Jio prepaid recharge plans 2025:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ, ಜಿಯೋ ಗ್ರಾಹಕರಿಗಾಗಿ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಲಾಂಚ್ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ ಹೆಚ್ಚುವರಿಯಾಗಿ 20gb ಡೇಟಾ ಸಿಗುತ್ತಿದೆ ಮತ್ತು 84 ದಿನಗಳ ಮಾನ್ಯತೆ ಹೊಂದಿರುವ ಅತ್ಯಂತ ಕಡಿಮೆ ಬೆಲೆಗೆ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದ್ದು ಈ ಒಂದು ಲೇಖನ ಮೂಲಕ ಈ ರಿಚಾರ್ಜ್ ಪ್ಲಾನ್ ಗಳ ವಿವರ ಹಾಗೂ ಇತರ ಮಾಹಿತಿಯನ್ನು ಪಡೆದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿ.!
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಬೇಕು
ಇದರ ಜೊತೆಗೆ ನಮ್ಮ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಯಾವಾಗ ನೇಮಕಾತಿ ಕರೆಯಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ? ಇದರ ಜೊತೆಗೆ ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಮತ್ತು ಇತರ ಅನೇಕ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕು ಹಾಗಾದರೆ ನೀವು ಕೂಡಲೇ ಈ ಒಂದು ಕೆಲಸ ಮಾಡಿ.! ಹೌದು ಸ್ನೇಹಿತರೆ, ನೀವು ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ಒಂದೊಂದು ಲೇಖನಿಯ ಮೂಲಕ ತಿಳಿಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು
ಜಿಯೋ ಟೆಲಿಕಾಂ ಸಂಸ್ಥೆ (Jio prepaid recharge plans 2025)..?
ಸ್ನೇಹಿತರೆ ನಮ್ಮ ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಮೊಟ್ಟಮೊದಲ ಬಾರಿಗೆ ಉಚಿತ ಕರೆಗಳು ಹಾಗೂ ಉಚಿತ ಡೇಟಾ ಸೌಲಭ್ಯವನ್ನು ಪರಿಚಯಿಸಿದ ಟೆಲಿಕಾಂ ಸಂಸ್ಥೆ ಎಂದರೆ ಅದು ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆಯಾಗಿದೆ.! ಹೌದು ಸ್ನೇಹಿತರೆ ನಮ್ಮ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ದೊಡ್ಡ ಪ್ರೈವೇಟ್ ಟೆಲಿಕಾಂ ಸಂಸ್ಥೆ ಹಾಗೂ ಅತಿ ಹೆಚ್ಚು ಗ್ರಾಹಕರು ಹೊಂದಿರುವಂತಹ ಟೆಲಿಕಾಂ ಸಂಸ್ಥೆಯಾಗಿ ಜಿಯೋ ಮೆರೆಯುತ್ತಿದೆ.! ಈ ಟೆಲಿಕಾಂ ಸಂಸ್ಥೆ 2016ರಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಒಂದು ಸಂಚಲನ ಸೃಷ್ಟಿ ಮಾಡಿತ್ತು (Jio prepaid recharge plans 2025)
ಹೌದು ಸ್ನೇಹಿತರೆ 2016ರಲ್ಲಿ ನಮ್ಮ ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ ಎಂಟ್ರಿ ಕೊಡುವುದರ ಮೂಲಕ ಮೊಟ್ಟಮೊದಲ ಬಾರಿಗೆ ಜಿಯೋ ಸಿಮ್ ಬಳಸುವಂತಹ ಗ್ರಹಕರಿಗೆ ಒಂದು ವರ್ಷಗಳ ಕಾಲ ಉಚಿತ ಅನ್ಲಿಮಿಟೆಡ್ ಕಾರ್ಯಗಳು ಹಾಗೂ ಅನ್ಲಿಮಿಟೆಡ್ 4G ಡೇಟಾ ಬಳಿಸಲು ಗ್ರಾಹಕರಿಗೆ ಅವಕಾಶ ಮಾಡಿಕೊಟ್ಟಿತ್ತು. ಇದರಿಂದ ಸಾಕಷ್ಟು ಟೆಲಿಕಾಂ ಸಂಸ್ಥೆಗಳು ದಿವಾಳಿ ಆಗಿವೆ ಮತ್ತು ಕೆಲವೊಂದು ಟೆಲಿಕಾಂ ಸಂಸ್ಥೆಗಳು ಮಾರುಕಟ್ಟೆಯಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಉಚಿತ ಕರೆಗಳು ಹಾಗೂ ಉಚಿತ ಡೇಟಾ ಸೌಲಭ್ಯವನ್ನು ನೀಡಲು ಮುಂದಾದವು.! (Jio prepaid recharge plans 2025)
ಆದರೆ ಇದೀಗ ಇತ್ತೀಚಿಗೆ ಎಲ್ಲಾ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ಪ್ರಿಪೇಯ್ಡ್ ರಿಚಾರ್ಜ್ ದರಗಳನ್ನು ಏರಿಕೆ ಮಾಡಿದ್ದು ಇದರಿಂದ ಸಾಕಷ್ಟು ಗ್ರಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಜೊತೆಗೆ ನಮ್ಮ ಸರಕಾರದ ಒಡತನದಲ್ಲಿರುವಂತ bsnl ಟೆಲಿಕಾಂ ಸಂಸ್ಥೆಗಳಿಗೆ ಪೋರ್ಟ್ ಆಗಲು ಬಯಸುತ್ತಿದ್ದು ಇದರಿಂದ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ಸಾಕಷ್ಟು ಗ್ರಹಕರನ್ನು ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಜಿಯೋ ತನ್ನ ಗ್ರಹಕರನ್ನು ಉಳಿಸಿಕೊಳ್ಳಲು ಅತ್ಯಂತ ಕಡಿಮೆ ಬೆಲೆಗೆ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ ಇದಕ್ಕೆ ಸಂಬಂಧಿಸಿದ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ
₹479 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio prepaid recharge plans 2025)..?
ಸ್ನೇಹಿತರೆ ಜಿಯೋ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ಹಾಗೂ ಹೊಸ ವರ್ಷದ ಪ್ರಯುಕ್ತ ಕೇವಲ 479 ರೂಪಾಯಿಗೆ 84 ದಿನ ಮಾನ್ಯತೆ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ರಿಚಾರ್ಜ್ ಪ್ಲಾನ್ ಜಿಯೋ ಬಳಕೆದಾರರ ಗಮನ ಸೆಳೆಯುತ್ತಿದೆ.! ಹೌದು ಸ್ನೇಹಿತರೆ, ಯಾರು ಜಾಸ್ತಿ ಡೇಟ್ ಬಳಸುವುದಿಲ್ಲ ಹಾಗೂ ಮನೆಯಲ್ಲಿ ವೈಫೈ ಸೌಲಭ್ಯ ಹೊಂದಿರುತ್ತಾರೆ ಅಂತವರಿಗೆ ಇದು ಸೂಕ್ತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಸಾಕಷ್ಟು ಸೌಲಭ್ಯಗಳನ್ನು ಪಡೆಯಬಹುದು.!
ಸ್ನೇಹಿತರೆ ಈ 479 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ 84 ದಿನಗಳ ಮಾನ್ಯತೆ ಹೊಂದಿರುತ್ತದೆ ಮತ್ತು ಈ 84 ದಿನಗಳ ಕಾಲ ಉಚಿತವಾಗಿ ಅನ್ಲಿಮಿಟೆಡ್ ಕರೆಗಳನ್ನು ಈ ಒಂದು ರಿಚಾರ್ಜ್ ನಲ್ಲಿ ಮಾಡಬಹುದು ಇದರ ಜೊತೆಗೆ 84 ದಿನಗಳಿಗೆ 1000 SMS ಉಚಿತವಾಗಿ ಸಿಗುತ್ತವೆ ಮತ್ತು 84 ದಿನಗಳಿಗೆ ಒಟ್ಟು 6GB ಡೇಟಾ ಮಾತ್ರ ಬಳಸಲು ಅವಕಾಶವಿರುತ್ತದೆ ಮತ್ತು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ರಿಲಯನ್ಸ್ ಜಿಯೋ ದ ವಿವಿಧ ಸರ್ವಿಸ್ ಗಳಾದ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಎಂಟರ್ಟೈನ್ಮೆಂಟ್ ಹಾಗೂ ವಿವಿಧ ಸೇವೆಗಳನ್ನು ಬಳಸಬಹುದು (Jio prepaid recharge plans 2025)
ಈ 479 ರಿಚಾರ್ಜ್ ಮಾಡಿಸಿಕೊಳ್ಳಲು ಬಯಸುವ ಗ್ರಹಕರು my jio ಅಪ್ಲಿಕೇಶನ್ ನಲ್ಲಿ ಮಾತ್ರ ರಿಚಾರ್ಜ್ ಮಾಡಲು ಬರುತ್ತದೆ ಹಾಗಾಗಿ ನೀವು ಈ 479 ರಿಚಾರ್ಜ್ ಮಾಡಿಸಿಕೊಳ್ಳಲು ಬಯಸುತ್ತಿದ್ದರೆ ಅಥವಾ ನಿಮ್ಮ ಸ್ನೇಹಿತರಿಗೆ ರೀಚಾರ್ಜ್ ಮಾಡಲು ಬಯಸುತ್ತಿದ್ದರೆ ಮೊದಲು ನೀವು ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ನಂತರ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ ನಂತರ ರಿಚಾರ್ಜ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ಎಲ್ಲಾ ಯೋಜನೆಗಳ ಅಥವಾ ಪ್ಲಾನ್ ಗಳ view ಮೇಲೆ ಕ್ಲಿಕ್ ಮಾಡಿ ನಂತರ ಸರ್ಚ್ ಬಾರ್ ನಲ್ಲಿ 479 ರೂಪಾಯಿ ಎಂದು ಸರ್ಚ್ ಮಾಡಿ ಈ ಒಂದು ರಿಚಾರ್ಜ್ ಮಾಡಿಸಬಹುದು
₹799 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio prepaid recharge plans 2025)..?
ಸ್ನೇಹಿತರೆ 799 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಇದು ಜಿಯೋ ಗ್ರಾಹಕರಿಗೆ ಇರುವ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ 84 ದಿನ ಮಾನ್ಯತೆ ಹೊಂದಿರುತ್ತದೆ ಹಾಗೂ ಈ 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಪ್ರತಿದಿನ 1.5GB ಡೇಟಾ ಸಿಗುತ್ತೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆಯಲ್ಲಿ ಸಿಗುತ್ತವೆ ಹಾಗೂ ಈ ಒಂದು ಯೋಜನೆಯಲ್ಲಿ ಒಟ್ಟು 84 ದಿನಗಳಿಗೆ 126 GB ಡೇಟಾವನ್ನು ಬಳಸಬಹುದಾಗಿದೆ ಇದರ ಜೊತೆಗೆ ರಿಲಯನ್ಸ್ ಜಿಯೋ ವಿವಿಧ ಸರ್ವಿಸ್ ಗಳಾದ ಜಿಯೋ ಸಿನಿಮಾ, ಜಿಯೋ ಕ್ಲೌಡ್, ಜಿಯೋ ಟಿವಿ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು (Jio prepaid recharge plans 2025)
859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio prepaid recharge plans 2025)..?
859 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ 84 ದಿನ ಮಾನ್ಯತೆ ಹೊಂದಿರುತ್ತದೆ ಹಾಗೂ 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು & ಅನ್ಲಿಮಿಟೆಡ್ 5G ಡೇಟಾ ಬಳಸಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಪ್ರತಿದಿನ 2GB ಡೇಟಾ ಸಿಗುತ್ತೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆಯಲ್ಲಿ ಸಿಗುತ್ತವೆ.! ಇದರ ಜೊತೆಗೆ ರಿಲಯನ್ಸ್ ಜಿಯೋ ವಿವಿಧ ಸರ್ವಿಸ್ ಗಳಾದ ಜಿಯೋ ಸಿನಿಮಾ, ಜಿಯೋ ಕ್ಲೌಡ್, ಜಿಯೋ ಟಿವಿ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು
899 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio prepaid recharge plans 2025)..?
899 ರೂಪಾಯಿ ತ್ರೈಮಾಸಿಕ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ 90 ದಿನ ಮಾನ್ಯತೆ ಹೊಂದಿರುತ್ತದೆ & 20GB ಹೆಚ್ಚುವರಿ ಡೇಟಾ ಸಿಗುತ್ತದೆ ಹಾಗೂ 90 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು & ಅನ್ಲಿಮಿಟೆಡ್ 5G ಡೇಟಾ ಬಳಸಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಪ್ರತಿದಿನ 2GB ಡೇಟಾ ಸಿಗುತ್ತೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆಯಲ್ಲಿ ಸಿಗುತ್ತವೆ.! ಇದರ ಜೊತೆಗೆ ರಿಲಯನ್ಸ್ ಜಿಯೋ ವಿವಿಧ ಸರ್ವಿಸ್ ಗಳಾದ ಜಿಯೋ ಸಿನಿಮಾ, ಜಿಯೋ ಕ್ಲೌಡ್, ಜಿಯೋ ಟಿವಿ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು
ಎಂಟರ್ಟೈನ್ಮೆಂಟ್ ರಿಚಾರ್ಜ್ ಪ್ಲಾನ್ ಗಳು (Jio prepaid recharge plans 2025)..?
₹889 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- 889 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಇದು ಎಂಟರ್ಟೈನ್ಮೆಂಟ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ jio saavn pro ಉಚಿತ ಸಬ್ಸ್ಕ್ರಿಪ್ಷನ್ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು ಮತ್ತು ಈ ರಿಚಾರ್ಜ್ 84 ದಿನ ಮಾನ್ಯತೆ ಹೊಂದಿರುತ್ತದೆ ಹಾಗೂ 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಪ್ರತಿದಿನ 1.5GB ಡೇಟಾ ಸಿಗುತ್ತೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆಯಲ್ಲಿ ಸಿಗುತ್ತವೆ.!
₹949 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- 949 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಇದು ಎಂಟರ್ಟೈನ್ಮೆಂಟ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Disney Plus hotstar 84 ದಿನಗಳ ಉಚಿತ ಸಬ್ಸ್ಕ್ರಿಪ್ಷನ್ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು ಮತ್ತು ಈ ₹949 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು & ಅನ್ಲಿಮಿಟೆಡ್ 5G ಡೇಟಾ ಬಳಸಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಪ್ರತಿದಿನ 2GB ಡೇಟಾ ಸಿಗುತ್ತೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆಯಲ್ಲಿ ಸಿಗುತ್ತವೆ.!
₹1029 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- 1029 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಇದು ಎಂಟರ್ಟೈನ್ಮೆಂಟ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Amazon prime membership 84 ದಿನಗಳ ಉಚಿತ ಸಬ್ಸ್ಕ್ರಿಪ್ಷನ್ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು ಮತ್ತು ಈ ₹1029 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು & ಅನ್ಲಿಮಿಟೆಡ್ 5G ಡೇಟಾ ಬಳಸಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಪ್ರತಿದಿನ 2GB ಡೇಟಾ ಸಿಗುತ್ತೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆಯಲ್ಲಿ ಸಿಗುತ್ತವೆ.!
₹1049 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- 1049 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಇದು ಎಂಟರ್ಟೈನ್ಮೆಂಟ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Sony liv ಮತ್ತು ZEE5 84 ದಿನಗಳ ಕಾಲ ಉಚಿತ ಸಬ್ಸ್ಕ್ರಿಪ್ಷನ್ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು ಮತ್ತು ಈ ₹1049 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು & ಅನ್ಲಿಮಿಟೆಡ್ 5G ಡೇಟಾ ಬಳಸಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಪ್ರತಿದಿನ 2GB ಡೇಟಾ ಸಿಗುತ್ತೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆಯಲ್ಲಿ ಸಿಗುತ್ತವೆ.!
₹1299 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- 1299 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಇದು ಎಂಟರ್ಟೈನ್ಮೆಂಟ್ ರಿಚಾರ್ಜ್ ಪ್ಲಾನ್ ಆಗಿದ್ದು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ Netflix ಮೊಬೈಲ್ ಎಡಿಷನ್ membership 84 ದಿನಗಳ ಉಚಿತ ಸಬ್ಸ್ಕ್ರಿಪ್ಷನ್ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು ಮತ್ತು ಈ ₹1299 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು & ಅನ್ಲಿಮಿಟೆಡ್ 5G ಡೇಟಾ ಬಳಸಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಪ್ರತಿದಿನ 2GB ಡೇಟಾ ಸಿಗುತ್ತೆ ಹಾಗೂ ಪ್ರತಿದಿನ 100 SMS ಉಚಿತವಾಗಿ ಈ ಒಂದು ಯೋಜನೆಯಲ್ಲಿ ಸಿಗುತ್ತವೆ.!
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಹೊಸ ಮಾಹಿತಿಗಳನ್ನು ಹಾಗೂ ಹೊಸ ಸುದ್ದಿಗಳನ್ನು ಮತ್ತು ಇತರ ವಿಷಯಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಹಾಗೂ ತಕ್ಷಣ ದೊರೆಯುತ್ತದೆ