Labour card scholership last date :- ನಮಸ್ಕಾರ ಗೆಳೆಯರೇ ಈ ಲೇಖನಕ್ಕೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ. ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ ನಮ್ಮ ರಾಜ್ಯದಲ್ಲಿ ಇರುವ ಕಟ್ಟಡ ಕಾರ್ಮಿಕ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಆರ್ಥಿಕ ಸಹಾಯಧನ ನೀಡಲಾಗುತ್ತದೆ ಇದರಿಂದಾಗಿ ಕೂಲಿ ಕಾರ್ಮಿಕರ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯವಾಗುತ್ತದೆ ಹಾಗಾಗಿ ಈ ಒಂದು ಲೇಖನ ಮೂಲಕ ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ? ಎಲ್ಲ ಸಂಪೂರ್ಣ ಮಾಹಿತಿ ವಿವರಿಸಲಾಗಿದೆ
Labour card scholership last date ಲೇಬರ್ ಕಾರ್ಡ್ ಸ್ಕಾಲರ್ಶಿಪ್
ಹೌದು ಗೆಳೆಯರೇ, ನಮ್ಮ ರಾಜ್ಯ ಸರ್ಕಾರವು ನಮ್ಮ ರಾಜ್ಯದಲ್ಲಿರುವ ಕೂಲಿ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಹಾಗೂ ತಮ್ಮ ಶೈಕ್ಷಣಿಕ ಖರ್ಚು ವೆಚ್ಚಗಳನ್ನು ಸರಿ ಮಾಡಿಕೊಳ್ಳಲು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಸಹಾಯಧನ ತೆರವು ನೀಡಲಾಗುತ್ತದೆ ಹಾಗಾಗಿ ಪ್ರಸ್ತುತ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನಿಸಲಗಿದೆ. ಅರ್ಹ ಮತ್ತು ಆಸಕ್ತಿ ಇರುವ ಕೂಲಿಕಾರ್ಮಿಕರ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. Labour card scholership last date
ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಪರಿಷತ್ತು ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಪ್ರೋತ್ಸಾಹ ಧನ ನೀಡುವುದು ಹಾಗೂ ತಮ್ಮ ಶಿಕ್ಷಣಕ್ಕೆ ಸಂಬಂಧಿಸಿದ ಕರ್ಚು ವೆಚ್ಚಗಳನ್ನು ಶ್ರೀದೇವಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಇದರಲ್ಲಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಗೆ ಒಂದು ಆಗಿದೆ ಈ ಒಂದು ಯೋಜನೆಯ ಮುಖಾಂತರ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಆರ್ಥಿಕ ನೆರವು ಪಡೆದುಕೊಳ್ಳಬಹುದು.
Labour card scholership last date ಯಾವ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು
ಗೆಳೆಯರೇ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ನಮ್ಮ ಕರ್ನಾಟಕ ರಾಜ್ಯದಲ್ಲಿ ಇರುವ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯ ಕಡೆಯಿಂದ ಕಟ್ಟಡ ಕಾರ್ಮಿಕ ಮಕ್ಕಳ ಹಾಗೂ ಕೂಲಿಕಾರ್ಮಿಕರ ಮಕ್ಕಳಿಗೆ ತಮ್ಮ ಉನ್ನತ ಶಿಕ್ಷಣವನ್ನು ಹಾಗೂ ತಮ್ಮ ವಿದ್ಯುತ್ ಅಭ್ಯಾಸವನ್ನು ಮುಂದುವರಿಸಲು ರಾಜ್ಯ ಸರ್ಕಾರ ಕಡೆಯಿಂದ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕಟ್ಟಡ ಕಾರ್ಮಿಕ ಮಕ್ಕಳು ಹಾಗೂ ಕೂಲಿ ಕಾರ್ಮಿಕ ಮಕ್ಕಳು ಅರ್ಹತೆ ಪಡೆದಿರುತ್ತಾರೆ.
ಆದ್ದರಿಂದ ನೀವೇನಾದರೂ ಕಟ್ಟಡ ಕಾರ್ಮಿಕ ಮಕ್ಕಳು ಅಥವಾ ಕೂಲಿ ಕಾರ್ಮಿಕರ ಮಕ್ಕಳಾಗಿದ್ದರೆ ನೀವು SSP ಹೋಟೆಲ್ ಮುಖಾಂತರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಒಂದರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪದವಿ ಮತ್ತು ವೃತ್ತಿಪರ ಕೋರ್ಸ್ ಎಲ್ಲಾ ವರ್ಗದ ವಿದ್ಯಾರ್ಥಿಗಳು ನೀವೊಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಬಹುದಾಗಿದೆ.
ಹೌದು ಗೆಳೆಯರೇ, ಈ ಲೇಬರ್ ಕಾರ್ಡ್, ವಿದ್ಯಾರ್ಥಿ ವೇತನ ಮೂಲಕ ಅರ್ಜಿ ಸಲ್ಲಿಸಿದಂತ ಎಲ್ಲಾ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸದ ಅನುಗುಣವಾಗಿ 1,000 ದಿಂದ 11,000 ವರೆಗೂ ವಿದ್ಯಾರ್ಥಿ ವೇತನವನ್ನು ಈ ಒಂದು ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನ ಮೂಲಕ ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಪ್ರತಿಯೊಬ್ಬ ಕಟ್ಟಡ ಕಾರ್ಮಿಕ ಹಾಗೂ ಕೂಲಿ ಕಾರ್ಮಿಕರ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಿ.
Labour card scholership last date ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ?
- ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಹಾಕಲು ಕಡ್ಡಾಯವಾಗಿ ವಿದ್ಯಾರ್ಥಿಗಳು ಕೂಲಿ ಅಥವಾ ಕಟ್ಟಡ ಕಾರ್ಮಿಕ ಮಕ್ಕಳಾಗಿರಬೇಕು.
- ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ವಿದ್ಯಾರ್ಥಿಗಳ ಕುಟುಂಬದ ಅವಶ್ಯಕತೆ 2 ಲಕ್ಷ ರೂಪಾಯಿಗಳ ಕೆಳಗಡೆ ಇರಬೇಕು.
- ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಒಂದು ಕುಟುಂಬದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
- ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಅಥವಾ ವಿದ್ಯಾರ್ಥಿನಿಯರು ಪೋಷಕರು ಕಡ್ಡಾಯವಾಗಿ ಲೇಬರ್ ಕಾರ್ಡ್ ಹೊಂದಿರಬೇಕು.
- ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಕಡ್ಡಾಯವಾಗಿ ಮಾಡಿರಬೇಕು.
Labour card scholership last date ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು.
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಪೋಷಕರ ಲೇಬರ್ ಕಾರ್ಡ್
- ವಿದ್ಯಾರ್ಥಿಯ ಪ್ರವೇಶ ಶುಲ್ಕ ಸ್ಥಿತಿ
- ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
- ವಿದ್ಯಾರ್ಥಿ ಆದಾಯ ಪ್ರಮಾಣ ಪತ್ರ
- ಇಂದಿನ ತರಗತಿಯಲ್ಲಿ ಅಂಕ ಪಟ್ಟಿಗಳು
- ಇತ್ತೀಚಿನ ಭಾವಚಿತ್ರ
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
Labour card scholership last date ಅರ್ಜಿ ಸಲ್ಲಿಸುವುದು ಹೇಗೆ ?
ಸ್ನೇಹಿತರೆ ನೀವು ಕಟ್ಟಡ ಕಾರ್ಮಿಕ ಅಥವಾ ಕೂಲಿ ಕಾರ್ಮಿಕರ ಮಕ್ಕಳು ಆಗಿದ್ದರೆ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಆನ್ಲೈನ್ ಪೋರ್ಟಲ್ ಮುಖಾಂತರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಲೇಬರ್ ಕಾರ್ಡ್ ನಾವು ಈ ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಹತ್ತಿರವಿರುವ ಯಾವುದಾದರೂ ಆನ್ ಲೈನ್ ಸೆಂಟರ್, ಗಳಿಗೆ ಭೇಟಿ ನೀಡುವ ಮುಖಾಂತರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಸ್ನೇಹಿತರೆ ಈ ಮೇಲೆ ನೀಡಿರುವ ಲಿಂಕ್ನ ಮೇಲೆ ಒತ್ತಿ ಮೇಲೆ ನೀಡಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನೋಡಿಕೊಂಡು ಅಲ್ಲಿ ಕೇಳುವ ಎಲ್ಲಾ ಡಾಕ್ಯುಮೆಂಟ್ಸ್ಗಳನ್ನು ಅಪ್ಲೋಡ್ ಮಾಡುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಸುದ್ದಿ ಮಾಹಿತಿಗಳಿಗಾಗಿ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪುಗಳಿಗೆ ಜಾಯಿನ್ ಆಗುವ ಮುಖಾಂತರ ದಿನನಿತ್ಯದ ಅಪ್ಡೇಟ್ಸ್ ಗಳನ್ನು ಪಡೆದುಕೊಳ್ಳಿ….