ಪಡಿತರ ಚೀಟಿ ಅರ್ಜಿ ಪ್ರಾರಂಭ.! ಈ ರೀತಿ ಅರ್ಜಿ ಸಲ್ಲಿಸಿ | new bpl ration card online application karnataka

new bpl ration card online application karnataka:- ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದು ಏನೆಂದರೆ, ನಮ್ಮ ರಾಜ್ಯ ಸರ್ಕಾರ ಇದೀಗ ಪಡಿತರ ಚೀಟಿಗೆ ಅಥವಾ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಅರ್ಜಿದಾರರು ಅಥವಾ ಕುಟುಂಬಗಳು ತಮ್ಮ ಕುಟುಂಬದ ವಾರ್ಷಿಕ ಆದಾಯ ಅಥವಾ ಇತರ ಅರ್ಹತೆಗಳ ಮೇರೆಗೆ BPL/APL ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಈ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾರಿಗೆ ಅವಕಾಶ ಮಾಡಿಕೊಡಲಾಗಿದೆ ಮತ್ತು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರಗಳನ್ನು ಈ ಒಂದು ಲೇಖನಿಯ ಮೂಲಕ ತಿಳಿಯೋಣ

ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ..! ಇದು ಅತ್ಯಂತ ಕಡಿಮೆ ಬೆಲೆಯ 28 ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳಾಗಿವೆ ಇಲ್ಲಿವೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಗೃಹಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಯುವ ನಿಧಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ, ಮುಂತಾದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದೀರಾ..! ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರ್ಕಾರಿ ಹುದ್ದೆಗಳ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ಪ್ರತಿದಿನ ಪಡೆಯಬೇಕು ಇದರ ಜೊತೆಗೆ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ WhatsApp Telegram ಗ್ರೂಪ್ ಗಳಿಗೆ ಜೈನ್ ಆಗಬಹುದು

 

ಹೊಸ ರೇಷನ್ ಕಾರ್ಡ್ (new bpl ration card online application karnataka)..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇವತ್ತು ನಮ್ಮ ಕರ್ನಾಟಕದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ನೇರವಾಗಿ ಅಥವಾ ಇತರ ಮೂಲಗಳಿಂದ ಪ್ರತಿ ತಿಂಗಳು ಏನಿಲ್ಲ ಅಂದರೂ ₹5,000 ರಿಂದ 8,000/- ದವರೆಗೆ ಹಣವನ್ನು ಹಲವಾರು ಯೋಜನೆಗಳ ಮೂಲಕ ಪಡೆದುಕೊಳ್ಳಬಹುದು ಆದ್ದರಿಂದ ಸಾಕಷ್ಟು ಜನರು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದಾರೆ ಅಂತವರಿಗೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.!

 

new bpl ration card online application karnataka
new bpl ration card online application karnataka

 

ಹೌದು ಸ್ನೇಹಿತರೆ ಕಳೆದ ಮೂರು ವರ್ಷಗಳಿಂದ ಹೊಸದಾಗಿ ಮದುವೆಯಾದಂತ ದಂಪತಿಗಳು ಹಾಗೂ ಬೇರೆಯಾದಂತ ಕುಟುಂಬಗಳು ಮತ್ತು ಬಡವರು ಹಾಗೂ ನಿರ್ಗತಿಕರು ತುಂಬಾ ಜನರು ಹೊಸ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದಾರೆ ಆದರೆ ರಾಜ್ಯ ಸರ್ಕಾರವು ಕಳೆದ ತಿಂಗಳು ಹಾಗೂ ಇತರ ದಿನಗಳಲ್ಲಿ ಸಾಕಷ್ಟು ಸಲ ಅವಕಾಶ ಕೊಟ್ಟಿದೆ ಆದರೆ ತುಂಬಾ ಜನರಿಗೆ ಸರ್ವ ಸಮಸ್ಯೆಯಿಂದ ಹಾಗೂ ಕೆಲವರಿಗೆ ಮಾಹಿತಿ ತಿಳಿದೇ ಇರುವುದರಿಂದ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಅಂತವರಿಗೆಲ್ಲ ಈಗ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

WhatsApp Group Join Now
Telegram Group Join Now       

 

ಯಾರು ಅರ್ಜಿ ಸಲ್ಲಿಸಬಹುದು (new bpl ration card online application karnataka)..?

ಸ್ನೇಹಿತರ ನಮ್ಮ ರಾಜ್ಯ ಸರ್ಕಾರವು ಪ್ರಸ್ತುತ ಈ ಶ್ರಮ ಕಾರ್ಡ್ ಹೊಂದಿದಂತ ಜನರಿಗೆ ಅಥವಾ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಮತ್ತು ರೈತರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಮತ್ತು ಇತರ ಯಾವುದೇ ಕೂಲಿ ಕೆಲಸ ಮಾಡುತ್ತಿರುವ ಜನರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಆದರೆ ಇಲ್ಲಿ ಗಮನಿಸಬೇಕಾದ ವಿಷಯವೇನೆಂದರೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬಗಳು ಕಡ್ಡಾಯವಾಗಿ ಈ ಶ್ರಮ ಕಾರ್ಡ್ ಹೊಂದಿರಬೇಕು ಅಂಥವರಿಗೆ ಮಾತ್ರ ಸಾಧ್ಯ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.!

new bpl ration card online application karnataka
new bpl ration card online application karnataka

 

ಆದ್ದರಿಂದ ನಿಮ್ಮ ಬಳಿ ಈ ಶ್ರಮ ಕಾರ್ಡ್ ಇದ್ದರೆ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡನ್ನು ಕೇವಲ 30 ದಿನಗಳ ಒಳಗಡೆಯಾಗಿ ಸಿಗುತ್ತದೆ ಆದ್ದರಿಂದ ಬೇಗ ಅರ್ಜಿ ಸಲ್ಲಿಸಿ ಮತ್ತು ಉಳಿದ ಜನರಿಗೂ ಕೂಡ ಮುಂದೆ ಬರುವ ದಿನಗಳಲ್ಲಿ ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ.! ಆದ್ದರಿಂದ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಬಿಟ್ಟಾಗ ತಕ್ಷಣ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪಿಗೆ.!

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (new bpl ration card online application karnataka)..!

  • ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅಥವಾ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಬಯಸುವ ಕುಟುಂಬಗಳು ಕಡ್ಡಾಯವಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ನಿಗದಿ ಮಾಡಿರುವಂತಹ ಅರ್ಹತಾ ಮಾನದಂಡಗಳನ್ನು ಹೊಂದಿರಬೇಕು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ.!
  • ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬಗಳು ಕಡ್ಡಾಯವಾಗಿ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಒಳಗಡೆ ಇರಬೇಕು
  • ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವ ಅರ್ಜಿದಾರರು ಅಥವಾ ಕುಟುಂಬಗಳು 7.5 ಎಕರೆಗಿಂತ ಕಡಿಮೆ ಭೂ ಪ್ರದೇಶ ಅಥವಾ ವಿಸ್ತೀರ್ಣಕ್ಕಿಂತ ಕಡಿಮೆ ಜಮೀನು ಹೊಂದಿರಬೇಕು
  • ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಬಯಸುವ ಕುಟುಂಬಗಳು ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು..!
  • ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಬಯಸುವಂತಹ ಕುಟುಂಬದಲ್ಲಿ ಯಾವುದೇ ಸದಸ್ಯರು ಕೂಡ ಸರಕಾರಿ ಅಥವಾ ಇತರ ಹೆಚ್ಚು ಸಂಬಳ ತರುವ ಉದ್ಯೋಗಗಳಲ್ಲಿ ಇರಬಾರದು
  • ಹೊಸದಾಗಿ ಪಡಿತರ ಚೀಟಿ ಪಡೆಯಲು ಬಯಸುವ ಕುಟುಂಬಗಳ ಸದಸ್ಯರು ಅಥವಾ ಕುಟುಂಬಗಳು ಆದಾಯ ತೆರಿಗೆ, GST ಮುಂತಾದ ತೆರಿಗೆಗಳನ್ನು ಪಾವತಿ ಮಾಡುತ್ತಿರಬಾರದು
  • ಹೊಸ ಪಡಿತರ ಚೀಟಿ ಪಡೆಯಲು ಬಯಸುವ ಕುಟುಂಬಗಳು ನಗರ ಪ್ರದೇಶ ಅಥವಾ ಗ್ರಾಮೀಣ ಪ್ರದೇಶದಲ್ಲಿ 1000 ಚದರ್ ಮೀಟರ್ ಗಿಂತ ಕಡಿಮೆ ವಿಸ್ತೀರ್ಣ ಹೊಂದಿದ ಮನೆ ಅಥವಾ ಪ್ಲಾಟ್ ಹೊಂದಿರಬೇಕು.!
  • ಹೊಸದಾಗಿ ಪಡಿತರ ಚೀಟಿ ಪಡೆಯಲು ಬಯಸುವ ಕುಟುಂಬಗಳು ಅಥವಾ ಕುಟುಂಬದಲ್ಲಿ ಸ್ವಂತ ಕಾರು ಅಥವಾ ಐಷಾರಾಮಿ ಜೀವನ ಮಾಡುತ್ತಿದ್ದರೆ ಅಂತವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ

 

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (new bpl ration card online application karnataka)..?

  • ಇ-ಶ್ರಮ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಸೈಜ್ ಫೋಟೋ
  • 6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಜನನ ಪ್ರಮಾಣ ಪತ್ರ
  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಮೊಬೈಲ್ ನಂಬರ್

 

ಅರ್ಜಿ ಸಲ್ಲಿಸುವುದು ಹೇಗೆ (new bpl ration card online application karnataka)..?

ಸ್ನೇಹಿತರೆ ನೀವು ಹೊಸದಾಗಿ ಪಡಿತರ ಚೀಟಿ ಅಥವಾ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಬಯಸುತ್ತಿದ್ದಾರೆ ಇದೀಗ ನಮ್ಮ ರಾಜ್ಯ ಸರ್ಕಾರವು ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ನೀವು ನಿಮ್ಮ ಹತ್ತಿರದ ಆಹಾರ ಇಲಾಖೆ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ ಗಳಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅಥವಾ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಹೊಸದಾಗಿ ಬಿಪಿಎಲ್ ಅಥವಾ ಪಡಿತರ ಚೀಟಿ ಪಡೆದುಕೊಳ್ಳಬಹುದು ಮತ್ತು ಈ ಒಂದು ಲೇಖನವನ್ನು ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಜನರಿಗೆ ಹಾಗೂ ಹೊಸ ಬಿಪಿಎಲ್ ಕಾರ್ಡ್ ಪಡೆಯಲು ಬಯಸುವವರಿಗೆ ಈ ಲೇಖನ ಶೇರ್ ಮಾಡಿ ಮತ್ತು ಇದೇ ರೀತಿ ರೇಷನ್ ಕಾರ್ಡ್ ಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಇತರ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪಿಗೆ jion ಆಗಬಹುದು

Leave a Comment