Gruha Lakshmi Yojana: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್.! ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್.!

Gruha Lakshmi Yojana:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳಕರ್ ಅವರು ಮಹತ್ವದ ಅಪ್ಡೇಟ್ ನೀಡಿದ್ದು.! ಈ ಒಂದು ಲೇಖನ ಮೂಲಕ ಗೃಹಲಕ್ಷ್ಮಿ 14ನೇ ಕಂತಿನ ಹಣ ಹಾಗೂ 15ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಹಾಗೂ ಪೆಂಡಿಂಗ್ ಇರುವ ಹಣ ಪಡೆಯಲು ಏನು ಮಾಡಬೇಕು.? ಮತ್ತು ಗೃಹಲಕ್ಷ್ಮಿ ಯೋಜನೆ ಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ … Read more