ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ | ration card correction
ration card correction:- ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ ಹಾಗೂ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ತಿದ್ದುಪಡೆ ಮಾಡಲು ಅಥವಾ ಬದಲಾವಣೆ ಮಾಡಲು ಅವಕಾಶ ಮಾಡಿಕೊಡಲಾಗಿದ್ದು ಈ ಒಂದು ಲೇಖನಿಯ ಮೂಲಕ ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಏನು ಮಾಡಬಹುದು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಯಾವ ಸಮಯದಲ್ಲಿ ಮಾಡಲು … Read more