Pradhan Mantri Awas Yojana Karnataka online apply:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಮನೆ ಇಲ್ಲದಂತ ಕುಟುಂಬಗಳಿಗೆ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುವಂತಹ ಜನರಿಗೆ ಮೋದಿ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ ಹೌದು ಸ್ನೇಹಿತರೆ ಇದೀಗ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅರ್ಜಿ ಪ್ರಾರಂಭವಾಗಿದ್ದು.! ಅರ್ಹ ಹಾಗೂ ಮನೆ ಇಲ್ಲದಂತ ಕುಟುಂಬಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ಪಡೆಯಬಹುದು ಹಾಗಾಗಿ ಈ ಒಂದು ಯೋಜನೆಯ ಬಗ್ಗೆ ಈ ಲೇಖನೆಯಲ್ಲಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಉದ್ದಗಳಿಗೆ ನೇಮಕಾತಿ ಮಾಡಿಕೊಳ್ಳುವ ವಿಧಾನ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಇತರ ಪ್ರತಿಯೊಂದು ವಿವರಗಳು ಹಾಗೂ ಮಾಹಿತಿ ಪಡೆಯಲು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಇದರ ಜೊತೆಗೆ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವ ಪ್ರಮುಖ ಸುದ್ದಿಗಳು ಹಾಗೂ ಇತರ ವಿಷಯಗಳ ಬಗ್ಗೆ ಪ್ರತಿದಿನ ಹೊಸ ಹೊಸ ಸುದ್ದಿಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ್ ಟೆಲಿಗ್ರಾಂ ಜಾಯಿನ್ ಆಗಬಹುದು
(Pradhan Mantri Awas Yojana Karnataka online apply)..?
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆಯಲು ಇದೀಗ ಅರ್ಜಿ ಪ್ರಾರಂಭವಾಗಿದೆ ಆದ್ದರಿಂದ ನೀವು ಕೇಂದ್ರ ಸರ್ಕಾರ ಕಡೆಯಿಂದ ಉಚಿತ ಮನೆ ಪಡೆಯಲು ಬಯಸುತ್ತಿದ್ದರೆ ಹಾಗೂ ನಿಮಗೆ ವಾಸ ಮಾಡಲು ಮನೆ ಇಲ್ಲದಿದ್ದರೆ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ 2,67,000 ಸಾವಿರ ರೂಪಾಯಿವರೆಗೆ ಆರ್ಥಿಕ ನೆರವು ಪಡೆಯಬಹುದು.! ಆದ್ದರಿಂದ ಪ್ರತಿಯೊಬ್ಬರೂ ಈ ಒಂದು ಯೋಜನೆಯ ಲಾಭ ಪಡೆಯಬೇಕು ಎಂಬ ಬಯಕೆ ನಮ್ಮದಾಗಿದೆ (Pradhan Mantri Awas Yojana Karnataka online apply)
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆಯನ್ನು ಕೇಂದ್ರ ಸರ್ಕಾರವು 2016ರಲ್ಲಿ ಈ ಯೋಜನೆಯನ್ನು ಪರಿಚಯ ಮಾಡಿತು ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಹಾಗೂ ಹಳ್ಳಿಗಳಲ್ಲಿ ಮತ್ತು ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಬಡ ಜನರಿಗೆ ಈ ಯೋಜನೆ ಅಡಿಯಲ್ಲಿ ಉಚಿತ ಮನೆ ಕಟ್ಟಿಸುವ ಉದ್ದೇಶದಿಂದ ಪ್ರದಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತರಲಾಯಿತು.!
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ 2024 ಮತ್ತು 25ನೇ ಸಾಲಿನ ಬಜೆಟ್ ಮಂಡನೆ ವೇಳೆ ನಮ್ಮ ಭಾರತ ದೇಶದ ಹಣಕಾಸು ಸಚಿವೆ ನಿರ್ಮಲ ಸೀತಾರಾಮ ನವರು ಬಿಜೆಪಿ ಪಕ್ಷವು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮುಂದೆ ಬರುವಂತ ಐದು ವರ್ಷಗಳಲ್ಲಿ ಸುಮಾರು 3 ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ ಆದ್ದರಿಂದ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆಯಿರಿ ಆದ್ದರಿಂದ ಇದು ಮೋದಿ ಸರ್ಕಾರ ಕಡೆಯಿಂದ ಬಡವರಿಗಾಗಿ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ಹೊಂದಿರಬೇಕು ಮತ್ತು ಈ ಯೋಜನೆಯ ಬಗ್ಗೆ ಇತರ ವಿವರಗಳನ್ನು ಕೆಳಗಡೆ ನೀಡುತ್ತೇವೆ
(Pradhan Mantri Awas Yojana Karnataka online apply) ಎಷ್ಟು ಹಣ ಪಡೆಯಬಹುದು..?
ಹೌದು ಸ್ನೇಹಿತರೆ, ಈ ಪ್ರಥಮ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಕಟ್ಟಿಸಿಕೊಳ್ಳಲು ಅಥವಾ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ಎಷ್ಟು ಪಡೆಯಬಹುದು ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ.! ಹಾಗೂ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಎರಡು ಭಾಗಗಳಾಗಿ ವಿಂಗಡಣೆ ಮಾಡಲಾಗಿದೆ ಆದ್ದರಿಂದ ನೀವು ಯಾವ ಭಾಗದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುತ್ತೀರಿ ಎಂಬ ಆಧಾರದ ಮೇಲೆ ನಿಮಗೆ ಆರ್ಥಿಕ ನೆರವು ದೊರೆಯುತ್ತದೆ (Pradhan Mantri Awas Yojana Karnataka online apply)
ಗ್ರಾಮೀಣ ಪಟ್ಟಿ:- ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಈ ಗ್ರಾಮೀಣ ಪಟ್ಟಿ ಯಲ್ಲಿ ಅರ್ಜಿ ಸಲ್ಲಿಸಿದ ನಿಮಗೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಸುಮಾರು 1,70,000/- ವರೆಗೆ ಆರ್ಥಿಕ ನೆರವು ದೊರೆಯುತ್ತದೆ ಹಾಗೂ ಆರು ಲಕ್ಷ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ ಈ ಯೋಜನೆ ಅಡಿಯಲ್ಲಿ ಸಾಲ ಪಡೆದುಕೊಳ್ಳಬಹುದು.! ಆದ್ದರಿಂದ ಪ್ರದಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಲು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವಂತ ಜನರು ಮತ್ತು ಬುಡಕಟ್ಟು ಜನರು ಹಾಗೂ ರೈತ ಕುಟುಂಬಗಳು ಮತ್ತು ಕೂಲಿ ಕಾರ್ಮಿಕರು ಮುಂತಾದವರು ಗ್ರಾಮೀಣ ಪ್ರದೇಶದಲ್ಲಿ ಅಥವಾ ಗ್ರಾಮಗಳಲ್ಲಿ ವಾಸ ಮಾಡುವವರು ಈ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ
ನಗರ ಪಟ್ಟಿ:- ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಅಥವಾ ಅರ್ಜಿದಾರರಿಗೆ ಸುಮಾರು 2,70,000/- ವರೆಗೆ ಈ ಯೋಜನೆ ಅಡಿಯಲ್ಲಿ ಆರ್ಥಿಕ ನೆರವು ದೊರೆಯುತ್ತದೆ ಇದರ ಜೊತೆಗೆ ಆರು ಲಕ್ಷ ರೂಪಾಯಿಯಿಂದ 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಈ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು.!
ಆದ್ದರಿಂದ ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಲು ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಜನರು ಹಾಗೂ ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ವಾಸ ಮಾಡುವಂಥ ಜನರು ಅಥವಾ ಮುನ್ಸಿಪಾಲಿಟಿ ಹೊಂದಿರುವಂತ ನಗರಗಳಲ್ಲಿ ವಾಸ ಮಾಡುವಂಥ ಜನರು ಹಾಗೂ ಬೀದಿ ಬದಿ ವ್ಯಾಪಾರಿಗಳು ಮತ್ತು ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಜನರು, ಆಟೋ ಓಡಿಸುವಂತವರು ಮುಂತಾದ ಜನರು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಬಹುದು ಅಥವಾ ಮನೆ ಕಟ್ಟಿಸಲು ಆರ್ಥಿಕ ನೆರವು ಪಡೆಯಬಹುದು
(Pradhan Mantri Awas Yojana Karnataka online apply) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..!
- ಸ್ನೇಹಿತರೆ ಪಿಎಂ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಪಡೆದುಕೊಳ್ಳಲು ಬಯಸುವ ಸದಸ್ಯರು ಅಥವಾ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಮಧ್ಯಮ ವರ್ಗದವರಾಗಿದ್ದರೆ 6 ಲಕ್ಷ ರೂಪಾಯಿಗಿಂತ ವಾರ್ಷಿಕ ಆದಾಯ ಕಡಿಮೆ ಇರಬೇಕು
- ಉಚಿತ ಮನೆ ಪಡೆದುಕೊಳ್ಳಲು ಬಯಸುವ ಅರ್ಜಿದಾರರು ಅಥವಾ ಕುಟುಂಬಗಳು ಈ ಹಿಂದೆ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಉಚಿತ ಮನೆ ಯೋಜನೆಯ ಭಾಗ್ಯ ಅಥವಾ ಸಬ್ಸಿಡಿ ದರದಲ್ಲಿ ಮನೆ ಕಟ್ಟಿಸಿಕೊಳ್ಳಲು ಸಾಲ ಪಡೆದಿರಬಾರದು
- ಈ ಉಚಿತ ಮನೆ ಪಡೆಯಲು ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಲ್ಲಿ ಅಂಗವಿಕಲರಿಗೆ , ವಿಧವೆಯರಿಗೆ, ಹಿರಿಯ ನಾಗರಿಕರಿಗೆ, ಕೂಲಿ ಕಾರ್ಮಿಕರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ
- ಸ್ನೇಹಿತರೆ ಉಚಿತ ಮನೆ ಪಡೆಯಲು ಬಯಸುವಂತಹ ಅರ್ಜಿದಾರರು ಅಥವಾ ಫಲಾನುಭವಿಗಳು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಅವರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಅಥವಾ 59 ವರ್ಷದ ಒಳಗಿನ ವಯಸ್ಕರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
(Pradhan Mantri Awas Yojana Karnataka online apply) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು.?
- ಅರ್ಜಿದಾರ ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು (Pradhan Mantri Awas Yojana Karnataka online apply) ಹೇಗೆ.?
ಸ್ನೇಹಿತರ ಪ್ರಸ್ತುತ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಮೂಲಕ ಅರ್ಜಿ ಪ್ರಾರಂಭವಾಗಿದ್ದು ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಅರ್ಜಿ ಸಲ್ಲಿಸಬೇಕು ಅಂತ ಲಿಂಕ್ ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಪ್ರಥಮ ಮಂತ್ರಿ ಆವಾಸ್ ಯೋಜನೆ 2.0ಕ್ಕೆ ಕರೆದುಕೊಂಡು ಹೋಗುತ್ತದೆ ಅಲ್ಲಿ ನೀವು ಕೇಳಲಾದ ಎಲ್ಲಾ ದಾಖಲಾತಿಗಳು ಮತ್ತು ನಿಮ್ಮ ಹೆಸರು ಇತರ ವಿವರಗಳನ್ನು ಭರ್ತಿ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಪಿಎಂ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮತ್ತು ಇದೇ ರೀತಿ ನಿಮಗೆ ಪ್ರತಿದಿನ ಪ್ರಮುಖ ಸುದ್ದಿಗಳು ಹಾಗೂ ಇತರ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ