ಯಂತ್ರ ಇಂಡಿಯಾ ನೇಮಕಾತಿ.! 3383 ಖಾಲಿ ಹುದ್ದೆಗಳು.! 10Th ಪಾಸಾದವರು ಅರ್ಜಿ ಸಲ್ಲಿಸಿ | Yantra india limited recruitment

Yantra india limited recruitment :- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ರಕ್ಷಣಾ ಇಲಾಖೆಗೆ ಸಂಬಂಧಿಸಿದಂತೆ ವಸ್ತುಗಳ ತಯಾರಿ ಹಾಗೂ ಉತ್ಪಾದನೆಯಲ್ಲಿ ಮತ್ತು ರಫ್ತು ಮಾಡುವಂತಹ ಸಂಸ್ಥೆ ಎಂದರೆ ಅದು ಯಂತ್ರ ಇಂಡಿಯಾ ಲಿಮಿಟೆಡ್.! ಇದೀಗ ಹೊಸ ನೇಮಕಾತಿ ಬಿಡುಗಡೆ ಮಾಡಿದ್ದು ಸುಮಾರು 3383 ಹುದ್ದೆಗಳಿಗೆ ಅರ್ಜಿ ಆಗಮಿಸಲಾಗಿದೆ ಮತ್ತು ಅರ್ಜಿ ಸಲ್ಲಿಸಲು 21 ನವೆಂಬರ್ 2024 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಗೃಹಲಕ್ಷ್ಮಿ 14 ಮತ್ತು 15ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ನೀಡಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಬೆಂಬಲವನ್ನು ತಿಳಿಯಲು ಇದರ ಮೇಲೆ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

 

ಸ್ನೇಹಿತರೆ ಇದೇ ರೀತಿ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಇದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿಯೊಂದು ಸುದ್ದಿಗಳನ್ನು ಬೇಗ ಹಾಗೂ ತಕ್ಷಣ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಂಥವರಿಗೆ ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಮಾಡಿಕೊಡಲಾಗಿದೆ.! ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಈ ದಾಖಲಾತಿಗಳು ಹೊಂದಿರಬೇಕು ಇಲ್ಲಿದೆ ಮಾಹಿತಿ

 

 

ಹುದ್ದೆಗಳ ನೇಮಕಾತಿ (Yantra india limited recruitment)..?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಮ್ಮ ರಕ್ಷಣೆ ಇಲಾಖೆಗೆ ಜಾಸ್ತಿ ಕೊಡುಗೆ ನೀಡುತ್ತಿರುವ ಸಂಸ್ಥೆ ಎಂದರೆ ಅದು ಯಂತ್ರ ಇಂಡಿಯಾ ಲಿಮಿಟೆಡ್ ಈ ಒಂದು ಸಂಸ್ಥೆ ನಮ್ಮ ದೇಶಕ್ಕೆ ಬೇಕಾಗುವಂತ ರಕ್ಷಣೆ ಇಲಾಖೆಗೆ ಸಂಬಂಧಿಸಿದ ವಸ್ತುಗಳ ಉತ್ಪಾದನೆ ಹಾಗೂ ರಫ್ತು ಗಳ ವಿಷಯದಲ್ಲಿ ಸಾಕಷ್ಟು ಕೊಡುಗೆ ನೀಡುತ್ತಿದೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

Yantra india limited recruitment
Yantra india limited recruitment

 

ಹೌದು ಸ್ನೇಹಿತರೆ ಯಂತ್ರ-ಇಂಡಿಯಾ ಲಿಮಿಟೆಡ್ 2024 ನೇಮಕಾತಿಗೆ ಸಂಬಂಧಿಸಿದಂತೆ ಒಟ್ಟು 3,383 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 10ನೇ ತರಗತಿ ಹಾಗೂ ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ಹುದ್ದೆಗಳ ನೇಮಕಾತಿ (Yantra india limited recruitment) ವಿವರ..?

ನೇಮಕಾತಿ ಇಲಾಖೆ:- ಯಂತ್ರ-ಇಂಡಿಯಾ ಲಿಮಿಟೆಡ್

ಹುದ್ದೆಗಳ ಸಂಖ್ಯೆ:- 3,383 ಹುದ್ದೆಗಳು

ಹುದ್ದೆಗಳ ಹೆಸರು:-

1) 1,385 :- ಟ್ರೇಡ್ ಅಪ್ರೆಂಟಿಸ್ (non-ITI) ಹುದ್ದೆಗಳು

2) 2,498:- ಟ್ರೇಡ್ ಅಪ್ರೆಂಟಿಸ್ (EX-ITI) ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 21/11/2024

 

ಅರ್ಜಿ ಸಲ್ಲಿಸಲು (Yantra india limited recruitment) ಇರುವ ಅರ್ಹತೆಗಳು ..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಯಂತ್ರ ಇಂಡಿಯನ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ 3383 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನೆಂದರೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಹಾಗೂ ಐಟಿಐ ಉತ್ತೀರ್ಣರಾದರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಆದ್ದರಿಂದ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ವಯೋಮಿತಿ:- ಸ್ನೇಹಿತರೆ ಯಂತ್ರ ಇಂಡಿಯಾ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಕನಿಷ್ಠ ಅಂದರೆ 18 ವರ್ಷ ವಯಸ್ಸು ಹೊಂದಿದವರು ಹಾಗೂ ಗರಿಷ್ಠ ಎಂದರೆ 35 ವರ್ಷ ವಯಸ್ಸು ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಮಾಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ

ಅರ್ಜಿ ಶುಲ್ಕ:- ಯಂತ್ರ-ಇಂಡಿಯ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಾಗಿದ್ದರೆ ಅಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಸಾಮಾನ್ಯ ವರ್ಗದವರಿಗೆ ರೂ.200 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಆಯ್ಕೆಯ ವಿಧಾನ:- ಸ್ನೇಹಿತರೆ ಯಂತ್ರ ಇಂಡಿಯನ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರ ಅರ್ಜಿದಾರರನ್ನು ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ಯಂತ್ರ-ಇಂಡಿಯಾ ಲಿಮಿಟೆಡ್ ಹುದ್ದೆಗಳಿಗೆ ಆಯ್ಕೆಯಾದ ನಂತರ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ಮತ್ತು ಇತರ ಅರ್ಹತೆಗಳು ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವ ವಿಧಾನ (Yantra india limited recruitment)..?

ಹೌದು ಸ್ನೇಹಿತರೆ ನೀವು ಯಂತ್ರ-ಇಂಡಿಯಾ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ 381 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 10ನೇ ತರಗತಿ ಹಾಗೂ ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕೆಳಗಡೆ ಕೊಟ್ಟಿರುವ ಲಿಂಕ್ ಬಳಸಿಕೊಂಡು ಅರ್ಜಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

ಸ್ನೇಹಿತರ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಸಂಬಂಧಿಸಿದ ವಿವರವನ್ನು ಪಡೆದುಕೊಳ್ಳಬಹುದು

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ವಿವಿಧ ಸಬ್ಸಿಡಿ ಯೋಜನೆಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಇತರ ವಿಷಯಗಳ ಬಗ್ಗೆ ಪ್ರತಿದಿನ ಪ್ರಮುಖ ಸುದ್ದಿಗಳನ್ನು ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಸಾಕಷ್ಟು ವಿಷಯಗಳು ಪ್ರತಿದಿನ ಸಿಗುತ್ತವೆ

Leave a Comment