PM Usha Scholarship:- ನಮಸ್ಕಾರ ಸ್ನೇಹಿತರೆ ಕೇಂದ್ರ ಸರಕಾರದ ದ್ವಿತೀಯ ಪಿಯುಸಿ ಪಾಸಾದ ಅಂತ ವಿದ್ಯಾರ್ಥಿಗಳಿಗೆ 20,000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ತಮ್ಮ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವು ಪಡೆಯಬಹುದು ಆದ್ದರಿಂದ ಈ ಒಂದು ಲೇಖನಿನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನ ನೀವು ಕೊನೆವರೆಗೂ ಓದಿ
ಸ್ನೇಹಿತರೆ ನಿಮಗೆ ಪ್ರತಿದಿನ ಇದೇ ರೀತಿ ಖಾಸಗಿ ಹಾಗೂ ಸರಕಾರ ವಿದ್ಯಾರ್ಥಿ ವೇತನಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕು ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಬೇಕಾಗುತ್ತದೆ ಪ್ರಮುಖ ಲಿಂಕ್ ಮತ್ತು ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ..? ಇದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳನ್ನು ಪ್ರತಿದಿನ ಮಾಹಿತಿ ಪಡೆಯಬಹುದು.!
ಇದೇ ರೀತಿ ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಇದರ ಜೊತೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಸರಕಾರಿ ಹುದ್ದೆಗಳ ನೇಮಕಾತಿಯ ಅಧಿಕೃತ ಅಧಿಸೂಚನೆಗಳು ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಇತರ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ ಪಡೆಯಬೇಕೆ ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು
ಪಿಎಂ ಉಷಾ ಸ್ಕಾಲರ್ಶಿಪ್(PM Usha Scholarship)..?
ಹೌದು ಸ್ನೇಹಿತರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗಲು ವಿವಿಧ ಸ್ಕಾಲರ್ಶಿಪ್ ಯೋಜನೆಗಳನ್ನು ಜಾರಿಗೆ ತರುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಹಾಗೂ ಹಿಂದುಳಿದ ಹಾಗೂ ಬಡ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಸ್ಕಾಲರ್ಶಿಪ್ ಯೋಜನೆಗಳನ್ನು ಜಾರಿಗೆ ತಂದಿವೆ.! ಅವುಗಳಲ್ಲಿ ನಮ್ಮ ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತ ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು 20000 ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ
ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಚ್ಚತಾರ್ ಶಿಕ್ಷ ಅಭಿಯಾನ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಹಾಗೂ ತಮ್ಮ ಶೈಕ್ಷಣಿಕ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 80% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಪದವಿ ವ್ಯಾಸಂಗ ಮಾಡಲು ಮೊದಲ ವರ್ಷ 12,000 ಹಾಗೂ ಉಳಿದ ಎರಡು ವರ್ಷ ತಲಾ 20,000 ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇರುವ (PM Usha Scholarship) ಅರ್ಹತೆಗಳು..?
- ಹೌದು ಸ್ನೇಹಿತರೆ ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಥವಾ ವಿದ್ಯಾರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿಯಲ್ಲಿ 80% ಅಂಕ ಪಡೆದಿರಬೇಕು
- ಸ್ನೇಹಿತರೆ ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಯಾವುದಾದರೂ ಪದವಿ ಅಭ್ಯಾಸ ಮಾಡುತ್ತಿರಬೇಕು ಅಥವಾ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು
- ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳು ಅಥವಾ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕು
ಪಿಎಂ ಉಷಾ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ (PM Usha Scholarship)..?
ಹೌದು ಸ್ನೇಹಿತರೆ ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೆಲವೊಂದು ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್
- ದ್ವಿತೀಯ ಪಿಯುಸಿ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪದವಿ ಪ್ರವೇಶ ಪ್ರಮಾಣ ಪತ್ರ
- ಇಂದಿನ ತರಗತಿಯ ಎಲ್ಲಾ ಅಂಕಪಟ್ಟಿಗಳು
- ಮೊಬೈಲ್ ನಂಬರ್
- ಇತರಹ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು (PM Usha Scholarship) ಹೇಗೆ..?
ಹೌದು ಸ್ನೇಹಿತರೆ ನೀವು ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಹಾಗೂ ಈ ಒಂದು ವಿದ್ಯಾರ್ಥಿ ವೇತನ ನೀವು ಪಡೆಯಲು ಬಯಸುತ್ತಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಅಂತಹ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಖಾಸಗಿ ಹಾಗೂ ಸರಕಾರಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಇತರ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು