ration card apply online:- ಸ್ನೇಹಿತರೆ ನೀವು ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ ಮತ್ತು ನೀವು ಈಗಾಗಲೇ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಹೊಂದಿದ್ದೀರಾ ಮತ್ತು ಈ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಹೆಸರು ಬದಲಾವಣೆ ಮತ್ತು ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಲು (ration card apply online) ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ, ಇದೀಗ ನಮ್ಮ ರಾಜ್ಯ ಸರ್ಕಾರವು ಹೊಸದಾಗಿ ಪಡಿತರ ಚೀಟಿ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದೆ ಇದರ ಜೊತೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಮಾಡಿಕೊಟ್ಟಿದ್ದು ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ತಿಳಿಯೋಣ
ಹೌದು ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದಾರೆ ಮತ್ತು ಕೆಲ ಕುಟುಂಬದವರು ತಮ್ಮ ಮಕ್ಕಳು ಅಥವಾ ಕುಟುಂಬದ ಇತರ ಸದಸ್ಯರನ್ನು ಸೇರ್ಪಡೆ ಮಾಡಲು ಬಯಸುತ್ತಿದ್ದಾರೆ ಆದರೆ ರಾಜ್ಯ ಸರ್ಕಾರವು ತಿಂಗಳಲ್ಲಿ ಕೆಲವು ಒಂದು ದಿನ ಅಥವಾ ಎರಡು ದಿನ ಅಥವಾ ಸ್ವಲ್ಪ ದಿನ ಮಾತ್ರ ಅವಕಾಶ ಮಾಡಿಕೊಡುತ್ತಿತ್ತು ಆದರೆ ಸರ್ವ ಸಮಸ್ಯೆಯಿಂದ ತುಂಬಾ ಜನರು ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಸಾಕಷ್ಟು ಜನರು ಇನ್ನೂ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಹಾಗೂ ತಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಸೇರ್ಪಡೆ ಗಾಗಿ ಕಾಯುತ್ತಿದ್ದಾರೆ
ಸ್ನೇಹಿತರೆ ನಿಮಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸರಕಾರಿ ಹಾಗೂ ಪ್ರೈವೇಟ್ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕೆ ಅಂದರೆ ಈ ಸರಕಾರಿ ಹಾಗೂ ಪ್ರೈವೇಟ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕೆ ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಬೇಕೆ ಹಾಗೂ ಈ ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಬೇಕೆ ಹಾಗಾದರೆ ನೀವು ಒಂದು ಕೆಲಸ ಮಾಡಬೇಕಾಗುತ್ತದೆ (ration card apply online)
ಹೌದು ಸ್ನೇಹಿತರೆ ಇತರ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ಹಾಗೂ ಹೊಸ ಮಾಹಿತಿಗಳನ್ನು ತಿಳಿಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಇದರಿಂದ ನಿಮಗೆ ಮೇಲೆ ನೀಡಿದಂತ ಎಲ್ಲಾ ಸೇವೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯು ಪ್ರತಿದಿನ ಸಿಗುತ್ತದೆ ಇದರ ಜೊತೆಗೆ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿದಿನ ಮಾಹಿತಿ ಸಿಗುತ್ತದೆ (ration card apply online)
ರೇಷನ್ ಕಾರ್ಡ್ (ration card apply online)..?
ಸ್ನೇಹಿತರೆ ಇವತ್ತು ನಮ್ಮ ಕರ್ನಾಟಕದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಎಷ್ಟು ಮಹತ್ವ ಪಡೆದಿದೆ ಎಂದರೆ ನಮ್ಮ ಕರ್ನಾಟಕದಲ್ಲಿ ಇರುವಂತ ಯಾವುದಾದರೂ ಒಂದು ಕುಟುಂಬ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಆ ಕುಟುಂಬವು ಏನಿಲ್ಲ ಅಂದರೂ ಪ್ರತಿ ತಿಂಗಳು 5000 ಇಂದ ರೂ.8000 ವರೆಗೆ ಹಣವನ್ನು ಸರಕಾರದಿಂದ ನೇರವಾಗಿ ಪಡೆದುಕೊಳ್ಳುತ್ತಿದೆ ಆದ್ದರಿಂದ ಇತ್ತೀಚಿನ ದಿನಗಳಲ್ಲಿ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಸಾಕಷ್ಟು ಜನರು ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಬಹುದು ಅಂತವರಿಗೆ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ತಿಳಿದು ಬಂದಿದೆ
ಹೌದು ಸ್ನೇಹಿತರೆ ಈಗ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸದಾಗಿ ಪಡಿತರ ಚೀಟಿ ಅಥವಾ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮತ್ತು ವಿಳಾಸದ ಬದಲಾವಣೆ ಮುಂತಾದ ಕೆಲಸವನ್ನು ಮಾಡಲು ರಾಜ್ಯ ಸರ್ಕಾರ ಕಡೆಯಿಂದ ಈಗ ಅವಕಾಶ ಮಾಡಿಕೊಟ್ಟಿದೆ.! (ration card apply online)
ಸ್ನೇಹಿತರೆ ಈಗ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂಥ ಅರ್ಜಿದಾರರು ಕೂಡ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಹಲವಾರು ಯೋಜನೆಗಳ ಪ್ರಯೋಜನ ಪಡೆಯಬಹುದು ಉದಾಹರಣೆ ತಿಳಿಸುವುದಾದರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಈ ಐದು ಗ್ಯಾರಂಟಿಗಳ ಲಾಭವನ್ನು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಂತ ಕುಟುಂಬಗಳು ಪಡೆಯಬಹುದು ಹಾಗೂ ಇತರ ಸರಕಾರಿ ಯೋಜನೆಗಳ ಲಾಭ ಪಡೆಯಬಹುದು ಹಾಗಾಗಿ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿಯಲು ನೀವು ಈ ಒಂದು ಲೇಖನೆಯನ್ನು ಕೊನೆಯವರೆಗೂ ಓದಿ.!
ಸ್ನೇಹಿತರೆ ನೀವು ಮೊದಲು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಹೊಸ ರೇಷನ್ ಕಾರ್ಡ್ ಪಡೆಯಲು ಬಯಸಿದರೆ ನೀವು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ನೀಡಿರುವಂತಹ ಅರ್ಹತೆ ಮಾನದಂಡಗಳನ್ನು ಪೂರೈಸಬೇಕು ಅಥವಾ ಹೊಂದಿರಬೇಕು ಅಂದರೆ ಮಾತ್ರ ನಿಮಗೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಯಾವೆಲ್ಲ ಬದಲಾವಣೆ ಮಾಡಬಹುದು ಎಂಬ ಮಾಹಿತಿಯನ್ನು ಕೂಡ ನಾವು ಕೆಳಗಡೆ ನೀಡಿದ್ದೇವೆ
ಹೊಸ ರೇಷನ್ ಕಾರ್ಡ್ ಅರ್ಜಿ (ration card apply online) & ತಿದ್ದುಪಡಿಗೆ ಯಾವಾಗ ಅವಕಾಶ.!
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೆಲವರಿಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ.! ಸ್ನೇಹಿತರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಪಡೆಯಲು ಬಯಸುತ್ತಿದ್ದರೆ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಹೊಂದಿರಬೇಕು ಅಂತವರಿಗೆ ಮಾತ್ರ ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.! ಆದ್ದರಿಂದ ನಿಮ್ಮ ಬಳಿ ಈಶ್ರಮ ಕಾರ್ಡ್ ಇದ್ದರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7:00 ವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ಗಳಲ್ಲಿ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅಥವಾ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಸೂಕ್ತ ದಾಖಲಾತಿಗಳನ್ನು ತೆಗೆದುಕೊಂಡು ಅಥವಾ ನಾವು ಕೆಳಗಡೆ ನೀಡಿರುವ ದಾಖಲಾತಿಗಳನ್ನು ತೆಗೆದುಕೊಂಡು ನೀವು ಹೊಸದಾಗಿ ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
ರೇಷನ್ ಕಾರ್ಡ್ ತಿದ್ದುಪಡಿ..?
ಸ್ನೇಹಿತರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ ಅಥವಾ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿದ್ದು ನಿಮ್ಮ ರೇಷನ್ ಕಾರ್ಡ್ ನಲ್ಲಿ ನೀವು ಯಾವುದಾದರೂ ಬದಲಾವಣೆ ಮಾಡಲು ಬಯಸಿದರೆ ಅಥವಾ ಹೊಸ ಸದಸ್ಯರನ್ನು ಸೇರಲು ಬಯಸಿದರೆ ನೀವು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7:00 ವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು ಹಾಗಾಗಿ ನೀವು ರೇಷನ್ ಕಾರ್ಡ್ ನಲ್ಲಿ ಏನು ಬದಲಾವಣೆ ಮಾಡಬಹುದು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಕೆಳಗಡೆ ವಿವರಿಸಿದ್ದೇವೆ
ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಯಾವ ಬದಲಾವಣೆ ಮಾಡಬಹುದು (ration card apply online)..?
ಕುಟುಂಬದ ಮುಖ್ಯಸ್ಥರ ಬದಲಾವಣೆ:- ಹೌದು ಸ್ನೇಹಿತರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದ್ದು ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಕುಟುಂಬದ ಸದಸ್ಯರನ್ನು ಬದಲಾವಣೆ ಮಾಡಬಹುದು ಅಂದರೆ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥರು ನಿಧನವಾಗಿದ್ದರೆ ಅಥವಾ ಮರಣ ಹೊಂದಿದ್ದರೆ ಅಥವಾ 80 ವರ್ಷ ಮೇಲ್ಪಟ್ಟವರು ಹಾಗಿದ್ದರೆ ಅಥವಾ ಇತರ ಯಾವುದೇ ಕಾರಣಕ್ಕೂ ನೀವು ಕುಟುಂಬದ ಮುಖ್ಯಸ್ಥರನ್ನು ಬದಲಾವಣೆ ಮಾಡಬಹುದು
ಹೊಸ ಸದಸ್ಯರ ಸೇರ್ಪಡೆ:- ಸ್ನೇಹಿತರೆ ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಪ್ರಸ್ತುತ ನಿಮ್ಮ ಬಳಿ ಇರುವಂತ ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಸದಸ್ಯರನ್ನು ಹೊಸದಾಗಿ ಸೇರ್ಪಡೆ ಮಾಡಲು ಅವಕಾಶ ಮಾಡಿಕೊಟ್ಟಿದೆ ಅಂದರೆ ಹೊಸದಾಗಿ ಮದುವೆಯಾದಂತಹ ದಂಪತಿಗಳ ಹೆಸರು ಅಥವಾ ಮಕ್ಕಳ ಹೆಸರು ಅಥವಾ ಇತರ ಕುಟುಂಬದ ಯಾವುದೇ ಸದಸ್ಯರನ್ನು ನಿಮ್ಮ ರೇಷನ್ ಕಾರ್ಡ್ ನಲ್ಲಿ ಸೇರ್ಪಡೆ ಮಾಡಬಹುದು
ಸದಸ್ಯರ ತೆಗೆದು ಹಾಕುವಿಕೆ:- ಸ್ನೇಹಿತರೆ ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದಾದರೂ ಸದಸ್ಯರ ಹೆಸರು ತೆಗೆಯಬೇಕು ಅಂದರೆ ಅಥವಾ ನಿಮ್ಮ ಕುಟುಂಬದಲ್ಲಿ ಇರುವಂತ ಸದಸ್ಯರು ಮದುವೆಯಾಗಿ ಬೇರೆ ಮನೆ ಮಾಡಿದರೆ ಅಥವಾ ಮದುವೆಯಾಗಿ ಹೋಗಿದ್ದರೆ ಅಥವಾ ಯಾರಾದರೂ ತೀರಿಕೊಂಡರೆ ಅಂತವರ ಹೆಸರನ್ನು ನಿಮ್ಮ ರೇಷನ್ ಕಾರ್ಡ್ ನಿಂದ ತೆಗೆದು ಹಾಕಬಹುದು
ವಿಳಾಸದ ಬದಲಾವಣೆ:- ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತ ವಿಳಾಸ ಅಥವಾ ನೀವು ವಾಸ ಮಾಡುವಂತ ಸ್ಥಳ ಅಥವಾ ನೀವು ಬೇರೆ ಕಡೆಗೆ ವಲಸೆ ಹೋಗಿದ್ದಾರೆ ಆ ಸ್ಥಳಕ್ಕೆ ನಿಮ್ಮ ರೇಷನ್ ಕಾರ್ಡ್ ನ ವಿಳಾಸವನ್ನು ಬದಲಾವಣೆ ಮಾಡಬಹುದು
ಇತರ ಬದಲಾವಣೆಗಳು:- ಸ್ನೇಹಿತರೆ ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ನೀವು ಯಾವ ಬದಲಾವಣೆ ಮಾಡಲು ಬಯಸುತ್ತಿದ್ದೀರಿ ಅಥವಾ ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾರಾದರೂ ಹೆಸರು ತಪ್ಪಿದ್ದರೆ ಅಥವಾ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ಬದಲಾವಣೆ ಮಾಡಲು ಬಯಸಿದರೆ ಈ ಎಲ್ಲಾ ಕೆಲಸಕಾರ್ಯಗಳನ್ನು ಮಾಡಬಹುದು ಇದರ ಜೊತೆಗೆ ರೇಷನ್ ಕಾರ್ಡ್ ನ ಸದಸ್ಯರ ಈಕೆ ವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮುಂತಾದ ಕೆಲಸವನ್ನು ಈ ಒಂದು ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಮಾಡಬಹುದು (ration card apply online)
ಹೊಸದಾಗಿ BPL ರೇಷನ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳು (ration card apply online)..?
ಹೌದು ಸ್ನೇಹಿತರೆ ನೀವು ಹೊಸದಾಗಿ ಪಡಿತರ ಚೀಟಿ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸಿದರೆ ನೀವು ಕಡ್ಡಾಯವಾಗಿ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅಂತವರಿಗೆ ಮಾತ್ರ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ದೊರೆಯುತ್ತದೆ ಇದಕ್ಕೆ ಸಮಾಜದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
- ಸ್ನೇಹಿತರೆ ಹೊಸದಾಗಿ ಬಿಪಿಎಲ್ ಅಥವಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬಯಸುವ ಕುಟುಂಬದ ಅಥವಾ ಕುಟುಂಬದವರ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಒಳಗಡೆ ಇರಬೇಕು
- ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬ ಅಥವಾ ಕುಟುಂಬದ ಸದಸ್ಯರ ಒಟ್ಟು ಆಸ್ತಿ ಅಥವಾ ಜಮೀನಿನ ವಿಸ್ತೀರ್ಣ 7.5 ಎಕರೆ ಒಳಗಡೆ ಇರಬೇಕು
- ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಪಡೆಯಲು ಬಯಸುವಂತಹ ಕುಟುಂಬದವರು ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ 1000 ಚದರ ಮೀಟರ್ಗಿಂತ ಕಡಿಮೆ ವಿಸ್ತೀರ್ಣದ ಮನೆ ಅಥವಾ ಜಾಗ (ಪ್ಲಾಟ್) ಹೊಂದಿರಬೇಕು
- ಹೊಸದಾಗಿ ಬಿಪಿಎಲ್ ಅಥವಾ ಪಡಿತರ ಚೀಟಿ ಪಡೆಯಲು ಬಯಸುವಂತಹ ಕುಟುಂಬದವರು ಯಾವುದೇ ಆದಾಯ ತೆರಿಗೆ ಅಥವಾ GST ಪಾವತಿ ಮಾಡಬಾರದು ಅಂತವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
- ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಅರ್ಜಿದಾರರು ಅಥವಾ ಕುಟುಂಬದವರು ಯಾವುದೇ ರೀತಿ ಸ್ವಂತ ವೈಟ್ ಬೋರ್ಡ್ ಕಾರು ಅಥವಾ 12 ಲಕ್ಷ ರೂಪಾಯಿಗಿಂತ ಬೆಲೆಬಾಳುವ ದೊಡ್ಡ ಗಾತ್ರದ ವಾಹನಗಳನ್ನು ಹೊಂದಿರಬಾರದು
- ಹೊಸದಾಗಿ ಪಡಿತರ ಚೀಟಿ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬದ ಸದಸ್ಯರಲ್ಲಿ ಯಾರಾದರೂ ಸರಕಾರಿ ನೌಕರಿ ಹೊಂದಿದ್ದರೆ ಅಥವಾ ಪ್ರತಿ ತಿಂಗಳು 30,000 ಗಿಂತ ಹೆಚ್ಚಿನ ಸಂಬಳ ತರುವಂತ ಉದ್ಯೋಗದಲ್ಲಿ ಇದ್ದರೆ ಅಂತವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (ration card apply online)..?
- ಅರ್ಜಿದಾರರ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಜನನ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಪಾನ್ ಕಾರ್ಡ್
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (ration card apply online)..?
ಸ್ನೇಹಿತರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ಅಥವಾ ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದಾದರೂ ಸದಸ್ಯರ ಬದಲಾವಣೆ ಅಥವಾ ಸದಸ್ಯರ ಸೇರ್ಪಡೆ ಅಥವಾ ಇತರ ಯಾವುದೇ ಕೆಲಸ ಮಾಡಲು ನೀವು ಬಯಸುತ್ತಿದ್ದರೆ ಮೊದಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ನೀವು ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಹಾಗೂ ಮೇಲೆ ನೀಡಿದಂತಹ ಎಲ್ಲಾ ಕೆಲಸವನ್ನು ಅಥವಾ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಎಲ್ಲಾ ಬದಲಾವಣೆಯನ್ನು ಮಾಡಬಹುದು (ration card apply online)
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಲಿಂಕ್ ಆಗಿದ್ದು ಇಲ್ಲಿ ಕೆಲವೊಂದು ಸಲ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುತ್ತಾರೆ ಹಾಗಾಗಿ ನೀವು ಈ ಒಂದು ಲಿಂಕ್ ಬಳಸಿಕೊಂಡು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಆದರೆ ತುಂಬಾ ಜನರಿಗೆ ಈ ಒಂದು ಸರ್ವರ್ ವರ್ಕ್ ಆಗುವುದಿಲ್ಲ ಹಾಗಾಗಿ ನೀವು ರೇಷನ್ ಕಾರ್ಡ್ ತಿದ್ದುಪಡಿ ಅಥವಾ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಹತ್ತಿರದ ಗ್ರಾಮ ಹಾಗೂ ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ