pm awas yojana 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಇದೀಗ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ನೀಡಲು ಅಥವಾ ಮನೆ ಕಟ್ಟಿಸಲು ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಡೆಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಪ್ರಾರಂಭವಾಗಿದೆ ಆಸಕ್ತಿ ಇರುವಂತಹ ಕುಟುಂಬಗಳು ಹಾಗೂ ಅರ್ಹ ಕುಟುಂಬಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಹಾಗೂ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ಹಾಗೂ ಕಡಿಮೆ ಬಡ್ಡಿ ದರದಲ್ಲಿ ಆರರಿಂದ ಹತ್ತು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಈ ಒಂದು ಯೋಜನೆ ಮೂಲಕ ಪಡೆಯಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಜಿಯೋ ಗ್ರಾಹಕರಿಗೆ ಹೊಸ ವರ್ಷದ ಪ್ರಯುಕ್ತ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಇಲ್ಲಿದೆ ವಿವರ
ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿಯ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಹಲವಾರು ವಿಷಯಗಳ ಬಗ್ಗೆ ಮಾಹಿತಿಯನ್ನು ಪ್ರತಿದಿನ ಪಡೆಯಲು WhatsApp and telegram ಗ್ರೂಪ್ಗಳಿಗೆ ಜಾಯಿನ್ ಆಗಿ
ಪಿಎಂ ಆವಾಸ್ ಯೋಜನೆ (pm awas yojana 2024)..?
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರಿಗೆ ಮತ್ತು ರೈತ ಕುಟುಂಬಗಳಿಗೆ ಹಾಗೂ ಮನೆ ಇಲ್ಲದಂತ ಬಡವರಿಗೆ ಮತ್ತು ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಬಡ ಜನರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಾಣ ಮಾಡುವುದು ಅಥವಾ ಮನೆ ನಿರ್ಮಾಣ ಮಾಡಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ ಪ್ರಸ್ತುತ ಈ ಯೋಜನೆ ಅಡಿಯಲ್ಲಿ ಅರ್ಜಿ ಪ್ರಾರಂಭವಾಯಿತು ಆಸಕ್ತಿ ಇರುವಂತಹ ಹಾಗೂ ಅರ್ಹ ಕುಟುಂಬಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ಪ್ರಸ್ತುತ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆಯಲು ಹಾಗೂ ಮನೆ ಕಟ್ಟಿಸಲು ಆರ್ಥಿಕ ನೆರವು ಹಾಗೂ ಸಾಲ ಸೌಲಭ್ಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಇದೀಗ ಅರ್ಜಿ ಪ್ರಾರಂಭ ಮಾಡಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇತರ ವಿವರಗಳನ್ನು ತಿಳಿದುಕೊಳ್ಳೋಣ
ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (pm awas yojana 2024)..?
ಆದಾಯ ಮಿತಿ:- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅಥವಾ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬಗಳು ಕಡ್ಡಾಯವಾಗಿ ತಮ್ಮ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಬಾರದು ಹಾಗೂ ಮಧ್ಯಮ ವರ್ಗದವರಾಗಿದ್ದರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಮಧ್ಯಮ ವರ್ಗದ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿ ನೀಡಬಾರದು
ವಯೋಮಿತಿ:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ ಅಂದರು 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 59 ವರ್ಷದ ಒಳಗಿನ ವಯಸ್ಕರ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು
ಇವರಿಗೆ ಮೊದಲ ಆದ್ಯತೆ:- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಲ್ಲಿ ಅಂಗವಿಕಲರಿಗೆ ಹಾಗೂ ವಿಧವೆಯರಿಗೆ ಮತ್ತು ವಿಚ್ಛೇದನ ಮಹಿಳೆಯರಿಗೆ ಮತ್ತು ಒಂಟಿ ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಈ ಒಂದು ಯೋಜನೆ ಅಡಿಯಲ್ಲಿ ಮನೆ ನಿರ್ಮಿಸಲು ಮೊದಲ ಆದ್ಯತೆ ನೀಡಲಾಗುತ್ತದೆ
ಇವರಿಗೆ ಅರ್ಜಿ ಸಲ್ಲಿಸಲು ಬರುವುದಿಲ್ಲ:- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಸರಕಾರಿ ಉದ್ಯೋಗಿಗಳು ಹಾಗೂ ಪ್ರತಿ ತಿಂಗಳು 30 ಸಾವಿರ ಸಂಬಳ ತರುವಂತ ಅಥವಾ ಇದಕ್ಕಿಂತ ಹೆಚ್ಚು ಸಂಬಳ ತರುವಂತ ಕುಟುಂಬಗಳು ಅಥವಾ ಈ ಹಿಂದೆ ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದಾದರೂ ಉಚಿತ ಮನೆಯ ಸೌಲಭ್ಯ ಪಡೆದವರಿಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
ಎಷ್ಟು ಆರ್ಥಿಕ ನೆರವು ಸಿಗುತ್ತದೆ (pm awas yojana 2024)..?
ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಮನೆ ಕಟ್ಟಿಸಲು ಎಷ್ಟು ಹಣ ಸಹಾಯ ಅಥವಾ ಆರ್ಥಿಕ ನೆರವು ಸಿಗುತ್ತೆ ಎಂದು ಸಾಕಷ್ಟು ಜನರಿಗೆ ಸಂದೇಹ ಇರುತ್ತದೆ.! ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿಮಗೆ ಯಾವ ಪಟ್ಟಿಯಲ್ಲಿ ಅರ್ಜಿ ಸಲ್ಲಿಸುತ್ತಿರೋ ಅಥವಾ ಯಾವ ಪ್ರದೇಶದಲ್ಲಿ ವಾಸ ಮಾಡುತ್ತಿರ ಎಂಬ ಆಧಾರದ ಮೇಲೆ ನಿಮಗೆ ಮನೆ ಕಟ್ಟಿಸಲು ಆರ್ಥಿಕ ನೆರವು ಸಿಗುತ್ತದೆ.!
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದ್ದು ಮೊದಲನೇದಾಗಿ ನಗರ ಪಟ್ಟಿ ಹಾಗೂ ಗ್ರಾಮೀಣ ಪಟ್ಟಿ ಎಂದು ವರ್ಗಗಳಾಗಿ ಮಾಡಲಾಗಿದೆ ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 2,67,000 ವರೆಗೆ ಮನೆ ಕಟ್ಟಿಸಲು ಆರ್ಥಿಕ ನೆರವು ಸಿಗುತ್ತದೆ ಹಾಗೂ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಸಿಗುತ್ತದೆ
ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ರೈತ ಕುಟುಂಬಗಳು ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಮತ್ತು ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ 1,70,000 ರೂಪಾಯಿವರೆಗೆ ಮನೆ ಕಟ್ಟಿಸಲು ಆರ್ಥಿಕ ನೆರವು ಸಿಗುತ್ತದೆ.! ಹಾಗೂ ಕನಿಷ್ಠ 6 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ರಾಷ್ಟ್ರಕೃತ ಬ್ಯಾಂಕ್ ಗಳ ಮೂಲಕ ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದವರು ಸಾಲ ಪಡೆದುಕೊಳ್ಳಬಹುದು
(pm awas yojana 2024) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ..?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಮೊಬೈಲ್ ನಂಬರ್
- ಅರ್ಜಿದಾರ ಪಾನ್ ಕಾರ್ಡ್
- ಅರ್ಜಿದಾರ ಜಾತಿ ಪ್ರಮಾಣ ಪತ್ರ
- ಅರ್ಜಿದಾರ ಆದಾಯ ಪ್ರಮಾಣ ಪತ್ರ
- ಅರ್ಜಿದಾರ ರೇಷನ್ ಕಾರ್ಡ್
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರ ಕಡೆಯಿಂದ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೆ ಹತ್ತಿರವಿರುವಂತಹ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಉಚಿತ ಮನೆ ಪಡೆಯಲು ಬಯಸುತ್ತಿದ್ದರೆ ಕೆಳಗಡೆ ನೀಡಿದಂತ ಲಿಂಕ್ ಬಳಸಿಕೊಂಡು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಇತರ ಹಲವಾರು ವಿಷಯಗಳ ಬಗ್ಗೆ ಪ್ರತಿದಿನ ಒಂದೊಂದು ಲೇಖನಿಯ ಮೂಲಕ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು