jio recharge offers:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ, ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಮುಕೇಶ್ ಅಂಬಾನಿ ಕೇವಲ 479 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವಂತಹ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ರಿಚಾರ್ಜ್ ಪ್ಲಾನ್ ನ ವಿವರ ಹಾಗೂ ರಿಚಾರ್ಜ್ ಮಾಡಿಕೊಳ್ಳುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಇದರ ಜೊತೆಗೆ 84 ದಿನ ವ್ಯಾಲಿಡಿಟಿ ಹೊಂದಿರುವಂತ ಅತಿ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ತಿಳಿಯೋಣ ಆದ್ದರಿಂದ ಈ ಒಂದು ಲೇಖನೆಯನ್ನು ಕೊನೆಯವರೆಗೂ ಓದಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಸರ್ಕಾರದ ಮತ್ತು ರಾಜ್ಯ ಸರ್ಕಾರದ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಈ ರೀತಿ ಪ್ರತಿದಿನ ಪ್ರಮುಖ ಮಾಹಿತಿಗಳನ್ನು ಒಂದೊಂದು ಲೇಖನಿಯ ಮೂಲಕ ನೀವು (jio recharge offers) ಪಡೆಯಬಹುದು.! ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗಾಗಿ ಜಾರಿಗೆ ತರುವ ವಿವಿಧ ಪ್ರೈವೇಟ್ ಹಾಗೂ ಸರಕಾರಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಇತರ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬಹುದು
ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬಹುದು ಇದರ ಜೊತೆಗೆ ಈ ಗ್ಯಾರಂಟಿ ಯೋಜನೆಗಳ ಹಣ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ನಮ್ಮ ರಾಜ್ಯ ಸರ್ಕಾರದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಬಹುದು ಇದರ ಜೊತೆಗೆ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯ ವಿಷಯಗಳು ಮತ್ತು ಇತರ ಸುದ್ದಿಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಅಂತ ಟೆಲಿಗ್ರಾಂ ಗ್ರೂಪಿಗೆ
ಜಿಯೋ ಟೆಲಿಕಾಂ ಸಂಸ್ಥೆ (jio recharge offers) ಮಾಹಿತಿ..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಭಾರತ ದೇಶದಲ್ಲಿ ಜಾಸ್ತಿ ಅಥವಾ ಹೆಚ್ಚು ಟೆಲಿಕಾಂ ಗ್ರಾಹಕರು ಹೊಂದಿರುವ ಸಂಸ್ಥೆ ಎಂದರೆ ಅದು ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆಯಾಗಿದೆ.! ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ 2016ನೇ ವರ್ಷದಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಒಂದು ಬಿರುಗಾಳಿ ಸೃಷ್ಟಿ ಮಾಡಿದೆ ಎಂದು ಹೇಳಬಹುದು ಏಕೆಂದರೆ ಅಲ್ಲಿವರೆಗೂ ರಿಚಾರ್ಜ್ ದರಗಳು ಹೆಚ್ಚು ಇದ್ದವು ಆದರೆ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ 2016ರಲ್ಲಿ ತನ್ನ ಎಲ್ಲಾ ಗ್ರಾಹಕರಿಗೆ ಉಚಿತ ಇಂಟರ್ನೆಟ್ ಹಾಗೂ ಉಚಿತ ಕಾಲ್ ಸೌಲಭ್ಯಗಳನ್ನು ನೀಡುವುದರ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಬಿರುಗಾಳಿ ಸೃಷ್ಟಿ ಮಾಡಿತ್ತು
ಹೌದು ಸ್ನೇಹಿತರೆ 2016ರಲ್ಲಿ ವೆಲ್ಕಮ್ ಆಫರ್ (jio recharge offers) ನೀಡುವುದರ ಮೂಲಕ ಒಂದು ವರ್ಷಗಳ ಕಾಲ ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 4G ಡೇಟಾ ಗ್ರಾಹಕರಿಗಾಗಿ ಆಫರ್ ಮಾಡಿತ್ತು ಇದರಿಂದ ಎಲ್ಲಾ ಟೆಲಿಕಾಂ ಸಂಸ್ಥೆಗಳು ರಿಚಾರ್ಜ್ ಬೆಲೆಗಳನ್ನು ಇಳಿಕೆ ಮಾಡುವ ಅನಿವಾರ್ಯತೆಗೆ ಬಿದ್ದವು ಮತ್ತು ಸಾಕಷ್ಟು ಟೆಲಿಕಾಂ ಸಂಸ್ಥೆಗಳು ದಿವಾಳಿ ಕೂಡ ಆದವು.! ಆದರೆ ಇತ್ತೀಚಿಗೆ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ಪ್ರಿಪೇಯ್ಡ್ ರಿಚಾರ್ಜ್ ದರಗಳ ಏರಿಕೆ ಮಾಡಿದ್ದು ಇದರಿಂದ ಸಾಕಷ್ಟು ಗ್ರಹಗಳು ಬೇಯಿಸುತ್ತಿದ್ದಾರೆ ಅಷ್ಟೇ ಅಲ್ಲದೆ ನಮ್ಮ ಸರ್ಕಾರಿ ಸೌಮ್ಯ ಒಡೆತನದಲ್ಲಿರುವಂತ bsnl ಸಂಸ್ಥೆಗೆ ಸಾಕಷ್ಟು ಜನರು ಪೋರ್ಟ್ ಆಗುತ್ತಿದ್ದಾರೆ.! (jio recharge offers)
ಇದರಿಂದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಸಾಕಷ್ಟು ಗ್ರಾಹಕರನ್ನು ಕಳೆದುಕೊಳ್ಳುತ್ತಿದ್ದು ಒಂದೇ ತಿಂಗಳಿನಲ್ಲಿ ಸುಮಾರು 24 ಲಕ್ಷಕ್ಕಿಂತ ಹೆಚ್ಚು ಗ್ರಾಹಕರನ್ನು ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಕಳೆದುಕೊಂಡಿದೆ ಆದ್ದರಿಂದ ತನ್ನ ಗ್ರಹಗಳಿಗಾಗಿ ಅತ್ಯಂತ ಕಡಿಮೆ ಬೆಲೆಯ 479 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಇದರಿಂದ ಗ್ರಹಗಳಿಗೆ ಸಂತೋಷ ತಂದಿದೆ ಎಂದು ಹೇಳಬಹುದು ಏಕೆಂದರೆ ಇದು ೪೭೯ ರೂಪಾಯಿಗೆ 84 ದಿನ ವ್ಯಾಲಿಡಿಟಿ ಸಿಗುತ್ತದೆ.!
₹479 ಪ್ರಿಪೇಯ್ಡ್ ಹೊಸ ರಿಚಾರ್ಜ್ ಪ್ಲಾನ್ ಗಳ (jio recharge offers) ವಿವರ..?
ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಇದೀಗ ತನ್ನ ಗ್ರಹಗಳಿಗಾಗಿ ಅತ್ಯಂತ ಕಡಿಮೆ ಬೆಲೆಯ 479 ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ 84 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಇದರ ಜೊತೆಗೆ ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಹಾಗೂ 84 ದಿನಗಳಿಗೆ 1000 SMS ಉಚಿತವಾಗಿ ಬಳಸಬಹುದು ಮತ್ತು ಈ 84 ದಿನಗಳಿಗಾಗಿ ಒಟ್ಟು 6GB ಈ ಒಂದು ಯೋಜನೆಯಲ್ಲಿ ಗ್ರಾಹಕರಿಗೆ ಬಳಸಲು ಅವಕಾಶವಿರುತ್ತದೆ.!
ಹೌದು ಸ್ನೇಹಿತರೆ 479 ರಿಚಾರ್ಜ್ ಪ್ಲಾನ್ ಜಾಸ್ತಿ ಕರೆಗಳು ಮಾಡುವಂತ ಜನರು ಹಾಗೂ ಮನೆಯಲ್ಲಿ ವೈಫೈ ಸೌಲಭ್ಯ ಇದ್ದಂತವರು ಈ ಒಂದು ರಿಚಾರ್ಜ್ ಪ್ಲಾನ್ ಉತ್ತಮವಾಗಿದೆ ಎಂದು ಹೇಳಬಹುದು ಏಕೆಂದರೆ ಇದರಲ್ಲಿ ಜಾಸ್ತಿ ಇಂಟರ್ನೆಟ್ ಬಳಸಲು ಸಾಧ್ಯವಿಲ್ಲ ಆದರೆ ಅನ್ಲಿಮಿಟೆಡ್ ಕರೆಗಳು ಮಾಡಬಹುದು ಮತ್ತು ಎಸ್ಎಂಎಸ್ ಉಚಿತವಾಗಿ ಪಡೆದುಕೊಳ್ಳಬಹುದು ಆದ್ದರಿಂದ ಇದು ಕರೆ ಮಾಡುವಂತ ಗ್ರಾಹಕರಿಗೆ ಉತ್ತಮ ಹಾಗೂ ಒಳ್ಳೆಯ ರಿಚಾರ್ಜ್ ಪ್ಲಾನ್ ಆಗಿದೆ ಇದರ ಜೊತೆಗೆ ಈ ರಿಚಾರ್ಜ್ ಮಾಡಿಕೊಂಡಂತ ಗ್ರಹಕರಿಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್. ಮುಂತಾದ ಸೇವೆಗಳನ್ನು ಆನಂದಿಸಬಹುದು
ರಿಚಾರ್ಜ್ ಮಾಡುವುದು ಹೇಗೆ (jio recharge offers)..?
- ಹೌದು ಸ್ನೇಹಿತರೆ ನೀವು 479 ರೂಪಾಯಿ ಕೊಟ್ಟು ಈ ಒಂದು ರಿಚಾರ್ಜ್ ಮಾಡಲು ಬಯಸಿದರೆ ಇದು ಕೇವಲ ನಿಮಗೆ ಮೈ ಜಿಯೋ ಅಪ್ಲಿಕೇಶನ್ ನಲ್ಲಿ ಮಾತ್ರ ರಿಚಾರ್ಜ್ ಮಾಡಲು ಸಿಗುತ್ತದೆ ಹಾಗಾಗಿ ಈ ಒಂದು ರಿಚಾರ್ಜ್ ಮಾಡುವುದು ಹೇಗೆ ಎಂದು ಈಗ ತಿಳಿಯೋಣ
- ಸ್ನೇಹಿತರೆ ಮೊದಲು ರಿಚಾರ್ಜ್ ಮಾಡಲು ನೀವು ನಿಮ್ಮ ಪ್ಲೇ ಸ್ಟೋರ್ ಅಪ್ಲಿಕೇಶನ್ ನಲ್ಲಿ ಮೈ ಜಿಯೋ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಜಿಯೋ ಮೊಬೈಲ್ ನಂಬರ್ ಎಂಟರ್ ಮಾಡಿ ನೀವು ಈ ಒಂದು ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ
- ನಂತರ ಮೊಬೈಲ್ ರೀಚಾರ್ಜ್ ಅಥವಾ ಪ್ರಿಪೇಯ್ಡ್ ರಿಚಾರ್ಜ್ ಎಂಬ ಆಯ್ಕೆಗಳ ಮೇಲೆ ಕ್ಲಿಕ್ ಮಾಡಿ ನಂತರ ಮೇಲೆ ಸರ್ಚ್ ಬಾರ್ ನಲ್ಲಿ 479 ರೂಪಾಯಿ ಎಂದು ಸರ್ಚ್ ಮಾಡಿ ನಂತರ ಅಲ್ಲಿ ನಿಮಗೆ ಈ ಒಂದು ಯೋಜನೆ ನೋಡಲು ಸಿಗುತ್ತದೆ
- ನಂತರ ನೀವು 479 ರೂಪಾಯಿ ರಿಚಾರ್ಜ್ ಪ್ಲಾನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಇರುವಂತಹ ಫೋನ್ ಪೇ ಅಥವಾ ಗೂಗಲ್ ಪೇ ಅಥವಾ ಇತರ ಯುಪಿಐ ಆಪ್ ಗಳನ್ನು ಬಳಸಿಕೊಂಡು ನೀವು ರಿಚಾರ್ಜ್ ಮಾಡಿಕೊಳ್ಳಬಹುದು.
ವಿಶೇಷ ಸೂಚನೆ:- ಸ್ನೇಹಿತರೆ ಜಿಯೋ ಬಿಡುಗಡೆ ಮಾಡಿರುವಂತ ಈ 479 ರಿಚಾರ್ಜ್ ಪ್ಲಾನ್ ಮಾಡಿಸಿಕೊಳ್ಳುವ ಮುನ್ನ ಯೋಚನೆ ಮಾಡಿ ಏಕೆಂದರೆ ಇದರಲ್ಲಿ 84 ದಿನಗಳಿಗಾಗಿ ಕೇವಲ ಆರು ಜಿಬಿ ಡಾಟಾ ಮಾತ್ರ ಸಿಗುತ್ತದೆ ಹಾಗಾಗಿ ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳುವುದು ಬಿಡುವುದು ನಿಮಗೆ ಸಂಬಂಧಪಟ್ಟ ವಿಷಯವಾಗಿದೆ ಆದ್ದರಿಂದ ನೀವು ಇಷ್ಟಪಟ್ಟರೆ ಅಥವಾ ನಿಮಗೆ ಇಷ್ಟವಾದ ಮಾತ್ರ ಈ ಒಂದು ರಿಚಾರ್ಜ್ ಮಾಡಿಕೊಳ್ಳಿ ಮತ್ತು ಇದೇ ರೀತಿ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪುಗಳಿಗೆ ಜಾಯಿನ್ ಆಗಿ