Yantra India limited Recruitment 2024:- ನಮಸ್ಕಾರ ಸ್ನೇಹಿತರೆ 10ನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಯಂತ್ರಾ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 3383 ಖಾಲಿ ಹುದ್ದೆಗಳ ಭರ್ತಿಗೆ ಇದೀಗ ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹತ್ತನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಇತರ ವಿದ್ಯಾರ್ಥಿ ಹೊಂದಿದವರು ಕೂಡ ಅರ್ಜಿ ಸಲ್ಲಿಸಬಹುದಾಗಿದ್ದು ಈ ಒಂದು ಲೇಖನಯ ಮೂಲಕ ನಾವು ಇಂಡಿಯ ಲಿಮಿಟೆಡ್ ನಲ್ಲಿ ಖಾಲಿ ಇರುವ 3,383 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ಅರ್ಹತೆಗಳ ಬಗ್ಗೆ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಕೇಂದ್ರ ಸರಕಾರದ ಹುದ್ದೆಗಳು ಮತ್ತು ರಾಜ್ಯ ಹಾಗೂ ಕೇಂದ್ರ ಸರಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೇ ಇದರ ಜೊತೆಗೆ ನಮ್ಮ ರಾಜ್ಯದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಪಡೆದುಕೊಳ್ಳಬಹುದು
ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ಮಾನದಂಡಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಯೋಜನೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಪ್ರತಿದಿನ ಪಡೆದುಕೊಳ್ಳಬೇಕೆ ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ನಡೆಯುವಂತ ವಿವಿಧ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಮತ್ತು ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ WhatsApp Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು
ಯಂತ್ರ ಇಂಡಿಯನ್ ಲಿಮಿಟೆಡ್ (Yantra India limited Recruitment 2024) ಹೊಸ ನೇಮಕಾತಿ..?
ಸ್ನೇಹಿತರೆ ಎಸ್ ಎಸ್ ಎಲ್ ಸಿ ಪಾಸಾದಂತ ನಿರುದ್ಯೋಗಿಗಳಿಗೆ ಇದು ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಯಂತ್ರ-ಇಂಡಿಯಾ ಲಿಮಿಟೆಡ್ ನಲ್ಲಿ ಕಾಲಿರುವ 3383 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತ ರಕ್ಷಣಾ ಕ್ಷೇತ್ರಕ್ಕೆ ಅತಿ ಹೆಚ್ಚು ಕೊಡುಗೆ ನೀಡುತ್ತಿರುವ ಸಂಸ್ಥೆ ಎಂದರೆ ಅದು ಯಂತ್ರ-ಇಂಡಿಯಾ ಲಿಮಿಟೆಡ್ ಸಂಸ್ಥೆಯಾಗಿದೆ ಹೌದು ಸ್ನೇಹಿತರೆ ನಮ್ಮ ಭಾರತದ ರಕ್ಷಣಾ ಕ್ಷೇತ್ರಗಳಲ್ಲಿ ವಿವಿಧ ವಸ್ತುಗಳ ಉತ್ಪಾದನೆ ಹಾಗೂ ರಫ್ತು ಕ್ಷೇತ್ರದಲ್ಲಿ ಅತಿ ಹೆಚ್ಚು ಕೊಡುಗೆ ನೀಡುತ್ತಿರುವ ಸಂಸ್ಥೆ ಎಂದರೆ ಅದು ಯಂತ್ರ ಇಂಡಿಯ ಲಿಮಿಟೆಡ್ ಆಗಿದೆ.!
ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅತಿ ಹೆಚ್ಚು ಕೊಡಿಗೆಯನ್ನು ಈ ಯಂತ್ರಾ ಇಂಡಿಯಾ ಲಿಮಿಟೆಡ್ ಸರ್ಕಾರಿ ಸಂಸ್ಥೆ ಜಾಸ್ತಿ ಕೊಡಿಗೆ ನೀಡುತ್ತಿದೆ ಹಾಗಾಗಿ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಕಾಲಿ ಹುದ್ದೆಗಳ ಬರ್ತಿಗೆ ಸಂಬಂಧಿಸಿದಂತೆ ಇದು ಈಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ 31 ನವೆಂಬರ್ 2024 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹಾಗೂ ಅರಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ವಿವರವನ್ನು ಕೆಳಗಡೆ ನೀಡಿದ್ದೇವೆ
ಖಾಲಿ ಹುದ್ದೆಗಳ (Yantra India limited Recruitment 2024) ವಿವರ..?
ನೇಮಕಾತಿ ಸಂಸ್ಥೆ:- ಯಂತ್ರ-ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆಗಳ ಸಂಖ್ಯೆ:- 3,383 ಹುದ್ದೆಗಳು
ಹುದ್ದೆಗಳ ಹೆಸರು:- ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31-11-2024
ಖಾಲಿ ಹುದ್ದೆಗಳ ವಿವರ:-
1) 1,385 (non-ITI ಅಪ್ರೆಂಟಿಸ್ ಹುದ್ದೆಗಳು)
2) 2,498 (ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು {ex-ITI})
ಅರ್ಜಿ ಸಲ್ಲಿಸಲು (Yantra India limited Recruitment 2024) ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 3383 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ non ITI ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಯಲ್ಲಿ 60% ಗಿಂತ ಹೆಚ್ಚು ಅಂಕ ಪಡೆದಿರಬೇಕು ಹಾಗೂ ITI ಮಾಡಿದ ಅಭ್ಯರ್ಥಿಗಳು ವಿಜ್ಞಾನ ಹಾಗೂ ಗಣಿತ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಕನಿಷ್ಠ 40% ಅಂಕ ಗಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ವಿವರ ಪಡೆಯಲು ಯಂತ್ರ-ಇಂಡಿಯಾ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನೋಡಿ
ವಯೋಮಿತಿ:- ಸ್ನೇಹಿತರೆ ಯಂತ್ರ ಇಂಡಿಯಾ ಲಿಮಿಟೆಡ್ ಬಿಡುಗಡೆ ಮಾಡಿರುವ ಈ 3383 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 16 ವರ್ಷ ವಯಸ್ಸನ್ನು ಈ ನವೆಂಬರ್ 21ನೇ ತಾರೀಕಿಗೆ ಪೂರ್ತಿ ಗೊಂಡಿರಬೇಕು ಹಾಗೂ ಗರಿಷ್ಠ 35 ವರ್ಷ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ ಹಾಗಾಗಿ ಈ ಬಗ್ಗೆ ಹೆಚ್ಚಿನ ವಿವರ ತಿಳಿಯಲು ನೀವು ಯಂತ್ರ ಇಂಡಿಯಾ ಲಿಮಿಟೆಡ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ನೋಡಿಕೊಳ್ಳಿ
ಆಯ್ಕೆ ವಿಧಾನ :- ಸ್ನೇಹಿತರೆ ಯಂತ್ರ ಇಂಡಿಯಾ ಲಿಮಿಟೆಡ್ ಬಿಡುಗಡೆ ಮಾಡಿರುವ 3,383 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಯಾವ ರೀತಿ ಆಯ್ಕೆ ಮಾಡಲಾಗುತ್ತದೆ ಎಂದರೆ ಅಭ್ಯರ್ಥಿಗಳು ತಾವು ಹಿಂದೆ ಪಡೆದ ಅಂಕಗಳ ಆಧಾರದ ಮೇಲೆ ಅಥವಾ ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ನಂತರ ಮೆಡಿಕಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಇನ್ನಷ್ಟು ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಅಧಿಸೂಚನೆಯನ್ನು ಯಂತ್ರ ಇಂಡಿಯಾ ಲಿಮಿಟೆಡ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ:- ಸ್ನೇಹಿತರೆ ಯಂತ್ರ ಇಂಡಿಯಾ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ 3383 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗಕ್ಕೆ ಸೇರಿದರೆ ₹200/- ರೂಪಾಯಿ ಅರ್ಜಿ ಶುಲ್ಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಾವತಿಸಬೇಕಾಗುತ್ತದೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಮಹಿಳೆಯರು ಹಾಗೂ ಇತರ ಅಭ್ಯರ್ಥಿಗಳು ₹100/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ
ಈ ಹುದ್ದೆಗಳಿಗೆ (Yantra India limited Recruitment 2024) ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಯಂತ್ರ-ಇಂಡಿಯ ಲಿಮಿಟೆಡ್ ಬಿಡುಗಡೆ ಮಾಡಿರುವ ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು 31/11/2024 ರ ದಿನಾಂಕದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತೆ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 383 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು