವೆಗಳನ್ನು ನೀಡಿತು ಇದರಿಂದ ನಮ್ಮ ಭಾರತೀಯ ಟೆಲಿಕಾಂ ಮಾರ್ಕೆಟಿಯಲ್ಲಿ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ರಿಚಾರ್ಜ್ ದರಗಳನ್ನು ಇಳಿಕೆ ಮಾಡಲು ಮುಂದಾದವು. ಹಾಗಾಗಿ ನಮ್ಮ ಭಾರತ ದೇಶದಲ್ಲಿ ಅತ್ಯಂತ ಚೀಪೆಸ್ಟ್ ಬೆಲೆಗಳಲ್ಲಿ ಡೇಟಾ ಬಳಸಲು ಇವತ್ತಿನ ದಿನ ಸಿಗುತ್ತದೆ

Jio cheapest plan for 84 days
Jio cheapest plan for 84 days
WhatsApp Group Join Now
Telegram Group Join Now       

 

ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಭಾರತ ದೇಶದಲ್ಲಿ ಇರುವಂತಹ ಎಲ್ಲಾ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ತಮ್ಮ ರಿಚಾರ್ಜ್ ದರಗಳನ್ನು ಏರಿಕೆ ಮಾಡಿದೆ.! ಇದರಿಂದ ಕಡಿಮೆ ಬೆಲೆಗೆ ರಿಚಾರ್ಜ್ ನೀಡುವ ಸಂಸ್ಥೆಗಳ ಕಡೆಗೆ ಜನರು ಪೋರ್ಟ್ ಆಗಲು ಬಯಸುತ್ತಿದ್ದಾರೆ ಇದರಿಂದ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರನ್ನು ಪ್ರತಿದಿನ ಕಳೆದುಕೊಳ್ಳುತ್ತಿದ್ದು ಹಾಗಾಗಿ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

₹479 ರಿಚಾರ್ಜ್ ಪ್ಲಾನ್ (Jio cheapest plan for 84 days)..?

ಸ್ನೇಹಿತರೆ ಇದು ಜಿಯೋಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 84 ದಿನಗಳ ಕಾಲ ಉಚಿತ ಅನ್ಲಿಮಿಟೆಡ್ ಕರೆಗಳು ಹಾಗೂ 84 ದಿನಗಳಿಗೆ 6GB ಡೇಟಾ ಸಿಗುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಗಳಿಗೆ 84 ದಿನಗಳ ಕಾಲ ಉಚಿತವಾಗಿ ಅನ್ಲಿಮಿಟೆಡ್ ಕರೆಗಳನ್ನು ಮಾಡಲು ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಅವಕಾಶವಿದೆ ಮತ್ತು 84 ದಿನಗಳಿಗೆ 6GB ಡೇಟಾ ಮತ್ತು 1000 SMS ಉಚಿತವಾಗಿ ಬಳಸಿಕೊಳ್ಳಬಹುದು ಇದರ ಜೊತೆಗೆ ಜಿಯೋ ಸರ್ವಿಸ್ ಗಳಾದ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಬಳಸಿಕೊಳ್ಳಬಹುದು

Jio cheapest plan for 84 days
Jio cheapest plan for 84 days

 

ಈ ಒಂದು ರಿಚಾರ್ಜ್ ಮಾಡಿಕೊಳ್ಳಲು ಗ್ರಾಹಕರು ಮೈ ಜಿಯೋ ಅಪ್ಲಿಕೇಶನ್ ಮೂಲಕ ಈ 479 ರಿಚಾರ್ಜ್ ಅನ್ನು ಮಾಡಿಸಿಕೊಳ್ಳಬಹುದು ಆದ್ದರಿಂದ ನೀವು ಮೈ ಜಿಯೋ ಅಪ್ಲಿಕೇಶನ್ ಮಾಡಿಕೊಂಡು ರಿಚಾರ್ಜ್ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ಸರ್ಚ್ ಬಾರ್ ನಲ್ಲಿ 479 ರೂಪಾಯಿ ಎಂದು ಸರ್ಚ್ ಮಾಡಿ ಈ ಒಂದು ರಿಚಾರ್ಜ್ ಪ್ಲಾನ್ ಕಾಣುತ್ತದೆ ನಂತರ ಈ ರಿಚಾರ್ಜ್ ಅನ್ನು ನಿಮ್ಮ ನಂಬರಿಗೆ ಅಥವಾ ನಿಮ್ಮ ಸ್ನೇಹಿತರ ನಂಬರಿಗೆ ರೀಚಾರ್ಜ್ ಮಾಡಿಕೊಳ್ಳಬಹುದು

 

₹799 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio cheapest plan for 84 days)..?

ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವಂತಹ ರೀಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಹಾಗೂ 100 SMS ಉಚಿತವಾಗಿ ಈ ಒಂದು ರಿಚಾರ್ಜ್ ನಲ್ಲಿ ಬಳಸಬಹುದು ಮತ್ತು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳನ್ನು ಮಾಡಲು ಅವಕಾಶವಿದೆ ಜಿಯೋ ಟೆಲಿಕಾಂ ಸಂಸ್ಥೆಯ ಸರ್ವಿಸ್ ಗಳಾದ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಈ ಒಂದು ರಿಚಾರ್ಜ್ ನಲ್ಲಿ ಬಳಸಬಹುದು

 

₹859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio cheapest plan for 84 days)..?

ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ ಅನ್ಲಿಮಿಟೆಡ್ 5G ಡೇಟಾ ನೀಡುವಂತ ರೀಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಹಾಗೂ 100 SMS ಉಚಿತವಾಗಿ ಈ ಒಂದು ರಿಚಾರ್ಜ್ ನಲ್ಲಿ ಬಳಸಬಹುದು ಮತ್ತು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳನ್ನು ಮಾಡಲು ಅವಕಾಶವಿದೆ ಮತ್ತು ಅನ್ಲಿಮಿಟೆಡ್ 5G ಡೇಟಾ ವನ್ನು ಬಳಸಬಹುದು ಮತ್ತು ಜಿಯೋ ಟೆಲಿಕಾಂ ಸಂಸ್ಥೆಯ ಸರ್ವಿಸ್ ಗಳಾದ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಈ ಒಂದು ರಿಚಾರ್ಜ್ ನಲ್ಲಿ ಬಳಸಬಹುದು

 

₹899 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio cheapest plan for 84 days)..?

ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ ಅನ್ಲಿಮಿಟೆಡ್ 5G ಡೇಟಾ ಮತ್ತು ಹೆಚ್ಚುವರಿಗಾಗಿ 20GB ಡೇಟಾ ನೀಡುವಂತ ರೀಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಹಾಗೂ 100 SMS ಉಚಿತವಾಗಿ ಈ ಒಂದು ರಿಚಾರ್ಜ್ ನಲ್ಲಿ ಬಳಸಬಹುದು ಮತ್ತು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳನ್ನು ಮಾಡಲು ಅವಕಾಶವಿದೆ ಮತ್ತು ಅನ್ಲಿಮಿಟೆಡ್ 5G ಡೇಟಾ ವನ್ನು ಬಳಸಬಹುದು ಮತ್ತು ಜಿಯೋ ಟೆಲಿಕಾಂ ಸಂಸ್ಥೆಯ ಸರ್ವಿಸ್ ಗಳಾದ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಈ ಒಂದು ರಿಚಾರ್ಜ್ ನಲ್ಲಿ ಬಳಸಬಹುದು

Leave a Comment