750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿ.! ಪಿಯುಸಿ ಮುಗಿಸಿದವರು ಅರ್ಜಿ ಸಲ್ಲಿಸಿ.! Land surveyor Recruitment 2024

Land surveyor Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಲೋಕ ಸೇವಾ ಆಯೋಗ ಕಡೆಯಿಂದ ದ್ವಿತೀಯ ಪಿಯುಸಿ ಪಾಸಾದವರಿಗೆ ಹಾಗೂ ಐಟಿಐ ಮತ್ತು ಮುಂತಾದ ವಿದ್ಯಾರ್ಹತೆ ಹೊಂದಿದವರಿಗೆ ಹಾಗೂ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಕಳೆದ ವರ್ಷ ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಸಿ ಭೂ ಮಾಪಕರ ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಸೂಚನೆ ಬಿಡುಗಡೆ ಮಾಡಿತ್ತು.! ಇದೀಗ ಮತ್ತೆ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಇರುವ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಲೇಖನೆ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ (Land surveyor Recruitment 2024)

ಬಡವರಿಗಾಗಿ ಮೋದಿ ಸರ್ಕಾರ ಕಡೆಯಿಂದ 3 ಕೋಟಿ ಉಚಿತ ಮನೆ ನಿರ್ಮಾಣ ಮಾಡಲಿದ್ದಾರೆ ಬೇಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಪ್ರತಿದಿನ ನೀವು ಮಾಹಿತಿ ಪಡೆಯಬೇಕು ಇದರ ಜೊತೆಗೆ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಕೆಲಸ ಪಡೆಯುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಗಳನ್ನು ನೀವು ಪ್ರತಿದಿನ ಪಡೆಯಬೇಕೆ ಹಾಗಾದರೆ ನೀವು ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ಗಳಿಗೆ ಆಗಬಹುದು

ಇದರಿಂದ ನಿಮಗೆ ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಸಿಗುತ್ತದೆ ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಗ್ಯಾರೆಂಟ ಯೋಜನೆಗಳ ಹಣ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ಈ ಗ್ಯಾರಂಟಿ ಯೋಜನೆಗಳಿಂದ ಬರುವಂತ ಪ್ರಮುಖ ಸುದ್ದಿಗಳನ್ನು ನೀವು ಪ್ರತಿದಿನ ಪಡೆಯಬಹುದು ಇದರ ಜೊತೆಗೆ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಇದರ ಜೊತೆಗೆ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಇತರ ಪ್ರತಿದಿನ ಹೊಸ ವಿಷಯಗಳನ್ನು ತಿಳಿಯಬಹುದು

 

ಭೂಮಾಪಕರ ಹುದ್ದೆಗಳ ನೇಮಕಾತಿ (Land surveyor Recruitment 2024)..?

ಹೌದು ಸ್ನೇಹಿತರೆ ಇದೀಗ ಕರ್ನಾಟಕ ಲೋಕಸೇವಾ ಆಯೋಗ (KPSC) ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.! ಹೌದು ಸ್ನೇಹಿತರೆ 190 (HK) ಹಾಗೂ 560 (RPC) ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ (Land surveyor Recruitment 2024)

Land surveyor Recruitment 2024
Land surveyor Recruitment 2024

 

ಹೌದು ಸ್ನೇಹಿತರೆ 2023 ಮತ್ತು 24ನೇ ಸಾಲಿನ ಗ್ರೂಪ್ ಸಿ ವೃಂದದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ಮೂರು ವರ್ಷ ವಯೋಮಿತಿ ಸಡಿಲಿಕೆಯು ಕೂಡ ನೀಡಿತ್ತು ಅದನ್ನು ಪರಿಗಣಿಸಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಸಿ ಹುದ್ದೆಗಳಾದ ವೃಂದದ 264 ಹುದ್ದೆಗಳು ಹಾಗೂ ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದ 100 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 29/02/2024 ರಂದು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿತ್ತು ಪ್ರಸ್ತುತ ಈ ಹುದ್ದೆಗಳಿಗೆ ಹೆಚ್ಚುವರಿಯಾಗಿ ಕಾಲಿ ಹುದ್ದೆಗಳನ್ನು ಸೇರಿಸಿ ಒಟ್ಟು 750 ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಸ್ತುತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ವಿವರವನ್ನು ಕೆಳಗಡೆ ನೀಡಿದ್ದೇವೆ (Land surveyor Recruitment 2024)

Land surveyor Recruitment 2024
Land surveyor Recruitment 2024

 

ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿ ವಿವರ (Land surveyor Recruitment 2024)..?

ನೇಮಕಾತಿ ಸಂಸ್ಥೆ :- KPSC

ಹುದ್ದೆಯ ಹೆಸರು:- ಭೂಮಾಪಕರು

ಒಟ್ಟು ಹುದ್ದೆಗಳು:- 750 ಹುದ್ದೆಗಳು

HK (ಹೈದರಾಬಾದ್ ಕರ್ನಾಟಕ ವಿಭಾಗ):- 190 ಹುದ್ದೆಗಳು

NON HK (ಉಳಿಕೆ ಮೂಲ ವೃಂದ):- 560 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- 25/11/2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 06/12/2024

 

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Land surveyor Recruitment 2024)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಭೂಮಾಪಕರ ಹುದ್ದೆಗಳಿಗೆ ಹಾಗೂ ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಕಡೆಯಿಂದ be, b.tech, ಸಿವಿಲ್ ಇಂಜಿನಿಯರಿಂಗ್, ಡಿಪ್ಲೋಮೋ, ಪದವಿ ಮುಂತಾದ ವಿದ್ಯಾರ್ಹತೆಗಳನ್ನು ಹೊಂದಿದವರು ಅರ್ಜಿ ಸಲ್ಲಿಸಬಹುದು ಇದರ ಜೊತೆಗೆ ದ್ವಿತೀಯ ಪಿಯುಸಿ ಯಲ್ಲಿ ಹಾಗೂ ವಿಜ್ಞಾನ ವಿಷಯಕ್ಕೆ ಮತ್ತು ಗಣಿತ ವಿಷಯಕ್ಕೆ ಸಂಬಂಧಿಸಿದಂತೆ 60 ಅಂಕಕ್ಕಿಂತ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇತರ ಮಾಹಿತಿಗಳನ್ನು ಅಧಿಕೃತ ಅಧಿಸೂಚನೆಯ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

ವಯೋಮಿತಿ:- ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಈ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 38 ವರ್ಷದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಉದ್ದ ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳು ಗರಿಷ್ಠ 43 ವರ್ಷದವರು ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಗರಿಷ್ಠ 41 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ

ಅರ್ಜಿ ಶುಲ್ಕ:- ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಸಾಮಾನ್ಯ ವರ್ಗಕ್ಕೆ ಸೇರಿದರೆ ₹600/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು.! ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.300 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಮಾಜಿ ಸೈನಿಕರಿಗೆ 50 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

ಸಂಬಳ:- ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಭೂಮಾಪಕರ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹23,500/- ದಿಂದ ₹47650/- ವರೆಗೆ ಸಂಬಳ ನೀಡಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿದಾರರನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (Land surveyor Recruitment 2024)..?

ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

 

ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಈ ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರ ಇರುವಂತ  ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪಿಗೆ ಆಗಬಹುದು

 

Leave a Comment