PM Surya Ghar Scheme: BPL ರೇಷನ್ ಕಾರ್ಡ್ ಇದ್ರೆ 30,000 ಹಣ ಸಿಗುತ್ತೆ.! ಈ ಯೋಜನೆಗೆ ಈ ರೀತಿ ಅರ್ಜಿ ಸಲ್ಲಿಸಿ

PM Surya Ghar Scheme:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ನೀವು ಅರ್ಜಿ ಸಲ್ಲಿಸಿದರೆ ಸಾಕು ನಿಮಗೆ 30,000 ಯಿಂದ ರೂ.85,000 ವರೆಗೆ ಈ ಯೋಜನೆ ಅಡಿಯಲ್ಲಿ ಆರ್ಥಿಕ ನೆರವು ದೊರೆಯುತ್ತದೆ.! ಹೌದು ಸ್ನೇಹಿತರೆ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಸಾಕು. ಈ ಒಂದು ಯೋಜನೆಗೆ ನೀವು ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಯಾವ ಯೋಜನೆ ಇತರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನೆಯನ್ನು ಕೊನೆಯವರೆಗೂ ಓದಿ

ಜಿಯೋ ಗ್ರಾಹಕರಿಗೆ ಮುಕೇಶ್ ಅಂಬಾನಿ ಕಡೆಯಿಂದ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಇಲ್ಲಿದೆ ಸಂಪೂರ್ಣ ವಿವರ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಇತರ ವಿವರಗಳನ್ನು ನೀವು ಪ್ರತಿದಿನ ಪಡೆಯಬೇಕು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಟ್ರೆಂಡಿಂಗ್ ನಲ್ಲಿ ಇರುವಂತಹ ಸುದ್ದಿಗಳು ಇತರ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು (PM Surya Ghar Scheme)

ಭೂಮಾಪಕರ ಹುದ್ದೆಗಳ ನೇಮಕಾತಿ.! ಪಿಯುಸಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

 

ಪಿಎಂ ಸೂರ್ಯ ಘರ್ (PM Surya Ghar Scheme) ಯೋಜನೆ..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಉಚಿತ ವಿದ್ಯುತ್ ಪಡೆಯಲು ಬಯಸುವಂತಹ ಜನರಿಗಾಗಿ ಕೇಂದ್ರ ಸರ್ಕಾರವು ಪಿಎಂ ಸೂರ್ಯ ಘರ್ ಯೋಜನೆ ಅಥವಾ ಪಿಎಂ ಸೂರ್ಯ ಘರ್ ಮೂಫ್ತ್ ಬಿಜಿಲಿ ಯೋಜನೆ ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಅಥವಾ ಅರ್ಜಿದಾರರಿಗೆ 300 ಯೂನಿಟ್ ಉಚಿತ ವಿದ್ಯುತ್ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ.! (PM Surya Ghar Scheme)

PM Surya Ghar Scheme
PM Surya Ghar Scheme

 

ಹೌದು ಸ್ನೇಹಿತರೆ ಕೇಂದ್ರ ಸರಕಾರವು ಪಿಎಂ ಸೂರ್ಯ ಘರ್ ಯೋಜನೆ ಅಥವಾ ಪಿಎಂ ಸೂರ್ಯ ಘರ್ ಮೂಫ್ತ್ ಬಿಜಿಲಿ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳ ಮನೆಯ ಮೇಲೆ ಅಥವಾ ಮನೆಯ ಛಾವಣಿಯ ಮೇಲೆ ಸೋಲಾರ್ ಫಲಕಗಳನ್ನು ಅಳವಡಿಸಿ ಅರ್ಜಿದಾರರಿಗೆ ಉಚಿತವಾಗಿ 300 ಯೂನಿಟ್ ವರೆಗೆ ವಿದ್ಯುತ್ ಸೌಲಭ್ಯವನ್ನು (PM Surya Ghar Scheme) ಕಲ್ಪಿಸಿಕೊಡಲಾಗುತ್ತದೆ ಇದರ ಜೊತೆಗೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಸೋಲಾರ್ ಪಲಕ ಅಳವಡಿಕೆಗಾಗಿ ಸುಮಾರು 30 ಸಾವಿರ ರೂಪಾಯಿ ಯಿಂದ 78,000 ವರೆಗೆ ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ರೂಪದಲ್ಲಿ ಹಣ ಪಡೆಯಬಹುದು

WhatsApp Group Join Now
Telegram Group Join Now       

 

₹30,000 ಹಣ ಹೇಗೆ ಸಿಗುತ್ತೆ (PM Surya Ghar Scheme)..?

ಹೌದು ಸ್ನೇಹಿತರೇ, ನೀವು ಈ ಯೋಜನೆ ಅಡಿಯಲ್ಲಿ 30,000 ಯಿಂದ 78,000 ವರೆಗೆ ಹಣವನ್ನು ಸಬ್ಸಿಡಿ ರೂಪದಲ್ಲಿ ಪಡೆಯಬಹುದು ಅದು ಹೇಗೆ ಎಂದರೆ ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಸೂರ್ಯ ಘರ್ ಯೋಜನೆ ಅಥವಾ ಪಿಎಂ ಸೂರ್ಯ ಘರ್ ಮೂಫ್ತ್ ಬಿಜಿಲಿ ಯೋಜನೆ.! ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳ ಮನೆಯ ಮೇಲೆ ಅಥವಾ ಅರ್ಜಿದಾರರ ಮನೆಯ ಚಾವಣಿಯ ಮೇಲೆ ಸೌರಫಲಕ ಅಳವಡಿಕೆಗಾಗಿ ಕೇಂದ್ರ ಸರಕಾರ ಕಡೆಯಿಂದ ₹30,000 ಯಿಂದ ₹78,000 ರೂಪಾಯಿವರೆಗೆ ಸಬ್ಸಿಡಿ ರೂಪದಲ್ಲಿ ಆರ್ಥಿಕ ನೆರವು ಪಡೆಯಬಹುದು

PM Surya Ghar Scheme
PM Surya Ghar Scheme

 

ಹೌದು ಸ್ನೇಹಿತರೆ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಸುಮಾರು ₹30,000 ಯಿಂದ 78,000 ವರೆಗೆ ಸಬ್ಸಿಡಿ ರೂಪದಲ್ಲಿ ಸೌರಭಲಕ ಅಳವಡಿಕೆಗಾಗಿ ಹಣ ಪಡೆದುಕೊಳ್ಳಬಹುದು ಹಾಗಾಗಿ ಈ ಯೋಜನೆ ಅಡಿಯಲ್ಲಿ ಎಷ್ಟು ಕಿಲೋ ವ್ಯಾಟ್ ಸಾಮರ್ಥ್ಯದ ಸೌರಫಲಕ ಅಳವಡಿಕೆಗಾಗಿ ಎಷ್ಟು ಹಣ ಸಿಗುತ್ತದೆ ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ

 

ಎಷ್ಟು ಹಣ ಸಹಾಯ ಸಿಗುತ್ತದೆ (PM Surya Ghar Scheme)..?

1-2 KV ಸೌರ ಫಲಕ ಅಳವಡಿಕೆ:- ಸ್ನೇಹಿತರೆ ನೀವು ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ನಿಮ್ಮ ಮನೆಯ ಮೇಲೆ ಅಥವಾ ನಿಮ್ಮ ಮನೆಯ ಮೇಲ್ಚಾವಣಿಯ ಮೇಲೆ 1 ರಿಂದ 2 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಪಲಕ ಅಳವಡಿಸಲು ಬಯಸಿದರೆ ನಿಮಗೆ ಈ ಯೋಜನೆ ಅಡಿಯಲ್ಲಿ ಸುಮಾರು ₹30,000 ರಿಂದ 60,000 ವರೆಗೆ ಸಬ್ಸಿಡಿ ಹಣ ದೊರೆಯುತ್ತದೆ

2-3 KV ಸೌರ ಫಲಕ ಅಳವಡಿಕೆ:– ಸ್ನೇಹಿತರೆ ನೀವು ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ನಿಮ್ಮ ಮನೆಯ ಮೇಲೆ ಅಥವಾ ನಿಮ್ಮ ಮನೆಯ ಮೇಲ್ಚಾವಣಿಯ ಮೇಲೆ 2 ರಿಂದ 3 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಪಲಕ ಅಳವಡಿಸಲು ಬಯಸಿದರೆ ನಿಮಗೆ ಈ ಯೋಜನೆ ಅಡಿಯಲ್ಲಿ ಸುಮಾರು ₹60,000 ರಿಂದ 78,000 ವರೆಗೆ ಸಬ್ಸಿಡಿ ಹಣ ದೊರೆಯುತ್ತದೆ

3 KV ಸೌರ ಫಲಕ ಅಳವಡಿಕೆ:- ಸ್ನೇಹಿತರೆ ನೀವು ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ನಿಮ್ಮ ಮನೆಯ ಮೇಲೆ ಅಥವಾ ನಿಮ್ಮ ಮನೆಯ ಮೇಲ್ಚಾವಣಿಯ ಮೇಲೆ 3 ಕಿಲೋ ವ್ಯಾಟ್ ಸಾಮರ್ಥ್ಯದ ಅಥವಾ ಇದಕ್ಕಿಂತ ಹೆಚ್ಚಿನ ಸಾಮರ್ಥ್ಯದ ಸೌರಪಲಕ ಅಳವಡಿಸಲು ಬಯಸಿದರೆ ನಿಮಗೆ ಈ ಯೋಜನೆ ಅಡಿಯಲ್ಲಿ ಸುಮಾರು ₹78,000 ರಿಂದ 85,000 ವರೆಗೆ ಸಬ್ಸಿಡಿ ಹಣ ದೊರೆಯುತ್ತದೆ

 

ಯೋಜನೆಯ ಲಾಭಗಳು (PM Surya Ghar Scheme)..?

  • ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆ ಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ ಸಿಗುತ್ತದೆ
  • ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ತಮ್ಮ ಮನೆಯ ಮೇಲ್ಚಾವಣಿಯ ಮೇಲೆ ಅಥವಾ ತಮ್ಮ ಮನೆಯ ಮೇಲೆ ಸೌರಪರಕ ಅಳವಡಿಕೆಗಾಗಿ ಸಬ್ಸಿಡಿ ರೂಪದಲ್ಲಿ ಆರ್ಥಿಕ ನೆರವು ಪಡೆಯಬಹುದು
  • ಪಿಎಂ ಸೂರ್ಯ ಘರ್ ಯೋಜನೆಗೆ ಯಾವ ವರ್ಗದ ಜನರು ಬೇಕಾದರೂ ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (PM Surya Ghar Scheme)..?

  • ಅರ್ಜಿದಾರ ಆಧಾರ್ ಕಾರ್ಡ್
  • ಅರ್ಜಿದಾರರ ಕುಟುಂಬದ ಬಿಪಿಎಲ್ ರೇಷನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ಬ್ಯಾಂಕ್ ಪಾಸ್ ಬುಕ್
  • ವಿದ್ಯುತ್ ಬಿಲ್
  • ಇತರಹ ಅಗತ್ಯ ದಾಖಲಾತಿಗಳು

 

ಪಿಎಂ ಸೂರ್ಯ ಘರ್ (PM Surya Ghar Scheme) ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..!

ಸ್ನೇಹಿತರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನಾವು ಕೆಳಗಡೆ ನಿಮಗೆ ಅಧಿಕೃತ ವೆಬ್ಸೈಟ್ ಲಿಂಕ್ ಕೊಟ್ಟಿದ್ದೇವೆ ಆ ಒಂದು ಲಿಂಕ್ ಬಳಸಿಕೊಂಡು ನೀವು ಪಿಎಂ ಸೂರ್ಯ ಘರ್ ಯೋಜನೆಗೆ ಅಥವಾ ಸೂರ್ಯ ಘರ್ ಮೂಫ್ತ್ ಬಿಜಿಲಿ ಯೋಜನೆಗೆ ಅರ್ಜಿ ಸಲ್ಲಿಸಿ ರೂ. 30,000 ಯಿಂದ ಸುಮಾರು 85,000 ವರೆಗೆ ಸಬ್ಸಿಡಿ ರೂಪದಲ್ಲಿ ಆರ್ಥಿಕ ನೆರವು ಪಡೆಯಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ವಿವಿಧ ಬ್ಯಾಂಕ್ ಗಳಲ್ಲಿ ನೀಡುವಂತಹ ಸಬ್ಸಿಡಿ ಯೋಜನೆಗಳು ಹಾಗೂ ಸಬ್ಸಿಡಿ ಲೋನ್ಗಳ ವಿವರ ಮತ್ತು ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

 

Leave a Comment