Jio Recharge plan: ಕೇವಲ 75 ರೂಪಾಯಿಗೆ 28 ದಿನ ವ್ಯಾಲಿಡಿಟಿ ಮತ್ತು ಅನ್ಲಿಮಿಟೆಡ್ ಕರೆಗಳು.! ಇಲ್ಲಿದೆ ಮಾಹಿತಿ

Jio Recharge plan:- ನಮಸ್ಕಾರ ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇದು ಭರ್ಜರಿ ಗುಡ್ ನ್ಯೂಸ್ ಹೇಳಬಹುದು ಏಕೆಂದರೆ ಈಗ ಹೊಸದಾಗಿ ಜಿಯೋ ಗ್ರಾಹಕರಿಗೆ ಕೇವಲ 75 ರೂಪಾಯಿಗೆ 28 ದಿನ ವ್ಯಾಲಿಡಿಟಿ ಹೊಂದಿರುವಂತ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ ಇದರ ಜೊತೆಗೆ ಇನ್ನೂ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವಂತ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದ್ದು ಈ ಒಂದು ಲೇಖನಿಯ ಮೂಲಕ ಈ ಹೊಸ ರಿಚಾರ್ಜ್ ಪ್ಲಾನ್ ಗಳ ವಿವರ ತಿಳಿಯೋಣ ಹಾಗಾಗಿ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ

ಹೊಸದಾಗಿ ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರ ಕಡೆಯಿಂದ ಅನುಮತಿ ಬೇಗ ಈ ದಾಖಲಾತಿ ಹೊಂದಿದವರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿ ಇಲ್ಲಿದೆ ಮಾಹಿತಿ 

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ನೇಮಕಾತಿ ಮಾಡಿಕೊಳ್ಳುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವಂತಹ ಅರ್ಜಿ ಶುಲ್ಕ ಎಷ್ಟು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ಪ್ರತಿಯೊಂದು ವಿಷಯಗಳನ್ನು ಒಂದೊಂದು ಲೇಖನಿಯ ಮೂಲಕ ನೀವು ಪಡೆಯಬಹುದು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಕೂಡ ಪಡೆದುಕೊಳ್ಳಬಹುದು

ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಬ್ಯಾಂಕ್ ಗಳಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಮತ್ತು ರಾಜ್ಯ ಹಾಗೂ ಕೇಂದ್ರ ಸರಕಾರಗಳು ನೀಡುವ ವಿವಿಧ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಸಾಲ ಸೌಲಭ್ಯದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

ಏರ್ಟೆಲ್ ಗ್ರಾಹಕರಿಗಾಗಿ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ಸಂಪೂರ್ಣ ವಿವರ

 

ಜಿಯೋ ಟೆಲಿಕಾಂ ಸಂಸ್ಥೆ (Jio Recharge plan)..?

ನಮ್ಮ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಅತ್ಯಂತ ದೊಡ್ಡ ಟೆಲಿಕಾಂ ಸಂಸ್ಥೆ ಹಾಗೂ ಅತಿ ಹೆಚ್ಚು ಟೆಲಿಕಾಂ ಗ್ರಾಹಕರು ಹೊಂದಿರುವ ಸಂಸ್ಥೆ ಎಂದರೆ ಅದು ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಆಗಿದೆ ಇದು ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಟೆಲಿಕಾಂ ಗ್ರಾಹಕರನ್ನು ಹೊಂದಿದೆ ಮತ್ತು ಈ ಒಂದು ಟೆಲಿಕಾಂ ಸಂಸ್ಥೆ 2016ರಲ್ಲಿ ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಒಂದು ಸಂಚಲನ ಸೃಷ್ಟಿ ಮಾಡಿತ್ತು ಹೌದು ಸ್ನೇಹಿತರೆ 2016ರಲ್ಲಿ ಭಾರತೀಯ ಟೆಲಿಕಾಂ ಕ್ಷೇತ್ರಕ್ಕೆ ಜಿಯೋ ಲಗ್ಗೆ ಇಡುವುದರ ಮೂಲಕ ಸಂಪೂರ್ಣವಾಗಿ ಉಚಿತ ಕರೆಗಳು ಹಾಗೂ ಅನ್ಲಿಮಿಟೆಡ್ ಡೇಟ್ ಬಳಿಸಲು ಗ್ರಾಹಕರಿಗೆ ಅವಕಾಶ ಮಾಡಿಕೊಟ್ಟಿದ್ದು

Jio Recharge plan
Jio Recharge plan

 

WhatsApp Group Join Now
Telegram Group Join Now       

ಭಾರತೀಯ ಟೆಲಿಕಾಂ ಕ್ಷೇತ್ರಗಳಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ರಿಚಾರ್ಜ್ ಬೆಲೆಗಳನ್ನು ಕಡಿಮೆ ಮಾಡುವ ಪರಿಸ್ಥಿತಿಗೆ ಬಂದವು ಮತ್ತು ಗ್ರಹಕರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ರಿಚಾರ್ಜ್ ಸೌಲಭ್ಯಗಳು ಹಾಗೂ ಟೆಲಿಕಾಂ ಸೇವೆಗಳು ದೊರೆಯಲು ಪ್ರಾರಂಭವಾಯಿತು.! ಆದರೆ ಇತ್ತೀಚಿಗೆ ಭಾರತೀಯ ಮಾರುಕಟ್ಟೆಯಲ್ಲಿ ಇರುವಂತಹ ವಿವಿಧ ಪ್ರೈವೇಟ್ ಟೆಲಿಕಾಂ ಕಂಪನಿಗಳು ತಮ್ಮ ಪ್ರಿಪೇಯ್ಡ್ ರಿಚಾರ್ಜ್ ದರಗಳನ್ನು ಏರಿಕೆ ಮಾಡಿದವು? ಇದರಿಂದ ನಮ್ಮ ಸರ್ಕಾರಿ ಹೊಡೆತನದಲ್ಲಿರುವ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆಗಳಿಗೆ ಪೋರ್ಟ್ ಆಗಲೂ ಜನ ಮುಗಿಬಿದ್ದರೂ ಇದರಿಂದ ಜೀವ ತನ್ನ ಗ್ರಹಕರನ್ನು ಪ್ರತಿದಿನ ಕಳೆದುಕೊಳ್ಳುತ್ತಾ ಬರುತ್ತಿದೆ ಹಾಗಾಗಿ ತನ್ನ ಗ್ರಾಹಕರಿಗೆ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದೆ

ಹೌದು ಸ್ನೇಹಿತರೆ, ಜಿಯೋ ಕೀಪ್ಯಾಡ್ ಮೊಬೈಲ್ ಬಳಸುವವರಿಗೆ 75 ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಹಾಗೂ ಸ್ಮಾರ್ಟ್ಫೋನ್ ಬಳಸುವಂತಹ ಗ್ರಹಗಳಿಗಾಗಿ 189 ರೂಪಾಯಿ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಮತ್ತು ಇತರ 10 ಹಲವಾರು ರೀಚಾರ್ಜ್ ಪ್ಲಾನ್ ಗಳನ್ನು ಹೊಸದಾಗಿ ಪರಿಚಯ ಮಾಡಿದ್ದು ಅವುಗಳಲ್ಲಿ ಕೆಲವು ರಿಚಾರ್ಜ್ ಪ್ಲಾನ್ ಗಳ ವಿವರವನ್ನು ಕೆಳಗಡೆ ನೀಡಿದ್ದೇವೆ

 

₹75 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio Recharge plan)..?

ಸ್ನೇಹಿತರೆ ಈ 75 ರಿಚಾರ್ಜ್ ಪ್ಲಾನನ್ನು ಜಿಯೋ ಮೊಬೈಲ್ ಅಥವಾ ಜಿಯೋ ಕೀಪ್ಯಾಡ್ ಬಳಸುವಂತಹ ಗ್ರಹಕರಿಗಾಗಿ ಈ ಒಂದು ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ 75 ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ 23 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಜೊತೆಗೆ ಅನ್ಲಿಮಿಟೆಡ್ ಕರೆಗಳನ್ನು ಮಾಡಲು ಈ ಒಂದು ರಿಚಾರ್ಜ್ ಪ್ಲಾನ್ ಗ್ರಹಕರಿಗೆ ಅವಕಾಶ ಮಾಡಿಕೊಡುತ್ತದೆ ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಗ್ರಾಹಕರು ಬಳಸಬಹುದು ಹಾಗೂ ಈ ಒಂದು ಯೋಜನೆ ಅಡಿಯಲ್ಲಿ ಒಟ್ಟು 2.5GB ಡೇಟಾ ಸಿಗುತ್ತದೆ ಮತ್ತು ಈಡೇಟನ್ನು ಪ್ರತಿದಿನ 100 MB ಡೇಟದ ರೂಪದಲ್ಲಿ ಬಳಸಬಹುದಾಗಿದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಬಳಸಬಹುದು

 

₹189 ರಿಚಾರ್ಜ್ ಪ್ಲಾನ್ ವಿವರ (Jio Recharge plan).?

jio ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಪ್ಲಾನ್ ಅಂದರೆ ಅದು 189 ರೂಪಾಯಿ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 28 ದಿನಗಳ ವ್ಯಾಲಿಡಿ ಒಂದಿದ್ದು ಮತ್ತು ಈ 28 ದಿನಗಳಿಗೆ 300 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ 28 ದಿನಗಳಿಗೆ 2GB ಡೇಟಾ ಬಳಸಲು ಈ ಒಂದು ರಿಚಾರ್ಜ್ ನಲ್ಲಿ ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಬಳಸಬಹುದು

Jio Recharge plan
Jio Recharge plan

 

ಸ್ನೇಹಿತರೆ ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳಲು ನೀವು ಮೈ ಜಿಯೋ ಅಪ್ಲಿಕೇಶನ್ ಗೆ ಭೇಟಿ ನೀಡಿ ನಿಮ್ಮ ಮೊಬೈಲ್ ನಂಬರ್ ರಿಜಿಸ್ಟರ್ ಮಾಡಿಕೊಂಡು ನಂತರ ರಿಚಾರ್ಜ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ಅಲ್ಲಿ ನೀವು 189 ರೂಪಾಯಿ ಎಂದು ಸರ್ಚ್ ಮಾಡಿ ನಂತರ ಈ ಒಂದು ರಿಚಾರ್ಜ್ ನೋಡಲು ಸಿಗುತ್ತದೆ ಹಾಗೂ ಆ ರಿಚಾರ್ಜ್ ಮೇಲೆ ಕ್ಲಿಕ್ ಮಾಡಿ ಫೋನ್ ಪೇ ಹಾಗೂ ಗೂಗಲ್ ಪೇ ಇತರ ಆನ್ಲೈನ್ ಅಪ್ಲಿಕೇಶನ್ ಬಳಸಿಕೊಂಡು ಈ ರಿಚಾರ್ಜ್ ಮಾಡಿಸಿಕೊಳ್ಳಬಹುದು

 

₹249 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio Recharge plan)..?

ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ ಪ್ರತಿದಿನ 1GB ಡೇಟಾ ನೀಡುವಂತ ಹಾಗೂ 28 ದಿನ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಪ್ಲಾನ್ ಅಂದರೆ ಅದು 249 ರೂಪಾಯಿ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರು 28 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳನ್ನು ಮಾಡಬಹುದು ಇದರ ಜೊತೆಗೆ ಪ್ರತಿದಿನ 1GB ಡಾಟಾ ಹಾಗೂ 100 ಎಸ್ಎಂಎಸ್ ಗಳು ಉಚಿತವಾಗಿ ಸಿಗುತ್ತದೆ ಮತ್ತು ಈ ಒಂದು ಯೋಜನೆ 28 ದಿನಗಳ ಕಾಲ ವ್ಯಾಲಿಡಿಟಿ ಹೊಂದಿದ್ದು ಇದರ ಜೊತೆಗೆ ಜಿಯೋ ಟೆಲಿಕಾಂ (jio best recharge) ಸಂಸ್ಥೆಯ ವಿವಿಧ ಸರ್ವಿಸ್ (jio service) ಗಳಾದ ಜಿಯೋ ಸಿನಿಮಾ, (jio TV) ಜಿಯೋ ಟಿವಿ, ಜಿಯೋ ಕ್ಲೌಡ್ (jio clud) ಮುಂತಾದ ಸೇವೆಗಳನ್ನು ಬಳಸಿಕೊಳ್ಳಬಹುದು.

Leave a Comment