pm awas yojana kannada:– ಕೇಂದ್ರ ಸರ್ಕಾರ ಕಡೆಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಆರಂಭವಾಗಿದ್ದು ಆಸಕ್ತಿ ಇರುವಂತಹ ಬಡ ಕುಟುಂಬಗಳು ಮತ್ತು ಹಿಂದುಳಿದ ವರ್ಗದವರು ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಮತ್ತು ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಹಾಗೂ ಇತರ ಬಾಡಿಗೆ ಮನೆಯಲ್ಲಿ ವಾಸ ಮಾಡುವಂತ ಜನರು ಮತ್ತು ಮನೆ ಇಲ್ಲದವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು ಜೊತೆಗೆ ಮನೆ ಕಟ್ಟಿಸಲು ಸುಮಾರು 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು
ಹೌದು ಸ್ನೇಹಿತರೆ ಪ್ರಸ್ತುತ ಕೇಂದ್ರ ಸರ್ಕಾರವು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 1,70,000 ಯಿಂದ 2,67000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಇದರ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಈ ಒಂದು ಯೋಜನೆ ಅಡಿಯಲ್ಲಿ ಪಡೆಯಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಸರಕಾರಿ ಯೋಜನೆಗಳನ್ನು ಜಾರಿಗೆ ತರುತ್ತವೆ. ಹಾಗಾಗಿ ಈ ಸರಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಈ ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಈ ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೇ ಹಾಗೂ ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕೆ
ಇದರ ಜೊತೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ ಇದರ ಜೊತೆಗೆ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಹಾಗು ಇತರ ಹಲವಾರು ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಮ್ ಆಗಬಹುದು
ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas yojana kannada)..?
ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ನಮ್ಮ ಕೇಂದ್ರ ಸರ್ಕಾರ 2016ರಲ್ಲಿ ಅಧಿಕಾರದಲ್ಲಿರುವಂತ ಬಿಜೆಪಿ ಪಕ್ಷ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಒಂದು ಯೋಜನೆಯನ್ನು ಅನುಷ್ಠಾನ ಮಾಡಲಾಯಿತು ಮತ್ತು ಈ ಯೋಜನೆಯ ಮೂಲಕ ಇಲ್ಲಿವರೆಗೂ ಸುಮಾರು 20 ಮಿಲಿಯನ್ ಗಿಂತ ಹೆಚ್ಚು ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಹಾಗಾಗಿ ಈ ಒಂದು ಯೋಜನೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಈ ಯೋಜನೆಯಿಂದ ಮನೆ ಇಲ್ಲದಂತವರಿಗೆ ಹಾಗೂ ಬಡ ಕುಟುಂಬಗಳಿಗೆ ಸಾಕಷ್ಟು ಪ್ರಯೋಜನ ಆಗಿದೆ (pm awas yojana kannada)
ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತರಲು ಮುಖ್ಯ ಉದ್ದೇಶವೇನೆಂದರೆ, ಮನೆ ಇಲ್ಲದಂತ ಕುಟುಂಬಗಳಿಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತ ಜನರಿಗೆ ಮತ್ತು ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಹಾಗೂ ಬಡ ಕುಟುಂಬಗಳಿಗೆ ಮತ್ತು ಹಿಂದುಳಿದ ವರ್ಗದವರಿಗೆ ಹಾಗೂ ರೈತರಿಗೆ ಮತ್ತು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ನೀಡುವುದು ಹಾಗೂ ಪ್ರತಿಯೊಬ್ಬರಿಗೂ ಕೂಡ ಸ್ವಂತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಯಿತು
ಆದ್ದರಿಂದ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಪ್ರಸ್ತುತ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಎಂದು ಮರುನಾಮಕರಣ ಮಾಡಲಾಗಿದ್ದು.! ಮತ್ತೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ ಮಾಡಿರುವುದರಿಂದ ಈ ಯೋಜನೆಗೆ ಮತ್ತಷ್ಟು ಬಲಬಂದಂತಾಗಿದೆ.! ಹಾಗಾಗಿ ಪ್ರಥಮ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮುಂದೆ ಬರುವಂತಹ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ನಮ್ಮ ದೇಶದ ಆರ್ಥಿಕ ಸಚಿವೆಯಾದಂತ ನಿರ್ಮಲ ಸೀತಾರಾಮನ್ ಅವರು 2024-25 ರ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ (pm awas yojana kannada)
ಹಾಗಾಗಿ ನಿಮಗೆ ವಾಸ ಮಾಡಲು ಸರಿಯಾದ ಮನೆ ಇಲ್ಲವಾ ಅಥವಾ ನಿಮಗೆ ಮನೆ ಕಟ್ಟಿಸಲು ಆರ್ಥಿಕ ನೆರವು ಬೇಕಾ ಹಾಗೂ ನೀವು ಮನೆ ಕಟ್ಟಿಸುತ್ತಿದ್ದೀರಾ ಹಾಗಾದರೆ ನೀವು ಕೂಡಲೇ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಿ ಈ ಒಂದು ಯೋಜನೆಯ ಲಾಭ ಪಡೆಯಬಹುದು ಹಾಗಾಗಿ ನೀವು ಪ್ರಥಮ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಕೆಲವೊಂದು ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ (pm awas yojana kannada)
ಮನೆ ಕಟ್ಟಿಸಲು ಎಷ್ಟು ಆರ್ಥಿಕ ನೆರವು ಸಿಗುತ್ತದೆ (pm awas yojana kannada)..?
ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಎರಡು ರೀತಿಯ ಆಯ್ಕೆಗಳನ್ನು ನೀಡಲಾಗಿದೆ ಅಥವಾ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗೀಕರಣ ಮಾಡಲಾಗಿದೆ ಹಾಗಾಗಿ ನೀವು ಯಾವ ಯಾವ ಭಾಗದಲ್ಲಿ ಅರ್ಜಿ ಸಲ್ಲಿಸುತ್ತೀರಾ ಅಥವಾ ನೀವು ಯಾವ ಪ್ರದೇಶದಲ್ಲಿ ವಾಸ ಮಾಡುತ್ತೀರಿ ಎಂಬ ಆಧಾರದ ಮೇಲೆ ನಿಮಗೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಲು ಆರ್ಥಿಕ ನೆರವು ದೊರೆಯುತ್ತದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಗ್ರಾಮೀಣ ಪಟ್ಟಿ:- ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಈ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗೀಕರಣ ಮಾಡಲಾಗಿದ್ದು ಮೊದಲನೇ ಭಾಗ ಎಂದರೆ ಅದು ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಪಟ್ಟಿ.! ಈ ಗ್ರಾಮೀಣ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ರೈತ ಕುಟುಂಬಗಳು ಮತ್ತು ಬಡ ಜನರು ಹಾಗೂ ಅಸಂಘಟಿತ ವಲಯದ ಕೂಲಿಕಾರ್ಮಿಕರು ಈ ಒಂದು ಯೋಜನೆಯಲ್ಲಿ ಅರ್ಜಿ ಸಲ್ಲಿಸಬಹುದು.!
ಹೌದು ಸ್ನೇಹಿತರೆ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಮನೆ ಕಟ್ಟಿಸಲು ಕೇಂದ್ರ ಸರ್ಕಾರ ಕಡೆಯಿಂದ 1,70,000 ವರೆಗೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಿಗುತ್ತದೆ ಹಾಗೂ ಗರಿಷ್ಟ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಪಡೆಯಬಹುದು ಮತ್ತು ಈ ಸಾಲ ಸೌಲಭ್ಯವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಿಗುತ್ತದೆ.! ಹಾಗಾಗಿ ನೀವು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ಅಥವಾ ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ನೀವು ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ (pm awas yojana kannada)
ನಗರ ಪಟ್ಟಿ:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಿ ಇದು ಎರಡನೇ ಭಾಗವಾಗಿ ವರ್ಗೀಕರಣ ಮಾಡಲಾಗಿದ್ದು. ಈ ನಗರ ಪಟ್ಟಿಯಲ್ಲಿ ಅರ್ಜಿ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳು ನಗರ ಪ್ರದೇಶದಲ್ಲಿ ವಾಸ ಮಾಡುತ್ತಿರಬೇಕು ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಬಡವರು ಹಾಗೂ ಕೂಲಿ ಕಾರ್ಮಿಕರು ಮತ್ತು ಅಸಂಘಟಿತ ವಲಯದ ಕಾರ್ಮಿಕರು ಹಾಗೂ ವಾಸ ಮಾಡಲು ಮನೆ ಇಲ್ಲದಂತ ಕುಟುಂಬಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಹಾಗೂ ಮುಂತಾದ ಜನರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ಪಡೆಯಬಹುದು.!
ಹೌದು ಸ್ನೇಹಿತರೆ ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಲು ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಅವಕಾಶ ಮಾಡಿಕೊಡಲಾಗಿದೆ ಮತ್ತು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ (pm awas yojana kannada) ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಿಯಲ್ಲಿ ಸುಮಾರು 2,67000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಹಾಗೂ ಗರಿಷ್ಠ 10 ಲಕ್ಷ ರೂಪಾಯಿವರೆಗೆ ರಾಷ್ಟ್ರಕೃತ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯವನ್ನು ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ನೀಡಲಾಗುತ್ತದೆ ಮತ್ತು ಈ ಸಾಲ ಸೌಲಭ್ಯವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಅರ್ಜಿದಾರರಿಗೆ ಸಿಗುತ್ತದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (pm awas yojana kannada)..?
ಆದಾಯ ಮಿತಿ:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಫಲಾನುಭವಿಗಳು ಅಥವಾ ಅರ್ಜಿದಾರರು ಬಡವರಾಗಿದ್ದರೆ ಅಥವಾ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ಕುಟುಂಬಗಳು 2.50 ಲಕ್ಷ ರೂಪಾಯಿ ಒಳಗಡೆ ಕುಟುಂಬದ ವಾರ್ಷಿಕ ಆದಾಯ ಹೊಂದಿರಬೇಕು ಒಂದು ವೇಳೆ ಮಧ್ಯಮ ವರ್ಗದ ಕುಟುಂಬಗಳಾಗಿದ್ದರೆ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿ ಮೀರಬಾರದು ಅಂತವರಿಗೆ ಮಾತ್ರ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು
ಗೃಹ ಸಬ್ಸಿಡಿ ಪಡೆದಿರಬಾರದು:- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂಥ ಫಲಾನುಭವಿಗಳು ಅಥವಾ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಕಟ್ಟಿಸಿಕೊಳ್ಳಲು ಬಯಸುವಂತಹ ಪರಾನುಭವಿಗಳು ಈ ಹಿಂದೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಗೃಹ ಸಬ್ಸಿಡಿ ಅಥವಾ ಯಾವುದೇ ರೀತಿ ಉಚಿತ ಮನೆ ಪಡೆದಿರಬಾರದು ಅಥವಾ ಫಲಾನುಭವಿಗಳು ಆಗಿರಬಾರದು
ಇವರಿಗೆ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ:- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಗ್ರಾಮೀಣ ಪ್ರದೇಶ ಅಥವಾ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿದ್ದು ಬಡವರಾಗಿರಬೇಕು ಹಾಗೂ ಹಿಂದುಳಿದ ವರ್ಗದವರು ಮತ್ತು ಅಸಂಘಟಿತ ವಲಯದ ಕೂಲಿಕಾರ್ಮಿಕರು ಹಾಗೂ ರೈತರು ಮತ್ತು ವಾಸ ಮಾಡಲು ಸರಿಯಾದ ಮನೆ ಇಲ್ಲದಂತವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಸರಕಾರಿ ಉದ್ಯೋಗ:- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳು ಅಥವಾ ಅರ್ಜಿದಾರ ಕುಟುಂಬದಲ್ಲಿ ಯಾವುದೇ ರೀತಿ ಸರಕಾರಿ ನೌಕರಿ ಮಾಡುವ ಸದಸ್ಯರು ಅಥವಾ ಸರಕಾರಿ ನೌಕರಿ ಹೊಂದಿದಂತಹ ಸದಸ್ಯರು ಇರಬಾರದು ಹಾಗೂ ಉನ್ನತ ಸಂಬಳ ತರುವಂತ ಉದ್ಯೋಗದಲ್ಲಿ ಇರುವಂತವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬರುವುದಿಲ್ಲ (pm awas yojana kannada)
ಇವರಿಗೆ ಮೊದಲ ಆದ್ಯತೆ:- ಸ್ನೇಹಿತರ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಿದವರನ್ನು ಅಂಗವಿಕಲರಿದ್ದರೆ, ಹಿರಿಯ ನಾಗರಿಕರು, ವಿಚ್ಛೇದನ ಮಹಿಳೆಯರು, ವಿಧವೆ ಮಹಿಳೆಯರು, ಮತ್ತು ಇತರ ನ್ಯೂನತೆ ಹೊಂದಿದವರಿಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದರೆ ಅಂತವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಮತ್ತು ಅವರಿಗೆ ಮೊದಲನೆಯದಾಗಿ ಉಚಿತ ಮನೆ ಕಟ್ಟಿಸಲು ನೆರವು ದೊರೆಯುತ್ತದೆ (pm awas yojana kannada)
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (pm awas yojana kannada)..?
- ಅರ್ಜಿದಾರದ ರೇಷನ್ ಕಾರ್ಡ್
- ಅರ್ಜಿದಾರರ ಮೊಬೈಲ್ ನಂಬರ್
- ಅರ್ಜಿದಾರರ ಜಾತಿ ಪ್ರಮಾಣ ಪತ್ರ
- ಅರ್ಜಿದಾರ ಆದಾಯ ಪ್ರಮಾಣ
- ಅರ್ಜಿ ಸಲ್ಲಿಸುವ ವ್ಯಕ್ತಿಯ ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್
- ಅರ್ಜಿದಾರ ಆಧಾರ್ ಕಾರ್ಡ್
- ವಾಸ ಸ್ಥಳ ಪ್ರಮಾಣ ಪತ್ರ
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (pm awas yojana kannada)..?
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮೊದಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ (pm awas yojana kannada)
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಪ್ರಥಮ ಮಂತ್ರಿ ಆವಾಸ್ ಯೋಜನೆ 2.0ಕ್ಕೆ ಅರ್ಜಿ ಸಲ್ಲಿಸಬಹುದು ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ಅಥವಾ ನಿಮಗೆ ಅರ್ಜಿ ಸಲ್ಲಿಸಲು ಗೊತ್ತಾಗದೆ ಇದ್ದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳಾದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳು ಮತ್ತು ಸರಕಾರಿ ಉದ್ಯೋಗ ಹಾಗೂ ಪ್ರೈವೇಟ್ ಕಂಪನಿಯಲ್ಲಿ ಕಾಲಿ ಇರುವ ಉದ್ಯೋಗ ಮತ್ತು ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್