Mini Tractor Subsidy: ರಾಜ್ಯದ ರೈತರಿಗೆ ಗುಡ್ ನ್ಯೂಸ್.! ಸಣ್ಣ ಟ್ಯಾಕ್ಟರ್ ಮತ್ತು ರೈತರ ಯಂತ್ರೋಪಕರಣಗಳ ಖರೀದಿಗೆ ಶೇ 90 ರಷ್ಟು ಸಹಾಯಧನ.!

Mini Tractor Subsidy:– ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.! ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಕಡೆಯಿಂದ ಸಬ್ಸಿಡಿ ದರದಲ್ಲಿ ಕೃಷಿಗೆ ಉಪಯೋಗವಾಗುವಂತಹ ಯಂತ್ರೋಪಕರಣಗಳ ಖರೀದಿಗಾಗಿ ಸಹಾಯಧನ ಒದಗಿಸಲಾಗುತ್ತಿದೆ ಆಸಕ್ತಿ ಇರುವಂತಹ ರೈತರು ಹಾಗೂ ಕೃಷಿ ಮಾಡುವಂತಹ ರೈತರು ಈ ಒಂದು ಯೋಜನೆಯ ಲಾಭ ಪಡೆಯಬಹುದು ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆಯಬೇಕು ಎಂಬ ಆಶಯ ನಮ್ಮದಾಗಿದೆ.!

Jio ಕಡಿಮೆ ಬೆಲೆಯ 84 ದಿನಗಳ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ.! ತಪ್ಪದೆ ಈ ಮಾಹಿತಿ ಓದಿ ಇಲ್ಲಿದೆ ಸಂಪೂರ್ಣ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಉಪಯೋಗವಾಗುವಂತಹ ಸಣ್ಣ ಟ್ಯಾಕ್ಟರ್ ಹಾಗೂ ಪವರ್ ಟಿಲ್ಲರ್ ಮತ್ತು ಮುಂತಾದ ಯಂತ್ರೋಪಕರಣಗಳನ್ನು ಶೇಕಡ 90ರಷ್ಟು ಸಬ್ಸಿಡಿ ದರದಲ್ಲಿ ರೈತರಿಗೆ ನೀಡಲಾಗುತ್ತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಯಂತ್ರೋಪಕರಣಗಳ ಖರೀದಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾವೆಲ್ಲ ಯಂತ್ರೋಪಕರಣಗಳು ಈ ಸಬ್ಸಿಡಿ ದರದಲ್ಲಿ ಸಿಗುತ್ತಿವೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಯೋಣ

ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆ..! ಅಕ್ಕಿ ಹಣ ನಿಮಗೆ ಜಮಾ ಆಗುತ್ತಿಲ್ಲ ಬಂದರೆ ಕಡ್ಡಾಯವಾಗಿ ಈ ಒಂದು ಕೆಲಸ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ಕೇಂದ್ರ ಸರಕಾರದ ಯೋಜನೆಗಳು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಇದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಗ್ಯಾರಂಟಿ ಯೋಜನೆಗಳಿಂದ ಯಾವಾಗ ಹಣ ಬಿಡುಗಡೆಯಾಗುತ್ತದೆ ಮತ್ತು ಈ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಹಾಗೂ ಯಾವೆಲ್ಲ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಯಾರು ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ವಿವರವನ್ನು ನೀವು ಪ್ರತಿದಿನ ಪಡೆಯಬೇಕೇ.?

ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಬೇಕೆ..? ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಮತ್ತು ಸರಕಾರಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಪಡೆಯಬೇಕೇ ಇದರ ಜೊತೆಗೆ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ಹಲವಾರು ವಿಷಯಗಳ ಬಗ್ಗೆ ನೀವು ಪ್ರತಿದಿನ ಪ್ರಮುಖ ಮಾಹಿತಿಗಳನ್ನು ಪಡೆದುಕೊಳ್ಳಲು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

 

ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳ ವಿತರಣೆ (Mini Tractor Subsidy)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಹಾಗೂ ಕೇಂದ್ರ ಸರಕಾರವು ರೈತರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಇದರಲ್ಲಿ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಣ್ಣ ರೈತರು ಹಾಗೂ ತೋಟಗಾರಿಕೆ ಮಾಡುತ್ತಿರುವ ರೈತರಿಗೆ ಹಾಗೂ ವಿವಿಧ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವಂತ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ನಮ್ಮ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಎಲ್ಲಾ ರೈತರಿಗೆ ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ವಿತರಣೆ ಮಾಡುತ್ತಿದೆ

Mini Tractor Subsidy
Mini Tractor Subsidy
WhatsApp Group Join Now
Telegram Group Join Now       

 

ಹೌದು ಸ್ನೇಹಿತರೆ ಆಧುನಿಕ ಕೃಷಿ ಕ್ಷೇತ್ರದಲ್ಲಿ ರೈತರು ಆದಾಯ ದ್ವಿಗುಣ ಮಾಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ತಮ್ಮ ಖುಷಿ ಚಟುವಟಿಕೆಗಳಲ್ಲಿ ಯಂತ್ರೋಪಕರಣಗಳ ಉಪಯೋಗ ಮಾಡುವ ಉದ್ದೇಶದಿಂದ ಹಾಗೂ ಸಬ್ಸಿಡಿ ದರದಲ್ಲಿ ರೈತರಿಗೆ ಯಂತ್ರೋಪಕರಣಗಳನ್ನು ನೀಡುವ ಉದ್ದೇಶದಿಂದ ನಮ್ಮ ರಾಜ್ಯಸರ್ಕಾರ ಕೃಷಿಭಾಗ್ಯ ಯೋಜನೆ ಅಡಿಯಲ್ಲಿ ಶೇಕಡ 90ರಷ್ಟು ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ವಿತರಣೆ ಮಾಡುತ್ತಿದೆ ಹಾಗಾಗಿ ಯಾವೆಲ್ಲ ಯಂತ್ರೋಪಕರಣಗಳು ಈ ಯೋಜನೆ ಅಡಿಯಲ್ಲಿ ಸಿಗುತ್ತಿವೆ ಎಂಬ ವಿವರವನ್ನು ಕೆಳಗಡೆ ನೀಡಿದ್ದೇವೆ

 

ಯಾವ ಯಂತ್ರೋಪಕರಣಗಳು ಸಿಗುತ್ತವೆ (Mini Tractor Subsidy)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ರೈತರಿಗೆ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಕೆಳಗಡೆ ನೀಡಲಾದಂತ ಯಂತ್ರೋಪಕರಣಗಳನ್ನು ಪ್ರಸ್ತುತ ಸಬ್ಸಿಡಿ ದರದಲ್ಲಿ ವಿತರಣೆ ಮಾಡುತ್ತಿದೆ ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ

  • ಸಣ್ಣ ಟ್ಯಾಕ್ಟರ್
  • ಪವರ್ ವೀಡರ್
  • ಪವರ್ ಟಿಲ್ಲರ್
  • ರೋಟೋವೇಟರ್
  • ವಿದ್ಯುತ್ ಚಾಲಿತ ಯಂತ್ರಗಳು (ಗಾಣದ ಎಣ್ಣೆಯ ಯಂತ್ರ, ತುಂತುರು ನೀರಾವರಿ ಯಂತ್ರ, ಇತರ ಯಂತ್ರಗಳು)
  • ಡೀಸೆಲ್ ಪಂಪ್ಸೆಟ್
  • ಕಸ ತೆಗೆಯುವ ಯಂತ್ರ
  • ಪವರ್ ಸ್ಪ್ರೇಯರ್ಸ್

 

ಸ್ನೇಹಿತರ ಮೇಲೆ ನೀಡಿದಂತ ಯಂತ್ರಗಳ ಪೈಕಿ ಇನ್ನು ಹಲವಾರು ಯಂತ್ರಗಳು ಕೃಷಿಗೆ ಉಪಯೋಗವಾಗುವಂತಹ ಯಂತ್ರಗಳನ್ನು ಶೇಕಡ 90ರಷ್ಟು ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳು ನೀಡಲಾಗುತ್ತಿದೆ ಹಾಗಾಗಿ ಈ ಯಂತ್ರೋಪಕರಣಗಳಿಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಅರ್ಜಿದಾರರು ಹೊಂದಿರಬೇಕು ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Mini Tractor Subsidy)..?

  • ಸ್ನೇಹಿತರೆ ಕೃಷಿಭಾಗ್ಯ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ಪಡೆಯಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಪೂರೈಸಿರಬೇಕು
  • ಕೃಷಿಭಾಗ್ಯ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತ ರೈತರು ಅಥವಾ ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ಪಡೆಯಲು ಬಯಸುವಂತಹ ರೈತರು ಕನಿಷ್ಠ ಒಂದು ಎಕರೆ ಜಮೀನು ಹೊಂದಿರಬೇಕು
  • ಸಬ್ಸಿಡಿ ದರದಲ್ಲಿ ಯಂತ್ರೋಪಕರಣ ಪಡೆಯಲು ಬಯಸುವ ಅರ್ಜಿದಾರರು ಈ ಹಿಂದೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆ ಸಬ್ಸಿಡಿ ಸಹಾಯ ಪಡೆದಿರಬಾರದು
  • ಕೃಷಿಭಾಗ್ಯ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇಕಡ 50ರಷ್ಟು ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳು ದೊರೆಯುತ್ತವೆ
  • ಕೃಷಿಭಾಗ್ಯ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇಕಡ 90ರಷ್ಟು ಸಬ್ಸಿಡಿ ದರದಲ್ಲಿ ಕೃಷಿ ಯಂತ್ರೋಪಕರಣಗಳು ಈ ಯೋಜನೆ ಅಡಿಯಲ್ಲಿ ದೊರೆಯುತ್ತವೆ
Mini Tractor Subsidy
Mini Tractor Subsidy

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Mini Tractor Subsidy)..?

  • ಅರ್ಜಿದಾರರ ಆಧಾರ್ ಕಾರ್ಡ್
  • ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
  • ಅರ್ಜಿದಾರ ಇತ್ತೀಚಿನ ಫೋಟೋಸ್
  • ರೈತರ ಜಮೀನಿನ ಪಾಣಿ (RTC)
  • ಇತರ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (Mini Tractor Subsidy)..?

ಹೌದು ಸ್ನೇಹಿತರೆ ನೀವು ಕೃಷಿಭಾಗ್ಯ ಯೋಜನೆ ಅಡಿಯಲ್ಲಿ ಹಾಗೂ ನಿಮಗೆ ಕೃಷಿ ಮಾಡಲು ಬೇಕಾಗುವ ಯಂತ್ರೋಪಕರಣಗಳನ್ನು ಖರೀದಿ ಮಾಡಲು ಬಯಸುತ್ತಿದ್ದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ಹತ್ತಿರವೇ ಇರುವಂತಹ ಹೋಬಳಿ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಯೋಜನೆಗಳಿಗೆ ಸಂಬಂಧಿಸಿದ ಇನ್ನಷ್ಟು ವಿವರ ಹಾಗೂ ಖಚಿತ ಮಾಹಿತಿಯನ್ನು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ 10 ಹಲವಾರು ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪುಗಳಿಗೆ ಜಾಯಿನ್ ಆಗಬಹುದು

Leave a Comment