Jio Recharge plan: ಕೇವಲ 75 ರೂಪಾಯಿಗೆ 28 ದಿನ ವ್ಯಾಲಿಡಿಟಿ ಮತ್ತು ಅನ್ಲಿಮಿಟೆಡ್ ಕರೆಗಳು.! ಇಲ್ಲಿದೆ ಮಾಹಿತಿ

Jio Recharge plan:- ನಮಸ್ಕಾರ ಸ್ನೇಹಿತರೆ ಜಿಯೋ ಗ್ರಾಹಕರಿಗೆ ಇದು ಭರ್ಜರಿ ಗುಡ್ ನ್ಯೂಸ್ ಹೇಳಬಹುದು ಏಕೆಂದರೆ ಈಗ ಹೊಸದಾಗಿ ಜಿಯೋ ಗ್ರಾಹಕರಿಗೆ ಕೇವಲ 75 ರೂಪಾಯಿಗೆ 28 ದಿನ ವ್ಯಾಲಿಡಿಟಿ ಹೊಂದಿರುವಂತ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ ಇದರ ಜೊತೆಗೆ ಇನ್ನೂ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವಂತ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಿದ್ದು ಈ ಒಂದು ಲೇಖನಿಯ ಮೂಲಕ ಈ ಹೊಸ ರಿಚಾರ್ಜ್ ಪ್ಲಾನ್ ಗಳ ವಿವರ ತಿಳಿಯೋಣ … Read more