ration card cancelled list: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸಿದ್ದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚಿಗೆ ಸುಮಾರು 22 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿತ್ತು.! ಆದ್ದರಿಂದ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆಯಾ.! ಅಥವಾ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಹಾಗೂ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದ್ದರೆ ಹೇಗೆ ಚೆಕ್ ಮಾಡುವುದು ಮತ್ತು ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಏನು ಮಾಡಬೇಕು ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಕಡ್ಡಾಯವಾಗಿ ಈ ಒಂದು ಲೇಖನೆಯನ್ನು ಕೊನೆಯವರೆಗೂ ಓದಿ
ಈ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿದೆ.! ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಇತರ ಪ್ರತಿಯೊಂದು ಮಾಹಿತಿಯನ್ನು ಪ್ರತಿದಿನ ಪಡೆಯಲು ಇದರ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಯಾವಾಗ ಹಣ ಜಮಾ ಆಗುತ್ತದೆ ಹಾಗೂ ಗೃಹಲಕ್ಷ್ಮಿ ಯೋಜನೆ ಯ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವಂತ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಮಾಹಿತಿ ಪಡೆಯಲು ಇದರ ಜೊತೆಗೆ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಯಾವುದೇ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ಪ್ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು
ಜಿಯೋ ಹೊಸ ರಿಚಾರ್ಜ್ ಪ್ಲಾನ್ ಗಳ ವಿವರ
ಇದರಿಂದ ನಿಮಗೆ ಪ್ರತಿದಿನ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಸಿಗುತ್ತದೆ ಇದರ ಜೊತೆಗೆ ಈ ಸರಕಾರಿ ಹುದ್ದೆಗಳಿಗೆ ಅಧಿ ಸೂಚನೆ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಕೂಡ ಪ್ರತಿದಿನ ಪಡೆದುಕೊಳ್ಳಬಹುದು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಈ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಳ್ಳುವುದು ಹೇಗೆ ಎಂಬ ಮಾಹಿತಿಯನ್ನು ಪ್ರತಿದಿನ ನೀವು ಒಂದೊಂದು ಲೇಖನಿಯ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಫ್ ಗಳಿಗೆ ಟ್ರೈನ್ ಆಗಬಹುದು
ರೇಷನ್ ಕಾರ್ಡ್ (ration card cancelled list)
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಒಂದು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಅಂತ ಕುಟುಂಬಗಳು ಏನೆಲ್ಲ ಅಂದರೂ ಪ್ರತಿ ತಿಂಗಳು ನಾಲ್ಕರಿಂದ ಐದು ಸಾವಿರ ರೂಪಾಯಿವರೆಗೆ ನಮ್ಮ ಕರ್ನಾಟಕದಲ್ಲಿ ಅಧಿಕಾರದಲ್ಲಿ ಇರುವಂತ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ ಯೋಜನೆಗಳಿಂದ ಪಡೆದುಕೊಳ್ಳುತ್ತಿವೆ ಹಾಗಾಗಿ ಇತ್ತೀಚಿಗೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದ್ದು.! ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಆದರೆ ಸಾಕಷ್ಟು ಜನರು ಸುಳ್ಳು ದಾಖಲಾತಿಗಳನ್ನು ನೀಡಿ ಹಾಗೂ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ ಅಂತವರನ್ನು ನಮ್ಮ ಕರ್ನಾಟಕದ ಆಹಾರ ಇಲಾಖೆಯು ಗುರುತಿಸಿ ಸಾಕಷ್ಟು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ.!
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಅಂದಾಜು ಆಹಾರ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಸುಮಾರು 22 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದೆ ಆದ್ದರಿಂದ ರಾಜ್ಯ ಸರ್ಕಾರವು ಅಕ್ರಮವಾಗಿ ಪಡೆದುಕೊಂಡಂತ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದ್ದು ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ನೀವು ಆಹಾರ ಇಲಾಖೆ ನಿಗದಿ ಮಾಡಿರುವಂತಹ ಕೆಲವೊಂದು ಮಾನದಂಡಗಳನ್ನು ಹೊಂದಿರಬೇಕು ಮತ್ತು ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆ ಅಥವಾ ಇಲ್ಲ ಎಂಬ ಮಾಹಿತಿಯನ್ನು ಯಾವ ರೀತಿ ತಿಳಿದುಕೊಳ್ಳುವುದು ಎಂದು ನೋಡೋಣ
Bpl ರೇಷನ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳು (ration card cancelled list)..?
ಸ್ನೇಹಿತರೆ ನೀವು ಪಡಿತರ ಚೀಟಿ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ನೀವು ಕಡ್ಡಾಯವಾಗಿ ರಾಜ್ಯ ಸರ್ಕಾರ ನಿಗದಿ ಮಾಡಿರುವಂತ ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ರದ್ದು ಆಗುವುದಿಲ್ಲ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ.!
ಆದಾಯ ತೆರಿಗೆ ಪಾವತಿ ಮಾಡಬಾರದು:- ಹೌದು ಸ್ನೇಹಿತರೆ, ಬಿಪಿಎಲ್ ರೇಷನ್ ಕಾರ್ಡ್ ಅಥವಾ ಬಿಪಿಎಲ್ ಪಡಿತರ ಚೀಟಿ ಹೊಂದಿದಂತ ಕುಟುಂಬಗಳು ಯಾವುದೇ ರೀತಿ ಆದಾಯ ತೆರಿಗೆ ಪಾವತಿ ಮಾಡಬಾರದು ಹಾಗೂ GST ಪಾವತಿ ಮಾಡಬಾರದು ಅಂತವರಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಹೊಂದಿರುತ್ತಾರೆ. ಹಾಗಾಗಿ ನೀವೇನಾದರೂ ಆದಾಯ ತೆರಿಗೆ ಅಥವಾ GST ಪಾವತಿ ಮಾಡುತ್ತಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗುತ್ತದೆ
ಜಮೀನು ವಿಸ್ತೀರ್ಣ:- ಸ್ನೇಹಿತರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಅಥವಾ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಂತ ಕುಟುಂಬದವರ ಜಮೀನು ವಿಸ್ತೀರ್ಣ ಅಂದರೆ ಭೂಮಿ ಅಥವಾ ಜಮೀನು 7.5 ಎಕರೆಗಿಂತ ಕಡಿಮೆ ವಿಸ್ತೀರ್ಣದ ಭೂಮಿಯನ್ನು ಹೊಂದಿರಬೇಕು ಅಂತವರಿಗೆ ಮಾತ್ರ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಇರುತ್ತದೆ ಹಾಗೂ ಈ ವಿಸ್ತೀರ್ಣದ ಒಳಗಡೆ ಜಮೀನು ಹೊಂದಿದವರಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಹೊಂದಲು ಅರ್ಹತೆ ಇರುತ್ತದೆ
ಕುಟುಂಬದ ವಾರ್ಷಿಕ ಆದಾಯ:- ಸ್ನೇಹಿತರೆ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಂತ ಕುಟುಂಬಗಳು ಕಡ್ಡಾಯವಾಗಿ ನಮ್ಮ ರಾಜ್ಯ ಸರ್ಕಾರ ನಿಗದಿ ಮಾಡಿರುವ ಪ್ರಕಾರ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಒಳಗಡೆ ಇರಬೇಕು ಒಂದು ವೇಳೆ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಮೀರಿದರೆ ಅಂತವರ bpl ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ
ಸರಕಾರಿ ಉದ್ಯೋಗ:- ಸ್ನೇಹಿತರೆ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಬಿಪಿಎಲ್ ಪಡಿತರ ಚೀಟಿ ಹೊಂದಿದ ಕುಟುಂಬದ ಸದಸ್ಯರು ಯಾವುದೇ ರೀತಿ ಸರಕಾರಿ ಉದ್ಯೋಗ ಮಾಡುತ್ತಿದ್ದಾರೆ ಅಥವಾ ತಿಂಗಳಿಗೆ ಮೂವತ್ತು ಸಾವಿರ ರೂಪಾಯಿಗಿಂತ ಅಧಿಕ ಸಂಬಳ ತರುವಂತ ಉದ್ಯೋಗದಲ್ಲಿ ತೊಡಗಿಕೊಂಡರೆ ಅಂತ ಕುಟುಂಬಗಳಿಗೆ ಡಿಪಿಎಲ್ ರೇಷನ್ ಕಾರ್ಡ್ ಪಡೆಯಲು ಸಾಧ್ಯವಿಲ್ಲ ಹಾಗಾಗಿ ನಿಮ್ಮ ಮನೆಯಲ್ಲಿ ಸರಕಾರಿ ಉದ್ಯೋಗಿ ಇದ್ದರೆ ಅಂತವರ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ
ಮನೆಯ ವಿಸ್ತೀರ್ಣ:-ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಅಥವಾ bpl ಪಡಿತರ ಚೀಟಿ ಹೊಂದಿದಂತ ಕುಟುಂಬಗಳ ಮನೆಯ ವಿಸ್ತೀರ್ಣ 1000 ಚದರ್ ಮೀಟರ್ ಗಿಂತ ಕಡಿಮೆ ಹೊಂದಿರಬೇಕು ಅಥವಾ ಇದಕ್ಕಿಂತ ಕಡಿಮೆ ವಿಸ್ತೀರ್ಣದ ಪ್ಲಾಟ್ ಹೊಂದಿದವರು ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ.! ಒಂದು ವೇಳೆ ಭವ್ಯ ಬಂಗಲೆ ಹಾಗೂ 1000 ಚದರ್ ಅಡಿಗಿಂತ ಹೆಚ್ಚು ವಿಸ್ತೀರ್ಣದ ಮನೆ ಹೊಂದಿದವರು ಅಂತವರ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ
ಐಷಾರಾಮಿ ಜೀವನ:- ಹೌದು ಸ್ನೇಹಿತರೆ ಸಾಕಷ್ಟು ಜನರು ಐಷಾರಾಮಿ ಜೀವನ ನಡೆಸುತ್ತಿರುತ್ತಾರೆ ಎಂದರೆ ಮನೆಯಲ್ಲಿ ಸ್ವಂತ ವೈಟ್ ಬೋರ್ಡ್ ಕಾರ್ ಹಾಗೂ 20 ಲಕ್ಷ ರೂಪಾಯಿ ಬೆಲೆಬಾಳುವಂತ ವಾಹನಗಳು ಒಂದಿದ್ದರೆ ಅಂತವರ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ ಹಾಗಾಗಿ ಬಿಪಿಎಲ್ ರೇಷನ್ ಕಾರ್ಡ್ ಕೇವಲ ಬಡವರಿಗೆ ಮಾತ್ರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ
ಸ್ನೇಹಿತರೆ ಮೇಲೆ ನೀಡಿದಂತ ಎಲ್ಲಾ ಅರ್ಹತೆಗಳು ಹಾಗೂ ನಿಯಮಗಳನ್ನು ನೀವು ಪಾಲಿಸಿದರೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗುದಿಲ್ಲ..! ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆಯಾ ಅಥವಾ ಇಲ್ಲ ಎಂಬ ಮಾಹಿತಿಯನ್ನು ಯಾವ ರೀತಿ ಚೆಕ್ ಮಾಡುವುದು ಎಂಬ ವಿವರವನ್ನು ಈಗ ತಿಳಿಯೋಣ
ರೇಷನ್ ಕಾರ್ಡ್ ರದ್ದು (ration card cancelled list) ಪಟ್ಟಿ ಚೆಕ್ ಮಾಡುವುದು ಹೇಗೆ ..?
ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆಯಾ ಅಥವಾ ಇಲ್ಲ ಎಂಬ ಮಾಹಿತಿಯನ್ನು ಚೆಕ್ ಮಾಡಲು ನೀವು ಮೊದಲು ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು
ರೇಷನ್ ಕಾರ್ಡ್ ಸ್ಥಿತಿ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು ನಂತರ ಅಲ್ಲಿ ಎಡ ಭಾಗದಲ್ಲಿ ಈ ಸರ್ವಿಸ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಂತರ ಅಲ್ಲಿ ನಿಮಗೆ ರೇಷನ್ ಕಾರ್ಡ್ ರದ್ದು ಪಟ್ಟಿ ಅಥವಾ ತಡೆಹಿಡಿಯಲಾದ ರೇಷನ್ ಕಾರ್ಡ್ ಪಟ್ಟಿ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ಅಲ್ಲಿ ನಿಮ್ಮ ಜಿಲ್ಲೆ ಹಾಗೂ ನಿಮ್ಮ ತಾಲೂಕು ಮತ್ತು ನಿಮ್ಮ ಹೋಬಳಿ ಹಾಗೂ ನಿಮ್ಮ ಗ್ರಾಮ ಪಂಚಾಯಿತಿಯ ಹೆಸರನ್ನು ಆಯ್ಕೆಮಾಡಿಕೊಳ್ಳಿ ನಂತರ ಅಲ್ಲಿ ನಿಮ್ಮ ಊರಿನಲ್ಲಿ ರದ್ದಾಗ ರೇಷನ್ ಕಾರ್ಡ್ ಗಳ ಪಟ್ಟಿಯನ್ನು ನೋಡಲು ಸಿಗುತ್ತದೆ ಅದರಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬ ಮಾಹಿತಿಯನ್ನು ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ ಚೆಕ್ ಮಾಡಿಕೊಳ್ಳಬಹುದು.
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ರೇಷನ್ ಕಾರ್ಡ್ ರದ್ದು ಆಗುತ್ತಿದೆ ಎಂಬ ಭಯಪಡುವಂತ ಜನರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು