pm awas yojna 2024 apply online:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನೀವು ಅಸಂಘಟಿತ ವಲಯದ ಕಾರ್ಮಿಕರಾಗಿದ್ದರೆ ಹಾಗೂ ಬಡವರಾಗಿದ್ದರೆ ಮತ್ತು ನಿಮಗೆ ವಾಸ ಮಾಡಲು ಸರಿಯಾದ ಮನೆ ಇಲ್ಲದಿದ್ದರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಇದೀಗ ಕೇಂದ್ರ ಸರಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಈ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಮನೆ ಕಟ್ಟಿಸಿಕೊಳ್ಳಲು 2,67000 ವರೆಗೆ ಆರ್ಥಿಕ ನೆರವು ದೊರೆಯುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆಯಿರಿ ಮತ್ತು ಈ ಯೋಜನೆಗೆ ಸಂಬಂಧಿಸಿದ ಮಾಹಿತಿ ತಿಳಿಯಲು ಈ ಲೇಖನ ಕೊನೆವರೆಗೂ ಓದಿ
ಪಿಎಂ ಕಿಸಾನ್ ಯೋಜನೆಯ ಹಣ ಜಮಾ..! ಈ ರೀತಿ ಚೆಕ್ ಮಾಡಿ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಸರ್ಕಾರದ ಯೋಜನೆಗಳು ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ ಗ್ರಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆ ಹಾಗೂ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ರೈತರಿಗೆ ಸಂಬಂಧಿಸಿದಂತೆ ವಿವಿಧ ಸಬ್ಸಿಡಿ ಯೋಜನೆಗಳು ಹಾಗೂ ಇತರ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas yojna 2024 apply online)..?
ಹೌದು ಸ್ನೇಹಿತರೆ, ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹಾಗೂ ಮನೆ ಇಲ್ಲದಂತ ಬಡವರಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಜನರಿಗೆ ಮತ್ತು ಕೃಷಿ ಕಾರ್ಮಿಕರಿಗೆ ಹಾಗೂ ರೈತರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಹಾಗೂ ಅರ್ಹತೆ ಹೊಂದಿದಂತ ಪಾಲನೆ ಬವಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು ಅಥವಾ ಮನೆ ಕಟ್ಟಿಸಲು ಆರ್ಥಿಕ ನೆರವು ಪಡೆಯಬಹುದು
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 2016ರಲ್ಲಿ ಕೇಂದ್ರ ಸರ್ಕಾರವು ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಬಡವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಉಚಿತ ಮನೆ ಕಟ್ಟಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದ್ದು ಈ ಯೋಜನೆ ಅಡಿಯಲ್ಲಿ ಮುಂದೆ ಬರುವಂತಹ ಐದು ವರ್ಷಗಳಲ್ಲಿ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡಲಿದ್ದೇವೆ ಎಂದು ನಮ್ಮ ಭಾರತೀಯ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನವರು ಮಾಹಿತಿ ತಿಳಿದಿದ್ದಾರೆ ಈ ಯೋಜನೆಗೆ ಸಂಬಂಧಿಸಿ ದಂತೆ ಇನ್ನಷ್ಟು ವಿವರ ಕೆಳಗಡೆ ನೀಡುತ್ತೆ
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎಷ್ಟು ಹಣ (pm awas yojna 2024 apply online)..?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ (PM awas yojna) ಯೋಜನೆ ಇದು ಗ್ರಾಮೀಣ (villege) ಹಾಗೂ ನಗರ (urban) ಪ್ರದೇಶದಲ್ಲಿ ಇರುವಂತಹ (poor) ಬಡವರಿಗೆ ಹಾಗೂ ಕೂಲಿ (labour) ಕಾರ್ಮಿಕರಿಗೆ ಮತ್ತು ಮನೆ (Home) ಇಲ್ಲದಂತ ಜನರಿಗಾಗಿ (people) ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ನೀಡುವ (money) ಉದ್ದೇಶದಿಂದ (motivation) ಈ ಯೋಜನೆಯನ್ನು ಜಾರಿಗೆ ತರಲಾಯಿತು. ಆದ್ದರಿಂದ ಈ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡನೆ ಮಾಡಲಾಗಿದ್ದು ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
ಗ್ರಾಮೀಣ ಪಟ್ಟಿ:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗ್ರಾಮೀಣ ಪಟ್ಟಿ ಎಂದು ವಿಂಗಡನೆ ಮಾಡಲಾಗಿದೆ ಈ ಗ್ರಾಮೀಣ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವ ಜನರು ಮತ್ತು ಬುಡಕಟ್ಟು ಜನರು ಹಾಗೂ ರೈತರು ಮತ್ತು ಕೃಷಿ ಕಾರ್ಮಿಕರು ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿ ಈ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಸುಮಾರು ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿವರೆಗೆ ಆರ್ಥಿಕ ನೆರವು ಪಡೆಯಬಹುದು
ನಗರ ಪಟ್ಟಿ:- ಸ್ನೇಹಿತರು ಪ್ರಧಾನ ಮಂತ್ರಿ ಆವಾಸ್ ಯೋಜನೆ ಎರಡನೇ ಭಾಗ ಎಂದರೆ ಅದು ನಗರ ಪಟ್ಟಿ ಹೌದು ಸ್ನೇಹಿತರೆ ಈ ನಗರ ಪಟ್ಟಿಯಲ್ಲಿ ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಜನರು ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಮತ್ತು ಬೀದಿಬದಿ ವ್ಯಾಪಾರಿಗಳು ಹಾಗೂ ದಿನಗೂಲಿ ಮಾಡುವಂತಹ ಜನರು ಮತ್ತು ಗಾರೆ ಕೆಲಸ ಮಾಡುವವರು ಹಾಗೂ ನಗರ ಪ್ರದೇಶಗಳಲ್ಲಿ ವಾಸ ಮಾಡುವ ಜನರು ಮಾತ್ರ ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಸುಮಾರು 2,67,000 ವರೆಗೆ ಆರ್ಥಿಕ ನೆರವು ಪಡೆಯಬಹುದು
ಅರ್ಜಿ ಸಲ್ಲಿಸಲು (pm awas yojna 2024 apply online) ಇರುವ ಅರ್ಹತೆಗಳು..?
ಆದಾಯ ಮಿತಿ:- ಸ್ನೇಹಿತರೆ ಪ್ರಧಾನ ಮಂತ್ರಿ (PM awas Yojana) ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು (apply online) ಬಯಸುವಂತಹ ಅರ್ಜಿದಾರರು (apply) ಕೆಲವೊಂದು ಅರ್ಹತೆಗಳನ್ನು (eligibility) ಹೊಂದಿರಬೇಕು ಅದರಲ್ಲಿ ಪ್ರಮುಖವಾಗಿ ಅವರ ಕುಟುಂಬದ (family) ವಾರ್ಷಿಕ ಆದಾಯ 2.50 ಲಕ್ಷ ಒಳಗಡೆ ಇರಬೇಕು ಹಾಗೂ ಮಾಧ್ಯಮ (family) ವರ್ಗದವರಾಗಿದ್ದರೆ 6 ಲಕ್ಷ ರೂಪಾಯಿ ಒಳಗಡೆ ಇರಬೇಕಾಗುತ್ತದೆ ಅಂತವರು (PM awas Yojana) ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ (apply online) ಅಡಿಯಲ್ಲಿ ಮನೆ ಕಟ್ಟಿಸಿಕೊಳ್ಳಲು (home) ಆರ್ಥಿಕ ನೆರವು ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು
ವಯೋಮಿತಿ:- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಅಂತವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಜೊತೆಗೆ ಗರಿಷ್ಠ ವಯೋಮಿತಿ ಎಂದರೆ ಅದು 59 ವರ್ಷದ ಒಳಗಿನವರು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ಪಡೆಯಬಹುದಾಗಿದೆ
ಇವರಿಗೆ ಮೊದಲ ಆದ್ಯತೆ:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದವರು ಅಂಗವಿಕಲರು, ವಿಧವೆಯರು, ಹಿರಿಯ ನಾಗರಿಕರು, ಹಾಗೂ ವಯಸ್ಸಾದಂತವರಿಗೆ ಈ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಿಕೊಳ್ಳಲು ಮೊದಲ ಆದ್ಯತೆ ನೀಡಲಾಗುತ್ತದೆ
ಇತರ ಅರ್ಹತೆಗಳು:– ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಭಾರತದ ನಿವಾಸಿ ಆಗಿರಬೇಕು ಅಥವಾ ನಮ್ಮ ಭಾರತ ದೇಶದಲ್ಲಿ ವಾಸ ಮಾಡುತ್ತಿರಬೇಕು ಮತ್ತು ಈ ಹಿಂದೆ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಉಚಿತ ಮನೆ ಯೋಜನೆ ಅಡಿಯಲ್ಲಿ ಪರಾನುಭವಿ ಆಗಿರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ (pm awas yojna 2024 apply online)..?
- ಅರ್ಜಿದಾರರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- ಇತ್ತೀಚಿನ ಭಾವಚಿತ್ರ
- ಇತರ ಅಗತ್ಯ ದಾಖಲಾತಿಗಳು ಬೇಕು
ಅರ್ಜಿ ಸಲ್ಲಿಸುವುದು ಹೇಗೆ (pm awas yojna 2024 apply online)..?
ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸಬಹುದು ಅಥವಾ ಮನೆ ಕಟ್ಟಿಸಲು ಆರ್ಥಿಕ ನೆರವು ಪಡೆಯಲು ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೇ ಓದಲಿ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮುಂತಾದ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕ್ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ ಸೈಟ್ ಲಿಂಕ್ ಆಗಿತ್ತು ಅದರ ಮೇಲೆ ಕ್ಲಿಕ್ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಅಥವಾ ಮನೆ ಕಟ್ಟಿಸಲು ಆರ್ಥಿಕ ನೆರವು ಪಡೆಯಬಹುದು ಮತ್ತು ಈ ರೀತಿ ಪ್ರತಿದಿನ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು